ಶಾಸಕ ನೀಡಿದ ಬಾಡೂಟ ಸವಿದ ನಂತ್ರ ಕೆರೆಯಲ್ಲಿ ಮುಳುಗಿ ಯುವಕ ಸಾವು
ಚಿಕ್ಕಬಳ್ಳಾಪುರ: ಚಿಂತಾಮಣಿ ವಿಧಾನಸಭಾ ಕ್ಷೇತ್ರದ ಜೆಡಿಎಸ್ ಶಾಸಕ ಜೆಕೆ ಕೃಷ್ಣಾರೆಡ್ಡಿ ಅವರು ವಿತರಿಸಿದ ಬಾಡೂಟ ಸೇವಿಸಿದ…
ಎಲೆಕ್ಷನ್ ಹತ್ತಿರದಲ್ಲಿ ಬಾಡೂಟದ ಪಾಲಿಟಿಕ್ಸ್: ಕೆರೆ ತುಂಬಿದ ನೆಪದಲ್ಲಿ ಶಾಸಕ ಜೆಕೆ ಕೃಷ್ಣಾರೆಡ್ಡಿಯಿಂದ ಭರ್ಜರಿ ಊಟ
ಚಿಕ್ಕಬಳ್ಳಾಪುರ: ವಿಧಾನಸಭಾ ಚುನಾವಣೆ ಸಮೀಪಿಸುತ್ತಿದಂತೆ ಚಿತಾಮಣಿ ಕ್ಷೇತ್ರದ ಜೆಡಿಎಸ್ ಪಕ್ಷದ ಶಾಸಕ ಜೆಕೆ ಕೃಷ್ಣಾರೆಡ್ಡಿ ಮತದಾರರನ್ನು…
ಮನೆಯಲ್ಲಿ ಮಲಗಿದ್ದ 9 ವರ್ಷದ ಬಾಲಕಿಯನ್ನ ಅಪಹರಿಸಿ ಅತ್ಯಾಚಾರವೆಸಗಿ ಕೊಲೆಗೈದ ಕಾಮುಕರು
ಚಿಕ್ಕಬಳ್ಳಾಪುರ: ಮನೆಯಲ್ಲಿ ಮಲಗಿದ್ದ ಅಪ್ರಾಪ್ತ ಬಾಲಕಿಯನ್ನು ಅಪಹರಣ ಮಾಡಿರುವ ಕಾಮುಕರು, ಬಾಲಕಿ ಮೇಲೆ ಅತ್ಯಾಚಾರ ಎಸಗಿ…
70ರ ವೃದ್ಧನಿಗೆ ನಡುರಸ್ತೆಯಲ್ಲೇ ಪಿಎಸ್‍ಐ ಕಪಾಳಮೋಕ್ಷ
ಚಿಕ್ಕಬಳ್ಳಾಪುರ: ನಡುರಸ್ತೆಯಲ್ಲೆ 70 ವರ್ಷದ ವೃದ್ಧರೊಬ್ಬರ ಮೇಲೆ ಕರ್ತವ್ಯ ನಿರತ ಪಿಎಸ್‍ಐ ಕಪಾಳಮೋಕ್ಷ ಮಾಡಿರುವ ಘಟನೆ…
ತಮಗೆ ಹುಣಸೆ ಹಣ್ಣು ಮಾರಾಟ ಮಾಡದಕ್ಕೆ ರೈತನ ಮೇಲೆ ದಲ್ಲಾಳಿಗಳಿಂದ ಹಲ್ಲೆ
ಚಿಕ್ಕಬಳ್ಳಾಪುರ: ಮಾರಾಟಕ್ಕೆ ತಂದಿದ್ದ ಹುಣಸೆ ಹಣ್ಣನ್ನು ತಮಗೆ ನೀಡಲಿಲ್ಲ ಎಂಬ ಕಾರಣಕ್ಕೆ ಕೆಲ ದಲ್ಲಾಳಿಗಳು ರೈತರೊಬ್ಬರ…
ಕೈ ಕೈ ಮಿಲಾಯಿಸಿದ ಕಾಂಗ್ರೆಸ್-ಜೆಡಿಎಸ್ ಕಾರ್ಯಕರ್ತರು
ಚಿಕ್ಕಬಳ್ಳಾಪುರ: ವಿಧಾನಸಭಾ ಚುನಾವಣೆ ಸಮೀಪಿಸುತ್ತಿದ್ದಂತೆ ಪಕ್ಷಗಳ ಮುಸುಕಿನ ಗುದ್ದಾಟಗಳು ಬೀದಿಗೆ ಬರತೊಡಗಿವೆ. ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ…
2 ವರ್ಷದ ಪುಟ್ಟ ಕಂದನನ್ನು ಬಿಟ್ಟು ನೇಣಿಗೆ ಶರಣಾದ ಗೃಹಿಣಿ
ಚಿಕ್ಕಬಳ್ಳಾಪುರ: ಗೃಹಿಣಿಯೊಬ್ಬರು ತಮ್ಮ ಎರಡು ವರ್ಷದ ಹೆಣ್ಣು ಮಗುವನ್ನು ಬಿಟ್ಟು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಜಿಲ್ಲೆಯ…