ಹಾವೇರಿ: ಬಾಲಕಾರ್ಮಿಕರ ಪತ್ತೆಗಾಗಿ ಗುರುವಾರ ನಗರದಲ್ಲಿ ವಿಶೇಷ ಕಾರ್ಯಾಚರಣೆ ಕೈಗೊಂಡು ನಾಲ್ಕು ಜನ ಬಾಲ ಕಾರ್ಮಿಕರನ್ನು ಪತ್ತೆಮಾಡಿ, ರಕ್ಷಿಸಲಾಗಿದೆ. ಉಪವಿಭಾಗಾಧಿಕಾರಿ ಡಾ.ದಿಲೀಷ್ ಶಶಿ ಅವರ ನೇತೃತ್ವದಲ್ಲಿ ನಗರದ ರೈಲ್ವೆ ನಿಲ್ದಾಣ, ಬಸ್ ನಿಲ್ದಾಣ, ಕೃಷಿ ಉತ್ಪನ್ನ...
– ಪಬ್ಲಿಕ್ ಟಿವಿ ವರದಿಯಿಂದ ಎಚ್ಚೆತ್ತ ಯಾದಗಿರಿ ಜಿಲ್ಲಾಡಳಿತ, ಕಾರ್ಮಿಕ ಇಲಾಖೆ ಯಾದಗಿರಿ: 14 ವರ್ಷ ಒಳಗಿನ ಮಕ್ಕಳನ್ನು ಕೂಲಿ ಕೆಲಸಕ್ಕೆಂದು ಹೊಲಕ್ಕೆ ಕರೆದುಕೊಂಡು ಹೋಗುವುದು ಅಪರಾಧ, ನಮ್ಮ ಜಿಲ್ಲೆಯಲ್ಲಿ ಇದು ಕಂಡು ಬಂದರೆ ಹೊಲದ...
ರಾಯಚೂರು: ಕೋವಿಡ್ 19 ಹಿನ್ನೆಲೆ ಶಾಲೆಗಳು ಆರಂಭವಾಗುವುದು ಯಾವಾಗ ಅನ್ನೋದು ಇನ್ನೂ ಸ್ಪಷ್ಟತೆ ಯಾರಿಗೂ ಇಲ್ಲ. ಆದ್ರೆ ಸರ್ಕಾರ ಮಕ್ಕಳ ಅಕ್ಷರ ಅಭ್ಯಾಸ ನಿಲ್ಲಬಾರದು ಅಂತ ವಿದ್ಯಾಗಮ ಯೋಜನೆಯಡಿ ವಠಾರ ಶಾಲೆ ನಡೆಸುತ್ತಿದೆ. ಆದ್ರೆ ರಾಯಚೂರಿನಲ್ಲಿ...
ರಾಯಚೂರು: ಜಿಲ್ಲೆಯ ವಿವಿಧೆಡೆ ದಾಳಿ ನಡೆಸಿದ ಮಕ್ಕಳ ರಕ್ಷಣಾ ಘಟಕದ ಅಧಿಕಾರಿಗಳು ಇಂದು 59 ಬಾಲಕಾರ್ಮಿಕರನ್ನು ರಕ್ಷಣೆ ಮಾಡಿದ್ದಾರೆ. ದೇವದುರ್ಗ ತಾಲೂಕಿನಲ್ಲಿ ದಾಳಿ ನಡೆಸಿ ಕೃಷಿ ಕೆಲಸಕ್ಕೆ ವಾಹನಗಳಲ್ಲಿ ಮಕ್ಕಳನ್ನು ಕರೆದುಕೊಂಡು ಹೋಗುತ್ತಿದ್ದ ವಾಹನಗಳನ್ನು ಜಪ್ತಿ...
ಶಿವಮೊಗ್ಗ: ಜಿಲ್ಲೆಯಲ್ಲಿ ಬಾಲಕಾರ್ಮಿಕರನ್ನು ಪತ್ತೆ ಹಚ್ಚುವ ಕಾರ್ಯದಲ್ಲಿ ಎಲ್ಲಾ ಇಲಾಖೆಗಳು ಸಮನ್ವಯದಿಂದ ಕಾರ್ಯನಿರ್ವಹಿಸಬೇಕು ಎಂದು ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಹೇಳಿದ್ದಾರೆ. ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಇಂದು ಜಿಲ್ಲಾ ಬಾಲಕಾರ್ಮಿಕ ಯೋಜನಾ ಸೊಸೈಟಿಯ ಜಿಲ್ಲಾ ಕಾರ್ಯಕಾರಿ ಸಮಿತಿ ಹಾಗೂ...