Recent News

2 weeks ago

ಹೃದಯ ಸಂಬಂಧಿ ಕಾಯಿಲೆಯಿರುವ ಮಕ್ಕಳ ನೆರವಿಗೆ ನಿಂತ ಅಲಿಯಾ

ಮುಂಬೈ: ಬಾಲಿವುಡ್ ನಟಿ ಅಲಿಯಾ ಭಟ್ ಅವರು ಹೃದಯ ಸಂಬಂಧಿ ಕಾಯಿಲೆಗಳಿಂದ ಬಳಲುತ್ತಿರುವ ಮಕ್ಕಳ ನೆರವಿಗೆ ಮುಂದಾಗಿದ್ದಾರೆ. ಅಲಿಯಾ ಪೇಟಿಂಗ್ ಪ್ರದರ್ಶನ(ಎಕ್ಸಿಬಿಷನ್)ನಲ್ಲಿ ಭಾಗವಹಿಸುವ ಮೂಲಕ ಹೃದಯ ಸಂಬಂಧಿ ಕಾಯಿಲೆಯಿರುವ ಮಕ್ಕಳಿಗೆ ಸಹಾಯ ಮಾಡಲಿದ್ದಾರೆ. ಈ ಎಕ್ಸಿಬಿಷನ್‍ನಿಂದ ಬಂದ ಹಣವನ್ನು ಮಕ್ಕಳ ಚಿಕಿತ್ಸೆಗೆ ಉಪಯೋಗಿಸಲಾಗುತ್ತದೆ. ಬುಧವಾರ ಅಲಿಯಾ ಅವರು ಮುಂಬೈನ ಬಾಯಿ ಜರ್ಬಾಯಿ ವಾಡಿಯಾ ಆಸ್ಪತ್ರೆಯಲ್ಲಿ ‘ಆರ್ಟ್ ಫಾರ್ ದಿ ಹಾರ್ಟ್’ ಎಕ್ಸಿಬಿಷನ್ ಉದ್ಘಾಟಿಸಿದ್ದರು. ಅಲ್ಲದೆ ಹೃದಯ ಸಂಬಂಧಿ ಕಾಯಿಲೆಯಿಂದ ಬಳಲುತ್ತಿರುವ ಮಕ್ಕಳಿಗೆ ಸಹಾಯ ಮಾಡುವ ಸಲುವಾಗಿ ಅವರು […]

2 weeks ago

ಒಂದೇ ನಿಮಿಷದಲ್ಲಿ 6 ಇಡ್ಲಿ ತಿಂದು ಮೊದಲ ಸ್ಥಾನ ಪಡೆದ 60 ವರ್ಷದ ಅಜ್ಜಿ

-ಅತ್ತೆ-ಸೊಸೆಯರಿಂದ ಅಡುಗೆ, ಬ್ಯಾನರ್ ನೋಡಿ ಗರಂ ಆದ ಸೋಮಣ್ಣ ಮೈಸೂರು: ನಾಡಹಬ್ಬ ಮೈಸೂರು ದಸರಾ ಮಹೋತ್ಸವ ದಿನದಿಂದ ದಿನಕ್ಕೆ ರಂಗು ಪಡೆದುಕೊಳ್ಳುತ್ತಿದೆ. ಇಂದು ದಸರಾದ ಎರಡನೇ ದಿನ ಅರಮನೆ ನಗರಿಯಲ್ಲಿ ವಿವಿಧ ಕಾರ್ಯಕ್ರಮಗಳು ಜನರಿಗೆ ಮಸ್ತ್ ಮನರಂಜನೆ ನೀಡಿತು. ಭಾನುವಾರ ವಿಶ್ವವಿಖ್ಯಾತ ನಾಡ ಹಬ್ಬ ಮೈಸೂರು ದಸರಾಗೆ ವಿದ್ಯುಕ್ತವಾದ ಚಾಲನೆ ಸಿಕ್ಕಿದೆ. ಇಂದು ಎರಡನೇ ದಿನದ...

