Thursday, 22nd August 2019

1 year ago

ಕ್ರಿಶ್ಚಿಯನ್ ಸಂಪ್ರದಾಯದಂತೆ ಮದ್ವೆಯಾದ ಮೇಘನಾ ರಾಜ್, ಚಿರಂಜೀವಿ ಸರ್ಜಾ!

ಬೆಂಗಳೂರು: ಸ್ಯಾಂಡಲ್‍ವುಡ್ ನ ಮೊತ್ತೊಂದು ತಾರಾ ಜೋಡಿ ಮೇಘನಾ ರಾಜ್ ಚಿರಂಜೀವಿ ಸರ್ಜಾ ಇಂದು ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಬೆಂಗಳೂರಿನ ಕೋರಮಂಗಲದ ಹೊಸೂರು ರಸ್ತೆಯ ಸೇಂಟ್ ಆ್ಯಂಥೋನೀಸ್ ಫೈರಿ ಚರ್ಚ್ ನಲ್ಲಿ ಇಂದು ಮಧ್ಯಾಹ್ನ ಮೇಘನಾ ಚಿರಂಜೀವಿ ಸರ್ಜಾ ಪರಸ್ಪರ ಉಂಗುರ ಬದಲಾಯಿಸಿಕೊಂಡು ಕ್ರಿಶ್ಚಿಯನ್ ಸಂಪ್ರದಾಯದ ಪ್ರಕಾರ ಮದುವೆಯಾಗಿದ್ದಾರೆ. ಕಪ್ಪು ಬಿಎಂಡಬ್ಲ್ಯೂ ಕಾರಿನಲ್ಲಿ ಮೇಘನಾ ಹಾಗೂ ಬಿಳಿ ಕಾರಿನಲ್ಲಿ ಚಿರಂಜೀವಿ ಸರ್ಜಾ ಚರ್ಚ್ ಗೆ ಆಗಮಿಸಿದ್ದರು. ಮೇಘನಾ ಪ್ಯೂರ್ ವೈಟ್ ಗೌನ್ ತೊಟ್ಟಿದ್ದು, ಚಿರಂಜೀವಿ ಸರ್ಜಾ ಅವರು […]

1 year ago

ಮದ್ವೆ ಬಳಿಕ ಹನಿಮೂನ್ ಯಾವಾಗ: ಅಭಿಮಾನಿಗಳ ಪ್ರಶ್ನೆಗೆ ಮೇಘನಾ ಉತ್ತರಿಸಿದ್ದು ಹೀಗೆ!

ಬೆಂಗಳೂರು: ಸ್ಯಾಂಡಲ್‍ವುಡ್ ಮತ್ತೊಂದು ಮದುವೆ ಸಂಭ್ರಮಕ್ಕೆ ಸಜ್ಜಾಗುತ್ತಿದ್ದು, ಮೇ 2 ರಂದು ನಟಿ ಮೇಘನಾ ರಾಜ್ ನಟ ಚಿರಂಜೀವಿ ಸರ್ಜಾ ದಾಂಪತ್ಯ ಜೀವನಕ್ಕೆ ಕಾಲಿಡುತ್ತಿದ್ದಾರೆ. ಸೆಲೆಬ್ರಿಟಿಗಳು ಮದುವೆಯಾಗುತ್ತಿರುವ ಬೆನ್ನಲ್ಲೆ ಹನಿಮೂನ್ ಗೆ ಹೋಗುವುದು ಸಾಮಾನ್ಯ. ಹೀಗಾಗಿ ದಾಂಪತ್ಯ ಜೀವನಕ್ಕೆ ಕಾಲಿಡುತ್ತಿರುವ ಈ ತಾರಾ ಜೋಡಿಗಳು ಹನಿಮೂನ್‍ಗಾಗಿ ಯಾವ ಕಡೆ ಹೋಗುತ್ತಾರೆ ಎನ್ನುವ ಪ್ರಶ್ನೆ ಅಭಿಮಾನಿಗಳಿಗೆ ಹುಟ್ಟದೇ...

