Tuesday, 22nd January 2019

1 week ago

ಅಪ್ಪ ಅಮ್ಮನ ಜಗಳದಲ್ಲಿ 2 ವರ್ಷದ ಕಂದಮ್ಮ ಸಾವು!

ಚಿತ್ರದುರ್ಗ: ಅಪ್ಪ ಅಮ್ಮನ ಜಗಳದಲ್ಲಿ 2 ವರ್ಷದ ಮಗು ಸಾವನ್ನಪ್ಪಿರುವ ಅಮಾನವೀಯ ಘಟನೆ ಜಿಲ್ಲೆಯಲ್ಲಿ ನಡೆದಿದೆ. ಮಹ್ಮದ್ ರಿಹಾನ್(2) ಮೃತ ಮಗು. ಸಾಹಿರಿಯೂರು ಪಟ್ಟಣದ ಆಜಾದ್ ಬಡಾವಣೆಯ ಜಾಫರ್ ಮಗುವನ್ನು ಕೊಂದಿದ್ದಾನೆ. ಈತ ನಿತ್ಯವು ಕುಡಿದು ಬಂದು ಪತ್ನಿ ಜತೆ ಗಲಾಟೆ ಮಾಡುತ್ತಾ, ಕಿರುಕುಳ ನೀಡುತ್ತಿದ್ದನು. ಕಳೆದ ಶುಕ್ರವಾರ ಕೂಡ ಪತ್ನಿ ತಬ್ಸುಮ್ ಬಾನು ಜೊತೆ ಜಗಳವಾಡುತ್ತಿದ್ದನು. ಈ ಗಲಾಟೆ ವೇಳೆ ಅಂಗವಿಕಲ ಮಗುವನ್ನು ಕಸಿದುಕೊಂಡು ಜಾಫರ್ ಗೋಡೆಗೆ ಎಸೆದಿದ್ದಾನೆ. ಆಗ ಹೊಟ್ಟೆಗೆ ಬಲವಾದ ಪೆಟ್ಟಾಗಿ ರಿಹಾನ್ […]

1 week ago

ಹಾಸ್ಟೆಲ್‍ನಲ್ಲೇ ಮಗುವಿಗೆ ಜನ್ಮ ನೀಡಿದ ಅಪ್ರಾಪ್ತ ಬಾಲಕಿ

-ಮಗು ಸಹಿತ ಬಾಲಕಿಯನ್ನು ಕಾಡಿಗೆ ಅಟ್ಟಿದ ಹಾಸ್ಟೆಲ್ ಸಿಬ್ಬಂದಿ ಭುವನೇಶ್ವರ: ಅಪ್ರಾಪ್ತ ಬಾಲಕಿಯೊಬ್ಬಳು ಆದಿವಾಸಿ ವಸತಿ ಶಾಲೆಯ ಹಾಸ್ಟೆಲ್ ನಲ್ಲಿ ಮಗುವಿಗೆ ಜನ್ಮ ನೀಡಿದ ಹಿನ್ನೆಲೆಯಲ್ಲಿ ಆರು ಮಂದಿಯನ್ನು ಕೆಲಸದಿಂದ ಅಮಾನತು ಮಾಡಲಾಗಿದೆ. ಈ ಘಟನೆ ಒಡಿಶಾದ ಕಂಧಮಾಲ್ ಜಿಲ್ಲೆಯ ದರಿಂಗಿಬಾದಿಯಲ್ಲಿರುವ ‘ಸೇವಾ ಆಶ್ರಯ ಹೈಸ್ಕೂಲ್’ ಹಾಸ್ಟೆಲ್‍ನಲ್ಲಿ ನಡೆದಿದ್ದು, ವಿದ್ಯಾರ್ಥಿನಿ ಶನಿವಾರ ರಾತ್ರಿ ಮಗುವಿಗೆ ಜನ್ಮ...

