Thursday, 17th January 2019

Recent News

20 hours ago

ಶಾಸಕ ಡಾ.ಸುಧಾಕರ್‌ಗೆ ಮಣಿದ ಕಾಂಗ್ರೆಸ್!?

ಚಿಕ್ಕಬಳ್ಳಾಪುರ: ಕ್ಷೇತ್ರದ ಶಾಸಕ ಡಾ.ಕೆ ಸುಧಾಕರ್ ಅವರ ಬೆಂಬಲಿಗರನ್ನು ಅಮಾನತ್ತು ಮಾಡಿದ್ದ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ (ಕೆಪಿಸಿಸಿ) ತನ್ನ ಆದೇಶವನ್ನು ಹಿಂಪಡೆದಿದೆ. ಪಕ್ಷ ವಿರೋಧಿ ಚಟುವಟಿಕೆ ಹಿನ್ನೆಲೆಯಲ್ಲಿ ಜನವರಿ 8 ರಂದು ಶಾಸಕ ಸುಧಾಕರ್ ಬೆಂಬಲಿಗರನ್ನ ಅಮಾನತು ಮಾಡಿದ್ದ ಕೆಪಿಸಿಸಿ ಒಂದು ವಾರದಲ್ಲೇ ಅಮಾನತು ಆದೇಶ ರದ್ದುಪಡಿಸಿದೆ. ಇದರೊಂದಿಗೆ ಡಾ. ಸುಧಾಕರ್ ಅವರ ಒತ್ತಡಕ್ಕೆ ಮಣಿದಿದೆ ಎಂಬ ಅನುಮಾನ ಮೂಡಿದೆ. ಶಾಸಕ ಸುಧಾಕರ್ ಅವರಿಗೆ ಪಿಸಿಬಿ ನಿಗಮ ಮಂಡಳಿ ಅಧ್ಯಕ್ಷ ಸ್ಥಾನ ಕೈ ತಪ್ಪಿದ್ದ ಹಿನ್ನೆಲೆಯಲ್ಲಿ […]

1 day ago

ಕೃಷಿ ಸಚಿವರ ಸ್ವಕ್ಷೇತ್ರದಲ್ಲಿ ರೈತರಿಂದ ಉಪವಾಸ ಸತ್ಯಾಗ್ರಹ

ಚಿಕ್ಕಬಳ್ಳಾಪುರ: ಕೃಷಿ ಸಚಿವ ಎನ್.ಎಚ್ ಶಿವಶಂಕರರೆಡ್ಡಿ ಪ್ರತಿನಿಧಿಸುವ ಕ್ಷೇತ್ರದಲ್ಲೇ ಪರಿಹಾರ ನೀಡಿಲ್ಲ. ಅನ್ಯಾಯವಾಗಿದೆ ಎಂದು ಆರೋಪಿಸಿ ಗೌರಿಬಿದನೂರಿನ ರೈತರು ಆಮರಣಾಂತ ಉಪವಾಸ ಸತ್ಯಾಗ್ರಹ ಕೈಗೊಂಡಿದ್ದಾರೆ. ಜಿಲ್ಲೆಯ ಗೌರಿಬಿದನೂರು ತಾಲೂಕು ಕಚೇರಿ ಎದುರು ಪವರ್ ಗ್ರಿಡ್ ಯೋಜನೆಯಿಂದ ಬೇಸತ್ತ ರೈತರು ಆಮರಣಾಂತ ಉಪವಾಸ ಸತ್ಯಾಗ್ರಹಕ್ಕೆ ಮುಂದಾಗಿದ್ದಾರೆ. ಕೇಂದ್ರ ಸರ್ಕಾರದ ನೇತೃತ್ವದಲ್ಲಿ ಪವರ್ ಗ್ರಿಡ್ ಕಾರ್ಪೋರೇಷನ್ ಹೈಟೆನ್ಷನ್ ವಿದ್ಯುತ್...

