ನೀರಜ್ ಚೋಪ್ರಾರಂತೆ ಜಾವೆಲಿನ್ ಎಸೆದ ರಾಖಿ ಸಾವಂತ್- ವೀಡಿಯೋ ವೈರಲ್
ಮುಂಬೈ: ಬಾಲಿವುಡ್ ನಟಿ ರಾಖಿ ಸಾವಂತ್ ನೀರಜ್ ಚೋಪ್ರಾರಂತೆ ಜಾವೆಲಿನ್ ಎಸೆಯಲು ಪ್ರಯತ್ನಿಸಿರುವ ವೀಡೀಯೋ ಸಖತ್…
ಹೊಸ ತಂಡದ ವಿನೂತನ ಪ್ರಯೋಗವಿರುವ ಸೈನ್ಸ್ ಫಿಕ್ಷನ್ ಸಿನಿಮಾ ‘ಕ್ಯಾನ್ಸೀಲಿಯಂ’
ಟೈಟಲ್ ನಿಂದಲೇ ಕ್ಯೂರಿಯಾಸಿಟಿ ಹುಟ್ಟು ಹಾಕುವ ಮೂಲಕ ಹೊಸಬರ ಸಿನಿಮಾವೊಂದು ಸಖತ್ ಸೌಂಡ್ ಮಾಡುತ್ತಿದೆ. ಹೊಸತಂಡದ…
ನೀರಜ್ ಚೋಪ್ರಾಗೆ ಸಿನಿಮಾ ಆಫರ್ ನೀಡಿದ ಅಕ್ಷಯ್ ಕುಮಾರ್
ಮುಂಬೈ: ಅಕ್ಷಯ್ ಕುಮಾರ್ ಆಯ್ದುಕೊಳ್ಳುವ ಸಿನಿಮಾಗಳಲ್ಲಿ ಮನರಂಜನೆ ಜೊತೆ ಒಂದೊಳ್ಳೆಯ ಸಂದೇಶ ಇರುತ್ತದೆ. ಇದೀಗ ಒಲಿಂಪಿಕ್ಸ್…
ಹೈಟೆನ್ಷನ್ ವೈರ್ ತಗುಲಿದ್ದರಿಂದ ಫೈಟರ್ ಸಾವಾಯ್ತು: ನಟ ಅಜಯ್ ರಾವ್
- ಹೈಟೆನ್ಷನ್ ವೈರ್ ಇರೋದು ಫೈಟರ್ ಮಾಸ್ಟರ್ಗೆ ಗೊತ್ತಿರಬೇಕಿತ್ತು ಬೆಂಗಳೂರು: ಹೈಟೆನ್ಷನ್ ವೈರ್ ತಗುಲಿದ್ದರಿಂದ ಫೈಟರ್…
ಸನ್ನಿಲಿಯೋನ್ ಮನೆಯಲ್ಲಿ ಜಿರಳೆ ಕಾಟ- ದಂಪತಿಯನ್ನು ಕಂಡು ನಕ್ಕ ನೆಟ್ಟಿಗರು
ಮುಂಬೈ: ಬಾಲಿವುಡ್ ನಟಿ ಸನ್ನಿಲಿಯೋನ್ ಅವರಿಗೆ ಮನೆಯಲ್ಲಿ ಜಿರಳೆ ಕಾಟವಂತೆ. ಈ ವಿಚಾರವಾನ್ನು ಸಾಮಾಜಿಕ ಜಾಲತಾಣದಲ್ಲಿ…
ಜೋಗಿ ಪ್ರೇಮ್ ಸಾರಥ್ಯದಲ್ಲಿ ಧ್ರುವ ಸಿನಿಮಾ!
ಬೆಂಗಳೂರು: ಸ್ಯಾಂಡಲ್‍ವುಡ್ ನಟ ಆ್ಯಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ಸಿನಿಮಾಕ್ಕೆ ನಿರ್ದೇಶಕ ಜೋಗಿ ಪ್ರೇಮ್ ಆ್ಯಕ್ಷನ್…
ಕಾಲಿವುಡ್‍ಗೆ ಎಂಟ್ರಿ ಕೊಡಲಿದ್ದಾರಾ ಡಾ. ರಾಜ್‌ಕುಮಾರ್ ಮೊಮ್ಮಗಳು?
ಬೆಂಗಳೂರು: ವರನಟ ಡಾ. ರಾಜ್ ಕುಮಾರ್‍ರವರ ಮೊಮ್ಮಗಳು ಧನ್ಯಾ ರಾಮ್ ಕುಮಾರ್ ಕಾಲಿವುಡ್‍ಗೆ ಎಂಟ್ರಿ ಕೊಡುತ್ತಿದ್ದಾರೆ…
ಗುಟ್ಟಾಗಿ ಎರಡನೇ ಪುತ್ರನಿಗೆ ನಾಮಕರಣ ಮಾಡಿದ್ರಾ ಸ್ಟಾರ್ ದಂಪತಿ?
ಮುಂಬೈ: ಸ್ಟಾರ್ ದಂಪತಿಯಾದ ಕರೀನಾ-ಸೈಫ್ ಅಲಿ ಖಾನ್ ತಮ್ಮ ಎರಡನೇ ಪುತ್ರನಿಗೆ ಈಗಾಗಲೇ ನಾಮಕರಣ ಮಾಡಿದ್ದಾರೆ…
ಮತ್ತೆ ವರ್ಕೌಟ್‍ಗೆ ಇಳಿದ ನಿಖಿಲ್
ಬೆಂಗಳೂರು: ನಟ ನಿಖಿಲ್ ಕುಮಾರಸ್ವಾಮಿ ಲಾಕ್‍ಡೌನ್ ಹಿನ್ನೆಲೆ ಕುಟುಂಬದೊಂದಿಗೆ ಕಾಲ ಕಳೆದಿದ್ದು, ಫುಲ್ ರೆಸ್ಟ್ ಮಾಡಿದ್ದಾರೆ.…
ಲಹರಿ ಮ್ಯೂಸಿಕ್ ಪಾಲಾಯ್ತು ಕೆಜಿಎಫ್ 2 ಆಡಿಯೋ ರೈಟ್ಸ್
ಬೆಂಗಳೂರು: ಭಾರತೀಯ ಸಿನಿಮಾದ ಬಹುನಿರೀಕ್ಷಿತ ಚಿತ್ರ ಕೆಜಿಎಫ್ ಚಾಪ್ಟರ್-2ರ ಎಲ್ಲ ಹಾಡುಗಳ ಹಕ್ಕನ್ನು ಲಹರಿ ಸಂಸ್ಥೆ…
