Sunday, 18th August 2019

2 months ago

ತೆಲುಗು ನಟ ರಾಮ್‍ಗೆ ಪೊಲೀಸರಿಂದ 200 ರೂ. ದಂಡ

ಹೈದರಾಬಾದ್: ಧೂಮಪಾನ ನಿಷೇಧ ಪ್ರದೇಶದಲ್ಲಿ ಸಿಗರೇಟ್ ಸೇದಿದ್ದಕ್ಕಾಗಿ ಟಾಲಿವುಡ್ ನಟ ರಾಮ್ ಪೋಥಿನೇನಿ ಅವರಿಗೆ ಸೋಮವಾರ ಹೈದರಾಬಾದ್ ಪೊಲೀಸರು 200 ರೂಪಾಯಿ ದಂಡ ವಿಧಿಸಿದ್ದಾರೆ. ಈ ಘಟನೆ ನಗರದ ಐತಿಹಾಸಿಕ ಚಾರ್ಮಿನಾರ್ ಬಳಿ ನಡೆದಿದೆ. ನಟ ರಾಮ್ ತಮ್ಮ ಮುಂಬರುವ ‘ಐಸ್ಮಾರ್ಟ್ ಶಂಕರ್’ ಸಿನಿಮಾದ ಚಿತ್ರೀಕರಣದಲ್ಲಿ ಭಾಗಿಯಾಗಿದ್ದರು. ಸಿನಿಮಾದಲ್ಲಿ ಅವರ ಪಾತ್ರದ ಭಾಗವಾಗಿ ನಟ ಸಿಗರೇಟ್ ಸೇದಿದ್ದರು. ನಟ ರಾಮ್ ಸಿಗರೇಟ್ ನಿಷೇಧಿಸಿದ್ದ ಪ್ರದೇಶದಲ್ಲಿ ಧೂಮಪಾನ ಮಾಡಿದ್ದರು. ಅದರ ಫೋಟೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿತ್ತು. ಸಾಮಾಜಿಕ […]

8 months ago

ಸಾಲಕ್ಕೆ ಸಿಗರೇಟ್ ಕೊಡಲ್ಲ ಎಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ!

– ಪ್ರಕರಣ ದಾಖಲಾಗಿದ್ದರೂ ಆರೋಪಿಳನ್ನು ಬಂಧಿಸದ ಪೊಲೀಸರು ಬೆಂಗಳೂರು: ಸಾಲಕ್ಕೆ ಸಿಗರೇಟ್ ಕೊಡಲ್ಲ ಅಂತ ಹೇಳಿದ ಯುವಕನೊಬ್ಬನ ಮೇಲೆ ಪುಂಡರ ಗ್ಯಾಂಗ್ ಮಾರಣಾಂತಿಕವಾಗಿ ಹಲ್ಲೆ ಮಾಡಿದ ಘಟನೆ ನಗರ ಹೊರವಲಯದ ಕೆ.ಆರ್.ಪುರದಲ್ಲಿ ನಡೆದಿದ್ದು, ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ. ಕುಂದಾಪುರ ಮೂಲದ ಅಭಿನವ್ ಹಲ್ಲೆಗೆ ಒಳಗಾದ ಯುವಕ. ಕೆ.ಆರ್.ಪುರದ ಸೆಂಟ್ ಅಂತೋನಿ ಸ್ಕೂಲ್ ರಸ್ತೆಯಲ್ಲಿರುವ ಬೇಕರಿಯಲ್ಲಿ...

ಸಿಸಿ ಕ್ಯಾಮೆರಾದ ವೈರ್ ಕತ್ತರಿಸಿ ಬರೋಬ್ಬರಿ 30ಲಕ್ಷ ರೂ. ಮೌಲ್ಯದ ಸಿಗರೇಟ್ ಕದ್ರು!