ಸ್ಕಂದಗಿರಿಗೆ ಚಾರಣಿಗರ ದಂಡು- ಟಿಕೆಟ್ ಜೊತೆ ಮೂಲಭೂತ ಸೌಕರ್ಯವಿಲ್ಲದೆ ಪರದಾಟ

4 days ago

ಚಿಕ್ಕಬಳ್ಳಾಪುರ: ಭೂಮಿ ಮೇಲಿನ ಸ್ವರ್ಗತಾಣ, ಪ್ರವಾಸಿಗರ ಪಾಲಿನ ಹಾಟ್ ಫೇವರಿಟ್ ತಾಣ ಚಿಕ್ಕಬಳ್ಳಾಪುರ ತಾಲೂಕಿನ ಸ್ಕಂದಗಿರಿ ಬೆಟ್ಟಕ್ಕೆ ಚಾರಣಿಗರ ದಂಡೇ ಹರಿದು ಬಂದಿದೆ. ಮುಂಜಾನೆ 3-4 ಗಂಟೆಗೆ ಸಾವಿರಾರು ಮಂದಿ ಚಾರಣಿಗರು ಸ್ಕಂದಗಿರಿ ಬೆಟ್ಟಕ್ಕೆ ಲಗ್ಗೆಯಿಟ್ಟಿದ್ದು, ವೀಕೆಂಡ್ ಹಿನ್ನೆಲೆಯಲ್ಲಿ ಸಾವಿರಾರು ಮಂದಿ...

ನಟ ಚಿರಂಜೀವಿ ಪುತ್ರನ ಅಭಿಮಾನಿಗಳಿಗೆ ಶಾಕ್

6 days ago

ಚಿಕ್ಕಬಳ್ಳಾಪುರ: ನಗರದ ಕೃಷ್ಣಾ ಚಿತ್ರಮಂದಿರದಲ್ಲಿ ಬಹುನೀರೀಕ್ಷಿತ ‘ವಿನಯ್ ವಿಧೇಯ ರಾಮ್’ ಚಿತ್ರದ ಮೊದಲ ಫ್ಯಾನ್ಸ್ ಶೋ ಪ್ರದರ್ಶನಕ್ಕೆ ಬ್ರೇಕ್ ಬಿದ್ದಿದೆ. ಖ್ಯಾತ ನಟ ಚಿರಂಜೀವಿ ಪುತ್ರ ರಾಮ್ ಚರಣ್ ಅಭಿನಯದ ತೆಲುಗು ಭಾಷೆಯ ಚಿತ್ರ ಇಂದು ಬಿಡುಗಡೆಯಾಗಿದೆ. ಚಿಕ್ಕಬಳ್ಳಾಪುರ ನಗರದ ಕೃಷ್ಣಾ...

ಚಾಲಕನ ನಿಯಂತ್ರಣ ತಪ್ಪಿ ಟಾಟಾ ಏಸ್ ಪಲ್ಟಿ

1 week ago

ಚಿಕ್ಕಬಳ್ಳಾಪುರ: ರಸ್ತೆ ವಿಭಜಕ್ಕೆ ಡಿಕ್ಕಿ ಹೊಡೆದು ಟಾಟಾ ಏಸ್ ರಸ್ತೆ ಬದಿ ಹಳ್ಳಕ್ಕೆ ಬಿದ್ದ ಘಟನೆಯೊಂದು ಚಿಕ್ಕಬಳ್ಳಾಪುರ ಜಿಲ್ಲೆಯ ಗೌರಿಬಿದನೂರು ತಾಲೂಕಿನ ಅಲಕಾಪುರ ಬಳಿ ನಡೆದಿದೆ. ಹಿಂದೂಪುರದಿಂದ ಬೆಂಗಳೂರು ಕಡೆಗೆ ಟಾಟಾ ಏಸ್ ತೆರಳುತಿತ್ತು. ಈ ವೇಳೆ ನಿಯಂತ್ರಣ ತಪ್ಪಿ ಟಾಟಾ...

