Sunday, 17th November 2019

Recent News

3 years ago

ವೈರಲ್ ಆಗಿದೆ ಶಿವಗಾಮಿ, ಕಟ್ಟಪ್ಪ ನಡುವಿನ ರೊಮ್ಯಾನ್ಸ್ ವಿಡಿಯೋ!

ಬೆಂಗಳೂರು: ಮಾಹಿಷ್ಮತಿ ಸಾಮ್ರಾಜ್ಯದ ರಾಜಮಾತಾ ಶಿವಗಾಮಿ ಮತ್ತು ಅಂಗರಕ್ಷಕ ಕಟ್ಟಪ್ಪ ನಡುವಿನ ರೊಮ್ಯಾಂಟಿಕ್ ವಿಡಿಯೋ ಒಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಹೌದು, ಬಾಹುಬಲಿ ಸಿನಿಮಾದಲ್ಲಿ ಶಿವಗಾಮಿ ಪಾತ್ರದಲ್ಲಿ ನಟಿಸಿದ್ದ ನಟಿ ರಮ್ಯಾಕೃಷ್ಣ ಮತ್ತು ಕಟ್ಟಪ್ಪ ಪಾತ್ರ ನಿರ್ವಹಿಸಿದ ಸತ್ಯರಾಜ್ ಇಬ್ಬರೂ ಜಾಹೀರಾತಿನಲ್ಲಿ ಸತಿ-ಪತಿಗಳಾಗಿ ಕಾಣಿಸಿಕೊಂಡಿದ್ದರೆ. ದೃಶ್ಯದಲ್ಲಿ ಇವರಿಬ್ಬರ ಕೋಳಿ ಜಗಳ ವೀಕ್ಷಕರ ಮೆಚ್ಚುಗೆಗೆ ಪಾತ್ರವಾಗಿದೆ. ಇದನ್ನೂ ಓದಿ: ಕನ್ನಡ ಸಿನಿಮಾಗಳಲ್ಲಿ ನಟಿಸುತ್ತೀರಾ? ಅಭಿಮಾನಿಯ ಪ್ರಶ್ನೆಗೆ ಅನುಷ್ಕಾ ಶೆಟ್ಟಿ ಕನ್ನಡದಲ್ಲಿ ಉತ್ತರಿಸಿದ್ದು ಹೀಗೆ ವೀಡಿಯೋ ವೈರಲ್ ಆಗಿದ್ದೇಕೆ?: […]

3 years ago

ದೊಡ್ಮನೆಯ ಕುಡಿ ನಟ ವಿನಯ್ ರಾಜ್‍ಕುಮಾರ್‍ಗೆ ಇಂದು ಹುಟ್ಟು ಹಬ್ಬದ ಸಂಭ್ರಮ

ಬೆಂಗಳೂರು: ರಾಜ್ ಕುಟುಂಬದ ಕುಡಿ ವಿನಯ್ ರಾಜ್‍ಕುಮಾರ್ ಅವರಿಗೆ 28ನೇ ವರ್ಷದ ಹುಟ್ಟು ಹಬ್ಬದ ಸಂಭ್ರಮ. ತಂದೆ ರಾಘವೇಂದ್ರ ರಾಜ್‍ಕುಮಾರ್, ತಾಯಿ ಹಾಗೂ ಅಭಿಮಾನಿಗಳೊಂದಿಗೆ ತಮ್ಮ ಜನ್ಮ ದಿನವನ್ನು ಆಚರಿಸಿಕೊಂಡರು. ಇಂದು ಬೆಳಗ್ಗೆ ಕುಟುಂಬ ಸಮೇತರಾಗಿ ಬಂದ ವಿನಯ್ ರಾಜ್‍ಕುಮಾರ್ ಡಾ. ರಾಜ್ ಕುಮಾರ್ ಅವರ ಸಮಾಧಿಗೆ ನಮನ ಸಲ್ಲಿಸಿದರು. ಈ ವೇಳೆ ಮಾತನಾಡಿದ ಅವರು,...