1 year ago

ರಾಯಚೂರು: ನಗರದಲ್ಲಿ ಸಿಸಿ ಕ್ಯಾಮೆರಾದ ವೈರ್ ಕತ್ತರಿಸಿ 30 ಲಕ್ಷ ರೂ. ಮೌಲ್ಯದ ಸಿಗರೇಟ್ ಕಳ್ಳತನ ಮಾಡಲಾಗಿದೆ. ನಗರದ ಯರಗೇರಾ ಲೇಔಟ್‍ನ ಜಿ.ಅಬ್ದುಲ್ ಅಂಡ್ ಸನ್ಸ್ ಐಟಿಸಿ ಏಜೆನ್ಸಿಯ ಗೋದಾಮುನಲ್ಲಿ ಈ ಘಟನೆ ನಡೆದಿದೆ. ಸುಮಾರು 2 ಲಕ್ಷ 50 ಸಾವಿರ...

ಸಿಗರೇಟ್‍ಗೋಸ್ಕರ ನಡೆದ ಗಲಾಟೆ ಇಬ್ಬರ ಕೊಲೆಯಲ್ಲಿ ಅಂತ್ಯ!

1 year ago

ಬೆಂಗಳೂರು: ಒಂದು ಸಿಗರೇಟ್‍ಗೋಸ್ಕರ ನಡೆದ ಗಲಾಟೆಯಲ್ಲಿ ಇಬ್ಬರು ದಾರುಣವಾಗಿ ಕೊಲೆಯಾಗಿರುವ ಘಟನೆ ಬೆಂಗಳೂರಿನ ಕೆಜಿ ಹಳ್ಳಿಯ ಗೊಂವಿಂದಪುರ ಮುಖ್ಯರಸ್ತೆಯಲ್ಲಿ ನಡೆದಿದೆ. ಬುಧವಾರ ರಾತ್ರಿ ಅಮೀನ್ ಎಂಬಾತ ರಸ್ತೆ ಬದಿಯ ಅಂಗಡಿಯೊಂದರಿಂದ ಸಿಗರೇಟ್ ತೆಗೆದುಕೊಂಡು ಹಣ ನೀಡದೇ ಹೋಗುತ್ತಿದ್ದನು. ಈ ವೇಳೆ ಅಂಗಡಿ...

ಸಿಗರೇಟ್ ಗಾಗಿ 22 ವರ್ಷದ ತರುಣನನ್ನು ನಾಲ್ವರು, 6 ಬಾರಿ ಇರಿದು ಕೊಂದ್ರು!

1 year ago

ನವದೆಹಲಿ: ಸಿಗರೇಟ್ ಕೊಡಲಿಲ್ಲ ಎಂದು 22 ವರ್ಷದ ಯುವಕನನ್ನು ನಾಲ್ವರು ಸೇರಿ 6 ಬಾರಿ ಇರಿದು ಕೊಲೆ ಮಾಡಿರುವ ಘಟನೆ ನಗರದ ನೇತಾಜಿ ಸುಭಾಷ್ ಪ್ಲೇಸ್ ಸಿಗ್ನಲ್ ನಲ್ಲಿ ನಡೆದಿದೆ. ಮೋಹಿತ್ ಕೊಲೆಯಾದ ದುರ್ದೈವಿ. ಈ ಘಟೆನೆ ಬುಧವಾರ ರಾತ್ರಿ ನಡೆದಿದೆ....

ರವಿ ಬೆಳಗೆರೆಗೆ ಸಿಗರೇಟ್ ಕೊರತೆಯಂತೆ!

