Thursday, 17th October 2019

Recent News

8 months ago

‘ಖಾಕಿ’ ಇದು ಪೊಲೀಸ್ ಸ್ಟೋರಿ ಅಲ್ಲ!

ಬೆಂಗಳೂರು: ಚಿರಂಜೀವಿ ಸರ್ಜಾ ನಾಯಕನಾಗಿ ನಟಿಸುತ್ತಿರುವ ಮುಂದಿನ ಚಿತ್ರ `ಖಾಕಿ’ ಸಿನಿಮಾದ ಮುಹೂರ್ತ ಇಂದು ರಾಜಾಜಿನಗರ ಗಣೇಶ ದೇವಸ್ಥಾನದಲ್ಲಿ ನೆರವೇರಿತು. ಚಿತ್ರಕ್ಕೆ ಪತ್ನಿ ಮೇಘನಾರಾಜ್ ಅವರೇ ಕ್ಲ್ಯಾಪ್ ಮಾಡಿ ಶುಭಕೋರಿದ್ದು, ಮನಸಾ ತರುಣ್ ಕ್ಯಾಮೆರಾಗೆ ಚಾಲನೆ ನೀಡಿದರು. ಖಾಕಿ ಹೆಸರಿನ ಖಡಕ್ ಟೈಟಲ್ ಮೂಲಕ ನವೀನ್ ರೆಡ್ಡಿ ಮೊದಲ ಬಾರಿಗೆ ನಿರ್ದೇಶಕನ ಜವಾಬ್ದಾರಿಯನ್ನು ನಿರ್ವಹಿಸುತ್ತಿದ್ದು, ದ ಪವರ್ ಆಫ್ ಕಾಮನ್ ಮ್ಯಾನ್ ಟ್ಯಾಗ್ ಲೈನನ್ನು ಸಿನಿಮಾಗೆ ನೀಡಿದ್ದಾರೆ. ಕೇಬಲ್ ಆಪರೇಟರ್ ಆಗಿ ಕಾರ್ಯನಿರ್ವಹಿಸುವ ಸಾಮಾನ್ಯ ಯುವಕನ ಪಾತ್ರದಲ್ಲಿ […]

9 months ago

ಚಿರಂಜೀವಿ ಸರ್ಜಾ ಜೊತೆ ಶೃತಿ ಹರಿಹರನ್ ನಟನೆ

ಬೆಂಗಳೂರು: ಬಹುಭಾಷಾ ನಟ ಅರ್ಜುನ್ ಸರ್ಜಾ ಮೇಲೆ ನಟಿ ಶ್ರುತಿ ಹರಿಹರನ್ ಮೀಟೂ ಆರೋಪ ಮಾಡಿದ್ದು, ಈ ಪ್ರಕರಣದ ವಿಚಾರಣೆ ಕೋರ್ಟ್ ನಲ್ಲಿ ನಡೆಯುತ್ತಿದೆ. ಆದರೆ ಇದರ ಬೆನ್ನಲ್ಲೇ ಶ್ರುತಿ ಹರಿಹರನ್ ಸರ್ಜಾ ಕುಟುಂಬದ ಕುಡಿಯಾದ ಚಿರಂಜೀವಿ ಸರ್ಜಾ ಜೊತೆ ಸಿನಿಮಾ ಮಾಡುತ್ತಿದ್ದಾರೆ. ಹೌದು.ಕೆ.ಎಂ.ಚೈತನ್ಯ ನಿರ್ದೇಶನದ ‘ಆದ್ಯ’ ಸಿನಿಮಾ ಕಾರಣಾಂತರದಿಂದ ನಿಂತು ಹೋಗಿತ್ತು. ತೆಲುಗಿನ ‘ಕ್ಷಣಂ’...

ಅಂಕಲ್ ಪರ ಕ್ಯಾಂಪೇನ್ ಶುರು ಮಾಡಿದ್ರು ಚಿರಂಜೀವಿ ಸರ್ಜಾ

12 months ago

ಬೆಂಗಳೂರು: ಭಾರತೀಯ ಸಿನಿಮಾರಂಗದಲ್ಲಿ ನಟಿ ಶೃತಿ ಹರಿಹರನ್ ಮತ್ತು ಬುಹುಭಾಷಾ ನಟ ಅರ್ಜುನ್ ಸರ್ಜಾ ಅವರು ಮೀಟೂ ಆರೋಪದ ಸುದ್ದಿಯೇ ಹರಿದಾಡುತ್ತಿದೆ. ಈಗ ತಮ್ಮ ಅಂಕಲ್ ಅರ್ಜುನ್ ಸರ್ಜಾ ಅವರ ಪರವಾಗಿ ಸಾಮಾಜಿಕ ಜಾಲತಾಣಗಳಲ್ಲಿ ನಟ ಚಿರಂಜೀವಿ ಸರ್ಜಾ ಅವರು ಕ್ಯಾಂಪೇನ್...

