Thursday, 25th April 2019

3 days ago

ಧರೆಗುರುಳಿದ ಬೃಹತ್ ಮರ – ಕ್ಷಣಾರ್ಧದಲ್ಲಿ ಮೂವರು ಪಾರು

-ಒಬ್ಬರ ಕೈಯನ್ನೊಬ್ಬರು ಹಿಡಿದು ಮರ ಹತ್ತಿಳಿದ ಪ್ರಯಾಣಿಕರು ಚಿಕ್ಕಮಗಳೂರು: ಮಳೆ-ಗಾಳಿ ಇಲ್ಲದಿದ್ದರೂ ಬೃಹತ್ ಮರವೊಂದು ರಸ್ತೆಗೆ ಉರುಳಿ ಬಿದ್ದು ಒಂದು ಗಂಟೆಗೂ ಹೆಚ್ಚು ಸಮಯ ರಾಜ್ಯ ಹೆದ್ದಾರಿ ಬಂದ್ ಆಗಿದ್ದ ಘಟನೆ ಜಿಲ್ಲೆಯ ಕೊಪ್ಪ ತಾಲೂಕಿನ ತಲ್ಲಮಕ್ಕಿ ಬಳಿ ನಡೆದಿದೆ. ಬೃಹತ್ ಮರ ಬೀಳೋದು ಐದೇ ಐದು ಸೆಕೆಂಡ್ ತಡವಾಗಿದ್ದರೆ ಆಟೋ ಚಾಲಕ ಹಾಗೂ ಅದರಲ್ಲಿದ್ದ ಇಬ್ಬರು ಪ್ರಯಾಣಿಕರ ಮೇಲೆ ಬೀಳುತ್ತಿತ್ತು. ಆದರೆ ಮರ ಬೀಳೋದನ್ನ ಕಂಡ ಆಟೋ ಚಾಲಕ ಬ್ರೇಕ್ ಹಾಕಿದ್ದರಿಂದ ಆಟೋ ಚಾಲಕ ಸೇರಿ […]

3 days ago

ಲಾಡ್ಜ್‌ನಲ್ಲಿ ಏಸಿ ಬ್ಲಾಸ್ಟ್- ತಪ್ಪಿತು ಭಾರೀ ಅವಘಡ!

ಚಿಕ್ಕಮಗಳೂರು: ಲಾಡ್ಜ್‌ನಲ್ಲಿದ್ದ ಏಸಿ ಬ್ಲಾಸ್ಟ್ ಆದ ಪರಿಣಾಮ ರೂಂನಲ್ಲಿದ್ದ ಕಾಟ್, ಬೆಡ್ ಹಾಗೂ ಸೋಫಾ ಸೆಟ್ ಸುಟ್ಟು ಕರಕಲಾಗಿರುವ ಘಟನೆ ಲೋಟಸ್ ಲಾಡ್ಜ್‌ನಲ್ಲಿ ನಡೆದಿದೆ. ನಗರದ ಐಜಿ ರಸ್ತೆಯಲ್ಲಿರುವ ಲೋಟಸ್ ಹೋಟಲ್‍ನ ರೂಂ ನಂಬರ್ 205ರಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಹೋಟೆಲ್‍ನಲ್ಲಿ ಬೆಂಕಿ ಕಾಣಿಸಿಕೊಳ್ಳುತ್ತಿದ್ದಂತೆ ಸಿಬ್ಬಂದಿ ಭಯದಿಂದ ಹೊರ ಓಡಿ ಬಂದಿದ್ದು, ತಕ್ಷಣ ಅಗ್ನಿಶಾಮಕ ದಳದವರಿಗೆ ಫೋನ್...