ವಿಧವೆ ತಾಯಿಯ, ಪ್ರಿಯಕರನ ತಲೆ ಕೂದಲು ಕತ್ತರಿಸಿದ ಮಕ್ಕಳು

4 weeks ago

-ಹಲ್ಲೆ ಮಾಡಿ ಮೂತ್ರ ಕುಡಿಸಲು ಯತ್ನ ಜೈಪುರ: ಮಕ್ಕಳೇ ತನ್ನ ವಿಧವೆ ತಾಯಿ ಹಾಗೂ ಆಕೆಯ ಪ್ರಿಯಕರನ ತಲೆ ಕೂದಲು ಕತ್ತರಿಸಿ ಹಲ್ಲೆ ಮಾಡಿದ ಘಟನೆ ರಾಜಸ್ಥಾನದ ನಾಗೌರ್ ಜಿಲ್ಲೆಯಲ್ಲಿ ನಡೆದಿದೆ. ಮಂಗಳವಾರ 45 ವರ್ಷದ ಮಹಿಳೆಯ ಇಬ್ಬರು ಮಕ್ಕಳು ಆಕೆಯ...

38ನೇ ವಯಸ್ಸಿನಲ್ಲಿ 20ನೇ ಬಾರಿ ಗರ್ಭಿಣಿಯಾದ 16 ಮಕ್ಕಳ ತಾಯಿ

1 month ago

ಮುಂಬೈ: 16 ಮಕ್ಕಳ ತಾಯಿಯೊಬ್ಬರು ತಮ್ಮ 38ನೇ ವಯಸ್ಸಿನಲ್ಲಿ 20ನೇ ಬಾರಿ ಗರ್ಭಿಣಿ ಆಗಿರುವ ಅಪರೂಪದ ಸಂಗತಿಯೊಂದು ಮಹಾರಾಷ್ಟ್ರದ ಬೀಡ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಲಂಕಾಬಾಯಿ ಖರತ್(38) 20ನೇ ಮಗುವಿಗೆ ಜನ್ಮ ನೀಡಲಿರುವ ಮಹಿಳೆ. ಲಂಕಾಬಾಯಿ ಅವರು ಈವರೆಗೂ 16 ಮಕ್ಕಳಿಗೆ...

ಮಳೆಯಲ್ಲೇ ಕೂತು ಬಯಲಲ್ಲಿ ಪಾಠ ಕೇಳ್ಬೇಕು- ಗೋವಿಂದ ಕಾರಜೋಳ ಸ್ವಕ್ಷೇತ್ರದ ಕಥೆ

1 month ago

ಬಾಗಲಕೋಟೆ: ನೂತನ ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ ಅವರ ಕ್ಷೇತ್ರದಲ್ಲಿ ಮೂಲಭೂತ ಸೌಕರ್ಯಗಳಲಿಲ್ಲದೆ ಸಂತ್ರಸ್ತರು ಪರದಾಡುತ್ತಿದ್ದು, ತಮ್ಮ ಆಕ್ರೋಶ ಹೊರಹಾಕಿದ್ದಾರೆ. ಇತ್ತ ಮುಧೋಳ ತಾಲೂಕಿನ ಒಂಟಗೋಡಿಯಲ್ಲಿ ಮಕ್ಕಳು ಕಣ್ಣೀರು ಹಾಕುತ್ತಿದ್ದಾರೆ. ಘಟಪ್ರಭಾ ನದಿ ಪ್ರವಾಹದದಿಂದಾಗಿ ಸರ್ಕಾರಿ ಶಾಲೆ ಮುಳುಗಡೆಯಾಗಿದ್ದು, ಬಿದ್ದು ಹೋಗುವ ಸ್ಥಿತಿಯಲ್ಲಿದೆ....