ಮಲ್ಟಿಪ್ಲೆಕ್ಸ್ ಗಳಲ್ಲಿ ಇದೀಗ ಏಕರೂಪ ದರ- ಮನರಂಜನಾ ತೆರಿಗೆ ಸೇರಿ ಒಂದು ಟಿಕೆಟ್‍ಗೆ ಇಷ್ಟು ಬೆಲೆ

3 years ago

ಬೆಂಗಳೂರು: ಮಲ್ಟಿಪ್ಲೆಕ್ಸ್ ಗಳ ಲೂಟಿಗೆ ಕೊನೆಗೂ ಕಡಿವಾಣ ಬಿದ್ದಿದೆ. ಸಿನಿಮಾ ಟಿಕೆಟ್‍ಗೆ ಸರ್ಕಾರ ಗರಿಷ್ಠ ಬೆಲೆ ನಿಗದಿಪಡಿಸಿದ್ದು, ಈ ಆದೇಶ ಮಂಗಳವಾರದಿಂದಲೇ ಜಾರಿಗೆ ಬಂದಿದ್ದರೂ ಮನರಂಜನಾ ತೆರಿಗೆ ಸೇರಿ ಟಿಕೆಟ್ ಬೆಲೆ ಎಷ್ಟಿರಲಿದೆ ಎಂಬ ಗೊಂದಲವಿತ್ತು. ಈಗ ಆ ಗೊಂದಲಕ್ಕೆ ಬ್ರೇಕ್...

ಮಾಧ್ಯಮಗಳಲ್ಲಿ ಕ್ಷಮೆ ಕೇಳಿದ ಹುಚ್ಚ ವೆಂಕಟ್

3 years ago

ಬೆಂಗಳೂರು: ಇಂದು ಫಿಲ್ಮ್ ಚೇಂಬರ್‍ನಲ್ಲಿ ಚಲನಚಿತ್ರ ವಾಣಿಜ್ಯ ಮಂಡಳಿಯ ಅಧ್ಯಕ್ಷ ಸಾ.ರಾ.ಗೋವಿಂದು ಅವರ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ನಟ ಹುಚ್ಚವೆಂಕಟ್ ಮಾಧ್ಯಮಗಳ ಜೊತೆ ಕ್ಷಮೆ ಕೇಳಿದ್ದಾರೆ. ಶುಕ್ರವಾರ ಹುಚ್ಚವೆಂಕಟ್ ಅಭಿನಯದ ‘ಪೊರ್ಕಿ ಹುಚ್ಚವೆಂಕಟ್’ ಸಿನಿಮಾ ಬಿಡುಗಡೆಯಾಗಿತ್ತು. ಪತ್ರಿಕೆಯೊಂದು ಸಿನಿಮಾ ವಿಮರ್ಷೆಯನ್ನು ಪ್ರಕಟಿಸಿತ್ತು....

ಡಾ.ರಾಜ್‍ಕುಮಾರ್ ಮಣ್ಣಿನ ಪುತ್ಥಳಿ ನಿರ್ಮಾಣ: ಶಿವಣ್ಣ ಅಭಿಮಾನಿಗಳಿಗೆ ಹೇಳಿದ್ದು ಹೀಗೆ!

3 years ago

ಬೆಂಗಳೂರು: ವರನಟ ಡಾ. ರಾಜ್‍ಕುಮಾರ್ ಅವರ ಹುಟ್ಟುಹಬ್ಬದ ಪ್ರಯುಕ್ತ 6 ಅಡಿ ಮಣ್ಣಿನ ಪುತ್ಥಳಿ ನಿರ್ಮಾಣ ಮಾಡಲಾಗುತ್ತಿದೆ. ಆದರೆ ಶಿವರಾಜ್‍ಕುಮಾರ್ ಮಾತ್ರ ಪುತ್ಥಳಿ ನಿರ್ಮಾಣ ಮಾಡುವುದು ಬೇಡ ಎಂದು ಅಭಿಮಾನಿಗಳಲ್ಲಿ ಮನವಿ ಮಾಡಿಕೊಂಡಿದ್ದಾರೆ. ರಾಜ್ ಅವರ ಮಣ್ಣಿನ ಮೂರ್ತಿ ನಿರ್ಮಾಣ ಮಾಡಿ...

