Sunday, 17th November 2019

Recent News

8 months ago

ಚಿತ್ರಮಂದಿರಗಳಲ್ಲಿ ರಾಷ್ಟ್ರಗೀತೆಗೆ ಎದ್ದು ನಿಲ್ಲುವುದು ನನಗೆ ಇಷ್ಟವಾಗಲ್ಲ: ಪವನ್ ಕಲ್ಯಾಣ್

ಹೈದರಾಬಾದ್: ಚಿತ್ರಮಂದಿರಗಳಲ್ಲಿ ರಾಷ್ಟ್ರಗೀತೆಗೆ ಗೌರವ ಸಲ್ಲಿಸಲು ಹೇಳುತ್ತಾರೆ. ಆದ್ರೆ ರಾಜಕೀಯ ಪಕ್ಷಗಳ ಸಭೆಗಳಲ್ಲಿ ಯಾಕೆ ರಾಷ್ಟ್ರಗೀತೆ ಹಾಕಿ ಗೌರವಿಸಲ್ಲ ಎಂದು ಜನ ಸೇನಾ ಮುಖ್ಯಸ್ಥ ಹಾಗೂ ಟಾಲಿವುಡ್ ನಟ ಪವನ್ ಕಲ್ಯಾಣ್ ಮತ್ತೊಮ್ಮೆ ಸುಪ್ರೀಂ ಕೋರ್ಟ್ ಆದೇಶವನ್ನು ಪ್ರಶ್ನಿಸಿದ್ದಾರೆ. ಕೆಲ ದಿನಗಳ ಹಿಂದೆ, “2019ರ ಲೋಕಸಭೆ ಚುನಾವಣೆ ಬರುವ ಮುನ್ನ ಯುದ್ಧ ನಡೆಯುತ್ತದೆ ಎಂದು ಬಿಜೆಪಿ ಎರಡು ವರ್ಷದ ಹಿಂದೆಯೇ ನನಗೆ ಹೇಳಿತ್ತು” ಎಂದು ಹೇಳಿಕೆ ನೀಡಿ ಪವನ್ ಕಲ್ಯಾಣ್ ಸುದ್ದಿಯಲ್ಲಿದ್ದರು. ಈಗ ಚಿತ್ರಮಂದಿರಗಳಲ್ಲಿ ರಾಷ್ಟ್ರಗೀತೆ ಹಾಕುವ […]