Wednesday, 18th September 2019

Recent News

2 weeks ago

ಪಶ್ಚಿಮ ಘಟ್ಟದಲ್ಲಿ ಜಲಸ್ಫೋಟ – ಎರಡು ಕವಲುಗಳಾಗಿ ಬೇರ್ಪಟ್ಟ ಅಣಿಯೂರು ಹೊಳೆ

– ಚಾರ್ಮಾಡಿ ಬಳಿ ಉಕ್ಕಿ ಹರಿದ ಮೃತ್ಯುಂಜಯ ಹೊಳೆ – ವಿಚಿತ್ರವಾಗಿ ಅಬ್ಬರಿಸುತ್ತಿದೆ ನೇತ್ರಾವತಿಯ ಉಪನದಿಗಳು ಮಂಗಳೂರು: ಕರಾವಳಿ ಭಾಗದಲ್ಲಿ ಮಳೆ ಕಡಿಮೆಯಾದರೂ, ಪಶ್ಚಿಮ ಘಟ್ಟಗಳ ಭಾಗದಲ್ಲಿ ಮಳೆರಾಯ ಪ್ರತಾಪ ತೋರುತ್ತಿದ್ದು, ಹಠಾತ್ತನೆ ಮೇಘ ಸ್ಫೋಟದ ರೀತಿಯಲ್ಲಿ ಮಳೆಯಾಗಿ ಘಟ್ಟಗಳ ಮಧ್ಯೆ ಜಲಸ್ಫೋಟ ಸಂಭವಿಸಿದೆ. ಇದರಿಂದ ಸ್ಥಳೀಯರಲ್ಲಿ ಭಾರೀ ಆತಂಕ ಮನೆ ಮಾಡಿದೆ. ಪಶ್ಚಿಮ ಘಟ್ಟಗಳ ಭಾಗದಲ್ಲಿ ಮಳೆರಾಯ ಪ್ರತಾಪ ತೋರುತ್ತಲೇ ಇದ್ದಾನೆ. ಇದೀಗ ಹಠಾತ್ತನೆ ಮೇಘ ಸ್ಫೋಟದ ರೀತಿಯಲ್ಲಿ ಮಳೆಯಾಗಿ ಘಟ್ಟಗಳ ಮಧ್ಯೆ ಜಲಸ್ಫೋಟ ಸಂಭವಿಸುತ್ತಿದೆ. […]

3 months ago

ವಿವಿಧ ಹಣ್ಣುಗಳಿದ್ದರೂ ಮೊಸ್ರನ್ನ ತಿಂದು ಹೋದ ಕೋತಿ

– ನೆರೆದವರಲ್ಲಿ ಅಚ್ಚರಿ ಚಿಕ್ಕಮಗಳೂರು: ಎಲ್ಲ ಬಗೆಯ ಹತ್ತಾರು ಹಣ್ಣುಗಳಿದ್ದರೂ ಮಂಗವೊಂದು ಯಾವ ಹಣ್ಣನ್ನು ಮುಟ್ಟದೆ ಪ್ರಸಾದಕ್ಕಿಟ್ಟಿದ್ದ ಮೊಸರನ್ನ ತಿಂದು ನೆರೆದಿದ್ದವರಲ್ಲಿ ಆಶ್ಚರ್ಯ ಮೂಡಿಸಿರುವ ಘಟನೆ ಚಿಕ್ಕಮಗಳೂರು ತಾಲೂಕಿನ ಕಳಸಾಪುರ ಗ್ರಾಮದಲ್ಲಿ ನಡೆದಿದೆ. ಗ್ರಾಮದ ಶಿವು ಕುಟುಂಬ ಕಳೆದ ತಿಂಗಳು ಕಾಶಿ ಯಾತ್ರೆಗೆ ಹೋಗಿದ್ದರು. ಊರಿಗೆ ವಾಪಸ್ಸಾದ ಬಳಿಕ ಮನೆಯಲ್ಲಿ ಪವಮಾನ ಹಾಗೂ ಕಾಶಿ ಸಮಾರಾಧಾನೆ...

ಹಿಂದೂಗಳಂತೆ ಆಯುಧ ಪೂಜೆ ಮಾಡಿ ಸಂಭ್ರಮಿಸಿದ ಮುಸ್ಲಿಮ್ ವ್ಯಕ್ತಿ!

