-ಬುಲೆಟ್ ಬೈಕ್ನಲ್ಲಿ ಸಚಿವ ಡಿಕೆಶಿ ರ್ಯಾಲಿ ಚಿಕ್ಕಮಗಳೂರು: ಮೂಡಿಗೆರೆ ಕಾಂಗ್ರೆಸ್ ಅಭ್ಯರ್ಥಿ ಪರ ಇಂಧನ ಸಚಿವ ಡಿ.ಕೆ. ಶಿವಕುಮಾರ್ ಬೈಕ್ ರ್ಯಾಲಿಗೆ ಚಾಲನೆ ನೀಡಿದ್ದಾರೆ. ಡಿ.ಕೆ.ಶಿವಕುಮಾರ್ ಮೂಡಿಗೆರೆ ನಗರದ ಪ್ರಮುಖ ರಸ್ತೆಗಳಲ್ಲಿ ಬುಲೆಟ್ ಬೈಕ್ ಏರಿ,...
ಚಿಕ್ಕಮಗಳೂರು: ಸರ್ಕಾರಿ ಬಸ್ ಹಾಗೂ ಕಾರು ಮುಖಾಮುಖಿ ಡಿಕ್ಕಿಯಾದ ಪರಿಣಾಮ ಒಂದೇ ಕುಟುಂಬದ ನಾಲ್ವರು ಸಾವನ್ನಪ್ಪಿರುವ ಘಟನೆ ಚಿಕ್ಕಮಗಳೂರು ತಾಲೂಕಿನ ಹಿರೇಗೌಡ ಗ್ರಾಮದ ಬಳಿ ನಡೆದಿದೆ. ಮೃತರನ್ನ ಚಾಲಕ ನಿಂಗೇಶ್, ದೀಪಾ ಹಾಗೂ ಶ್ರೇಯಾ ಎಂದು...
ಚಿಕ್ಕಮಗಳೂರು: ಶೃಂಗೇರಿಯಲ್ಲಿ ಮಂಗಳವಾರ ಆಲಿಕಲ್ಲು ಸಹಿತ ಮಳೆಯಾಗಿದೆ. ನಾಲ್ಕು ಗಂಟೆ ಸುಮಾರಿಗೆ ಸುರಿದ ಭಾರೀ ಮಳೆಯಿಂದಾಗಿ ಜನಜೀವನ ಸಂಪೂರ್ಣ ಅಸ್ತವ್ಯಸ್ತಗೊಂಡಿತ್ತು. ಗುಡುಗು-ಸಿಡಿಲು ಸಹಿತ ಭಾರೀ ಗಾಳಿಯೊಂದಿಗೆ ಸುರಿದ ಮಳೆಯಿಂದಾಗಿ ರಸ್ತೆ ಬದಿಯ ಮರಗಳು ನೆಲಕ್ಕುರುಳಿದ್ರೆ, ಗ್ರಾಮೀಣ...
ಕಾಸರಗೋಡು: ಚಿಕ್ಕಮಗಳೂರು ಮೂಲದ ವ್ಯಕ್ತಿಯೊಬ್ಬರು ಕೇರಳದ ಕಾಸರಗೋಡಿನ ರಸ್ತೆ ಬದಿಯಲ್ಲಿ ಸೋಮವಾರ ಮಧ್ಯಾಹ್ನ ಆತ್ಮಹತ್ಯೆಗೆ ಶರಣಾಗಿದ್ದಾರೆ. ಹರೀಶ್ ನಾಯ್ಕ್ ಆತ್ಮಹತ್ಯೆಗೆ ಶರಣಾದ ವ್ಯಕ್ತಿ. ಘಟನೆಗೆ ಕಾರಣ ತಿಳಿದು ಬಂದಿಲ್ಲ. ಮರಣೋತ್ತರ ಪರೀಕ್ಷೆಗಾಗಿ ಕಾಸರಗೋಡು ಜಿಲ್ಲಾ ಆಸ್ಪತ್ರೆಯಲ್ಲಿ...