2 years ago

ಬೆಂಗಳೂರು: ಸಹೋದ್ಯೋಗಿ ಸುನೀಲ್ ಹೆಗ್ಗರವಳ್ಳಿ ಕೊಲೆಗೆ ಸುಪಾರಿ ನೀಡಿದ ಆರೋಪದ ಮೇಲೆ ಶುಕ್ರವಾರದಂದು ಪತ್ರಕರ್ತ ರವಿ ಬೆಳಗೆರೆ ಬಂಧಿತರಾಗಿದ್ದು, ಸಿಸಿಬಿ ಕಸ್ಟಡಿಯಲ್ಲಿದ್ದಾರೆ. ಬೆಂಗಳೂರಿನ ಚಾಮರಾಜಪೇಟೆಯಲ್ಲಿರುವ ಕಚೇರಿಯಲ್ಲಿ ರವಿ ಬೆಳಗೆರೆಯನ್ನು ಸಿಸಿಬಿ ತೀವ್ರವಾಗಿ ವಿಚಾರಣೆ ನಡೆಸುತ್ತಿದೆ. ಈ ವೇಳೆ ಬೆಳಗೆರೆಗೆ ಸಿಗರೇಟ್ ಕೊರತೆ...

ಕೇವಲ 2 ರೂಪಾಯಿಗಾಗಿ ಅಂಗಡಿಯವನಿಗೆ ಚಾಕುವಿನಿಂದ ಇರಿದ!

2 years ago

ಲುಧಿಯಾನ: ಕೇವಲ 2 ರೂಪಾಯಿಗಾಗಿ ನಡೆದ ಜಗಳದಲ್ಲಿ ಗ್ರಾಹಕನೊಬ್ಬ ಅಂಡಗಿಯವನಿಗೆ ಚಾಕುವಿನಿಂದ ಇರಿದ ಘಟನೆ ಪಂಜಾಬ್‍ನ ಸರಾಬಾ ನಗರದಲ್ಲಿ ನಡೆದಿದೆ. ಚಾಕು ಇರಿತಕ್ಕೆ ಒಳಗಾದ ವ್ಯಕ್ತಿಯನ್ನು ರೋಹಿತ್ ಕುಮಾರ್ ಎಂದು ಗುರುತಿಸಲಾಗಿದೆ. ಗಾಯಗೊಂಡಿದ್ದ ರೋಹಿತ್‍ರನ್ನು ಕೂಡಲೇ ಆಸ್ಪತ್ರೆಗೆ ದಾಖಲಿಸಲಾಗಿದ್ದು ಪ್ರಾಣಾಪಾಯದಿಂದ ಪಾರಾಗಿದ್ದಾರೆ....

ಚಿಕ್ಕಬಳ್ಳಾಪುರಕ್ಕೆ ಸಿಎಂ ಭೇಟಿ: ರಾಶಿ ರಾಶಿ ಬೀಡಿ, ಸಿಗರೇಟ್, ಮದ್ಯದ ಪ್ಯಾಕೆಟ್ ಜಪ್ತಿ

2 years ago

ಚಿಕ್ಕಬಳ್ಳಾಪುರ:  ಬೆಂಗಳೂರು ಗ್ರಾಮಾಂತರ ದೊಡ್ಡಬಳ್ಳಾಪುರ ನಗರದಲ್ಲಿ ಇಂದು ಸಿಎಂ ಸಿದ್ದರಾಮಯ್ಯ ವಿವಿಧ ಕಾಮಗಾರಿಗಳ ಉದ್ಘಾಟನೆಗೆ ಆಗಮಿಸಿದ್ದರು. ಈ ಹಿನ್ನೆಲೆಯಲ್ಲಿ ನಗರದ ಭಗತ್‍ಸಿಂಗ್ ಕ್ರೀಡಾಂಗಣದಲ್ಲಿ ಬೃಹತ್ ವೇದಿಕೆಯನ್ನ ನಿರ್ಮಾಣ ಮಾಡಲಾಗಿದ್ದು, ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿತ್ತು. ಭದ್ರತೆ ದೃಷ್ಟಿಯಿಂದ ಸಿಎಂ ಕಾರ್ಯಕ್ರಮಕ್ಕೆ ಆಗಮಿಸುತ್ತಿರುವ...