ಹರಿದ್ವಾರದ ಮಹಿಳೆಯನ್ನು ಉಪಚರಿಸಿ ಪೊಲೀಸರಿಗೆ ಮಾಹಿತಿ ನೀಡಿದ ಚಿಕ್ಕಮಗಳೂರಿಗರು

5 days ago

ಚಿಕ್ಕಮಗಳೂರು: ಉತ್ತರಾಖಂಡ್ ರಾಜ್ಯದ ಹರಿದ್ವಾರ ಮೂಲದ ಮಹಿಳೆಯೊಬ್ಬರನ್ನು ಚಿಕ್ಕಮಗಳೂರಿನ ಜನತೆ ಉಪಚರಿಸಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಕಳೆದ ಮೂರ್ನಾಲ್ಕು ದಿನಗಳಿಂದ ಅನ್ನ-ನೀರು ಇಲ್ಲದೆ ನಿತ್ರಾಣಗೊಂಡು ಮೂಡಿಗೆರೆ ತಾಲೂಕಿನ ಬಾಳೂರಿನ ಬಸ್ ನಿಲ್ದಾಣದಲ್ಲಿ ಸುಮಾರು 55 ವರ್ಷದ ಈ ಮಹಿಳೆಯೊಬ್ಬರು ಬಿದ್ದಿದ್ದರು. ಉರ್ದು...

ಸೇತುವೆಗೆ ಡಿಕ್ಕಿ ಹೊಡೆದು ಪೆಟ್ರೋಲ್ ಟ್ಯಾಂಕರ್ ಪಲ್ಟಿ – ಚಾಲಕ ಸಾವು

5 days ago

ಚಿಕ್ಕಮಗಳೂರು: ಸೇತುವೆಗೆ ಡಿಕ್ಕಿ ಹೊಡೆದು ಪೆಟ್ರೋಲ್ ಟ್ಯಾಂಕರ್ ಪಲ್ಟಿಯಾದ ಪರಿಣಾಮ ಚಾಲಕ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಕಡೂರು ತಾಲೂಕಿನ ಬೀರೂರಿನ ದೋಗೆಹಳ್ಳಿ ಗ್ರಾಮದ ಬಳಿ ನಡೆದಿದೆ. ಮೃತ ಚಾಲಕನನ್ನ ಹಾಸನ ಮೂಲದ ಲಿಂಗರಾಜು(50) ಎಂದು ಗುರುತಿಸಲಾಗಿದೆ. ಲಾರಿ ಪಕ್ಕದಲ್ಲೇ ಟ್ರಾನ್ಸ್...

ಟವೇರಾ – ಇಕೋ ಮುಖಾಮುಖಿ ಡಿಕ್ಕಿ – ದೇವರ ದರ್ಶನ ಮುಗಿಸಿ ಬರ್ತಿದ್ದ ಮೂವರ ದುರ್ಮರಣ

6 days ago

ಚಿಕ್ಕಮಗಳೂರು: ಟವೇರಾ ಹಾಗೂ ಮಾರುತಿ ಇಕೋ ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ಪರಿಣಾಮ ಮೂವರು ಸಾವನ್ನಪ್ಪಿರುವ ಘಟನೆ ಜಿಲ್ಲೆಯ ತರೀಕೆರೆ ತಾಲೂಕಿನ ರಾಷ್ಟ್ರೀಯ ಹೆದ್ದಾರಿ 206ರ ಶಿವಪುರ ಗ್ರಾಮದ ಡಾಬಾ ಬಳಿ ನಡೆದಿದೆ. ಮೃತರನ್ನ ಮುನಿರಾಜು(65), ಜ್ಯೋತಿ (14) ಹಾಗೂ ಸುಬ್ಬಲಕ್ಷ್ಮಿ...

ವೋಟ್ ಹಾಕದೇ ಟ್ರಿಪ್ ಬಂದೋರ್ಗೆ ಮಾಡಿದ್ರು ವ್ಯಂಗ್ಯ ಸನ್ಮಾನ!