11 months ago

ಚಿಕ್ಕಮಗಳೂರು: ನಾಡಿನೆಲ್ಲೆಡೆ ಇಂದು ದಸರಾ ಹಾಗೂ ಆಯುಧ ಪೂಜೆಯ ಸಂಭ್ರಮ. ಕಾಫಿನಾಡಿ ಚಿಕ್ಕಮಗಳೂರಿನಲ್ಲೂ ಜನಸಾಮಾನ್ಯರು ಸಂಭ್ರಮದಿಂದ ಆಯುಧ ಪೂಜೆಯನ್ನ ಆಚರಿಸಿದ್ದಾರೆ. ಆದರೆ ಮುಸ್ಲಿಂ ವ್ಯಕ್ತಿಯೊಬ್ಬರು ಹಿಂದೂಗಳಂತೆ ತನ್ನ ವಾಹನಗಳಿಗೆ ಆಯುಧ ಪೂಜೆ ಮಾಡಿರೋದು ಮಾತ್ರ ವಿಶೇಷವಾಗಿದೆ. ಎಸ್‍ಎಂಎಸ್ ಬಸ್ ಮಾಲೀಕರಾದ ಸಿರಾಜ್...

ಚೇರ್ ಹೋಗುತ್ತೆ ಅನ್ನೋ ಭಯವಿಲ್ಲ, ಸಿಎಂ ಸ್ಥಾನ ಶಾಶ್ವತವೂ ಅಲ್ಲ – ಎಚ್‍ಡಿಕೆ

12 months ago

ಚಿಕ್ಕಮಗಳೂರು: ಚೇರ್ ಹೋಗುತ್ತೆ ಅನ್ನೋ ಭಯ ನನಗಿಲ್ಲ. ಮುಖ್ಯಮಂತ್ರಿ ಸ್ಥಾನ ಶಾಶ್ವತವೂ ಅಲ್ಲ. ಈ ರಾಜ್ಯದಲ್ಲಿ ಅನೇಕ ಮಂದಿ ಮುಖ್ಯಮಂತ್ರಿಗಳಾಗಿದ್ದಾರೆ. ಪ್ರಜಾಪ್ರಭುತ್ವದ ವ್ಯವಸ್ಥೆಯಲ್ಲಿ ಬದಲಾವಣೆಗಳು ಆಗುತ್ತಾ ಇರುತ್ತವೆ ಅಂತ ಸಿಎಂ ಎಚ್‍ಡಿ ಕುಮಾರಸ್ವಾಮಿ ಹೇಳಿದ್ದಾರೆ. ಶೃಂಗೇರಿ ದೇವಸ್ಥಾನಕ್ಕೆ ಭೇಟಿ ನೀಡಿ ಪೂಜೆ...

ಅನಾರೋಗ್ಯಕ್ಕೀಡಾಗಿರೋ ಮಗುವಿನ ಚಿಕಿತ್ಸೆಗೆ ಸಿಎಂ ಎಚ್‍ಡಿಕೆ ನೆರವಿನ ಭರವಸೆ

12 months ago

ಚಿಕ್ಕಮಗಳೂರು: ಅನಾರೋಗ್ಯಕ್ಕೀಡಾಗಿರುವ ಮಗುವಿನ ಚಿಕಿತ್ಸೆ ಕೊಡಿಸಲು ಮುಖ್ಯ ಮಂತ್ರಿ ಕುಮಾರಸ್ವಾಮಿ ಅವರು ಬಡ ಕುಟುಂಬಕ್ಕೆ ಭರವಸೆ ನೀಡಿದ್ದಾರೆ. ಸಿಎಂ ಆದ ಬಳಿಕ ಇದೇ ಮೊದಲ ಬಾರಿಗೆ ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ಶೃಂಗೇರಿಗೆ ಭೇಟಿ ನೀಡಿದ್ದಾರೆ. ಶುಕ್ರವಾರ ರಾತ್ರಿ 11 ಗಂಟೆಗೆ ಶೃಂಗೇರಿಗೆ...

