3 months ago

ದೇವರ ಹೆಸರಿನಲ್ಲಿ ಬಲಿಯಾದ 227 ಮಕ್ಕಳ ಅಸ್ಥಿಪಂಜರ ಪತ್ತೆ

ಲಿಮಾ: ಚಿಮು ನಾಗರೀಕತೆ ನೆಲಸಿದ್ದ ಪೆರುವಿನ ಪೂರ್ವ ಕೊಲಂಬಿಯಾ ಪ್ರದೇಶದಲ್ಲಿ ದೇವರ ಹೆಸರಿನಲ್ಲಿ ಬಲಿಯಾದ 227 ಮಕ್ಕಳ ಅಸ್ಥಿಪಂಜರಗಳು ದೊರಕಿವೆ. ಕಳೆದ ಒಂದು ವರ್ಷದಿಂದ ರಾಜಧಾನಿ ಲಿಮಾದ ಉತ್ತರದ ಪ್ರವಾಸಿ ಪಟ್ಟಣವಾದ ಹುವಾನ್‍ಚಾಕೊ, ಚಿಮು ನಾಗರೀಕತೆಯಲ್ಲಿ ಮಕ್ಕಳನ್ನು ಬಲಿಕೊಡವ ಅತೀ ದೊಡ್ಡ ತಾಣ ಎಂದು ಪೆರುವಿನ ಪುರಾತತ್ವ ಇಲಾಖೆ ಅಲ್ಲಿ ಸಂಶೋಧನೆ ಮಾಡುತ್ತಿತ್ತು. ಈ ಜಾಗದಲ್ಲಿ ತುಂಬಾ ಮಕ್ಕಳ ಅಸ್ಥಿಪಂಜರಗಳು ಸಿಕ್ಕಿವೆ ಎಂದು ಪುರಾತತ್ವ ಶಾಸ್ತ್ರಜ್ಞ ಫೆರೆನ್ ಕ್ಯಾಸ್ಟಿಲ್ಲೊ ಮಂಗಳವಾರ ಹೇಳಿದ್ದಾರೆ. ಫೆರೆನ್ ಕ್ಯಾಸ್ಟಿಲ್ಲೊ ಅವರು ಹೇಳುವ […]