6 days ago

ಚಿಕ್ಕಮಗಳೂರು: ರಣಬಿಸಿಲ ಮಧ್ಯೆಯೂ ದೇಶಾದ್ಯಂತ ಚುನಾವಣ ಕಾವು ಜೋರಾಗಿಯೇ ಇದೆ. ಆದ್ರೆ, ಚುನಾವಣೆ ಅನ್ನೋದು ಗೊತ್ತಿಲ್ಲದೆ ರಜೆ ಸಿಕ್ಕಿದೆ ಎಂದು ಪ್ರವಾಸಕ್ಕೆ ಬಂದವರಿಗೆ ಚಿಕ್ಕಮಗಳೂರು ಜಿಲ್ಲಾ ಪತ್ರಕರ್ತರ ಸಂಘದಿಂದ ವ್ಯಂಗ್ಯ ಸನ್ಮಾನ ಮಾಡಿ ಮತದಾನದ ಅರಿವು ಮೂಡಿಸಿದ್ದಾರೆ. ಇಂದು ರಾಜ್ಯದ 14...

ಶೃಂಗೇರಿಯ ಮೂರು ಗ್ರಾಮದ ಜನರಿಂದ ಮತದಾನ ಬಹಿಷ್ಕಾರ

1 week ago

ಚಿಕ್ಕಮಗಳೂರು: ಶೃಂಗೇರಿ ತಾಲೂಕಿನ ನೆಮ್ನಾರು ಗ್ರಾಮಪಂಚಾಯ್ತಿ ವ್ಯಾಪ್ತಿಯ ಹಿಮ್ಮಿಗೆ, ಗೂಳಿಮಕ್ಕಿ ಹಾಗೂ ಅಬ್ಬಿವರೆ ಗ್ರಾಮದ ಜನರು ಮತದಾನಕ್ಕೆ ಬಹಿಷ್ಕಾರ ಹಾಕಿದ್ದಾರೆ. ಗ್ರಾಮದ ಸೇತುವೆಯನ್ನು ನಕ್ಸಲ್ ಪ್ಯಾಕೇಜಿನಲ್ಲಿ ಸರ್ಕಾರ ಮಾಡುತಿತ್ತು. ಆದ್ರೆ ಕಾಮಗಾರಿ ನಡೆಯುತ್ತಿರುವಾಗ ಅರಣ್ಯ ಇಲಾಖೆಯವರು ಬಂದು ಕಾಮಗಾರಿ ಸ್ಥಗಿತಗೊಳಿಸಿದ್ದಾರೆ. ಇದರಿಂದ...

ಜೈಲಿಗೆ ಹೋಗಿ ಬಂದವರೆಲ್ಲಾ ಚೌಕಿದಾರರಾದ್ರೆ ನಾವೆಲ್ಲ ಏನು: ಸಿದ್ದರಾಮಯ್ಯ ಟಾಂಗ್

1 week ago

-ಮೋದಿ ಅವರೇ ಭ್ರಷ್ಟಾಚಾರದಲ್ಲಿ ಭಾಗಿಯಾಗಿರುವ ನೀವು ಚೌಕಿದಾರ ಹೇಗಾಗ್ತೀರಾ? ಚಿಕ್ಕಮಗಳೂರು: ಒಂದೆಡೆ ಕೋಮುವಾದವನ್ನ ಪ್ರಮೋಟ್ ಮಾಡ್ತಿದ್ದೀರಾ, ಮತ್ತೊಂದೆಡೆ ಭ್ರಷ್ಟಾಚಾರಕ್ಕೆ ಕುಮ್ಮಕ್ಕು ಕೊಡ್ತಿದ್ದೀರಾ, ಭ್ರಷ್ಟಾಚಾರದಲ್ಲಿ ಪಾಲುದಾರರಾಗಿರೋ ಮಿಸ್ಟರ್ ನರೇಂದ್ರ ಮೋದಿಯವ್ರೆ ನೀವು ಚೌಕಿದಾರ ಹೇಗಾಗ್ತೀರಾ ಎಂದು ಪ್ರಧಾನಿ ವಿರುದ್ಧ ಮಾಜಿ ಸಿಎಂ ಸಿದ್ದರಾಮಯ್ಯ...