Tuesday, 25th June 2019

Recent News

1 hour ago

ತೆಲುಗು ನಟ ರಾಮ್‍ಗೆ ಪೊಲೀಸರಿಂದ 200 ರೂ. ದಂಡ

ಹೈದರಾಬಾದ್: ಧೂಮಪಾನ ನಿಷೇಧ ಪ್ರದೇಶದಲ್ಲಿ ಸಿಗರೇಟ್ ಸೇದಿದ್ದಕ್ಕಾಗಿ ಟಾಲಿವುಡ್ ನಟ ರಾಮ್ ಪೋಥಿನೇನಿ ಅವರಿಗೆ ಸೋಮವಾರ ಹೈದರಾಬಾದ್ ಪೊಲೀಸರು 200 ರೂಪಾಯಿ ದಂಡ ವಿಧಿಸಿದ್ದಾರೆ. ಈ ಘಟನೆ ನಗರದ ಐತಿಹಾಸಿಕ ಚಾರ್ಮಿನಾರ್ ಬಳಿ ನಡೆದಿದೆ. ನಟ ರಾಮ್ ತಮ್ಮ ಮುಂಬರುವ ‘ಐಸ್ಮಾರ್ಟ್ ಶಂಕರ್’ ಸಿನಿಮಾದ ಚಿತ್ರೀಕರಣದಲ್ಲಿ ಭಾಗಿಯಾಗಿದ್ದರು. ಸಿನಿಮಾದಲ್ಲಿ ಅವರ ಪಾತ್ರದ ಭಾಗವಾಗಿ ನಟ ಸಿಗರೇಟ್ ಸೇದಿದ್ದರು. ನಟ ರಾಮ್ ಸಿಗರೇಟ್ ನಿಷೇಧಿಸಿದ್ದ ಪ್ರದೇಶದಲ್ಲಿ ಧೂಮಪಾನ ಮಾಡಿದ್ದರು. ಅದರ ಫೋಟೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿತ್ತು. ಸಾಮಾಜಿಕ […]

10 hours ago

ಹುಚ್ಚ ವೆಂಕಟ್ ಚಳಿ ಬಿಡಿಸಿದ ಉಪ್ಪಿ ಅಭಿಮಾನಿಗಳು

ಬೆಂಗಳೂರು: ನಟ ಉಪೇಂದ್ರ ಅಭಿನಯದ ‘ಐ ಲವ್ ಯೂ’ ಸಿನಿಮಾದ ಬಗ್ಗೆ ಕಮೆಂಟ್ ಮಾಡಿ ಆಕ್ರೋಶ ವ್ಯಕ್ತಪಡಿಸಿದ್ದ ನಟ ಹುಚ್ಚ ವೆಂಕಟ್ ಹೇಳಿಕೆಗೆ ಉಪ್ಪಿ ಅಭಿಮಾನಿಗಳು ಗರಂ ಆಗಿದ್ದಾರೆ. ಸದ್ಯ ಈ ಸಂಬಂಧ ಹುಚ್ಚ ವೆಂಕಟ್ ಬಹಿರಂಗವಾಗಿ ಉಪೇಂದ್ರ ಹಾಗೂ ಅಭಿಮಾನಿಗಳ ಕ್ಷಮೆ ಕೇಳಿದ್ದಾರೆ. ‘ಐ ಲವ್ ಯೂ’ ಸಿನಿಮಾ ನೋಡಿದ ಬಳಿಕ ಮಾತನಾಡಿದ ಅವರು,...

ಸಾರ್ವಜನಿಕರಲ್ಲಿ ವಿನಂತಿ: ಕೊಲೆಯ ಸಿಕ್ಕು ಬಿಡಿಸುತ್ತಾ ಸಖತ್ ಥ್ರಿಲ್ ನೀಡೋ ಚಿತ್ರ!

3 days ago

ಬೆಂಗಳೂರು: ವಿಭಿನ್ನವಾದ ಕ್ರೈಂ ಥ್ರಿಲ್ಲರ್ ಕಥೆಯ ಸುಳಿವು ಕೊಡುತ್ತಲೇ ಪ್ರೇಕ್ಷಕರನ್ನು ಕಾಯುವಂತೆ ಮಾಡಿದ್ದ ಸಾರ್ವಜನಿಕರಲ್ಲಿ ವಿನಂತಿ ಚಿತ್ರ ತೆರೆ ಕಂಡಿದೆ. ಒಂದು ಕೊಲೆ ಮತ್ತು ಅದರ ಸುತ್ತ ಬಿಚ್ಚಿಕೊಳ್ಳೋ ರಂಗು ರಂಗಾದ ಕಥನಗಳು ಮತ್ತು ಅದೆಲ್ಲದರ ತಾರ್ಕಿಕ ಅಂತ್ಯವಾಗುವಲ್ಲಿ ಅಮೂಲ್ಯವಾದೊಂದು ಸಂದೇಶ....

ಬ್ರಹ್ಮಚಾರಿಯ ಬರ್ತ್ ಡೇಗೆ ಫಸ್ಟ್ ನೈಟ್ ಟೀಸರ್ ಗಿಫ್ಟ್!