ಸೀಜರ್ ಪ್ರಚಾರದಿಂದ ಪಾರೂಲ್ ಯಾದವ್ ಮಿಸ್ಸಿಂಗ್!

1 year ago

ಬೆಂಗಳೂರು: ‘ಪ್ಯಾರ್ ಗೆ ಆಗ್ಬಿಟೈತೆ’ ಬೆಡಗಿ ಪಾರೂಲ್ ಯಾದವ್ ಸೀಜರ್ ಸಿನಿಮಾದಲ್ಲಿ ನಾಯಕಿಯಾಗಿ ನಟಿಸಿ ಹಣ ಪಡೆಯದೇ ಚಿತ್ರದ ಪ್ರಚಾರಕ್ಕೂ ಬರದೇ ಕಾಣೆಯಾಗಿದ್ದಾರೆ ಎಂಬ ಸುದ್ದಿಗಳು ಗಾಂಧಿನಗರದಲ್ಲಿ ಕೇಳಿಬರುತ್ತಿದೆ. ಕ್ರೇಜಿಸ್ಟಾರ್ ರವಿಚಂದ್ರನ್ ಹಾಗೂ ಚಿರಂಜೀವಿ ಸರ್ಜಾ ಅಭಿನಯದ ಸೀಜರ್ ಸಿನಿಮಾದಲ್ಲಿ ಪಾರೂಲ್...

ಸಂಹಾರ ಸಿನಿಮಾ ನೋಡಿ ಧ್ರುವ ಸರ್ಜಾ ಫುಲ್ ಖುಷ್

2 years ago

ಬೆಂಗಳೂರು: ಚಿರಂಜೀವಿ ಸರ್ಜಾ, ಗುರುದೇಶ್ ಪಾಂಡೆ ಕಾಂಬಿನೇಷನ್‍ನ ಸಂಹಾರ ಸಿನಿಮಾವನ್ನು ತ್ರಿವೇಣಿ ಚಿತ್ರಮಂದಿರದಲ್ಲಿ ನಟ ಧ್ರುವ ಸರ್ಜಾ ವೀಕ್ಷಿಸಿದ್ದಾರೆ. ಅಭಿಮಾನಿಗಳ ಜೊತೆ ಕೂತು ಸಂಹಾರ ಸಿನಿಮಾ ನೋಡಿದ ಆ್ಯಕ್ಷನ್ ಪ್ರೀನ್ಸ್ ಸಖತ್ ಖುಷಿಪಟ್ಟರು. ತಮ್ಮ ನೆಚ್ಚಿನ ಹೀರೋ ನೋಡಲು ಮುಗಿಬಿದ್ದ ಅಭಿಮಾನಿಗಳು...

‘ರಾಜಕುಮಾರ’ ಸಿನಿಮಾ ನೋಡಿದ್ದು ಹೀಗೆ ಅಂದ್ರು ಚಿರಂಜೀವಿ ಸರ್ಜಾ

2 years ago

-ಸಂಹಾರಕ್ಕೆ ಸಿಕ್ತು ಒಳ್ಳೆಯ ರೆಸ್ಪಾನ್ಸ್ ಬೆಂಗಳೂರು: ವರನಟ ಡಾ. ರಾಜ್‍ಕುಮಾರ್ ಅವರ ಅಭಿನಯ ಬಲು ಇಷ್ಟ, ಅಣ್ಣಾವ್ರು ನಟಿಸಿರುವ ಭಕ್ತ ಪ್ರಹ್ಲಾದ ಅವರ ನೆಚ್ಚಿನ ಚಿತ್ರ. ಪುನೀತ್ ರಾಜ್‍ಕುಮಾರ್ ಅಭಿನಯದ ‘ರಾಜಕುಮಾರ’ ಸಿನಿಮಾ ವೀಕ್ಷಿಸಲು ನರ್ತಕಿ ಟಾಕೀಸ್‍ಗೆ ಮಾರುವೇಶ ಧರಿಸಿ ಸಿನಿಮಾ...

