ಹಾಡಹಗಲೇ ರೈತ ಮುಖಂಡನ ಮೇಲೆ ಮಾರಕಾಸ್ತ್ರಗಳಿಂದ ಮಾರಣಾಂತಿಕ ಹಲ್ಲೆ
ಚಿಕ್ಕಬಳ್ಳಾಪುರ: ಹಾಡಹಗಲೇ ರೈತ ಮುಖಂಡ(Farmer leader) ಹಾಗೂ ಆತನ ರಕ್ಷಣೆಗೆ ಧಾವಿಸಿದ ಬಾಮೈದನ ಮೇಲೆ ಮಾರಕಾಸ್ತ್ರಗಳಿಂದ…
ಚಿಕ್ಕಬಳ್ಳಾಪುರದ ಅಂಡರ್‌ಪಾಸ್‌ನಲ್ಲಿ ಲಾರಿ ಪಲ್ಟಿ – ಚಾಲಕನ ಎರಡೂ ಕಾಲು ಕಟ್
ಚಿಕ್ಕಬಳ್ಳಾಪುರ: ರಾಜ್ಯದಲ್ಲಿ ವರುಣನ ಅಬ್ಬರ ಜೋರಾಗಿದ್ದು, ಚಿಕ್ಕಬಳ್ಳಾಪುರ ಜಿಲ್ಲೆಯಲ್ಲೂ ಮಳೆರಾಯ ಅಬ್ಬರಿಸಿ ಬೊಬ್ಬಿರಿದಿದ್ದಾನೆ. ಜಿಲ್ಲೆಯ ಕೆರೆ,…
ಹೆಚ್‌ಡಿಕೆ ರಾಜಕೀಯ ಸ್ಟಂಟ್ ಮಾಡಿದರೆ ಉಪಯೋಗವೇನು – ಸಚಿವ ಸುಧಾಕರ್ ಪ್ರಶ್ನೆ
ಚಿಕ್ಕಬಳ್ಳಾಪುರ: ಎರಡು ಬಾರಿ ಮುಖ್ಯಮಂತ್ರಿಯಾಗಿದ್ದವರಿಗೆ ಭೂಸ್ವಾಧೀನ ಪ್ರಕ್ರಿಯೆಗಳ ಬಗ್ಗೆ ಅರಿವಿಲ್ಲವೇ? ಭೂಸ್ವಾಧೀನ ಮಾಡದೆಯೇ ನೀರಾವರಿ ಯೋಜನೆಗಳು,…
ಮಗಳ ಮದುವೆಗೆ ಖರೀದಿಸಿದ್ದ ಚಿನ್ನಾಭರಣ ಕಳವು!
ಚಿಕ್ಕಬಳ್ಳಾಪುರ: ಆಕೆ ಗಂಡನನ್ನ ಕಳೆದುಕೊಂಡ ಮಹಿಳೆ, ಇದ್ದೊಬ್ಬ ಮಗಳನ್ನು ಮದುವೆ ಮಾಡಿಕೊಡಲು ಶ್ರಮ ಪಡುತ್ತಿದ್ದಳು. ಹೀಗಾಗಿ…
ಯೋಗ್ಯತೆ ಇಲ್ಲದವರು ಈಗ ಸಾವರ್ಕರ್ ಬಗ್ಗೆ ಮಾತನಾಡುತ್ತಾರೆ – ಗುಡುಗಿದ ಬಿ.ಎಲ್ ಸಂತೋಷ್
ಚಿಕ್ಕಬಳ್ಳಾಪುರ: ಯೋಗ್ಯತೆ ಇಲ್ಲದವರು ವೀರ ಸಾವರ್ಕರ್ ಬಗ್ಗೆ ಈಗ ಮಾತನಾಡುತ್ತಿದ್ದಾರೆ ಎಂದು ಸಾರ್ವಕರು ವಿರೋಧಿಗಳ ವಿರುದ್ಧ…
ರಸ್ತೆ ಬದಿಯಲ್ಲಿ ಮೂಟೆಗಟ್ಟಲೇ ಗುಟ್ಕಾ, ತಂಬಾಕು ಪ್ಯಾಕೆಟ್ ಪತ್ತೆ
ಚಿಕ್ಕಬಳ್ಳಾಪುರ: ಅನುಮಾನಸ್ಪದವಾಗಿ ಸಾವಿರಾರು ರೂಪಾಯಿ ಮಾಲ್ಯದ ತಂಬಾಕು ಪ್ಯಾಕೆಟ್‍ಗಳನ್ನು ರಸ್ತೆ ಬದಿಯಲ್ಲಿನ ಹಳ್ಳಕ್ಕೆ ಎಸೆದು, ಬೆಂಕಿ…
2,500 ಅಡಿ ಉದ್ದದ ತಿರಂಗಾ ವಾಕಥಾನ್‍ಗೆ ಸುಧಾಕರ್ ಚಾಲನೆ
ಚಿಕ್ಕಬಳ್ಳಾಪುರ: 75ನೇ ಸ್ವಾತಂತ್ರ್ಯ ದಿನಾಚರಣೆ ಅಮೃತ ಮಹೋತ್ಸವ ಅಂಗವಾಗಿ ದೇಶಾದ್ಯಂತ ಹರ್ ಘರ್ ತಿರಂಗಾ ಅಭಿಯಾನಕ್ಕೆ…
ಕೆರೆಯಲ್ಲಿ ಅನುಮಾನಾಸ್ಪದ ರೀತಿಯಲ್ಲಿ ಯುವಕನ ಶವ ಪತ್ತೆ
ಚಿಕ್ಕಬಳ್ಳಾಪುರ: ಕೆರೆಯಲ್ಲಿ ಅನುಮಾನಾಸ್ಪದ ರೀತಿಯಲ್ಲಿ ಯುವಕನ ಶವ ಪತ್ತೆಯಾಗಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ…
ಘಾಟಿ ಸುಬ್ರಹ್ಮಣ್ಯ ದೇವರಿಗೆ ವಿಶೇಷ ಪೂಜೆ ಸಲ್ಲಿಸಿದ ಕ್ರಿಕೆಟಿಗ ಕೆ.ಎಲ್.ರಾಹುಲ್
ಚಿಕ್ಕಬಳ್ಳಾಪುರ: ಭಾರತೀಯ ಅಂತಾರಾಷ್ಟ್ರೀಯ ಕ್ರಿಕೆಟ್ ಆಟಗಾರ ಕೆ.ಎಲ್.ರಾಹುಲ್ ಇಂದು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನ…
ಬೈಕ್‍ನಲ್ಲಿ ತೆರಳುತ್ತಿದ್ದವನ ಹಿಂಬಾಲಿಸಿ ಮಾರಕಾಸ್ತ್ರಗಳಿಂದ ಕೊಚ್ಚಿ ಕೊಂದ್ರು
ಚಿಕ್ಕಬಳ್ಳಾಪುರ: ಮಾರಕಾಸ್ತ್ರಗಳಿಂದ ಹಲ್ಲೆಗೈದು ವ್ಯಕ್ತಿಯನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಬಾಗೇಪಲ್ಲಿ ತಾಲೂಕಿನ…