Wednesday, 16th January 2019

Recent News

2 days ago

ಅಪ್ಪ ಅಮ್ಮನ ಜಗಳದಲ್ಲಿ 2 ವರ್ಷದ ಕಂದಮ್ಮ ಸಾವು!

ಚಿತ್ರದುರ್ಗ: ಅಪ್ಪ ಅಮ್ಮನ ಜಗಳದಲ್ಲಿ 2 ವರ್ಷದ ಮಗು ಸಾವನ್ನಪ್ಪಿರುವ ಅಮಾನವೀಯ ಘಟನೆ ಜಿಲ್ಲೆಯಲ್ಲಿ ನಡೆದಿದೆ. ಮಹ್ಮದ್ ರಿಹಾನ್(2) ಮೃತ ಮಗು. ಸಾಹಿರಿಯೂರು ಪಟ್ಟಣದ ಆಜಾದ್ ಬಡಾವಣೆಯ ಜಾಫರ್ ಮಗುವನ್ನು ಕೊಂದಿದ್ದಾನೆ. ಈತ ನಿತ್ಯವು ಕುಡಿದು ಬಂದು ಪತ್ನಿ ಜತೆ ಗಲಾಟೆ ಮಾಡುತ್ತಾ, ಕಿರುಕುಳ ನೀಡುತ್ತಿದ್ದನು. ಕಳೆದ ಶುಕ್ರವಾರ ಕೂಡ ಪತ್ನಿ ತಬ್ಸುಮ್ ಬಾನು ಜೊತೆ ಜಗಳವಾಡುತ್ತಿದ್ದನು. ಈ ಗಲಾಟೆ ವೇಳೆ ಅಂಗವಿಕಲ ಮಗುವನ್ನು ಕಸಿದುಕೊಂಡು ಜಾಫರ್ ಗೋಡೆಗೆ ಎಸೆದಿದ್ದಾನೆ. ಆಗ ಹೊಟ್ಟೆಗೆ ಬಲವಾದ ಪೆಟ್ಟಾಗಿ ರಿಹಾನ್ […]

4 days ago

ತಂತಿ ಉರುಳಿಗೆ ಸಿಲುಕಿದ್ದ ನವಿಲಿನ ರಕ್ಷಣೆ

ಚಿತ್ರದುರ್ಗ: ಬೇಟೆಗಾರರ ತಂತಿ ಉರುಳಿಗೆ ಸಿಲುಕಿ ಪರದಾಡುತ್ತಿದ್ದ ನವಿಲನ್ನು ಚಿತ್ರದುರ್ಗದಲ್ಲಿ ರಕ್ಷಣೆ ಮಾಡಲಾಗಿದೆ. ಚಿತ್ರದುರ್ಗ ಹೊರವಲಯದ ಜೋಗಿಮಟ್ಟಿ ಅರಣ್ಯ ಸಮೀಪದ ಜಮೀನಿನಲ್ಲಿ ಬೇಟೆಗಾಗಿ ಹಾಕಿದ್ದ ತಂತಿಯಲ್ಲಿ ಸಿಲುಕಿ ನವಿಲು ಪ್ರಾಣಾಪಾಯದಲ್ಲಿತ್ತು. ನವಿಲು ಒದ್ದಾಡುತ್ತಿರುವುದನ್ನು ವಾಯುವಿಹಾರಿಗಳು ಗನಿಸಿದ್ದಾರೆ. ಅಲ್ಲದೇ ಅದನ್ನು ರಕ್ಷಣೆ ಮಾಡುವ ಮೂಲಕ ನಮ್ಮ ರಾಷ್ಟ್ರೀಯ ಪಕ್ಷಿಯ ಜೀವ ಉಳಿಸಿದ್ದಾರೆ. ಬಳಿಕ ಜೋಗಿಮಟ್ಟಿ ಅರಣ್ಯ ಪ್ರದೇಶಕ್ಕೆ...

