ಚಿಕ್ಕಮಗಳೂರು: ಹೇಗೆ ರಾಮ ಮಂದಿರದ ಕಲ್ಪನೆ ಇತ್ತೋ ಅದು ಇಂದು ಸಕಾರಗೊಂಡಿದೆ. ಅದೇ ರೀತಿ ನಮ್ಮ ದತ್ತಪೀಠದಲ್ಲಿ ದತ್ತಮಂದಿರ ನಿರ್ಮಾಣವಾಗುತ್ತೆ. ನಮ್ಮ ಸರ್ಕಾರದ ಅವಧಿಯಲ್ಲೇ ಈ ಸಮಸ್ಯೆ ಬಗೆಹರಿಯುತ್ತೆ ಎಂದು ಸಂಸದೆ ಶೋಭಾ ಕರಂದ್ಲಾಜೆ ಹೇಳಿದರು....
– ಕಾಂಗ್ರೆಸ್ಸಿಗರು ಗುಲಾಮಗಿರಿಯ ಮಾನಸಿಕತೆಯಿಂದ ಹೊರಬಂದಿಲ್ಲ ಚಿಕ್ಕಮಗಳೂರು: ಸಿದ್ದರಾಮಯ್ಯ ಉರ್ದು ದಿವಸ್ ಆಚರಣೆ ಮಾಡಿ, ಹಿಂದಿ ದಿವಸ್ಗೆ ವಿರೋಧ ಮಾಡುತ್ತಾರೆ ಎಂದು ಪ್ರವಾಸೋದ್ಯಮ ಸಚಿವ ಸಿಟಿ ರವಿ ಅವರು ವ್ಯಂಗ್ಯ ಮಾಡಿದ್ದಾರೆ. ಇಂದು ನಗರದಲ್ಲಿ ಸುದ್ದಿಗಾರೊಂದಿಗೆ...
ಧಾರವಾಡ/ಮಡಿಕೇರಿ: ಕಳೆದ ಎರಡು ದಿನಗಳಿಂದ ಕೊಡಗು ಜಿಲ್ಲೆಯ ಹಲವೆಡೆ ಧಾರಾಕಾರ ಮಳೆಯಾಗುತ್ತಿದೆ. ಕಾವೇರಿ ನದಿ ಪಾತ್ರದ ಜನರಲ್ಲಿ ಆತಂಕ ಮನೆ ಮಾಡಿದೆ. ಒಂದೆಡೆ ಕೊರೊನಾ ಭೀತಿ ಹಾಗೂ ಮತ್ತೊಂದೆಡೆ 2 ವರ್ಷದಿಂದ ಪ್ರಾಕೃತಿಕ ವಿಕೋಪದಿಂದ ನಲುಗಿಹೋಗಿದ್ದ...
ಚಿಕ್ಕಮಗಳೂರು: ಇಡೀ ದೇಶವೇ ಕೊರೊನಾ ಫಿಯರ್ ನಿಂದ ಕಂಗಾಲಾಗಿದ್ರೆ, ತಾಲೂಕಿನ ಕರಿಸಿದ್ದನಹಳ್ಳಿಯಲ್ಲಿ ಈ ಭಯವನ್ನೇ ಅಡ್ವಾಂಟೇಜ್ ಮಾಡಿಕೊಂಡಿದ್ದಾರೆ. ವೈರಸ್ ಭಯದಿಂದ ಜನ ಮನೆಯಿಂದ ಹೊರಬಾರದೆ ಆತಂಕದಲ್ಲಿ ಕಾಲ ಕಳೆಯುತ್ತಿದ್ದಾರೆ. ಇಂತಹ ಸಂದರ್ಭದಲ್ಲಿ ಕರಿಸಿದ್ದನಹಳ್ಳಿಯ ಮನೆಯೊಂದರಲ್ಲಿ ಅಕ್ರಮವಾಗಿ...
ಚಿಕ್ಕಮಗಳೂರು: ಕಳೆದ ಶೈಕ್ಷಣಿಕ ವರ್ಷದಲ್ಲಿ ಪದವಿ ವಿದ್ಯಾರ್ಥಿಗಳಿಗೆ ಲ್ಯಾಪ್ಟಾಪ್ ನೀಡುವ ಯೋಜನೆಯನ್ನ ಜಾರಿಗೆ ತಂದ ರಾಜ್ಯ ಸರ್ಕಾರ ಎಲ್ಲಾ ಪದವಿ ವಿದ್ಯಾರ್ಥಿಗಳಿಗೆ ಲ್ಯಾಪ್ಟಾಪ್ ನೀಡುವುದಾಗಿ ಹೇಳಿತ್ತು. ಆದರೆ ಈಗ ಸರ್ಕಾರ ಕೇವಲ ಪ್ರಥಮ ವರ್ಷದ ಪದವಿ...
