Sunday, 19th August 2018

Recent News

3 months ago

ಮೋದಿ ವಿರುದ್ಧ ಲೋಕಸಭಾ ಚುನಾವಣೆ ಮುಗಿಯೋವರೆಗೆ ಪ್ರಾರ್ಥನೆ ಮಾಡಲಿದ್ದಾರೆ ದೆಹಲಿ ಕ್ರೈಸ್ತರು!

ನವದೆಹಲಿ: 2019ರ ಲೋಕಸಭಾ ಚುನಾವಣೆಗೆ ವಿರೋಧ ಪಕ್ಷಗಳು ಮೋದಿ ಸೋಲಿಸಲು ಮೈತ್ರಿ ಮಾತುಕತೆಗೆ ಒಲವು ತೋರಿಸುತ್ತಿದ್ದರೆ ದೆಹಲಿಯ ಕ್ರೈಸ್ತರು ಎನ್‍ಡಿಎ ಸರ್ಕಾರದ ವಿರುದ್ಧ ಪರೋಕ್ಷವಾಗಿ ಪ್ರಚಾರ ಆರಂಭಿಸಿದ್ದಾರೆ. ಪ್ರಜಾಪ್ರಭುತ್ವ ಹಾಗೂ ಜಾತ್ಯಾತೀತತೆಗೆ ಸವಾಲು ಹಾಕುವ ಅಸ್ಥಿರ ರಾಜಕೀಯವನ್ನು ದೇಶ ಎದುರಿಸುತ್ತಿದೆ. ದೇಶದ ಉಳಿವಿಗೆ ದೇವರಲ್ಲಿ ಪ್ರಾರ್ಥನೆ ಸಲ್ಲಿಸಬೇಕು ಎಂದು ದೆಹಲಿಯ ಆರ್ಚ್ ಬಿಷಪ್ ಒಬ್ಬರು ಬರೆದ ಪತ್ರವೊಂದು ಈಗ ವಿವಾದಕ್ಕೆ ಕಾರಣವಾಗಿದೆ. ಆರ್ಚ್ ಬಿಷಪ್ ಅನಿಲ್ ಕೌಟೋ ಅವರು, ಮೇ 8ರಂದು ಈ ಪತ್ರವನ್ನು ಬರೆದಿದ್ದು ರಾಜಧಾನಿಯ […]

3 months ago

ಚರ್ಚ್ ಮೇಲೆ ಆತ್ಮಹತ್ಯಾ ಬಾಂಬ್ ದಾಳಿ – 13 ಸಾವು, 41ಕ್ಕೂ ಹೆಚ್ಚು ಜನರಿಗೆ ಗಾಯ

ಜಕಾರ್ತ: ಇಂಡೊನೇಷ್ಯಾದ ಮೂರು ಚರ್ಚ್‍ಗಳ ಮೇಲೆ ಆತ್ಮಹತ್ಯಾ ಬಾಂಬರ್ ಗಳು ನಡೆಸಿದ ದಾಳಿಯಲ್ಲಿ 13 ಮಂದಿ ಸಾವನ್ನಪ್ಪಿದ್ದು, 41ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ದೇಶದ ಎರಡನೇ ದೊಡ್ಡ ನಗರವಾದ ಸುರಭಯದಲ್ಲಿರುವ ಸಂತ ಮೇರಿಯಾ ರೋಮ್ ಕ್ಯಾಥೋಲಿಕ್ ಚರ್ಚ್, ಡಿಪೊನಿಗೊರೊದ ಚರ್ಚ್ ಹಾಗೂ ಪಂಟಕೊಸ್ತಾ ಚರ್ಚ್ ಮೇಲೆ ಬಾಂಬ್ ದಾಳಿ ನಡೆಸಲಾಗಿದೆ. ಕ್ಯಾಥೋಲಿಕ್ ಚರ್ಚ್ ನಲ್ಲಿ ಸಾಮೂಹಿಕ...