ಚಿಕ್ಕಮಗಳೂರು: ಒಂದು ಹಾವು ನೋಡುದ್ರೇನೆ ಜೀವ ಝಲ್ ಅನ್ನುತ್ತೆ. ಅಂತದ್ರಲ್ಲಿ ಒಂದೇ ಜಾಗದಲ್ಲಿ, ಒಂದೇ ಸಮಯದಲ್ಲಿ ಎರಡು ಹಾವುಗಳ ಜೊತೆ 300ಕ್ಕೂ ಅಧಿಕ ಮೊಟ್ಟೆ ಕಂಡು ಬಂದಿರುವ ಘಟನೆ ಕಾಫಿ ನಾಡಿನಲ್ಲಿ ನಡೆದಿದೆ. ಕಾಫಿನಾಡಿನ ಕಲ್ಯಾಣ...
ಚಿಕ್ಕಮಗಳೂರು: ಆಸ್ತಿಗಾಗಿ ಆಹಾರದಲ್ಲಿ ಇಲಿ ಪಾಷಾಣ ಬೆರೆಸಿ ಸ್ವಂತ ಅಣ್ಣ ಅತ್ತಿಗೆಯನ್ನು ತಮ್ಮನೇ ಕೊಲೆ ಮಾಡಿರೋ ಘಟನೆ ಮೂಡಿಗೆರೆ ತಾಲೂಕಿನ ಕಣಚೂರು ಗ್ರಾಮದಲ್ಲಿ ನಡೆದಿದೆ. ಅಣ್ಣ ವೆಂಕಟೇಶ್ ಮತ್ತು ಅತ್ತಿಗೆ ರುಕ್ಮಿಣಿ ಸಾವನ್ನಪ್ಪಿದ ದುರ್ದೈವಿಗಳು. ಆಸ್ತಿಗಾಗಿ...
ಚಿಕ್ಕಮಗಳೂರು: ಕೌಟುಂಬಿಕ ಕಲಹ ಹಿನ್ನೆಲೆಯಲ್ಲಿ ಇಬ್ಬರು ಮಕ್ಕಳೊಂದಿಗೆ ತಾಯಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಜಿಲ್ಲೆಯ ಕಡೂರು ತಾಲೂಕಿನ ದೊಡ್ಡಿ ಬೀರನಹಳ್ಳಿಯಲ್ಲಿ ನಡೆದಿದೆ. ತಾಯಿ ಶೋಭಾ(25), ಪ್ರದೀಪ್(9) ಮತ್ತು ವಾಣಿ(4) ಮೃತರು. ಮನೆಯಲ್ಲಿಯೇ ಮೊದಲು ಶೋಭಾ ಮಕ್ಕಳಿಗೆ...
-ಚಿಕ್ಕಮಗಳೂರಲ್ಲಿ ಭಯದಿಂದ ಗುಂಡಿ ಕಾಯ್ತಿದ್ದಾರೆ ಜನ ಚಿಕ್ಕಮಗಳೂರು: ಶೌಚಾಲಯ ಕಟ್ಟಿಸಿಕೊಳ್ಳಿ ಎಂದು ಹೇಳಿ ಶೌಚಾಲಯದ ಗುಂಡಿ ತೆಗೆಯುವುದಕ್ಕೆ ತಿಳಿಸಿದ ನಗರಸಭೆ ಅಧಿಕಾರಿಗಳು ನಾಲ್ಕು ತಿಂಗಳಾದ್ರೂ ಬಾರದ ಹಿನ್ನೆಲೆಯಲ್ಲಿ ಚಿಕ್ಕಮಗಳೂರಿನ ಶಾಂತಿನಗರ ನಿವಾಸಿಗಳಿಗೆ ಇದೀಗ ಗುಂಡಿ ಕಾಯುವ...