ಚಿಕ್ಕಮಗಳೂರು : ಕಾಫಿ ಡೇ ಮಾಲೀಕ ಸಿದ್ದಾರ್ಥ್ ಹೆಗ್ಡೆ ಆತ್ಮಹತ್ಯೆಗೆ ಶರಣಾದಾಗ ಇಡೀ ರಾಜ್ಯ ಕಂಬನಿ ಮಿಡಿದಿತ್ತು. ವಿಷಯ ಕೇಳಿ ಬೆಳೆಗಾರರಿಗೆ ಹಾಗೂ ಉದ್ಯಮಕ್ಕೆ ಸಿಡಿಲು ಬಡಿದಂತಾಗಿತ್ತು. ದೇಶದ ಕಾಫಿಗೆ ಅಂತರಾಷ್ಟ್ರಿಯ ಮಟ್ಟದ ಖ್ಯಾತಿ ತಂದಿದ್ದು...
ಚಿಕ್ಕಮಗಳೂರು: ದನ ಕೊಟ್ಟಿಗೆಯಲ್ಲಿ ವಾಸವಿದ್ದ 14 ಅಡಿಯ ಬೃಹತ್ ಸರ್ಪವನ್ನ ಸೆರೆ ಹಿಡಿದಿರುವ ಘಟನೆ ಚಿಕ್ಕಮಗಳೂರು ಜಿಲ್ಲೆ ಎನ್.ಆರ್.ಪುರ ತಾಲೂಕಿನ ಕೆರೆಮನೆ ಗ್ರಾಮದಲ್ಲಿ ನಡೆದಿದೆ. ಗ್ರಾಮದ ತಿಪ್ಪಯ್ಯ ಎಂಬುವರ ಮನೆಯ ಪಕ್ಕದ ಕೊಟ್ಟಿಗೆಯಲ್ಲಿದ್ದ ಹಸುವನ್ನ ಹೊರಗೆ...
ಚಿಕ್ಕಮಗಳೂರು: ಮಂಡ್ಯ ಲೋಕಸಭಾ ಕ್ಷೇತ್ರದಿಂದ ಸುಮಲತಾ ಅವರು ಸ್ಪರ್ಧೆ ಮಾಡುವುದನ್ನು ಖಚಿತ ಪಡಿಸುತ್ತಿದಂತೆ ಇತ್ತ ಸಿಎಂ ಕುಮಾರಸ್ವಾಮಿ ಅವರು ಸುಮಲತಾ ಅವರಿಗೆ ಪರೋಕ್ಷವಾಗಿ ಟಾಂಗ್ ನೀಡಿದ್ದಾರೆ. ಜಿಲ್ಲೆಯ ಶೃಂಗೇರಿಯ ಶಾರದಂಬೆಯ ದರ್ಶನಕ್ಕೆ ಆಗಮಿಸಿದ್ದ ಸಿಎಂ ಕುಮಾರಸ್ವಾಮಿ...
ಚಿಕ್ಕಮಗಳೂರು: ಏರ್ ಶೋ ಬೇರೆ ಕಡೆ ಶಿಫ್ಟ್ ಆಗುತ್ತೆ ಅಂದಾಗ ಸಿಎಂ ಮತ್ತು ನಾವೆಲ್ಲರೂ ಒಗ್ಗೂಡಿ ಬೆಂಗಳೂರಿಗೆ ತಂದಿದ್ದೇವೆ. ಶೋ ಆಯೋಜಸಿದ ಬಳಿಕ ಅದಕ್ಕೆ ಸೂಕ್ತ ಭದ್ರತೆ ನೀಡದೇ ಇದ್ದರೆ ಏನು ಪ್ರಯೋಜನ ಎಂದು ಬಿಜೆಪಿ...
ಚಿಕ್ಕಮಗಳೂರು: ಕಾರ್ ರ್ಯಾಲಿಯಂದರೆ ನಾವು-ನೀವು ಸ್ಪೋರ್ಟ್ಸ್ ಚಾನೆಲ್ಗಳಲ್ಲಿ ನೋಡಿರುತ್ತೇವೆ. ಕಾಫಿನಾಡಲ್ಲಿ ನಡೆದ ಕಾರ್ ರ್ಯಾಲಿ ಅಷ್ಟೆ ಪ್ರಮಾಣದ ಮನೋರಂಜನೆ ಜೊತೆ ನೋಡುಗರಿಗೆ ಸಖತ್ ಕಿಕ್ ಕೊಟ್ಟಿದೆ. ಒಂದೊಂದು ಕಾರ್ ಧೂಳೆಬ್ಬಿಸ್ತಾ ಹೋದ ಹಾಗೆ ಜನ ಹುಚ್ಚೆದ್ದು...
– ಜನಪ್ರತಿನಿಧಿ, ಅಧಿಕಾರಿಗಳೇ ನಾಚುವಂತೆ ಮಾಡಿದ್ದಾರೆ ಗ್ರಾಮಸ್ಥರು ಚಿಕ್ಕಮಗಳೂರು: ಪ್ರಕೃತಿಯ ವೈಚಿತ್ರ್ಯಕ್ಕೆ ಕಾಫಿನಾಡು ಹತ್ತಾರು ವರ್ಷಗಳಿಂದ ಕೊರಗುತ್ತಿದೆ. ಮಲೆನಾಡು, ಅರೆಮಲೆನಾಡು ಹಾಗೂ ಬಯಲುಸೀಮೆ ಮೂರು ಹವಾಮಾನವನ್ನ ಹೊಂದಿರುವ ಕಾಫಿನಾಡಿನ ಕಡೂರು ಶಾಶ್ಚತ ಬರಗಾಲಕ್ಕೆ ತುತ್ತಾದ ತಾಲೂಕು....