5.3 ಕೆಜಿ ತೂಕದ ಮಗುವಿಗೆ ಜನ್ಮ ನೀಡಿದ ಮಹಾತಾಯಿ

2 weeks ago

ರಾಯ್ಪುರ: ಸಾಮಾನ್ಯವಾಗಿ ನವಜಾತ ಶಿಶುಗಳು 2.5 ಕೆಜಿಯಿಂದ 3.5 ಕೆಜಿ ತೂಕವನ್ನು ಹೊಂದಿರುತ್ತವೆ. ಆದ್ರೆ 27 ವರ್ಷದ ಮಹಿಳೆಯೊಬ್ಬರು ಬರೋಬ್ಬರಿ 5.3 ಕೆಜಿ ತೂಕದ ಮಗುವಿಗೆ ಜನ್ಮ ನೀಡಿದ್ದಾರೆ. ಸದ್ಯ ಮಗು ಮತ್ತು ತಾಯಿ ಆರೋಗ್ಯದಿಂದ ಇದ್ದಾರೆಂದು ವೈದ್ಯರು ತಿಳಿಸಿದ್ದಾರೆ. ಛತ್ತೀಸ್...

ಹೊಸ ವರ್ಷದ ಖುಷಿಯನ್ನು ಡಬಲ್ ಮಾಡಿಸಿದ ಪುಟಾಣಿ ಜೀವಗಳು

3 weeks ago

ಬೆಂಗಳೂರು: ಹೊಸ ವರ್ಷದ ಸಂಭ್ರಮದ ಜೊತೆಗೆ ಪುಟಾಣಿ ಜೀವಗಳು ಅಮ್ಮಂದಿರ ಮಡಿಲಲ್ಲಿ ಹೊಸ ವರ್ಷದ ಖುಷಿಯನ್ನು ಡಬಲ್ ಮಾಡಿಸಿವೆ. ಹೊಸ ವರ್ಷದ ದಿನವೇ ಹುಟ್ಟಿದ ಮಕ್ಕಳ ಅಮ್ಮಂದಿರ ಸಂಭ್ರಮಕ್ಕೆ ಪಾರವೇ ಇಲ್ಲ. ಕೆಲವು ಕಂದಮ್ಮಗಳಂತೂ ಸರಿಯಾಗಿ ಮಧ್ಯರಾತ್ರಿ ಹನ್ನೆರಡು ಗಂಟೆಗೆ ಹುಟ್ಟಿದ್ದವು....

2018ರಲ್ಲಿ ಸಿನಿ ಕುಟುಂಬಕ್ಕೆ ಪಾದಾರ್ಪಣೆ ಮಾಡಿದ ಮುದ್ದು ಕಂದಮ್ಮಗಳು

3 weeks ago

ಸಿನಿಮಾ ತಾರೆಯರ ಬಗ್ಗೆ ತಿಳಿದುಕೊಳ್ಳಲು ಬಹುತೇಕರು ಇಷ್ಟಪಡುತ್ತಾರೆ. ತೆರೆಯ ಮೇಲೆ ಅಬ್ಬರಿಸಿ, ಬೊಬ್ಬಿರಿಯುವ ತಾರೆಯರ ಖಾಸಗಿ ಜೀವನ ಹೇಗಿರುತ್ತೆ ಎಂಬ ಕುತೂಹಲವನ್ನು ಹೊಂದಿರುತ್ತಾರೆ. 2018ರಲ್ಲಿ ಹಲವು ಕಲಾವಿದರು ಸಾಂಸಾರಿಕ ಜೀವನಕ್ಕೆ ಪಾದಾರ್ಪಣೆ ಮಾಡಿದ್ದಾರೆ. ಅಂತೆಯೇ ಹಲವು ಕಲಾವಿದರು ನಿಜ ಜೀವನದಲ್ಲಿ ಪೋಷಕ...