ಬಯಲು ಬಹಿರ್ದೆಸೆ ಮುಕ್ತ ಜಿಲ್ಲೆಗೆ ಪಣ ತೊಟ್ಟಿದ್ದಾರೆ ಸಿಇಒ ರವೀಂದ್ರ

7 days ago

ಚಿತ್ರದುರ್ಗ: ಬಯಲು ಬಹಿರ್ದೆಸೆ ಮುಕ್ತ ಮಾಡಬೇಕೆಂದು ರಾಜ್ಯ ಸರ್ಕಾರ ಕನಸು ಕಂಡಿದೆ. ಎಲ್ಲಾ ಕಡೆ ಇದು ಪರಿಣಾಮಕಾರಿಯಾಗಿ ಜಾರಿಗೆ ಬರ್ತಿಲ್ಲ. ಆದರೆ ಜಿಲ್ಲೆಯ ಜಿಲ್ಲಾ ಪಂಚಾಯತ್ ಸಿಇಒ ರವೀಂದ್ರ ಅವರು ಈ ಅಭಿಯಾನದಲ್ಲಿ ಯಶಸ್ವಿಯಾಗಿಸಿ ಇಂದು ಪಬ್ಲಿಕ್ ಹೀರೋ ಆಗಿದ್ದಾರೆ. ಹೌದು,...

ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ ಬಿಜೆಪಿ ಶಾಸಕ

1 week ago

ಚಿತ್ರದುರ್ಗ: ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಸಿಎಂ ಆಗಿದ್ದಾಗ ವಿಧಾನಸೌಧದ ಮುಂದೆ ಬಟ್ಟೆ ಹರಿದುಕೊಂಡು ಹೈಡ್ರಾಮಾ ಮಾಡಿದ್ದ ಬಿಜೆಪಿ ಶಾಸಕ ಗೂಳಿಹಟ್ಟಿ ಶೇಖರ್  ಮತ್ತೆ ಜಿಲ್ಲೆಯ ಹೊಸದುರ್ಗದಲ್ಲಿ ಭಾರೀ ಹೈಡ್ರಾಮ ಮಾಡಿದ್ದಾರೆ. ಮರಳು ದಂಧೆ ನೆಪದಲ್ಲಿ ತಮ್ಮ ಬೆಂಬಲಿಗರ ಮೇಲೆ ಪೋಲಿಸರು...

ಪುಟಗೋಸಿ ಎಂಬ ಶಬ್ದ ಬಳಸಬಾರದಿತ್ತು: ದಿನೇಶ್ ಗುಂಡೂರಾವ್

1 week ago

ಬೆಂಗಳೂರು: ವಿಧಾನ ಸೌಧ ವೆಸ್ಟ್ ಗೇಟ್ ಬಳಿ ಹಣ ಪತ್ತೆ ಪ್ರಕರಣ ಬಗ್ಗೆ ಪ್ರತಿಕ್ರಿಯೆ ನೀಡುವ ವೇಳೆ ಪುಟಗೋಸಿ ಎಂಬ ಪದ ಬಳಸಬಾರದಿತ್ತು. ಇದನ್ನು ನಾನು ಒಪ್ಪಿಕೊಳ್ಳುತ್ತೇನೆ. ಆದರೆ ನಾನು ಆಗ ಹೇಳಿದ ಸಂದರ್ಭವನ್ನು ತಪ್ಪಾಗಿ ಆರ್ಥೈಸಲಾಗಿದೆ ಎಂದು ಕೆಪಿಸಿಸಿ ಅಧ್ಯಕ್ಷ...

