ಪಾರ್ಕಿಂಗ್ ಲಾಟ್‌ನಲ್ಲಿ ಮಲಗಿದ್ದ ಮಗುವಿನ ಮೇಲೆ ಹರಿದ ಕಾರು – ಕಲಬುರಗಿಯ ಕಂದಮ್ಮ ಸ್ಥಳದಲ್ಲೇ ಸಾವು
ಕಲಬುರಗಿ: ಪಾರ್ಕಿಂಗ್ ಲಾಟ್‌ನಲ್ಲಿ (Parking Lot) ಮಲಗಿದ್ದ 3 ವರ್ಷದ ಮಗುವಿನ (Child) ಮೇಲೆ ಕಾರು…
ಬಲೂನ್‌ನೊಂದಿಗೆ ಆಟವಾಡುತ್ತಿದ್ದಾಗ ಬಾವಿಗೆ ಬಿದ್ದು 3ರ ಬಾಲಕಿ ಸಾವು
ಮಡಿಕೇರಿ: ಬಲೂನ್‌ನೊಂದಿಗೆ (Balloon) ಆಟವಾಡುತ್ತಿದ್ದ ಸಂದರ್ಭ ಮಗುವೊಂದು (Child) ಆಕಸ್ಮಿಕವಾಗಿ ಬಾವಿಗೆ (Well) ಬಿದ್ದು ಸಾವನ್ನಪ್ಪಿರುವ…
ಮಗು ಬಡಿದ ಪ್ರಕರಣ : ಪತಿಯ ವಿರುದ್ಧ ದೂರು ನೀಡಿದ ಕಿರುತೆರೆ ನಟಿ
ತಮ್ಮ ಮಗುವನ್ನೇ ನೆಲಕ್ಕೆ ಬಡಿದು ಗಾಯಗೊಳಿಸಿರುವ ಪತಿಯ ವಿರುದ್ಧ ಪೊಲೀಸ್ ಠಾಣೆ ಮೆಟ್ಟಿಲು ಏರಿದ್ದಾರೆ ಖ್ಯಾತ…
ಧಾರಾಕಾರ ಸುರಿದ ಮಳೆಗೆ ಮನೆ ಕುಸಿತ – 20 ದಿನದ ಹಸುಗೂಸು, ವೃದ್ಧೆ ಸಾವು
ಕೊಪ್ಪಳ: ಕಳೆದ 2 ದಿನಗಳಿಂದ ಸುರಿದ ಧಾರಾಕಾರ ಮಳೆಗೆ ಮನೆಯೊಂದು ಕುಸಿದು ಬಿದ್ದು, 20 ದಿನದ…
ದೇವರು ಮಗಳ ರೂಪದಲ್ಲಿ ಉಡುಗೊರೆ ಕಳುಹಿಸಿದ್ದಾರೆ – ಮೊದಲ ಮಗುವನ್ನು ಸ್ವಾಗತಿಸಿದ ತೇಜಸ್ವಿ ಯಾದವ್
ಪಾಟ್ನಾ: ಬಿಹಾರದ (Bihar) ಉಪಮುಖ್ಯಮಂತ್ರಿ ತೇಜಸ್ವಿ ಯಾದವ್ (Tejashwi Yadav) ಅವರು ತಮ್ಮ ಮೊದಲ ಮಗುವನ್ನು…
ವಾಟರ್ ಹೀಟರ್‌ನಿಂದ ವಿದ್ಯುತ್ ಶಾಕ್ – ತಾಯಿ ಮಗು ಬಲಿ
ಬೆಂಗಳೂರು: ವಾಟರ್ ಹೀಟರ್‌ನಿಂದಾಗಿ (Water Heater) ವಿದ್ಯುತ್ ಶಾಕ್ (Current Shock) ತಗುಲಿ ತಾಯಿ (Mother)…
ಹೊಟ್ಟೆಯಲ್ಲಿದ್ದ ಮಗು ಅಂಗವೈಕಲ್ಯತೆ ಬಗ್ಗೆ ಪೋಷಕರಿಗೆ ಮಾಹಿತಿ ನೀಡದ ವೈದ್ಯೆ – 11.10 ಲಕ್ಷ ದಂಡ
ಧಾರವಾಡ: ವೈದ್ಯೋ ನಾರಾಯಣ ಹರಿ ಎನ್ನುವ ಮಾತಿದೆ. ವೈದ್ಯರು ಎಂದರೆ ದೇವರು ಎಂದು ನಂಬಲಾಗುತ್ತದೆ. ಆದರೆ…
ಹಾಲಿನಲ್ಲಿ ಇಲಿ ಪಾಷಾಣ ಬೆರೆಸಿ ಮಕ್ಕಳಿಗೆ ಕುಡಿಸಿ ತಾನೂ ಆತ್ಮಹತ್ಯೆಗೆ ಯತ್ನಿಸಿದ ತಾಯಿ – ಮಗು ಸಾವು
ಹಾಸನ: ತಾಯಿಯೊಬ್ಬಳು ಹಾಲಿನಲ್ಲಿ ಇಲಿ ಪಾಷಾಣ ಬೆರೆಸಿ ಮಕ್ಕಳಿಗೆ ಕುಡಿಸಿ ತಾನು ವಿಷ ಸೇವಿಸಿ ಆತ್ಮಹತ್ಯೆಗೆ…
ಮಗುವಿನ ನಿರೀಕ್ಷೆಯಲ್ಲಿ ದಕ್ಷಿಣದ ಖ್ಯಾತ ನಿರ್ದೇಶಕ ಅಟ್ಲಿ
ದಕ್ಷಿಣ ಭಾರತದ ಜನಪ್ರಿಯ ನಿರ್ದೇಶಕರಲ್ಲೊಬ್ಬರು ಅಟ್ಲಿ. ಕಮರ್ಷಿಯಲ್ ಸಿನಿಮಾದ ಮುಖ ಬದಲಿಸುವುದರ ಜತೆಗೆ ಅತ್ಯಂತ ಯಶಸ್ವಿ…
ಸ್ಕ್ಯಾನಿಂಗ್ ಎಡವಟ್ಟು – ಮಗುವಿನ ಬುದ್ಧಿಮಾಂದ್ಯತೆಗೆ ಕಾರಣವಾದ ಡಯಾಗ್ನೋಸ್ಟಿಕ್ ಸೆಂಟರ್‌ಗೆ 15 ಲಕ್ಷ ರೂ. ದಂಡ
ಮಂಡ್ಯ: ಸ್ಕ್ಯಾನಿಂಗ್ (Scanning) ವರದಿ ತಪ್ಪು ಕೊಟ್ಟು ಮಗುವಿನ ಬುದ್ಧಿಮಾಂದ್ಯತೆಗೆ ಕಾರಣವಾದ ಡಯಾಗ್ನೋಸ್ಟಿಕ್ ಸೆಂಟರ್‌ಗೆ (Diagnostic…