ಪಠ್ಯ ಪುಸ್ತಕದಲ್ಲಿ ಇನ್ಮುಂದೆ ‘ರಾಜ್’ ಕಂಪು

3 years ago

ಬೆಂಗಳೂರು: ರಾಜ್ಯ ಪಠ್ಯ ಪುಸ್ತಕದಲ್ಲಿ ಇನ್ಮುಂದೆ ಡಾ. ರಾಜ್ ಕುಮಾರ್ ಕುರಿತಾದ ಪಠ್ಯ ಇರಲಿದೆ. ಈ ವರ್ಷದಿಂದಲೇ ಶಾಲೆಯ ಮಕ್ಕಳು ರಾಜ್‍ಕುಮಾರ್ ಜೀವನ ಚರಿತ್ರೆಯನ್ನ ಓದಲಿದ್ದಾರೆ. 6ನೇ ತರಗತಿ ಕನ್ನಡ ಪಠ್ಯ ಪುಸ್ತಕದಲ್ಲಿ ಡಾ. ರಾಜ್ ಕುಮಾರ್ ಜೀವನ ಚರಿತ್ರೆಯ ಪಠ್ಯ...

ಅಭಿಮಾನಿಗಳ ಗಮನ ಸೆಳೆಯುತ್ತಿದೆ ಸುದೀಪ್, ರಮ್ಯಾ ಮಾತುಗಳು

3 years ago

ಬೆಂಗಳೂರು: ಸ್ಯಾಂಡಲ್‍ವುಡ್‍ನ ಹಿಟ್ ಪೇರ್ ಲಿಸ್ಟ್ ಗಳಲ್ಲಿ ಒಂದಾಗಿರುವ ಸುದೀಪ್ ರಮ್ಯಾ ಜೋಡಿ ಈಗ ಟ್ವಿಟರ್‍ನಲ್ಲಿ ಒಬ್ಬರನ್ನೊಬ್ಬರು ಮಾತಾಡಿಕೊಂಡಿದ್ದಾರೆ. ಅಭಿ ಚಿತ್ರ ರಿಲೀಸ್ ಆಗಿ ಇಂದಿಗೆ 14 ವರ್ಷ. ಹೀಗಾಗಿ ಈ ಚಿತ್ರದ ಮೂಲಕ ಎಂಟ್ರಿ ಕೊಟ್ಟ ರಮ್ಯಾಗೆ ಸುದೀಪ್ ಟ್ವಿಟ್ಟರ್ ಮೂಲಕ...

ಮಾರಾಟಕ್ಕಿದೆ `ಕಿರಿಕ್ ಪಾರ್ಟಿ’ಯ `ಕಾಂಟೆಸ್ಸಾ ಕಾರ್’!

3 years ago

ಬೆಂಗಳೂರು: ಕನ್ನಡದಲ್ಲಿ ಹಣ, ಕೀರ್ತಿ ಅಂತಾ ಸಖತ್ ಸುದ್ದಿ ಮಾಡಿದ ಸಿನಿಮಾ ಕಿರಿಕ್ ಪಾರ್ಟಿ. ಕಳೆದ ವರ್ಷ ಬಿಡುಗಡೆಯಾದ ಈ ಚಿತ್ರದಲ್ಲಿ ನಾಯಕ ನಟನ ಪಾತ್ರದಲ್ಲಿ ರಕ್ಷಿತ್ ಶೆಟ್ಟಿ ಮಿಂಚಿದ್ದರೆ, ನಾಯಕಿಯಾಗಿ ರಶ್ಮಿಕಾ ಮಂದಣ್ಣ ಪಡ್ಡೆ ಹುಡುಗರ ಮನಸ್ಸು ಕದ್ದಿದ್ದಾರೆ. ಈ...