‘ಇರುವುದೆಲ್ಲವ ಬಿಟ್ಟು’ ಹೆಂಡ್ತಿ ಸಿನಿಮಾ ನೋಡಲು ಬಂದ್ರು ಚಿರು ಸರ್ಜಾ

1 year ago

ಬೆಂಗಳೂರು: ಮದುವೆಯಾದ ನಂತರ ಮೇಘನಾ ರಾಜ್ ನಟಿಸಿರುವ ಮೊದಲ ಸಿನಿಮಾ ತೆರೆಗೆ ಬಂದಿದೆ. ಕಾಂತಾ ಕನ್ನಲ್ಲಿ ನಿರ್ದೇಶನದ ಇರುವುದೆಲ್ಲವ ಬಿಟ್ಟು ಸಿನಿಮಾ ಇಂದು ರಾಜ್ಯಾದ್ಯಂತ ರಿಲೀಸಾಗಿದೆ. ಈ ಸಿನಿಮಾವನ್ನು ಮೊದಲ ದಿನದ ಮೊದಲ ಶೋ ನೋಡಲು ಚಿರಂಜೀವಿ ಸರ್ಜಾ ಮತ್ತು ಧೃವಾ...

ಫಿಟ್‍ನೆಸ್ ಚಾಲೆಂಜ್ – ಯಶ್ ಪರ ಚಿರಂಜೀವಿ ಸರ್ಜಾ ಬ್ಯಾಟಿಂಗ್

1 year ago

ದಾವಣಗೆರೆ: ಫಿಟ್ನೆಸ್ ಚಾಲೆಂಜ್ ನಲ್ಲಿ ಯಶ್ ಸುದೀಪ್ ಹೆಸರನ್ನು ಏಕವಚನದಲ್ಲಿ ಬಳಕೆ ಮಾಡಿದ್ದು ತಪ್ಪಲ್ಲ. ಫ್ರೆಂಡ್ಸ್ ಅಂತ ಬಂದಾಗ ಹೆಸರು ಇಟ್ಟು ಕರೆದದ್ದು ತಪ್ಪೇನಲ್ಲ ಎಂದು ನಟ ಚಿರಂಜೀವಿ ಸರ್ಜಾ ಹೇಳಿಕೆ ನೀಡಿದ್ದಾರೆ. ತಮ್ಮ ನಟನೆಯ ‘ಅಮ್ಮ ಐ ಲವ್ ಯು’...

ಮದುವೆ ನಂತರ ಬ್ಯಾಕ್ ಟು ಬ್ಯಾಕ್ ಸಂಭ್ರಮದಲ್ಲಿದ್ದಾರೆ ಚಿರು- ಮೇಘನಾ!

1 year ago

ಬೆಂಗಳೂರು: ಸ್ಯಾಂಡಲ್ ವುಡ್ ಕ್ಯೂಟ್ ಕಪಲ್ ಚಿರಂಜೀವಿ ಸರ್ಜಾ ಹಾಗೂ ಮೇಘನಾ ರಾಜ್ ದಾಂಪತ್ಯ ಜೀವನಕ್ಕೆ ಕಾಲಿಟ್ಟು ಒಂದು ತಿಂಗಳು ಆಗಲಿಲ್ಲ. ಈಗ ಮತ್ತೆ ಚಿರು ಮನೆಯಲ್ಲಿ ಇವರಿಬ್ಬರು ಬ್ಯಾಕ್ ಟು ಬ್ಯಾಕ್ ಸಂಭ್ರಮ ಆಚರಿಸುತ್ತಿದ್ದಾರೆ. ಮೇ 25 ನಟಿ ಮೇಘನಾ...

ತಾಯಂದಿರ ದಿನದಂದು ಭಾವನಾತ್ಮಕ ಟೀಸರ್ ರಿಲೀಸ್ ಮಾಡಿದ ಸರ್ಜಾ ಬ್ರದರ್ಸ್!

1 year ago

ಬೆಂಗಳೂರು: ಇಂದು ವಿಶ್ವದೆಲ್ಲೆಡೆ ತಾಯಂದಿರ ದಿನವನ್ನು ಆಚರಿಸಲಾಗುತ್ತಿದೆ. ಈ ದಿನದಂದು ಧ್ರುವ ಸರ್ಜಾ ಹಾಗೂ ಚಿರಂಜೀವಿ ಸರ್ಜಾ ‘ಅಮ್ಮ ಐ ಲವ್ ಯು’ ಚಿತ್ರದ ಟೀಸರ್ ಬಿಡುಗಡೆ ಮಾಡಿದ್ದಾರೆ. ಅಮ್ಮ ಐ ಲವ್ ಯು ಚಿತ್ರದ ಟೀಸರ್ ಎರಡು ನಿಮಿಷವಿದ್ದು, ಈ...

ಮದ್ವೆ ನಂತ್ರ ಪತಿಯ ಜೊತೆ ಹುಟ್ಟುಹಬ್ಬ ಆಚರಿಸಿಕೊಂಡ ಮೇಘನಾ ರಾಜ್ ಸರ್ಜಾ

1 year ago

ಬೆಂಗಳೂರು: ಕಳೆದ ಒಂದು ವಾರದಿಂದ ಚಿರು ಹಾಗೂ ಮೇಘನಾ ಮನೆಯಲ್ಲಿ ಮದುವೆ ಸಂಭ್ರಮ-ಸಡಗರ ಜೋರಾಗಿ ನಡೆದಿದೆ. ಆದರೆ ಮದುವೆ ಮುಗಿದರೂ ಅವರ ಮನೆಯಲ್ಲಿ ಸಂಭ್ರಮ ಮಾತ್ರ ಮುಗಿದಿಲ್ಲ. ನಟಿ ಮೇಘನಾ ರಾಜ್ ತಮ್ಮ 28ನೇ ವರ್ಷದ ಹುಟ್ಟುಹಬ್ಬವನ್ನ ಆಚರಣೆ ಮಾಡಿಕೊಂಡಿದ್ದಾರೆ. ಮೇ...