Monday, 24th June 2019

1 year ago

7 ಮಕ್ಕಳಲ್ಲಿ ಐವರನ್ನು ಕಳೆದುಕೊಂಡ ದಂಪತಿ- ಬದುಕಿರುವ ಇಬ್ಬರೂ ಮಕ್ಕಳಿಗೆ ಬೇಕಿದೆ ಚಿಕಿತ್ಸೆ

ಯಾದಗಿರಿ: ಕಡು ಬಡತನದಲ್ಲಿ ಜಿಲ್ಲೆಯ ಶಹಾಪೂರ ಪಟ್ಟಣದಲ್ಲಿ ವಾಸವಾಗಿರುವ ಸಂಗಮ್ಮ ಮತ್ತು ಸಾಯಿಬಣ್ಣ ದಂಪತಿಗೆ 7 ಮಕ್ಕಳು. ಏಳೂ ಮಕ್ಕಳು ಹುಟ್ಟುತ್ತಲೇ ವಿಕಲಾಂಗತೆ ಮತ್ತು ಬುದ್ಧಿಮಾಂದ್ಯತೆ. ಈಗಾಗಲೇ ವಿಧಿಯಾಟಕ್ಕೆ ಐದು ಮಕ್ಕಳು ಸಾವನ್ನಪ್ಪಿವೆ. ಗುನ್ನಮ್ಮ(12) & ಪರಶುರಾಮ್(10) ಇವರಿಬ್ಬರೂ ಮನೆಯಲ್ಲಿ ಜೀವಂತ ಶವದಂತೆ ಬದುಕುತ್ತಿದ್ದಾರೆ. ಮಾತನಾಡಲೂ ಕೂಡ ಬಾರದ ಈ ಮಕ್ಕಳ ಎಲ್ಲಾ ನಿತ್ಯ ಕರ್ಮಗಳು ಹಾಸಿಗೆಯಲ್ಲೇ. ಹಸಿವು, ದಾಹ ಈ ಯಾವುದರ ಪರಿವು ಇಲ್ಲದ ಈ ಮಕ್ಕಳಿಗೆ ತಾಯಿಯೇ ಸರ್ವಸ್ವ. ಹೆತ್ತ ಕಂದಮ್ಮಗಳ ಸ್ಥಿತಿ ಕಂಡು […]

2 years ago

ತನ್ನ ಪ್ರಾಣವನ್ನ ಲೆಕ್ಕಿಸದೇ ವ್ಯಾನ್ ಚಕ್ರಕ್ಕೆ ಅಡ್ಡಲಾಗಿ ಮಲಗಿ 25 ಮಕ್ಕಳನ್ನ ರಕ್ಷಿಸಿದ್ರು!

ರಾಯ್‍ಪುರ: ಎಲ್ಲರನ್ನು ಬೆರಗುಗೊಳಿಸುವಂತಹ ಸಂಗತಿ ಇದು. ವ್ಯಕ್ತಿಯೊಬ್ಬರು ತನ್ನ ಪ್ರಾಣವನ್ನು ಲೆಕ್ಕಿಸದೇ ಚಲಿಸುತ್ತಿದ್ದ ಶಾಲಾ ವಾಹನದ ಚಕ್ರದ ಕೆಳಗೆ ಹೋಗಿ ಸ್ಪೀಡ್‍ಬ್ರೇಕರ್ ನಂತೆ ಅಡ್ಡಲಾಗಿ ಮಲಗಿ ವಾಹನವನ್ನು ನಿಲ್ಲಿಸಿ 25 ಶಾಲಾ ಮಕ್ಕಳನ್ನು ರಕ್ಷಿಸಿದ್ದಾರೆ. ವಾಹನದ ಚಾಲಕ 30 ವರ್ಷದ ಶಿವ ಯಾದವ್ ಈ ಸಾಹಸವನ್ನು ಮಾಡಿದ್ದಾರೆ. ಈ ಘಟನೆಯಲ್ಲಿ ಗಾಯಗೊಂಡ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು,...