ಚಿಕ್ಕಮಗಳೂರು: ಬೈಕ್ ಸವಾರನೋರ್ವ ಸಾರಿಗೆ ವಾಹನಕ್ಕೆ 10 ಕಿ.ಮೀ. ಸೈಡ್ ಕೊಡದೇ ಪುಂಡತನ ಮೆರೆದಿದ್ದಾನೆ. ಈ ಘಟನೆ ಜಿಲ್ಲೆಯ ಮೂಡಿಗೆರೆಯಲ್ಲಿ ಇಂದು ನಡೆದಿದ್ದು, ಬೈಕ್ ಸವಾರನ ಪುಂಡಾಟವನ್ನು ಬಸ್ ಪ್ರಯಾಣಿಕರು ತಮ್ಮ ಮೊಬೈಲಿನಲ್ಲಿ ಸೆರೆಹಿಡಿದುಕೊಂಡಿದ್ದಾರೆ. ಬಸ್...
ಚಿಕ್ಕಮಗಳೂರು: ಜಿಲ್ಲೆಯ ಮೂಡಿಗೆರೆ ತಾಲೂಕಿನ ಚಾರ್ಮಾಡಿ ಘಾಟ್ಯ ತಿರುವಿನಲ್ಲಿ ಲಾರಿ ಪಲ್ಟಿಯಾದ ಪರಿಣಾಮ ಇಂದು ಬೆಳಿಗ್ಗೆ 10 ಗಂಟೆಯಿಂದ ಟ್ರಾಫಿಕ್ ಜಾಮ್ ಉಂಟಾಗಿದೆ. ಲಾರಿ ಪಲ್ಟಿಯಾಗಿದ್ದರಿಂದ ಸುಮಾರು 10 ಕಿ.ಮೀ.ನಷ್ಟು ದೂರ ಸಾಲುಗಟ್ಟಿ ವಾಹನಗಳು ನಿಂತಿದ್ದು,...
ಚಿಕ್ಕಮಗಳೂರು: ಪೋಷಕರೇ ನಿಮ್ಮ ಮಕ್ಕಳ ಬಗ್ಗೆ ಸ್ವಲ್ಪ ಎಚ್ಚರವಾಗಿರಿ. ಯಾಕೆಂದರೆ ಕಾಫಿನಾಡಲ್ಲಿ ದಿನವೊಂದಕ್ಕೆ ಫೆವಿಬಾಂಡ್, ಫೆವಿಕ್ವಿಕ್, ವೈಟ್ನರ್ ಸೇರಿದಂತೆ ಹತ್ತಾರು ವಸ್ತುಗಳು ಎಗ್ಗಿಲ್ಲದೆ ಮಾರಾಟವಾಗುತ್ತಿವೆ. ಇದರಿಂದ ಮಕ್ಕಳು ಖಿನ್ನತೆಗೆ ಒಳಗಾಗಿ ಆತ್ಮಹತ್ಯೆಗೆ ಶರಣಾಗುವ ಸಾಧ್ಯತೆ ಇದೆ....
-ತಲೆಯೊಂದಿಗೆ ಬಸ್ಸಿನಲ್ಲಿ 20 ಕಿ.ಮೀ ಪ್ರಯಾಣಿಸಿದ ಪತಿ ಚಿಕ್ಕಮಗಳೂರು: ವ್ಯಕ್ತಿಯೊಬ್ಬ ತನ್ನ ಹೆಂಡತಿಯನ್ನು ಕೊಲೆ ಮಾಡಿ, ಆಕೆಯ ತಲೆಯನ್ನು ಪೊಲೀಸ್ ಠಾಣೆಗೆ ತಂದಿರುವ ಘಟನೆ ಜಿಲ್ಲೆಯ ತರೀಕೆರೆ ತಾಲೂಕಿನಲ್ಲಿ ನಡೆದಿದೆ. ಈ ಘಟನೆ ಅಜ್ಜಂಪುರ ಹೋಬಳಿಯ...
ಚಿಕ್ಕಮಗಳೂರು: ಸೈರನ್ ಹಾಕಿಕೊಂಡು, ಎಷ್ಟೇ ಹಾರ್ನ್ ಮಾಡಿದರೂ ಅಂಬುಲೆನ್ಸ್ಗೆ ದಾರಿ ಬಿಡದೇ ಮಂಗಳೂರು ನೋಂದಣಿಯ ಕಾರು ಚಾಲಕ ಅಮಾನವೀಯತೆ ಮೆರೆದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಿ.ಸಿ.ರೋಡ್ನಲ್ಲಿ ನಡೆದಿದೆ. ತೀವ್ರ ಅನಾರೋಗ್ಯಕ್ಕೆ ಒಳಗಾಗಿದ್ದ 45 ವರ್ಷದ...