ಬಸ್ ಚಾಲಕ, ನಿರ್ವಾಹಕರಿಗೆ ಸಂಚಾರಿ ನಿಯಂತ್ರಕ ಖಡಕ್ ವಾರ್ನಿಂಗ್..!

1 week ago

ಚಿಕ್ಕಬಳ್ಳಾಪುರ: ಇಂದು ಮತ್ತು ನಾಳೆ ಎರಡು ದಿನಗಳ ಕಾಲ ನಡೆಯುವ ಕಾರ್ಮಿಕರ ಮುಷ್ಕರ ಹಿನ್ನೆಲೆಯಲ್ಲಿ ಬಸ್ ನಿಲ್ದಾಣಕ್ಕೆ ಬಸ್ ತರಬೇಡಿ ಎಂದು ಚಾಲಕ ಹಾಗೂ ನಿರ್ವಾಹಕರಿಗೆ ಜಿಲ್ಲೆಯ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದ ಸಂಚಾರಿ ನಿಯಂತ್ರಕ ವಾರ್ನಿಂಗ್ ನೀಡಿದ್ದಾರೆ. ಬೆಳಗ್ಗೆ ಜಿಲ್ಲೆಯ ಕೆಎಸ್‌ಆರ್‌ಟಿಸಿ...

ಕೆಐಎಎಲ್‍ನಲ್ಲಿ ಮಹಿಳೆಯರಿಗಾಗಿ ಮಹಿಳೆಯರೇ ಚಲಾಯಿಸುವ ಗೋ ಪಿಂಕ್ ಕ್ಯಾಬ್‍ಗೆ ಚಾಲನೆ

1 week ago

ಚಿಕ್ಕಬಳ್ಳಾಪುರ: ಕ್ಯಾಬ್‍ಗಳಲ್ಲಿ ಮಹಿಳೆಯರಿಗೆ ಚಾಲಕರು ಲೈಂಗಿಕ ಕಿರುಕುಳ ನೀಡಿರುವ ಆರೋಪಗಳು ಕೇಳಿ ಬಂದು ಹಲವು ಪ್ರಕರಣಗಳು ಪೊಲೀಸ್ ಠಾಣೆ ಮೆಟ್ಟಲೇರಿದ ಬೆನ್ನಲ್ಲೇ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಏಕಾಂಗಿಯಾಗಿ ಬರುವ ಮಹಿಳೆಯರು, ಯುವತಿಯರಿಗೆ ಪ್ರತ್ಯೇಕ ಕ್ಯಾಬ್ ವ್ಯವಸ್ಥೆಗೆ ಚಾಲನೆ ನೀಡಲಾಗಿದೆ. ರಾಜ್ಯ ಪ್ರವಾಸೋದ್ಯಮ...

ಮೈತ್ರಿ ಮಾಡೋದ್ರಲ್ಲಿ ಜೆಡಿಎಸ್ ಅವರೇ ಬೆಸ್ಟ್: ಸುಧಾಕರ್ ವ್ಯಂಗ್ಯ

1 week ago

ಚಿಕ್ಕಬಳ್ಳಾಪುರ: ಮೈತ್ರಿ ಮಾಡೋದ್ರಲ್ಲಿ ಜೆಡಿಎಸ್ ಅವರೇ ಬೆಸ್ಟ್, ಯಾರ ಜೊತೆ ಹೇಗೆ ಮೈತ್ರಿ ಮಾಡಿಕೊಳ್ಳೋದು ಅಂತ ಅವರಿಗೆ ಚೆನ್ನಾಗಿ ಗೊತ್ತಿದೆ ಅಂತ ಜೆಡಿಎಸ್ ಪಕ್ಷ ಹಾಗೂ ನಾಯಕರ ಬಗ್ಗೆ ಶಾಸಕ ಡಾ.ಕೆ ಸುಧಾಕರ್ ವ್ಯಂಗ್ಯವಾಡಿದ್ದಾರೆ. ಜಿಲ್ಲೆಯ ನಗರಸಭೆಯಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ...