ಭಾರತದೊಂದಿಗಿನ ಗಡಿ ಪರಿಸ್ಥಿತಿ ಸ್ಥಿರವಾಗಿದೆ: ಚೀನಾ ಪ್ರತಿಕ್ರಿಯೆ
ಬೀಜಿಂಗ್: ಭಾರತದೊಂದಿಗೆ (India) ತನ್ನ ಗಡಿ ಪರಿಸ್ಥಿತಿ ಸ್ಥಿರವಾಗಿದೆ ಎಂದು ಚೀನಾದ (China) ವಿದೇಶಾಂಗ ಸಚಿವಾಲಯದ…
ಭಾರತ-ಚೀನಾ ಗಡಿ ಸಂಘರ್ಷ – ಅರುಣಾಚಲ ಪ್ರದೇಶದಲ್ಲಿ ವಾಯು ಗಸ್ತು ಆರಂಭಿಸಿದ ಭಾರತೀಯ ಸೇನೆ
ಇಟಾನಗರ: ಗಡಿ ಪ್ರದೇಶದಲ್ಲಿ ಇದೀಗ ಮತ್ತೆ ಚೀನಾ (China) ಕಿರಿಕ್ ಆರಂಭಿಸಿದೆ. ಚೀನಾ ವಾಯುಪ್ರದೇಶವನ್ನು ಉಲ್ಲಂಘಿಸುತ್ತಿದೆ.…
ಗಡಿಯಲ್ಲಿ ಭಾರತ – ಚೀನಾ ಸೈನಿಕರ ಸಂಘರ್ಷ ; ರಾಜನಾಥ್ ಸಿಂಗ್ ನಿವಾಸದಲ್ಲಿ ಸಭೆ
ನವದೆಹಲಿ: ಅರುಣಾಚಲ ಪ್ರದೇಶದಲ್ಲಿ (Arunachal Pradesh) ಭಾರತ (India) -ಚೀನಾ (China) ಗಡಿ ಘರ್ಷಣೆಗೆ ಸಂಬಂಧಿಸಿದಂತೆ…
ಕಾಬೂಲ್ ಗುಂಡಿನ ದಾಳಿಗೆ ಮೂವರು ಗನ್ಮ್ಯಾನ್ಗಳು ಬಲಿ – ಹೊಣೆಹೊತ್ತ ISIS
ಕಾಬೂಲ್: ಅಫ್ಘಾನಿಸ್ತಾನದ (Afghanistan) ರಾಜಧಾನಿ ಕಾಬೂಲ್ನಲ್ಲಿ (Kabul) ಚೀನೀಯರ ವಸತಿ ಗೃಹದ ಮೇಲೆ ದಾಳಿ ನಡೆಸಿ…
ಗಡಿಯಲ್ಲಿ ಮತ್ತೆ ಬಡಿದಾಟ – ಚೀನಿ ಯೋಧರಿಗೆ ತಿರುಗೇಟು ಕೊಟ್ಟ ಭಾರತ
ನವದೆಹಲಿ: ಗಲ್ವಾನ್ನಲ್ಲಿ ಭಾರತೀಯ ಯೋಧರಿಂದ(Indian Army) ಪೆಟ್ಟು ತಿಂದಿದ್ದ ಚೀನಾ(China) ಮತ್ತೆ ತನ್ನ ಕುತಂತ್ರ ಬುದ್ಧಿಯನ್ನು…
27 ಸಾವಿರ ವಿವೋ ಫೋನ್ಗಳ ರಫ್ತು ತಡೆ ಹಿಡಿದ ಭಾರತ
ನವದೆಹಲಿ: ವಿದೇಶಕ್ಕೆ ರಫ್ತು ಆಗಬೇಕಿದ್ದ ಚೀನಾದ ವಿವೋ(Vivo) ಕಂಪನಿಯ 27 ಸಾವಿರ ಫೋನ್ಗಳನ್ನು ದೆಹಲಿ ವಿಮಾನ…
ಕೊರೊನಾ ವೈರಸ್ ವುಹಾನ್ ಲ್ಯಾಬ್ನಿಂದಲೇ ಸೋರಿಕೆ – ವಿಜ್ಞಾನಿಯಿಂದ ಸ್ಫೋಟಕ ಹೇಳಿಕೆ
- ವುಹಾನ್ನಲ್ಲಿ ಸಂಶೋಧನೆ ನಡೆಸಿದ್ದ ಆಂಡ್ರ್ಯೂ ಹಫ್ - ಸಂಶೋಧನೆಗೆ ಅಮೆರಿಕದಿಂದ ಧನ ಸಹಾಯ ನ್ಯೂಯಾರ್ಕ್:…
ತನ್ನ ಕೂದಲನ್ನೇ ತಿಂದ ಬಾಲಕಿ – ಸ್ಕ್ಯಾನಿಂಗ್ ರಿಪೋರ್ಟ್ ನೋಡಿ ದಂಗಾದ ವೈದ್ಯರು
ಬೀಜಿಂಗ್: ಮದ್ಯಪಾನ, ಧೂಮಪಾನ ಹೀಗೆ ಅನೇಕ ರೀತಿಯ ಚಟಗಳನ್ನು ಬೆಳೆಸಿಕೊಂಡಿದ್ದವರನ್ನು ನೋಡಿರುವುದು ಸಾಮಾನ್ಯ. ಆದರೆ ಇಲ್ಲೊಬ್ಬಳು…
ಭಾರತದೊಂದಿಗಿನ ಸಂಬಂಧದಲ್ಲಿ ಹಸ್ತಕ್ಷೇಪ ಮಾಡಬೇಡಿ – ಅಮೆರಿಕಗೆ ಚೀನಾ ವಾರ್ನಿಂಗ್
ವಾಷಿಂಗ್ಟನ್: ತನ್ನ ಹಾಗೂ ಭಾರತದ (India) ಸಂಬಂಧದಲ್ಲಿ ಹಸ್ತಕ್ಷೇಪ ಮಾಡದಂತೆ ಚೀನಾ (China) ಅಮೆರಿಕಾಗೆ (America)…
ಜಪಾನ್ನಲ್ಲಿದ್ದಾರಂತೆ ಅಲಿಬಾಬಾ ಸಂಸ್ಥಾಪಕ ಜಾಕ್ ಮಾ
ಬೀಜಿಂಗ್: 2020ರಿಂದ ಸಾರ್ವಜನಿಕವಾಗಿ ಕಾಣೆಯಾಗಿದ್ದ ಅಲಿಬಾಬಾ (Alibaba) ಸಂಸ್ಥಾಪಕ ಜಾಕ್ ಮಾ ಇದೀಗ ಜಪಾನ್ನಲ್ಲಿ (Japan)…