ಪಲ್ಟಿಯಾದ ಲಾರಿಯಲ್ಲಿದ್ದ ಬಿಯರ್‌ಗಾಗಿ ಮುಗಿಬಿದ್ದ ಸ್ಥಳೀಯರು!
ಚಿಕ್ಕಮಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಿಂದ ಶಿವಮೊಗ್ಗಕ್ಕೆ ಬಿಯರ್ ಬಾಟ್ಲಿ ತುಂಬಿಕೊಂಡು ಹೋಗುತ್ತಿದ್ದ ಲಾರಿ ಚಾಲಕನ ನಿಯಂತ್ರಣ…
ಉಡುಪಿಯಲ್ಲಿ ಗುಡುಗು ಸಹಿತ ವರುಣನ ಅಬ್ಬರ – ಸಿಲಿಕಾನ್ ಸಿಟಿಯ ಹಲವೆಡೆ ಮಳೆ
ಬೆಂಗಳೂರು: ರಾಜಧಾನಿ ಸೇರಿದಂತೆ ರಾಜ್ಯದ ಹಲವೆಡೆ ದಿಢೀರ್ ಮಳೆಯಾಗಿದೆ. ಉಡುಪಿ, ಚಿಕ್ಕಮಗಳೂರು, ಬೆಂಗಳೂರಿನಲ್ಲಿ ಮಳೆ ಆಗುತ್ತಿದೆ.…
ತರೀಕೆರೆ ಶಾಸಕ ಸುರೇಶ್‍ಗೆ ಕೊರೊನಾ ಪಾಸಿಟಿವ್
ಚಿಕ್ಕಮಗಳೂರು: ಜಿಲ್ಲೆಯ ತರೀಕೆರೆ ತಾಲೂಕಿನ ಬಿಜೆಪಿ ಶಾಸಕ ಡಿ.ಎಸ್.ಸುರೇಶ್‍ಗೆ ಕೊರೊನಾ ಪಾಸಿಟಿವ್ ಬಂದಿದ್ದು, ಶಿವಮೊಗ್ಗದ ನವಸಂಜೀವಿನ…
ಕಾಫಿನಾಡ ಮುತ್ತೋಡಿ ಅರಣ್ಯದಲ್ಲಿ ಡಿ ಬಾಸ್ ಸಫಾರಿ
ಚಿಕ್ಕಮಗಳೂರು: ಕರ್ನಾಟಕ ಅರಣ್ಯ ಇಲಾಖೆಯ ರಾಯಭಾರಿಯೂ ಆಗಿರುವ ನಟ ದರ್ಶನ್ ಜಿಲ್ಲೆಯ ಮುತ್ತೋಡಿ ಅರಣ್ಯಕ್ಕೆ ಭೇಟಿ…
ಕೊರೊನಾ ವಿರುದ್ಧ ಅಸಹಕಾರ ಚಳುವಳಿ ನಡೆಸಿ- ಸುರೇಶ್ ಕುಮಾರ್ ಕರೆ
ಚಿಕ್ಕಮಗಳೂರು: ನಾವು ಸ್ವಾತಂತ್ರ್ಯ ಪೂರ್ವದ ಅಸಹಕಾರ ಚಳುವಳಿಯಲ್ಲಿ ಭಾಗಿಯಾಗಿರಲಿಲ್ಲ. ಬ್ರಿಟಿಷರ ವಿರುದ್ಧ ಚಳುವಳಿಯಲ್ಲಿ ಭಾಗವಹಿಸದ ನಮಗೆ…
ಮಲೆನಾಡು ಭಾಗದಲ್ಲಿ ಮಳೆ ಅಬ್ಬರ – ರಸ್ತೆಯಲ್ಲಿ ನದಿಯಂತೆ ಹರಿದ ನೀರು
ಚಿಕ್ಕಮಗಳೂರು: ಕಾಫಿನಾಡ ಮಲೆನಾಡು ಭಾಗದಲ್ಲಿ ಮಳೆಯ ಅಬ್ಬರ ಮುಂದುವರಿದಿದೆ. ಮೂಡಿಗೆರೆ ಪಟ್ಟಣದಲ್ಲಿ ಗುರುವಾರ ಮಧ್ಯಾಹ್ನನ ನಂತರ…
ಮೂಡಿಗೆರೆ ಪಟ್ಟಣಕ್ಕೆ ಕಾಡಾನೆ ಎಂಟ್ರಿ- ಸ್ಥಳೀಯರಲ್ಲಿ ಆತಂಕ
ಚಿಕ್ಕಮಗಳೂರು: ಕಾಡಾನೆ ದಾಳಿಯಿಂದ ಇಬ್ಬರು ಕಾರ್ಮಿಕರು ಕೂದಲೆಳೆ ಅಂತರದಲ್ಲಿ ಪಾರಾಗಿರೋ ಘಟನೆ ಜಿಲ್ಲೆಯ ಮೂಡಿಗೆರೆ ತಾಲೂಕಿನಲ್ಲಿ…
ಕಾಫಿನಾಡ ಮಲೆನಾಡು ಭಾಗದಲ್ಲಿ ಭರ್ಜರಿ ಮಳೆ
ಚಿಕ್ಕಮಗಳೂರು: ಜಿಲ್ಲಾದ್ಯಂತ ಮಳೆರಾಯ ತಂಪೆರೆದಿದ್ದು, ಜಿಲ್ಲೆಯ ಬಹುತೇಕ ಎಲ್ಲಾ ತಾಲೂಕುಗಳಲ್ಲೂ ಮಳೆ ಸುರಿದಿದೆ. ಬಿಸಿಲಿನ ಝಳಕ್ಕೆ…
ಕರು ತಪ್ಪಿಸಲು ಹೋಗಿ ಕಾರು ಪಲ್ಟಿ- ಮೂವರ ಸ್ಥಿತಿ ಗಂಭೀರ
- ಬಾವಿ ಅಗೆಯುವಾಗ ಮಣ್ಣು ಕುಸಿದು ಕಾರ್ಮಿಕ ಸಾವು ಚಿಕ್ಕಮಗಳೂರು: ರಸ್ತೆ ಮಧ್ಯೆ ಕಾರಿಗೆ ಅಡ್ಡ…
ಕೆಲಸಕ್ಕೆ ಹಾಜರಾದ ಸಿಬ್ಬಂದಿಗೆ ಮಾತ್ರ ಸೋಮವಾರ ಸಂಬಳ: ಡಿಸಿ
ಚಿಕ್ಕಮಗಳೂರು: ಮುಷ್ಕರ, ಜೀವ ಬೆದರಿಕೆ ಮಧ್ಯೆಯೂ ಸೇವೆಗೆ ಹಾಜರಾದ ಕೆಎಸ್‍ಆರ್‍ಟಿಸಿ ಚಾಲಕರು ಹಾಗೂ ನಿರ್ವಾಹಕರಿಗೆ ಮಾತ್ರ…