ಚಿಕ್ಕಮಗಳೂರು: ನಗರದ ಎಐಟಿ ಕಾಲೇಜಿನ 20ಕ್ಕೂ ಹೆಚ್ಚು ಇಂಜಿನಿಯರಿಂಗ್ ವಿದ್ಯಾರ್ಥಿನಿಯರು ಅಸ್ವಸ್ಥರಾಗಿ ಆಸ್ಪತ್ರೆ ಸೇರಿದ್ದಾರೆ. ರಾಜ್ಯದ ಪ್ರತಿಷ್ಠಿತ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಒಂದಾದ ಎಐಟಿ ಕಾಲೇಜಿಗೆ ಸೇರಿದ ಹಾಸ್ಟೆಲ್ನ ವಿದ್ಯಾರ್ಥಿನಿಯರು ಊಟ ಹಾಗು ನೀರು ಸೇವಿಸಿ ವಾಂತಿ,...
ಚಿಕ್ಕಮಗಳೂರು: ಗನ್ ತೋರಿಸಿದ್ದಕ್ಕೆ ಪಿಎಸ್ಐಗೆ ವ್ಯಕ್ತಿಯೊಬ್ಬ ಕಪಾಳ ಮೋಕ್ಷ ಮಾಡಿದ ಘಟನೆ ಚಿಕ್ಕಮಗಳೂರು ತಾಲೂಕಿನ ಮೂಗ್ತಿಹಳ್ಳಿ ಗ್ರಾಮದಲ್ಲಿ ನಡೆದಿದೆ. ಮೂಗ್ತಿ ಹಳ್ಳಿ ಗ್ರಾಮದ ಬಳಿ ಗ್ರಾಮಾಂತರ ಪಿಎಸ್ಐ ಗವಿರಾಜ್ ಅವರ ಕಾರಿಗೆ ಮತ್ತೊಂದು ಕಾರಿಗೆ ಡಿಕ್ಕಿ...
ಚಿಕ್ಕಮಗಳೂರು: ಮೊದಲ ಮೂರು ಮಕ್ಕಳು ಹೆಣ್ಣು, ನಾಲ್ಕನೆಯದ್ದೂ ಹೆಣ್ಣೆಂದು ತಂದೆಯೇ ಹುಟ್ಟಿದ ಮಗುವಿನ ಕುತ್ತಿಗೆಗೆ ವೇಲ್ ನಿಂದ ಬಿಗಿದು ಕೊಲೆ ಮಾಡಿರೋ ಹೃದಯ ವಿದ್ರಾವಕ ಘಟನೆ ಚಿಕ್ಕಮಗಳೂರಿನಲ್ಲಿ ನಡೆದಿದೆ. ಜಿಲ್ಲೆಯ ಮೂಡಿಗೆರೆ ತಾಲೂಕಿನ ಹಾಂದಿ ಸಮೀಪದ...
ಚಿಕ್ಕಮಗಳೂರು: ನೀರು ಹುಡುಕಿಕೊಂಡು ನಾಡಿಗೆ ಬಂದಿದ್ದ ಕಡವೆಯೊಂದು ನಾಯಿ ದಾಳಿಗೆ ಸಿಲುಕಿ ಸಾವನ್ನಪ್ಪಿರೋ ಘಟನೆ ಚಿಕ್ಕಮಗಳೂರು ತಾಲೂಕಿನ ಲಕ್ಷ್ಮಿಪುರ ಗ್ರಾಮದಲ್ಲಿ ನಡೆದಿದೆ. ಶುಕ್ರವಾರ ಮಧ್ಯಾಹ್ನ ಚಿಕ್ಕಮಗಳೂರು ಸಮೀಪದ ಚುರ್ಚೆಗುಡ್ಡದಿಂದ ಬಂದಿದ್ದ ಕಡವೆ ಮೇಲೆ ನಾಯಿಗಳು ದಾಳಿ...