4 days ago

ಉದಯ್ ಕೆ ಮೆಹ್ತಾ ನಿರ್ಮಾಣದ ಬ್ರಹ್ಮಚಾರಿ ಚಿತ್ರದ ಟೀಸರ್ ಲಾಂಚ್ ಆಗಿದೆ. ಈ ಚಿತ್ರದಲ್ಲಿ ನಾಯಕನಾಗಿ ನಟಿಸಿರುವ ನೀನಾಸಂ ಸತೀಶ್ ಹುಟ್ಟುಹಬ್ಬದ ಕೊಡುಗೆಯಾಗಿ ಈ ಸಿನಿಮಾದ ಟೀಸರ್ ಬಿಡುಗಡೆಯಾಗಿದೆ. ಈ ಮೂಲಕ ಭರ್ಜರಿ ನಗುವಿಗೆ ಮೋಸವಿಲ್ಲದ, ಮನೋರಂಜನಾತ್ಮಕ ಚಿತ್ರವೊಂದರ ಮೂಲಕ ಸತೀಶ್...

ಏಳು ಬಣ್ಣಗಳಲ್ಲಿ ಪ್ರೀತಿಯ ಹಾಡು ‘ಮಳೆಬಿಲ್ಲು’

1 week ago

ಬೆಂಗಳೂರು: ಏಳು ಬಣ್ಣಗಳ ಸಮಾಗಮವೇ ಮಳೆಬಿಲ್ಲು. ಈ ಮಳೆಬಿಲ್ಲನ್ನು ಮನುಷ್ಯನ ಜೀವನದ ಕಲರ್‍ಫುಲ್ ಲೈಫ್‍ಗೆ ಹೋಲಿಸಿ ನಾಗರಾಜ್ ಹಿರಿಯೂರು ಚಲನಚಿತ್ರವೊಂದನ್ನು ನಿರ್ದೇಶನ ಮಾಡಿದ್ದಾರೆ. ಮಳೆಬಿಲ್ಲು ಎಂಬ ಈ ಚಿತ್ರದ ಟ್ರೈಲರ್ ಬಿಡುಗಡೆ ಕಾರ್ಯಕ್ರಮ ಇತ್ತೀಚೆಗೆ ನಡೆಯಿತು. ಶರತ್ ನಾಯಕ, ಸಂಜನಾ ಪ್ರಮುಖ...

ಮೌನಂ ಚಿತ್ರಕ್ಕೆ ಹಿನ್ನೆಲೆ ಸಂಗೀತ

1 week ago

ಬೆಂಗಳೂರು: ನಿಹಾರಿಕಾ ಮೂವೀಸ್ ಲಾಂಛನದಲ್ಲಿ ಶ್ರೀಹರಿ ನಿರ್ಮಿಸಿರುವ ‘ಮೌನಂ’ ಚಿತ್ರಕ್ಕೆ ಹಿನ್ನೆಲೆ ಸಂಗೀತ ಕಾರ್ಯ ಪೂರ್ಣಗೊಂಡಿದೆ. ಈ ಚಿತ್ರದ ಕಥೆ, ಚಿತ್ರಕಥೆ, ಸಂಭಾಷಣೆ, ನಿರ್ದೇಶನ- ರಾಜ್ ಪಂಡಿತ್, ಛಾಯಾಗ್ರಹಣ – ಶಂಕರ್, ಸಂಗೀತ – ಆರವ್ ರಿಶಿಕ್, ಸಂಕಲನ – ಗುರುಮೂರ್ತಿ...

ಫ್ಯಾಮಿಲಿ ಆಡಿಯನ್ಸ್ ‘ಐ ಲವ್ ಯೂ’ ಅಂದ ಅಚ್ಚರಿ!

1 week ago

ಬೆಂಗಳೂರು: ಆರ್ ಚಂದ್ರು ಅಂದರೆ ಕುಟುಂಬ ಸಮೇತರಾಗಿ ಕೂತು ನೋಡುವಂಥಾ ಚೆಂದದ ಕಥೆಗಳಿಗೆ ದೃಶ್ಯ ರೂಪ ನೀಡೋ ನಿರ್ದೇಶಕ ಎಂಬ ಇಮೇಜ್ ಇದೆ. ಆದರೆ ಐ ಲವ್ ಯೂ ಚಿತ್ರ ಸದ್ದು ಮಾಡಿದ್ದ ರೀತಿ, ಅದರಲ್ಲಿ ಕಾಣಿಸಿದ್ದ ಬದಲಾವಣೆಯ ಕುರುಹುಗಳೆಲ್ಲ ಚಂದ್ರು...

ಚಿತ್ರರಂಗಕ್ಕೆ ಹರಿಪ್ರಿಯಾ ಚಿಕ್ಕ ಬ್ರೇಕ್!

1 week ago

ಬೆಂಗಳೂರು: ಹರಿಪ್ರಿಯಾ ಅಂದರೆ ಭಿನ್ನಾತಿಭಿನ್ನ ಪಾತ್ರಗಳ ಮೂಲಕವೇ ಗಮನ ಸೆಳೆದಿರೋ ಪ್ರತಿಭಾವಂತ ನಟಿ. ಅವರ ಪಾಲಿಗೆ ಈ ವರ್ಷ ಸುಗ್ಗಿ ಸಂಭ್ರಮ. ನಟಿಸಿದ ಚಿತ್ರಗಳೆಲ್ಲವೂ ಸೂಪರ್ ಹಿಟ್ ಆಗಿ, ಇನ್ನೂ ಒಂದಷ್ಟು ಅವಕಾಶಗಳೂ ಅವರಿಗಾಗಿ ಕಾದು ನಿಂತಿವೆ. ಹೀಗಿರುವಾಗಲೇ ಹರಿಪ್ರಿಯಾ ಚಿತ್ರರಂಗದಿಂದ...