ಆಸ್ತಿಗಾಗಿ ತಂದೆಯನ್ನೇ ಹೊರಹಾಕಿದ ಮಕ್ಕಳು – ಕೊರೆಯುವ ಚಳಿ, ಮಳೆಯಲ್ಲಿ ವೃದ್ಧನ ಬದುಕು

2 months ago

ಬೆಂಗಳೂರು: ವಯಸ್ಸಾದ ತಂದೆ-ತಾಯಿಯನ್ನು ಮಕ್ಕಳು ಚೆನ್ನಾಗಿ ನೋಡಿಕೊಳ್ಳುವ ಅದೆಷ್ಟೋ ಉದಾಹರಣೆಗಳಿವೆ. ಹೀಗೆ ಕೆಲವರು ಆಸ್ತಿಗಾಗಿ ಪೋಷಕರನ್ನೇ ಮನೆಯಿಂದ ಹೊರಹಾಕಿದ ಘಟನೆಗಳು ಕೂಡ ನಡೆದಿದೆ. ಹೀಗಿರುವಾಗ ಇಲ್ಲಿಬ್ಬರು ಪುತ್ರರು 70 ವರ್ಷದ ವೃದ್ಧ ತಂದೆಯನ್ನೇ ಮನೆಯಿಂದ ಹೊರಹಾಕಿದ್ದಾರೆ. ಲಗ್ಗೆರೆಯ ಕಾವೇರಿನಗರದ ನಿವಾಸಿಯಾದ ವೃದ್ಧ...

ಮೂವರು ಮಕ್ಕಳೊಂದಿಗೆ ತಾಯಿ ಆತ್ಮಹತ್ಯೆ

2 months ago

ರಾಯಚೂರು: ಕೌಟುಂಬಿಕ ಕಲಹಕ್ಕೆ ಬೇಸತ್ತು ತಾಯಿಯೊಬ್ಬರು ತನ್ನ ಮೂವರು ಮಕ್ಕಳ ಜೊತೆ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಯಚೂರಿನಲ್ಲಿ ನಡೆದಿದೆ. ನಸೀಮಾ(28), ಮಹ್ಮದ್ ಹನೀಫ್(5), ಐಯಾನ್(3) ಹಾಗೂ ರಿಗಾನ್(1) ಮೃತಪಟ್ಟ ತಾಯಿ-ಮಕ್ಕಳು. ದೇವದುರ್ಗ ತಾಲೂಕಿನ ಕೊದ್ದೊಡ್ಡಿ ಬಳಿ ನಾರಾಯಣಪುರ ಬಲದಂಡೆ ಮುಖ್ಯ ನಾಲೆಯಲ್ಲಿ...

ಕಮರಿಗೆ ಉರುಳಿದ ಶಾಲಾ ವಾಹನ – 8 ಮಕ್ಕಳು ದುರ್ಮರಣ

2 months ago

ಡೆಹ್ರಾಡೂನ್: ಸುಮಾರು 18 ಮಕ್ಕಳು ಪ್ರಯಾಣಿಸುತ್ತಿದ್ದ ಶಾಲಾ ವಾಹನವೊಂದು ಆಳವಾದ ಕಮರಿಗೆ ಉರುಳಿ ಅಪಘಾತಕ್ಕೀಡಾಗಿದ್ದು, 8 ಮಕ್ಕಳು ಸ್ಥಳದಲ್ಲೇ ಸಾವನ್ನಪ್ಪಿರುವ ದುರಂತ ಘಟನೆ ಉತ್ತರಾಖಂಡದಲ್ಲಿ ನಡೆದಿದೆ. ಡೆಹ್ರಾಡೂನ್‍ನ ತೆಹ್ರಿ ಗರ್ವಾಲ್‍ನ ಕಂಗ್ಸಾಲಿ ಗ್ರಾಮದ ಬಳಿ ಶಾಲಾ ವಾಹನ ಅಪಘಾತಕ್ಕೀಡಾಗಿದೆ. ಸುಮಾರು 18...