ಬಾಗಲಕೋಟೆ: ಸುಮಾರು ಒಂದೂವರೆ ದಶಕದ ಬಳಿಕ ಬ್ಲೇಡ್ ಬಾಬಾ ಎಂದು ಕರೆಸಿಕೊಳ್ಳುತ್ತಿದ್ದ ಅಸ್ಲಾಂಬಾಬಾ ಶಹಪುರಕರ ಸಾರ್ವಜನಿಕವಾಗಿ ಕಾಣಿಸಿಕೊಂಡಿದ್ದಾನೆ. ಸಿಎಎ ವಿರೋಧಿಸಿ ಬಾಗಲಕೋಟೆ ಜಿಲ್ಲಾಡಳಿತ ಮುಂಭಾಗದಲ್ಲಿ ಇಂದಿನಿಂದ ಪ್ರಾರಂಭಗೊಂಡಿರುವ ಅನಿರ್ದಿಷ್ಟಾವಧಿ ಹೋರಾಟದಲ್ಲಿ ಬ್ಲೇಡ್ ಬಾಬಾ ಭಾಗಿಯಾಗಿ ಎಲ್ಲರಲ್ಲೂ...
– ಬೈಕಿನಲ್ಲಿ ಬಂದು ಗುಂಡು ಹಾರಿಸಿದ ದುಷ್ಕರ್ಮಿಗಳು ನವದೆಹಲಿ: ಜಾಮಿಯಾ ವಿಶ್ವವಿದ್ಯಾಲಯದಲ್ಲಿ ಕಳೆದ ತಿಂಗಳು ನಡೆದ ಗುಂಡಿನ ದಾಳಿ ಮಾಸುವ ಮುನ್ನವೇ ದೆಹಲಿಯಲ್ಲಿ ಮತ್ತೆ ಸಿಎಎ ವಿರುದ್ಧ ಪ್ರತಿಭಟನೆ ಮಾಡುತ್ತಿದ್ದವರ ಮೇಲೆ ಗುಂಡಿನ ದಾಳಿ ಮಾಡಲಾಗಿದೆ. ಕಳೆದ...
– ನಮ್ಮ ದೇಶ ಹಿಂದೂ ರಾಷ್ಟ್ರ ಅಲ್ಲ, ನಮ್ಮ ದೇಶ ಜಾತ್ಯತೀತ ರಾಷ್ಟ್ರ ಮೈಸೂರು: ನಮ್ಮ ಪ್ರಧಾನಮಂತ್ರಿಗೆ, ನಮ್ಮ ಗೃಹ ಮಂತ್ರಿಗೆ ಹಾಗೂ ನಮ್ಮ ಸಿಎಂಗೆ ಒಂದೊಂದು ಕಾಲದಲ್ಲಿ ಒಂದೊಂದು ಕಳಂಕ ಅಂಟಿಸುವ ಕೆಲಸ ಮಾಡಿದರು....
– ಅಲ್ಪಸಂಖ್ಯಾತರ ಕುರಿತ ತಮ್ಮ ಹೇಳಿಕೆ ಸಮರ್ಥಿಸಿದ ರೇಣುಕಾಚಾರ್ಯ ಮೈಸೂರು: ಯಾರು ಪೌರತ್ವ ಕಾಯ್ದೆ ವಿರೋಧಿಸುತ್ತಾರೋ ಅವರು ದೇಶದ್ರೋಹಿಗಳು. ಕಾಂಗ್ರೆಸ್ ಇರಬಹುದು, ಜೆಡಿಎಸ್ ಇರಬಹುದು. ಪೌರತ್ವ ಕಾಯ್ದೆ ವಿರೋಧಿಸುವವರು ದೇಶ ದ್ರೋಹಿಗಳು ಎಂದು ಶಾಸಕ ರೇಣುಕಾಚಾರ್ಯ...