ಸಿಲಿಂಡರ್ ಸ್ಫೋಟದಿಂದ ಅವಘಡ – ಬೀದಿಗೆ ಬಂದ ಇಪ್ಪತ್ತು ಕುಟುಂಬಗಳು

2 weeks ago

ಚಿತ್ರದುರ್ಗ: ಆಕಸ್ಮಿಕವಾಗಿ ಸಿಲಿಂಡರ್ ಸ್ಫೋಟಗೊಂಡ ಪರಿಣಾಮವಾಗಿ 20 ಗುಡಿಸಲುಗಳು ಬೆಂಕಿಗಾಹುತಿ ಆಗಿರುವ ಘಟನೆ ಜಿಲ್ಲೆಯ ಚಳ್ಳಕೆರೆ ಪಟ್ಟಣದ ವೆಂಕಟೇಶ್ವರ ಬಡವಾಣೆಯಲ್ಲಿ ನಡೆದಿದೆ. ಕಡು ಬಡವರೇ ಹೆಚ್ಚು ವಾಸವಾಗಿರುವ ಈ ಬಡಾವಣೆಯಲ್ಲಿ ಎಲ್ಲರೂ ಬಹುತೇಕ ಮಂದಿ ಕೂಲಿಕಾರ್ಮಿಕರಾಗಿ ಕಾರ್ಯನಿರ್ವಹಿಸುತ್ತಾರೆ. ಇಂದು ಅವರೆಲ್ಲ ಕೆಲಸಕ್ಕೆ...

ಅಳೋದು, ಆಣೆ ಮಾಡೋದು ಬಿಟ್ಟು ಸಿಎಂ ಕೆಲಸ ಮಾಡ್ಲಿ: ವಾಟಾಳ್ ನಾಗರಾಜ್

3 weeks ago

ಚಿತ್ರದುರ್ಗ: ಸಿಎಂ ಕುಮಾರಸ್ವಾಮಿಯವರು ಆಣೆ ಇಡಬಾರದು, ಅಳಬಾರದು ಇದನ್ನೆರಡು ಬಿಟ್ಟು ಭದ್ರವಾಗಿ ಕೆಲಸ ಮಾಡಬೇಕು ಎಂದು ಮುಖ್ಯಮಂತ್ರಿಗಳ ನಡವಳಿಕೆ ಬಗ್ಗೆ ಮಾಜಿ ಶಾಸಕ ವಾಟಾಳ್ ನಾಗರಾಜ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಚಿತ್ರದುರ್ಗದ ಪ್ರವಾಸಿ ಮಂದಿರದಲ್ಲಿ ಮಾತನಾಡಿದ ವಾಟಾಳ್ ನಾಗರಾಜ್, ಮುಖ್ಯಮಂತ್ರಿ ಆದವರು ಅಳಬಾರದು,...

ನಿಗಮ ಮಂಡಳಿ ಸ್ಥಾನ ಬೇಡ- ಅಸಮಾಧಾನ ಹೊರ ಹಾಕಿದ ಚಳ್ಳಕೆರೆ ಕಾಂಗ್ರೆಸ್ ಶಾಸಕ

4 weeks ago

ಚಿತ್ರದುರ್ಗ: ಜಿಲ್ಲೆಯ ಸಮಸ್ಯೆಗಳು ಬಗೆಹರಿಸಲು ಸಚಿವ ಸ್ಥಾನ ಕೇಳಿದ್ದು, ಆದರೆ ನಿಗಮ ಮಂಡಳಿ ಸ್ಥಾನ ನೀಡಿದ್ದಾರೆ. ಅದ್ದರಿಂದ ನಾನು ಮಂಡಳಿಯ ಸ್ಥಾನಮಾನ ಬೇಡ ಎಂದು ಹೈಕಮಾಂಡ್‍ಗೆ ಹೇಳುವುದಾಗಿ ಚಳ್ಳಕೆರೆ ಶಾಸಕ ರಘುಮೂರ್ತಿ ತಿಳಿಸಿದ್ದಾರೆ. ಈ ಕುರಿತು ಪಬ್ಲಿಕ್ ಟಿವಿಗೆ ಮಾಹಿತಿ ನೀಡಿದ...