ಸಿದ್ದರಾಮಯ್ಯ ಅವಧಿಯಲ್ಲಿ ಶಿಕ್ಷಕರ ನೇಮಕಾತಿ ಅಕ್ರಮ ಆರೋಪ – 11 ಜನರ ಬಂಧನ
ತುಮಕೂರು/ವಿಜಯಪುರ: ಸಿದ್ದರಾಮಯ್ಯ ಅವರು ಸಿಎಂ ಆಗಿದ್ದ ಕಾಲದಲ್ಲಿ ಶಿಕ್ಷಕರ ನೇಮಕಾತಿ ಅಕ್ರಮ ಆಗಿರುವ ಆರೋಪದಲ್ಲಿ ಇದೀಗ…
ಪಿಎಸ್‌ಐ ಅಕ್ರಮ- ಮಹಿಳಾ ಕೋಟಾದಲ್ಲಿ ಮೊದಲ ರ‍್ಯಾಂಕ್ ಪಡೆದು ನಾಪತ್ತೆಯಾಗಿದ್ದಾಕೆ ಕೊನೆಗೂ ಲಾಕ್
ಕಲಬುರಗಿ: ಪಿಎಸ್‌ಐ ಹುದ್ದೆಗಳ ನೇಮಕಾತಿ ಪರೀಕ್ಷೆಯಲ್ಲಿ ಅಕ್ರಮ ನಡೆಸಿರುವ ಆರೋಪದಲ್ಲಿ ಸಿಐಡಿ ಅಧಿಕಾರಿಗಳು ಮತ್ತೊಬ್ಬ ಆರೋಪಿಯನ್ನು…
ಮುಂಚೆನೇ ಹೇಳಿದ್ದೆ, ಯಾರು ಎಷ್ಟೇ ದೊಡ್ಡವರಿದ್ರೂ ಕ್ರಮ ತಗೋತೀವಿ ಅಂತ: ಸಿಎಂ
ಬೆಂಗಳೂರು: ನಾನು ಮುಂಚೆನೇ ಹೇಳಿದ್ದೆ, ಯಾರು ಎಷ್ಟೇ ದೊಡ್ಡವರಿದ್ರೂ ಕ್ರಮ ತಗೋತೀವಿ ಅಂತ ಹೀಗಾಗಿ ಸಾಕ್ಷಾ÷್ಯಧಾರಗಳ…
ನಾನು ಮನಸ್ಸು ಮಾಡಿದ್ರೆ ಇವತ್ತು ಒಂದು ದಿನ ಆದ್ರು ಸಿಎಂ ಆಗುವೆ: ಜನಾರ್ದನ ರೆಡ್ಡಿ ಹೊಸ ಬಾಂಬ್
ಬಳ್ಳಾರಿ: ನಾನು ಮನಸ್ಸು ಮಾಡಿದ್ರೆ ಇವತ್ತು ಒಂದು ದಿನ ಆದ್ರು ಸಿಎಂ ಆಗುವೆ ಎಂದು ಮಾಜಿ…
PSI ನೇಮಕಾತಿಯಲ್ಲಿ ಅಕ್ರಮ – ಫಸ್ಟ್ ರ‍್ಯಾಂಕ್ ಅಭ್ಯರ್ಥಿ ಅರೆಸ್ಟ್
ಬೆಂಗಳೂರು: ಪಿಎಸ್‌ಐ ನೇಮಕಾತಿ ಪರೀಕ್ಷೆಯಲ್ಲಿ ಅಕ್ರಮ ಪ್ರಕರಣದಲ್ಲಿ ಸೆಲೆಕ್ಷನ್ ಲಿಸ್ಟ್‌ನಲ್ಲಿ ಫಸ್ಟ್ ರ‍್ಯಾಂಕ್ ಪಡೆದಿದ್ದ ಅಭ್ಯರ್ಥಿ…
PSI ನೇಮಕಾತಿ ಅಕ್ರಮ: 2 ತಿಂಗಳ ಬಳಿಕ ಅಭ್ಯರ್ಥಿ ಶಾಂತಿಬಾಯಿ ಅರೆಸ್ಟ್
ಕಲಬುರಗಿ: ಪಿಎಸ್‍ಐ ನೇಮಕಾತಿ ಪರೀಕ್ಷೆ ಅಕ್ರಮಕ್ಕೆ ಸಂಬಂಧಿಸಿದಂತೆ ಪರೀಕ್ಷಾ ಅಭ್ಯರ್ಥಿಯಾಗಿದ್ದ ಶಾಂತಿಬಾಯಿ ಹಾಗೂ ಪತಿ ಬಸಯ್ಯಾ…
ಪಿಎಸ್‍ಐ ಪರೀಕ್ಷೆ ಅಕ್ರಮ: ಕಿಂಗ್‍ಪಿನ್ ಆರ್.ಡಿ.ಪಾಟೀಲ್ ಮತ್ತೆ ಸಿಐಡಿ ವಶಕ್ಕೆ!
ಕಲಬುರಗಿ: ಪಿಎಸ್‍ಐ ನೇಮಕಾತಿ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಐಡಿ ತನಿಖೆ ಮುಂದುವರಿದಿದೆ. ಪ್ರಕರಣದ ಕಿಂಗ್‍ಪಿನ್ ಆರ್.ಡಿ.ಪಾಟೀಲ್ ಅವರನ್ನು…
ನ್ಯಾಯ ಸಿಗದಿದ್ರೆ ನಾವೂ ಟೆರರಿಸ್ಟ್‌ಗಳ ಜೊತೆ ಸೇರುತ್ತೇವೆ – ರಕ್ತದಲ್ಲಿ ಮೋದಿಗೆ ಪತ್ರ ಬರೆದ ನೊಂದ ಪಿಎಸ್‌ಐ ಅಭ್ಯರ್ಥಿಗಳು
ಬೆಂಗಳೂರು: PSI ನೇಮಕಾತಿಯಲ್ಲಿ ಅಕ್ರಮ ನಡೆದಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ನೊಂದ ಅಭ್ಯರ್ಥಿಗಳು ಪ್ರಧಾನಿ ನರೇಂದ್ರ ಮೋದಿ…
ಸಿಐಡಿ ಅಧಿಕಾರಿಗಳಿಂದ ಬೆಂಗ್ಳೂರಿನ 7 ಕಡೆ ದಾಳಿ – ಮಹತ್ವದ ದಾಖಲೆ ವಶಕ್ಕೆ
ಬೆಂಗಳೂರು: ಇಂದು ಸಿಐಡಿ ಅಧಿಕಾರಿಗಳು ಸಿಲಿಕಾನ್ ಸಿಟಿಯ 7 ಕಡೆ ದಾಳಿ ನಡೆಸಿದ್ದಾರೆ. ಕೋಟ್ಯಂತರ ರೂಪಾಯಿ…
ಪಿಎಸ್‌ಐ ಅಕ್ರಮ ಪ್ರಕರಣ – ಒಎಂಆರ್ ತಿದ್ದಲು ನೆರವಾಗಿದ್ದ ಡಿವೈಎಸ್‌ಪಿ ಶಾಂತಕುಮಾರ್ ಬಂಧನ
ಬೆಂಗಳೂರು: ಪಿಎಸ್‌ಐ ನೇಮಕಾತಿಯಲ್ಲಿ ನಡೆದಿರುವ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಡಿವೈಎಸ್‌ಪಿ ಶಾಂತಕುಮಾರ್ ಅವರನ್ನು ಬಂಧಿಸಲಾಗಿದೆ. ನೇಮಕಾತಿ…