ಪ್ರಸಾದ ವಿನಿಯೋಗಕ್ಕೆ ಲೈಸೆನ್ಸ್, ದೇವರ ಪ್ರಸಾದ ಲ್ಯಾಬ್ ಪರೀಕ್ಷೆಗೆ ಒಳಪಡ್ಬೇಕು- ಆಹಾರ ಸುರಕ್ಷತೆ ಇಲಾಖೆ ನೋಟಿಸ್

6 months ago

ಬೆಂಗಳೂರು: ಇನ್ಮುಂದೆ ಸಿಕ್ಕ ಸಿಕ್ಕಿದ್ದನ್ನೆಲ್ಲಾ ಪ್ರಸಾದ ಅಂತ ಹಂಚೋ ಹಾಗಿಲ್ಲ. ಯಾಕಂದ್ರೆ ಆಹಾರ ಸುರಕ್ಷತಾ ಇಲಾಖೆ ಹೊಸದೊಂದು ನಿಯಮ ಜಾರಿ ಮಾಡಿದೆ. ಮುಜುರಾಯಿ ಇಲಾಖೆ ದೇಗುಲ ಸೇರಿದಂತೆ ರಾಜ್ಯದ ಎಲ್ಲಾ ದೇಗುಲಗಳಿಗೆ, ಚರ್ಚ್ ಹಾಗೂ ಮಸೀದಿಗಳಿಗೆ ಆಹಾರ ಸುರಕ್ಷತಾ ಇಲಾಖೆ ನೋಟಿಸ್...

ವಿಶ್ವದಾದ್ಯಂತ ಕ್ರಿಸ್‍ಮಸ್ ಸಂಭ್ರಮ – ಕಣ್ಮನ ಸೆಳೀತಿದೆ ಶಿವಾಜಿನಗರದ ಸೆಂಟ್ ಬೆಸಿಲಿಕಾ ಚರ್ಚ್

8 months ago

ಬೆಂಗಳೂರು: ದೇಶಾದ್ಯಂತ ಕ್ರಿಸ್ಮಸ್ ಸಂಭ್ರಮ ಮನೆ ಮಾಡಿದೆ. ಎಲ್ಲಾ ಚರ್ಚ್‍ಗಳಲ್ಲಿ ಕ್ರಿಶ್ಚಿಯನ್ನರು ಯೇಸುವಿಗಾಗಿ ವಿಶೇಷ ಪ್ರಾರ್ಥನೆ ಸಲ್ಲಿಸುತ್ತಿದ್ದಾರೆ. ಬೆಂಗಳೂರು, ಮಂಗಳೂರು, ಕೆಜಿಎಫ್ ಸೇರಿದಂತೆ ರಾಜ್ಯದ ಎಲ್ಲಾ ಚರ್ಚ್‍ಗಳು ವರ್ಣರಂಜಿತವಾಗಿದ್ದು, ಕಣ್ಮನ ಸೆಳೀತಿದೆ. ಬೆಸಿಲಿಕ ಚರ್ಚಿಗೆ ಕೇವಲ ಕ್ರೈಸ್ತರು ಮಾತ್ರವಲ್ಲದೇ ಎಲ್ಲಾ ಧರ್ಮಿಯರು...

ಸ್ಟೇಜ್ ನಿಂದ ಜಿಗಿದು, ಮದುವೆಗೆ ಬಂದಿದ್ದ ಪ್ರಿಯಕರನೊಂದಿಗೆ ಓಡಿ ಹೋದ ವಧು!

8 months ago

ಗುಂಟೂರು: ವರನ ಜೊತೆ ಮದುವೆಯಾಗುವುದ್ದಕ್ಕೆ ನಿರಾಕರಿಸಿ ಅತಿಥಿಗಳ ಮುಂದೆಯೇ ವಧು ತನ್ನ ಪ್ರಿಯತಮನ ಜೊತೆ ಓಡಿ ಹೋಗಿರುವ ಸಿನಿಮೀಯ ಘಟನೆ ಆಂಧ್ರಪ್ರದೇಶದ ಗುಂಟೂರಿನಲ್ಲಿ ನಡೆದಿದೆ. ಗುಂಟೂರಿನ ಚರ್ಚ್‍ವೊಂದರಲ್ಲಿ ಮದುವೆಯ ಕಾರ್ಯಕ್ರಮ ನಡೆಯುತ್ತಿತ್ತು. ಮುಂಜಾನೆಯಿಂದ ಮದುವೆಯ ಎಲ್ಲಾ ಶಾಸ್ತ್ರ- ಸಂಪ್ರದಾಯಗಳು ನಡೆದಿದ್ದವು. ಆದ್ರೆ...

ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಪಾದ್ರಿ

10 months ago

ತಿರುವನಂತಪುರ: ಚರ್ಚ್ ಗೆ ಬೈಬಲ್ ಓದಲು ಬಂದಿದ್ದ ಅಪ್ರಾಪ್ತೆಯ ಮೇಲೆ ಪಾದ್ರಿ (ಫಾದರ್) ಲೈಂಗಿಕ ಕಿರುಕುಳ ನೀಡಿರುವ ಘಟನೆ ಕೇರಳದ ಕಂದನಥಿಟ್ಟ ಪಟ್ಟಣದಲ್ಲಿರೋ ಸಿಎಸ್‍ಐ ಚರ್ಚ್ ನಲ್ಲಿ ನಡೆದಿದೆ. 65 ವರ್ಷದ ಫಾದರ್ ದೇವರಾಜ್ ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಎಸೆಗಿದ...

ದೇವಾಲಯಗಳ ನಗರಿಯಲ್ಲಿ ಮಾತೆ ಮೇರಿಯ ಜನ್ಮದಿನ ಸಂಭ್ರಮ

11 months ago

ಉಡುಪಿ: ದೇವಾಲಯಗಳ ನಗರಿ ಉಡುಪಿಯಲ್ಲಿ ಇಂದು ಮಾತೆ ಮೇರಿಯಮ್ಮನ ಜನ್ಮದಿನವನ್ನು ಸಂಭ್ರಮದಿಂದ ಆಚರಿಸಲಾಯಿತು. ಏಸುಕ್ರಿಸ್ತನ ತಾಯಿ ಮೇರಿಯನ್ನು ತೊಟ್ಟಿಲಿನಲ್ಲಿ ತೂಗಿ, ಬಣ್ಣ ಬಣ್ಣದ ಹೂವು ಎಸೆದು ಭೂಮಿಗೆ ಸ್ವಾಗತಿಸಲಾಯಿತು. ಮಾತೆ ಮೇರಿಯ ಜನ್ಮದಿನದ ಶುಭದಿನವನ್ನು ಕರಾವಳಿಯಲ್ಲಿ ತೆನೆ ಹಬ್ಬ ಅಂತಾನೂ ಕರೆಯುತ್ತಾರೆ....

ಎಲ್ಲಾ ದೇವಾಲಯ, ಮಸೀದಿ, ಚರ್ಚ್ ಒಡೆದು ಹಾಕಿ ಎಂದು ಕೆ.ಎಸ್ ಭಗವಾನ್ ವಿವಾದ ಸೃಷ್ಟಿ

1 year ago

– ಭಗವಾನ್ ಹೇಳಿಕೆಗೆ ನಟ ಮಾಸ್ಟರ್ ಕಿಶನ್ ವಿರೋಧ ರಾಯಚೂರು: ದೇಶದ ಎಲ್ಲಾ ದೇವಾಲಯ, ಚರ್ಚ್, ಮಸೀದಿಗಳನ್ನು ಒಡೆದು ಹಾಕಿ. ಇವು ಜನರನ್ನು ಸೇರಿಸಲ್ಲ ದೂರ ಮಾಡುತ್ತವೆ. ಎಲ್ಲಾ ಮತಗಳು ದ್ವೇಷವನ್ನು ಹರಡುತ್ತಿವೆ ಎಂದು ಚಿಂತಕರಾದ ಕೆಎಸ್ ಭಗವಾನ್ ವಿವಾದಾತ್ಮಕ ಹೇಳಿಕೆ...