ಕುಸಿಯುತ್ತಿರುವ ಕಟ್ಟಡದ ಮೇಲ್ಛಾವಣಿ – ಆತಂಕದಲ್ಲಿ ಪಾಠ ಕೇಳ್ತಿದ್ದಾರೆ ಶಾಲಾ ಮಕ್ಕಳು

2 years ago

ಮೈಸೂರು: ಹೇಳಿಕೊಳ್ಳುವುದಕ್ಕೆ ಸಿಎಂ ಸಿದ್ದರಾಮಯ್ಯ, ಕ್ಯಾಬಿನೆಟ್‍ನ ಪವರ್ ಫುಲ್ ಮಿನಿಸ್ಟರ್ ಡಾ.ಎಚ್.ಸಿ. ಮಹದೇವಪ್ಪ ಹಾಗೂ ಶಿಕ್ಷಣ ಸಚಿವ ತನ್ವೀರ್ ಸೇಠ್ ಎಲ್ಲರೂ ಮೈಸೂರಿನವರು. ಆದರೆ ನಗರದ ನಂಜನಗೂಡು ಪಟ್ಟಣದಲ್ಲಿ ಸರ್ಕಾರಿ ಶಾಲೆಯೊಂದರ ಕಟ್ಟಡದ ಮೇಲ್ಛಾವಣಿ ಕುಸಿಯುತ್ತಿದ್ದು, ಆತಂಕದಲ್ಲಿಯೇ ಮಕ್ಕಳು ಪಾಠ ಕೇಳುವ...

ಚಿತ್ರಾನ್ನ, ಮಂಡಕ್ಕಿ ತಿಂಡಿ ತಿಂದು ಇಬ್ಬರು ಮಕ್ಕಳ ಸಾವು

2 years ago

ಚಿತ್ರದುರ್ಗ: ವಿಷಪೂರಿತ ಆಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ದಾರುಣವಾಗಿ ಸಾವನ್ನಪ್ಪಿರೋ ಘಟನೆ ಚಿತ್ರದುರ್ಗ ಜಿಲ್ಲೆ ಚಳ್ಳಕೆರೆ ತಾಲೂಕಿನ ಪಾತಪ್ಪನಗುಡಿ ಗ್ರಾಮದಲ್ಲಿ ನಡೆದಿದೆ. ಮೃತರು ಬೋಜಪ್ಪ, ಲಕ್ಷ್ಮಿದೇವಿ ದಂಪತಿಯ ಮಕ್ಕಳಾದ ವರ್ಷಿಣಿ(3) ಹಾಗೂ ಜಗದೀಶ್(6) ಎಂದು ಗುರುತಿಸಲಾಗಿದೆ. ರಾತ್ರಿ ಮನೆಯಲ್ಲಿ...

ಟೀ ಮಾರಾಟ ಮಾಡಿ ಸಂಪಾದನೆ- ಭರ್ಜರಿಯಾಗಿ ಇಂಗ್ಲಿಷ್ ಮಾತನಾಡುವ ಹೈಟೆಕ್ ಹಳ್ಳಿ ಮಕ್ಕಳು

2 years ago

ಕೊಪ್ಪಳ: ಅದು ವಿದೇಶಿ ಪ್ರವಾಸಿಗರ ಸ್ವರ್ಗದ ತಾಣ. ಅಲ್ಲಿನ ಸೂರ್ಯಾಸ್ತ ನೋಡಲು ದೇಶ, ವಿದೇಶದಿಂದ ಜನರು ಬರುತ್ತಾರೆ. ಅಲ್ಲಿಗೆ ಕೆಲವು ಶಾಲಾ ಮಕ್ಕಳು ಬಂದು ಟೀ ಮಾರಿಕೊಂಡು ಸಂಪಾದನೆ ಮಾಡುತ್ತಾರೆ. ಜೊತೆಗೆ ಭರ್ಜರಿಯಾಗಿ ಇಂಗ್ಲಿಷ್ ಭಾಷೆಯಲ್ಲಿ ಸರಾಗವಾಗಿ ಮಾತನಾಡಿಕೊಂಡು ವ್ಯವಹಾರ ನಡೆಸುತ್ತಾರೆ....