ಲ್ಯಾಂಬೋರ್ಗಿನಿ ಕಾರು ನೋಡಲು ದಚ್ಚು ಮನೆಗೆ `ಸ್ಟಾರ್’ ನಟರು ಭೇಟಿ

2 years ago

ಬೆಂಗಳೂರು: ಚಾಲೆಜಿಂಗ್ ಸ್ಟಾರ್ ದರ್ಶನ್ ಅವರನ್ನು ಇದೀಗ ಸ್ಯಾಂಡಲ್‍ವುಡ್ ನ ದುಬಾರಿ ನಟ ಎಂದು ಕರೆಯುತ್ತಾರೆ. ಕನ್ನಡ ಚಿತ್ರರಂಗದಲ್ಲಿ ಅತಿ ಹೆಚ್ಚು ಸಂಭಾವನೆ ಕೂಡ ಪಡೆಯುತ್ತಾರೆ. ಈಗ ತಾನೇ `ಕುರುಕ್ಷೇತ್ರ’ ಸಿನಿಮಾದ ಚಿತ್ರೀಕರಣ ಮುಗಿಸಿ ಬೆಂಗಳೂರಿಗೆ ವಾಪಸ್ ಆಗಿದ್ದಾರೆ. ಮತ್ತೊಂದೆಡೆ ಲ್ಯಾಂಬೋರ್ಗಿನಿ...

ಮೂವರು ಸರ್ಜಾ ಹೀರೋಗಳ ಜೊತೆ ದರ್ಶನ್ ಸಖತ್ ಸ್ಟೆಪ್

2 years ago

ಬೆಂಗಳೂರು: ಇದೊಂದು ಅಪರೂಪದ ಡ್ಯಾನ್ಸ್ ಆಗಿದ್ದು, ಸ್ಯಾಂಡಲ್‍ವುಡ್‍ನ ದಿಗ್ಗಜ ನಟರು ಒಟ್ಟಾಗಿ ಸೇರಿ ಸ್ಟೆಪ್ ಹಾಕಿದ್ದಾರೆ. ಚಾಲೆಂಜಿಂಗ್ ಸ್ಟಾರ್ ದರ್ಶನ್, ಆ್ಯಕ್ಷನ್ ಪ್ರಿನ್ಸ್ ಧ್ರುವ, ಆ್ಯಕ್ಷನ್ ಕಿಂಗ್ ಅರ್ಜುನ್ ಸರ್ಜಾ ಮತ್ತು ಚಿರಂಜೀವಿ ಸರ್ಜಾ ಒಟ್ಟಿಗೆ ಸೇರಿ ಒಂದೇ ಥರದ ಕೇಸರಿ...

ಸರಳ ಸಮಾರಂಭದಲ್ಲಿ ಚಿರು-ಮೇಘನಾ ನಿಶ್ಚಿತಾರ್ಥ

2 years ago

ಬೆಂಗಳೂರು: ಸ್ಯಾಂಡಲ್‍ವುಡ್ ತಾರಾ ಜೋಡಿ ಚಿರಂಜೀವಿ ಸರ್ಜಾ ಮತ್ತು ಮೇಘನಾ ರಾಜ್ ನಿಶ್ಚಿತಾರ್ಥ ಕಾರ್ಯಕ್ರಮ ಅತ್ಯಂತ ಸರಳವಾಗಿ ನಗರದ ಜೆ.ಪಿ.ನಗರದ ವಧುವಿನ ಮನೆಯಲ್ಲಿ ಭಾನುವಾರ ನಡೆಯಿತು. ಇಂದು ಬೆಳಗ್ಗೆ 10 ಗಂಟೆಯಿಂದ ಮೇಘನಾ ರಾಜ್ ಮನೆಯಲ್ಲಿ ನಿಶ್ಚಿತಾರ್ಥ ಕಾರ್ಯಕ್ರಮಗಳು ಸಂಪ್ರದಾಯಬದ್ಧವಾಗಿ ನಡೆಯಿತು....