ಜೂ.ಸಿಂಡ್ರೆಲಾಳನ್ನು ಎದೆಗಪ್ಪಿಕೊಂಡು ಹೆಜ್ಜೆ ಹಾಕಿದ ರಾಧಿಕಾ

4 weeks ago

ಬೆಂಗಳೂರು: ಸ್ಯಾಂಡಲ್‍ವುಡ್ ಸಿಂಡ್ರೆಲಾ ರಾಧಿಕಾ ಪಂಡಿತ್ ಸಾಮಾಜಿಕ ಜಾಲತಾಣದಲ್ಲಿ ಮಗಳ ಜೊತೆಗಿನ ಫೋಟೋ ಹಂಚಿಕೊಂಡಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಸಕ್ರಿಯವಾಗಿರುವ ರಾಧಿಕಾ ತಮ್ಮ ಜೀವನದ ಸುಂದರ ಕ್ಷಣಗಳನ್ನು ಹಂಚಿಕೊಳ್ಳುವ ಮೂಲಕ ಅಭಿಮಾನಿಗಳಿಗೆ ಹತ್ತಿರವಾಗಿದ್ದಾರೆ. ಇನ್ನು ಮಗು ಜನಿಸಿದ ಬಳಿಕ ಮಗಳ ಫೋಟೋವನ್ನು ಇದೂವರೆಗೂ...

80ನೇ ವಯಸ್ಸಿನಲ್ಲಿ ತಂದೆಯಾದ ಅಜ್ಜ – ವಿಶ್ವದ ಹಿರಿಯ ತಾಯಿ ಹೆಗ್ಗಳಿಕೆ ಪಾತ್ರವಾದ ಮಹಿಳೆ

4 weeks ago

ಶ್ರೀನಗರ: 65 ವರ್ಷದ ಮಹಿಳೆ ಆರೋಗ್ಯವಂತ ಮಗುವಿಗೆ ಜನ್ಮ ನೀಡಿರುವ ಅಪರೂಪದ ಘಟನೆ ಕಾಶ್ಮೀರದ ಪೂಂಚ್ ಜಿಲ್ಲೆಯಲ್ಲಿ ನಡೆದಿದೆ. ಬಾಕ್ಸಿಂಗ್ ಡೇ ದಿನದಂದು ಮಗು ಜನಿಸಿದ್ದು, ವಿಶೇಷವೆಂದರೆ 80 ವರ್ಷ ವಯಸ್ಸಿನಲ್ಲಿ ಹಕೀಮ್ ದಿನ್ ತಂದೆಯಾಗಿದ್ದಾರೆ. ಈಗಾಗಲೇ ಈ ದಂಪತಿಗೆ 10...

ಒಂದು ತಿಂಗಳ ಶಿಶುವನ್ನು ಕೊಂದು ಮಂಚದ ಕೆಳಗೆ ಬಚ್ಚಿಟ್ಟಿದ್ದಳು ಅಜ್ಜಿ

4 weeks ago

-ಮೊಮ್ಮಗನನ್ನು ಕೊಂದಿದ್ದು ಯಾಕೆ? ಬೆಚ್ಚಿ ಬೀಳಿಸುತ್ತೆ ರಾಕ್ಷಸಿ ಅಜ್ಜಿಯ ಉತ್ತರ ಬೆಂಗಳೂರು: ನಾಪತ್ತೆಯಾಗಿದ್ದ ಒಂದು ತಿಂಗಳ ಹಸುಗೂಸೊಂದು ಮಂಚದ ಕೆಳಗೆ ಶವವಾಗಿ ಪತ್ತೆಯಾಗಿದ್ದ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿದೆ. ಡಿಸೆಂಬರ್ 21ರ ರಾತ್ರಿ ನಗರದ ನೀಲಸಂದ್ರದಲ್ಲಿ ಇಡೀ ಮಾನವ ಕುಲವೇ ತಲೆತಗ್ಗಿಸುವ...