Wednesday, 20th November 2019

Recent News

4 weeks ago

ಖಾಕಿ ಟೀಸರ್ ಲಾಂಚ್‍ಗೆ ಮುಹೂರ್ತ ಫಿಕ್ಸ್!

ಬೆಂಗಳೂರು: ಚಿರಂಜೀವಿ ಸರ್ಜಾ ಇದೀಗ ಸಾಲು ಸಾಲು ಚಿತ್ರಗಳಲ್ಲಿ ಬ್ಯುಸಿಯಾಗಿರುವುದು ಗೊತ್ತಿರೋ ವಿಚಾರವೇ. ಆ ಸಾಲಿನಲ್ಲಿ ಖ್ಯಾತ ನಿರ್ಮಾಪಕ ತರುಣ್ ಶಿವಪ್ಪ ನಿರ್ಮಾಣ ಮಾಡಿರೋ ‘ಖಾಕಿ’ ಚಿತ್ರ ತುಂಬಾನೇ ಕುತೂಹಲಕ್ಕೆ ಕಾರಣವಾಗಿದೆ. ಖಾಕಿ ಎಂಬ ಶೀರ್ಷಿಕೆಗೆ ಪವರ್ ಆಫ್ ಕಾಮನ್ ಮ್ಯಾನ್ ಎಂಬ ಟ್ಯಾಗ್ ಲೈನ್ ಇರೋದರಿಂದ ಈ ಸಿನಿಮಾ ಕಥೆಯೇನೆಂಬ ಬಗ್ಗೆ ಆರಂಭದಿಂದಲೇ ಚರ್ಚೆಗಳು ಶುರುವಾಗಿವೆ. ತರುಣ್ ಶಿವಪ್ಪ ಭಿನ್ನ ಕಥೆಗಳ ಅದ್ಧೂರಿಯಾದ ಚಿತ್ರಗಳ ನಿರ್ಮಾಣಕ್ಕೆ ಹೆಸರಾಗಿರುವವರು. ಅದಕ್ಕೆ ತಕ್ಕುದಾಗಿಯೇ ರೂಪುಗೊಂಡಿರೋ ಖಾಕಿ ಚಿತ್ರದ ಟೀಸರ್ […]

2 months ago

‘ಶಿವಾರ್ಜುನ’ನಿಗಾಗಿ ವಾಯ್ಸ್ ಡಬ್ ಮಾಡಿದ ತಾರಾ ಪುತ್ರ ಶ್ರೀಕೃಷ್ಣ!

ಬೆಂಗಳೂರು: ಎಂ.ಬಿ. ಮಂಜುಳಾ ಶಿವಾರ್ಜುನ್ ನಿರ್ಮಾಣದಲ್ಲಿ ಮೂಡಿ ಬಂದಿರೋ ಚೊಚ್ಚಲ ಚಿತ್ರ ಶಿವಾರ್ಜುನ. ಈ ಸಿನಿಮಾದಲ್ಲಿ ಚಿರಂಜೀವಿ ಸರ್ಜಾ ನಟಿಸಿರೋ ವಿಚಾರ ಗೊತ್ತೇ ಇದೆ. ಇದರಲ್ಲಿ ತಾರಾ ಕೂಡಾ ಬಹುಮುಖ್ಯವಾದ ಪಾತ್ರವೊಂದನ್ನು ನಿರ್ವಹಿಸಿದ್ದಾರೆ. ವಿಶೇಷವೆಂದರೆ, ಈ ಚಿತ್ರಕ್ಕಾಗಿ ನಟಿ ತಾರಾ ಅವರ ಮುದ್ದಿನ ಮಗ ಶ್ರೀಕೃಷ್ಣ ಈ ಚಿತ್ರಕ್ಕಾಗಿ ಮೊದಲ ಬಾರಿ ವಾಯ್ಸ್ ಡಬ್ ಮಾಡಿದ್ದಾನೆ....

ಲಂಗ ದಾವಣಿಯಲ್ಲಿ ‘ಸಿಂಗ’ನ ಸಖಿಯಾದ ನಾಗಿಣಿ!

4 months ago

ಬೆಂಗಳೂರು: ಚಿರಂಜೀವಿ ಸರ್ಜಾ ಸಿನಿ ಯಾನದಲ್ಲಿ ಮಹತ್ವದ ಮೈಲಿಗಲ್ಲಾಗಿ ದಾಖಲಾಗುವ ಭರವಸೆ ಬಿತ್ತಿರೋ ಚಿತ್ರ ಸಿಂಗ. ವಿಜಯ್ ಕಿರಣ್ ನಿರ್ದೇಶನದ, ಉದಯ್ ಮೆಹ್ತಾ ನಿರ್ಮಾಣ ಮಾಡಿರುವ ಸಿಂಗ ಇದೇ ಹತ್ತೊಂಬತ್ತರಂದು ತೆರೆ ಕಾಣುತ್ತಿದೆ. ಅದಾಗಲೇ ಪ್ರೇಕ್ಷಕ ವಲಯದಲ್ಲಿ ನೋಡಲೇ ಬೇಕೆಂಬಂಥಾ ತಹ...

