ಮಣ್ಣು ತುಂಬಿದ ಟ್ರ್ಯಾಕ್ಟರ್ ಹರಿದು 5ರ ಮಗು ಸಾವು
ತುಮಕೂರು: ಮಣ್ಣು ತುಂಬಿದ ಟ್ರ್ಯಾಕ್ಟರ್ ಹರಿದು ಐದು ವರ್ಷದ ಮಗು ಸಾವನ್ನಪ್ಪಿರುವ ಘಟನೆ ತುಮಕೂರು (Tumakuru)…
ಬೆಂಗಳೂರು| ಜೆಸಿಬಿ ಹರಿದು 2 ವರ್ಷದ ಮಗು ಸಾವು
ಬೆಂಗಳೂರು: ಆಟವಾಡುತ್ತಿದ್ದ ಮಗು ಮೇಲೆ ಜೆಸಿಬಿ ಹರಿದ ಪರಿಣಾಮ ಮಗು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಬೆಂಗಳೂರಿನ…
ಹೆರಿಗೆ ಮಾಡಲು ತಡ ಮಾಡಿದಕ್ಕೆ ಶಿಶು ಸಾವು – ವೈದ್ಯರ ವಿರುದ್ಧ ಕುಟುಂಬಸ್ಥರ ಆರೋಪ
ರಾಯಚೂರು: ನಗರದ ಸರ್ಕಾರಿ ಆಸ್ಪತ್ರೆಯಲ್ಲಿ ಹೆರಿಗೆ ವೇಳೆ ನವಜಾತ ಶಿಶು ಸಾವನ್ನಪ್ಪಿದ್ದು, ವೈದ್ಯರ ನಿರ್ಲಕ್ಷದಿಂದ ಮಗು…
ನವಜಾತ ಶಿಶುಗಳ ಸರಣಿ ಸಾವು – ಎರಡು ವಾರದ ಅಂತರದಲ್ಲಿ ಮೂರು ಶಿಶುಗಳ ಮರಣ
ಯಾದಗಿರಿ: ಜಿಲ್ಲೆಯಲ್ಲಿ ನವಜಾತ ಶಿಶುಗಳ ಸರಣಿ ಸಾವು ಮುಂದುವರೆದಿದ್ದು, ಎರಡು ವಾರದ ಅಂತರದಲ್ಲಿ ಮೂರು ಶಿಶುಗಳು…
ಮೈಕೊರೆವ ಚಳಿಯಲ್ಲಿ ಹಸುಗೂಸು ಬಿಟ್ಟು ಹೋದ ಮಹಿಳೆ – ಮಗು ಸಾವು
ಬೀದರ್: ಮೈಕೊರೆವ ಚಳಿಯಲ್ಲಿ ಹಸುಗೂಸನ್ನು ಬಿಟ್ಟು ಹೋದ ಅಮಾನವೀಯ ಘಟನೆ ಜಿಲ್ಲೆಯ ಜಿಲ್ಲೆಯ ಭಾಲ್ಕಿ ತಾಲೂಕಿನ…
ಚರಂಡಿಯಲ್ಲಿ ಬಿದ್ದು ಎರಡು ವರ್ಷದ ಮಗು ಸಾವು
- ಪಾಲಿಕೆಯ ವಿರುದ್ಧ ಕುಟುಂಬಸ್ಥರ ಆಕ್ರೋಶ ವಿಜಯಪುರ: ಚರಂಡಿಯಲ್ಲಿ ಬಿದ್ದು ಎರಡು ವರ್ಷದ ಮಗು ಸಾವನ್ನಪ್ಪಿದ್ದ…
ಮಗನ ಪ್ರಾಣ ಉಳಿಸಿಕೊಳ್ಳಲು ವೈದ್ಯರ ಕಾಲು ಹಿಡಿದ ತಾಯಿ
ಲಕ್ನೋ: ತನ್ನ ಮಗನ ಪ್ರಾಣ ಉಳಿಸಿಕೊಳ್ಳಲು ವೈದ್ಯರ ಕಾಲಿಗೆ ತಾಯಿ ಬಿದ್ದ ಮನಕಲಕುವಂತಹ ಘಟನೆ ಪಶ್ಚಿಮ…
ಪೋಷಕರೇ ಗಮನಿಸಿ, ಅಪ್ಪ-ಅಮ್ಮನ ಸೆಲ್ಫಿ ಕ್ರೇಜ್‍ಗೆ 3 ವರ್ಷದ ಮಗು ಬಲಿ!
ಗಾಂಧಿನಗರ: ಅಪ್ಪ-ಅಮ್ಮನ ಸೆಲ್ಫಿ ಕ್ರೇಜ್‍ಗೆ 3 ವರ್ಷದ ಮಗುವೊಂದು ಕೆರೆ ನೀರಿಗೆ ಬಿದ್ದು ಮೃತಪಟ್ಟ ಘಟನೆ…
ಯುವಕರ ಬೈಕ್ ವ್ಹೀಲಿಂಗ್ ಹುಚ್ಚಿಗೆ 4 ವರ್ಷದ ಕಂದಮ್ಮ ಬಲಿಯಾಯ್ತು!
ಬೆಂಗಳೂರು: ಪೊಲೀಸರು ವ್ಹೀಲಿಂಗ್ ನಿಯಂತ್ರಣಕ್ಕೆ ಕ್ರಮಕೈಗೊಳ್ಳುತ್ತಿದ್ದೇವೆ ಎಂದು ಪದೇ ಪದೇ ಹೇಳುತ್ತಿದ್ದರೂ ವ್ಹೀಲಿಂಗ್ ಮಾಡುವವರಿಗೆ ಮಾತ್ರ…
8 ನವಜಾತ ಶಿಶುಗಳ ಮರಣ ವೈದ್ಯರ ನಿರ್ಲಕ್ಷ್ಮದಿಂದಲ್ಲ: ಅಸ್ಸಾಂನ ಆರೋಗ್ಯ ಸಚಿವ
ಅಸ್ಸಾಂ: ಬಾರ್ಪೆಟಾ ಜಿಲ್ಲೆಯಲ್ಲಿರುವ ಫರ್ಖುದ್ದೀನ್ ಅಲಿ ಅಹ್ಮದ್ ಮೆಡಿಕಲ್ ಕಾಲೇಜಿನಲ್ಲಿ (ಎಫ್‍ಎಎಎಂಸಿ) ಕಳೆದ ಎರಡು ದಿನಗಳಲ್ಲಿ…