ವಸತಿ ಶಾಲೆಯಲ್ಲಿ ತಿಂಡಿ ಸೇವಿಸಿದ 22 ಮಕ್ಕಳು ಅಸ್ವಸ್ಥ- ಇಬ್ಬರ ಸ್ಥಿತಿ ಗಂಭೀರ

2 years ago

ಚಿಕ್ಕಮಗಳೂರು: ವಸತಿ ಶಾಲೆಯೊಂದರಲ್ಲಿ ತಿಂಡಿ ಸೇವಿಸಿದ 22 ಮಕ್ಕಳು ಅಸ್ವಸ್ಥರಾಗಿರುವ ಘಟನೆ ತರೀಕೆರೆ ಹೊರವಲಯದ ತುಂಗಾಭದ್ರಾ ವಸತಿ ಶಾಲೆಯಲ್ಲಿ ನಡೆದಿದೆ. ಚಿತ್ರದುರ್ಗ ಸಂಸದ ಬಿಎನ್ ಚಂದ್ರಪ್ಪ ಅವರಿಗೆ ಸೇರಿರುವ ಈ ವಸತಿ ಶಾಲೆಯಲ್ಲಿ ಇಂದು ಬೆಳಗ್ಗೆ ತಿಂಡಿ ಸೇವಿಸಿದ 22 ಮಕ್ಕಳು...

ಬಿಸ್ಕೆಟ್ ತಿಂದು 100 ಕ್ಕೂ ಹೆಚ್ಚು ಮಕ್ಕಳು ಆಸ್ಪತ್ರೆಗೆ ದಾಖಲು

2 years ago

ಲಕ್ನೋ: ಶಾಲೆಯಲ್ಲಿ ಬಿಸ್ಕೆಟ್ ತಿಂದು ಸುಮಾರು 100 ಮಕ್ಕಳು ಅಸ್ವಸ್ಥಗೊಂಡು ಆಸ್ಪತ್ರೆಗೆ ದಾಖಲಾಗಿರುವ ಜಿಲ್ಲೆಯ ಉತ್ತರ ಪ್ರದೇಶದ ರಾಯಾ ಪ್ರದೇಶದಲ್ಲಿ ಬುಧವಾರ ನಡೆದಿದೆ. ಅಸ್ವಸ್ಥಗೊಂಡ ಮಕ್ಕಳು ರಾಯಾ ಪ್ರದೇಶದ ದೀನ್‍ದಯಾಳ್ ಸರ್ಕಾರಿ ವಸತಿ ಶಾಲೆಗೆ ಸೇರಿದವರಾಗಿದ್ದು, ಬುಧವಾರ ಸಂಜೆ ಮಕ್ಕಳಿಗೆ ಬಿಸ್ಕೆಟ್...

‘ನಾನು ಗಂಡು, ನನಗೆ ಎರಡು ಮಕ್ಕಳಿವೆ.., ಬೇಕಾದ್ರೆ ನಿನ್ನ ಮನೆಗೆ ಬಂದು ತೋರಿಸ್ತೀನಿ’ ಎಂದ ಜೆಡಿಎಸ್ ಶಾಸಕ

2 years ago

ತುಮಕೂರು: ಚುನಾವಣೆಗೆ ಇನ್ನೂ ಕೆಲವು ತಿಂಗಳು ಬಾಕಿ ಇರುವಂತೆಯೇ ಜನಪ್ರತಿನಿಧಿಗಳ ನಾಲಿಗೆ ಯದ್ವಾತದ್ವಾ ತಿರುಗುತ್ತಿದೆ. ಆಚಾರವಿಲ್ಲದ ನಾಲಿಗೆಯಲ್ಲಿ ಮನಸಿಗೆ ಬಂದಂತೆ ತುಚ್ಛವಾಗಿ, ಕೀಳುಮಟ್ಟದ ಭಾಷಣ ಆರಂಭವಾಗಿದೆ. ತುಮಕೂರು ಜಿಲ್ಲೆ ಗುಬ್ಬಿ ಕ್ಷೇತ್ರದ ಜೆಡಿಎಸ್ ಶಾಸಕ ಎಸ್.ಆರ್. ಶ್ರೀನಿವಾಸ್ ತಮ್ಮ ನಾಲಗೆಯನ್ನು ಹರಿಬಿಟ್ಟಿದ್ದಾರೆ....