ಚಿರು ದಂಪತಿಯಿಂದ ದರ್ಶನ್‍ಗೆ ಸ್ಪೆಷಲ್ ಗಿಫ್ಟ್

4 months ago

ಬೆಂಗಳೂರು: ಸಾಮಾನ್ಯವಾಗಿ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರಿಗೆ ಅಭಿಮಾನಿಗಳು ಸಾಕಷ್ಟು ಉಡುಗೊರೆ ನೀಡುತ್ತಿರುತ್ತಾರೆ. ಇದೀಗ ನಟ ಚಿರಂಜೀವಿ ಸರ್ಜಾ ಮತ್ತು ಅವರ ಪತ್ನಿ ಮೇಘನಾ ರಾಜ್ ಒಂದು ವಿಶೇಷ ಗಿಫ್ಟ್ ನೀಡಿದ್ದಾರೆ. ದರ್ಶನ್ ಅವರು ಚಿರಂಜೀವಿ ಸರ್ಜಾ ಮತ್ತು ಅವರ ಪತ್ನಿ...

ಟ್ರೈಲರ್ ಮೂಲಕ ದುಷ್ಟರ ವಿರುದ್ಧ ಸಿಡಿದೆದ್ದ ಸಿಂಗ!

5 months ago

ಬೆಂಗಳೂರು: ಉದಯ್ ಮೆಹ್ತಾ ನಿರ್ಮಾಣ ಮಾಡಿರುವ ಸಿಂಗ ಚಿರಂಜೀವಿ ಸರ್ಜಾ ಮಾಸ್ ಲುಕ್ಕಲ್ಲಿ ಮಿಂಚಿರೋ ಸೂಚನೆ ಈ ಹಿಂದೆಯೇ ಸಿಕ್ಕಿತ್ತು. ಪೋಸ್ಟರ್ ಮೂಲಕವೇ ಅದು ಬಯಲಾಗಿತ್ತು. ಇದೀಗ ಈ ಚಿತ್ರದ ಟ್ರೈಲರ್ ಲಾಂಚ್ ಆಗಿದೆ. ಈ ಮೂಲಕವೇ ಚಿರು ನಿರ್ವಹಿಸಿರೋ ಪಾತ್ರದ...

‘ಸಿಂಗ’ನ ಟ್ರೈಲರ್ ಲಾಂಚ್‍ಗೆ ಫಿಕ್ಸಾಯ್ತು ಮುಹೂರ್ತ!

5 months ago

ಬೆಂಗಳೂರು: ಚಿರಂಜೀವಿ ಸರ್ಜಾ ಅಭಿನಯದ ಸಿಂಗ ಚಿತ್ರ ಪಕ್ಕಾ ಮಾಸ್ ಕಂಟೆಂಟಿನ ಮುನ್ಸೂಚನೆಯೊಂದಿಗೆ ಅಬ್ಬರಿಸಲಾರಂಭಿಸಿದೆ. ಯುಕೆಎಂ ಸ್ಟುಡಿಯೋಸ್ ಲಾಂಛನದಲ್ಲಿ ಉದಯ್ ಮೆಹ್ತಾ ನಿರ್ಮಾಣ ಮಾಡಿರೋ ಈ ಚಿತ್ರವೀಗ ಚಿತ್ರೀಕರಣ, ಕೆಲಸ ಕಾರ್ಯಗಳನ್ನೆಲ್ಲ ಮುಗಿಸಿಕೊಂಡು ತೆರೆಗೆ ಬರಲು ಸಿದ್ಧವಾಗಿದೆ. ಈ ಕಡೆಯ ಕ್ಷಣಗಳಲ್ಲಿ...

ಅಣ್ಣ ಚಿರು ಅಭಿನಯದ ‘ಕ್ಷತ್ರಿಯ’ನಿಗೆ ತಮ್ಮ ಧೃವ ಸರ್ಜಾ ಚಾಲನೆ

6 months ago

ಬೆಂಗಳೂರು: ಚಿರಂಜೀವಿ ಸರ್ಜಾ ನಟನೆಯಲ್ಲಿ ಮೂಡಿಬರುತ್ತಿರುವ `ಕ್ಷತ್ರಿಯ’ ಚಿತ್ರದ ಮುಹೂರ್ತ ಸಮಾರಂಭ ಮಲ್ಲೇಶ್ವರಂನ ಆಂಜನೇಯಸ್ವಾಮಿ ದೇವಸ್ಥಾನದಲ್ಲಿ ನೆರವೇರಿತು. ಅಣ್ಣ ಚಿರಂಜೀವಿ ಸರ್ಜಾ ನಾಯಕನಾಗಿ ಅಭಿನಯಿಸುತ್ತಿರುವ ಈ ಚಿತ್ರದ ಮೊದಲ ದೃಶ್ಯಕ್ಕೆ ಸಹೋದರ ಧುವ ಸರ್ಜಾ ಕ್ಲಾಪ್ ಮಾಡಿದರೆ, ನಿರ್ದೇಶಕ ಸಂತೋಷ್ ಆನಂದರಾಮ್...

ಚಿರು ಸರ್ಜಾ ಈಗ ಸಖತ್ ಬ್ಯುಸಿ

8 months ago

ಬೆಂಗಳೂರು: ಬಹುಶಃ ಕನ್ನಡ ಚಿತ್ರರಂಗದ ಬೇರಾವ ಸ್ಟಾರ್ ಗಳೂ ಇಲ್ಲದಷ್ಟು ಬ್ಯುಸಿ ಇರೋ ನಟ ಅಂದರೆ ಅದು ಚಿರಂಜೀವಿ ಸರ್ಜಾ. ಈಗಷ್ಟೇ ಸಿಂಗ ಸಿನಿಮಾದ ಹಾಡಿಗಾಗಿ ಬ್ಯಾಂಕಾಕ್ ಗೆ ಹೋಗಿ ಬಂದಿದ್ದಾರೆ. ರಾಜಮಾರ್ತಾಂಡ, ರಣಮ್, ಆಧ್ಯ, ಜುಗಾರಿ ಕ್ರಾಸ್ ಮತ್ತು ಖಾಕಿ...