ಕರ್ಕೊಂಡ್ ಹೋಗಿ ಸಿಎಂ ಮಾಡ್ತೀನಿ ಅಂದ್ರು ಬಿಜೆಪಿ ಸೇರಲ್ಲ: ಶೃಂಗೇರಿ ಶಾಸಕ ಟಿ.ಡಿ.ರಾಜೇಗೌಡ

1 year ago

ಚಿಕ್ಕಮಗಳೂರು: ನನ್ನನ್ನು ಕರೆದುಕೊಂಡು ಹೋಗಿ ಮುಖ್ಯಮಂತ್ರಿ ಸ್ಥಾನದಲ್ಲಿ ಕೂರಿಸುತ್ತೇನೆ ಅಂದ್ರು ನಾನು ಆಪರೇಷನ್ ಕಮಲಕ್ಕೆ ಒಳಗಾಗುವುದಿಲ್ಲ ಎಂದು ಶೃಂಗೇರಿ ಕಾಂಗ್ರೆಸ್ ಟಿ.ಡಿ.ರಾಜೇಗೌಡ ಹೇಳಿದ್ದಾರೆ. ಬಿಜೆಪಿ ಅವರು ಎಲ್ಲ ಅಧಿಕಾರ, ಹಣ ಕೊಡುತ್ತೇನೆ ಎಂದು ಆಮೀಷ ಒಡ್ಡುತ್ತಿದ್ದಾರೆ. ಕೆಲ ಬಿಜೆಪಿ ನಾಯಕರು ಖುದ್ದಾಗಿ...

ಯೂರಿಯಾ ಮಿಶ್ರಿತ ಹಾಲು ಕುಡಿದ ವಿದ್ಯಾರ್ಥಿಗಳು ಅಸ್ವಸ್ಥ!

1 year ago

ಚಿಕ್ಕಮಗಳೂರು: ಸರ್ಕಾರಿ ಶಾಲೆಯಲ್ಲಿ ಅಡುಗೆಯವರ ಎಡವಟ್ಟಿನಿಂದಾಗಿ ಯೂರಿಯಾ ಹಾಲು ಕುಡಿದ 19 ಮಕ್ಕಳು ಅಸ್ವಸ್ಥಗೊಂಡ ಘಟನೆ ಕೊಪ್ಪ ತಾಲೂಕು ಹರಹರಿಪುರ ಸಮೀಪದ ನಿಲುವಾಗಿಲು ಗ್ರಾಮದಲ್ಲಿ ನಡೆದಿದೆ. ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಮಕ್ಕಳು ಸದ್ಯ ಹರಿಹರಪುರ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು, ಚೇತರಿಕೆಗೊಂಡ...

ತುಂಬಿ ಹರಿಯುತ್ತಿರೋ ಭದ್ರಾ ನದಿಯಲ್ಲಿ ತೆಪ್ಪದಲ್ಲೇ ಮೃತದೇಹ ಸಾಗಿಸಿದ ಗ್ರಾಮಸ್ಥರು

1 year ago

ಚಿಕ್ಕಮಗಳೂರು: ಜಿಲ್ಲೆ ಮೂಡಿಗೆರೆ ತಾಲೂಕಿನ ಹೊಳೆಕುಡಿಗೆ ಗ್ರಾಮಕ್ಕೆ ರಸ್ತೆಯಿಲ್ಲ, ಹೀಗಾಗಿ ಅಪಾಯದ ಮಟ್ಟದಲ್ಲಿ ಹರಿಯುತ್ತಿರುವ ಭದ್ರಾ ನದಿಯಲ್ಲಿ ತೆಪ್ಪದ ಮೂಲಕ ಮೃತ ದೇಹವನ್ನು ಸಂಬಂಧಿಕರು ಹಾಗೂ ಗ್ರಾಮಸ್ಥರು ಸಾಗಿಸಿದ್ದಾರೆ. ಮಂಗಳೂರಿನ ಆಸ್ಪತ್ರೆಯಲ್ಲಿ ಹೊಳೆಕುಡಿಗೆ ಲಕ್ಷ್ಮಮ್ಮ ಅನಾರೋಗ್ಯದಿಂದ ಮೃತಪಟ್ಟಿದ್ದರು. ಅವರ ದೇಹವನ್ನು ಗ್ರಾಮಕ್ಕೆ...