ರಾಯಚೂರು: ಪಾಕಿಸ್ತಾನದ ಭಯೋತ್ಪಾದನೆ ಮುಖವನ್ನು ವಿಶ್ವದ ಮುಂದೆ ನಿಲ್ಲಿಸುವ ಕೆಲಸ ಯಶಸ್ವಿಯಾಗಿ ನಡೆದಿದೆ. ಪಾಕ್ ನಲ್ಲಿನ ಅಸಹಿಷ್ಣುತೆ ಹಾಗೂ ಸರ್ಕಾರ ಅಲ್ಪ ಸಂಖ್ಯಾತರ ಮೇಲಿನ ನಡೆಸಿರುವ ಧಾರ್ಮಿಕ ಅತ್ಯಾಚಾರವನ್ನು ಜಗತ್ತಿಗೆ ತೋರಿಸಲು ಅವಕಾಶ ಇದೆ. ಆದರೆ...
ಶಿವಮೊಗ್ಗ: ಪ್ರಧಾನಿ ಮೋದಿ ಹಾಗೂ ಗೃಹ ಸಚಿವ ಅಮಿತ್ ಶಾ ಅವರನ್ನು ಮಾಜಿ ಸಿಎಂ ಸಿದ್ದರಾಮಯ್ಯ ಹಿಟ್ಲರ್ಗೆ ಹೋಲಿಸಿದ್ದು, ಹಿಟ್ಲರ್ಗೆ ಆದ ಗತಿ ಇವರಿಗೂ ಆಗುತ್ತದೆ ಅಂತಿದ್ದಾರೆ. ಆದರೆ ರಾಷ್ಟ್ರದ ಮಂದಿ ಮೋದಿ ಮತ್ತು ಅಮಿತ್...
ಬೆಂಗಳೂರು: ಪೌರತ್ವ ಕಾಯಿದೆ ಹಾಗೂ ಎನ್.ಆರ್.ಸಿ. ಬೆಂಬಲಿಸಿ ಬೃಹತ್ ತಿರಂಗಾ ರ್ಯಾಲಿಯನ್ನು ಅಖಿಲ ಭಾರತ ವಿದ್ಯಾರ್ಥಿ ಪರಿಷತ್ (ಎಬಿವಿಪಿ) ಸದಸ್ಯರು ಇಂದು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ನಗರದಲ್ಲಿ ಬೃಹತ್ ಮೆರವಣಿಗೆ ನಡೆಸಿದರು. ಸುಮಾರು 1500...
ತುಮಕೂರು: ಜೆಎನ್ಯು ನಲ್ಲಿ ದೇಶದ್ರೋಹಿಗಳೇ ತುಂಬಿದ್ದಾರೆ. ಕಾಂಗ್ರೆಸ್ ಮತ್ತು ಕಮ್ಯುನಿಷ್ಟರು ದೇಶ ದ್ರೋಹಿಗಳನ್ನು ಅಲ್ಲಿ ಹುಟ್ಟುಹಾಕುತ್ತಿದ್ದಾರೆ ಎಂದು ಆರ್.ಎಸ್.ಎಸ್ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ಪ್ರತಿಕ್ರಿಯಿಸಿದ್ದಾರೆ. ತುಮಕೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಜೆಎನ್ಯುನಲ್ಲಿ ದೇಶ ದ್ರೋಹಿ...
ಕಲಬುರಗಿ: ಪೌರತ್ವ ತಿದ್ದುಪಡಿ ಕಾಯ್ದೆಗೆ ಬೆಂಬಲಿಸಿ ಹಾಗೂ ಜನರಲ್ಲಿ ಪೌರತ್ವ ತಿದ್ದುಪಡಿ ಕಾಯ್ದೆ ಬಗ್ಗೆ ಜಾಗೃತಿ ಮೂಡಿಸಲು ಇದೇ ತಿಂಗಳು 11 ರಂದು ಕಲಬುರಗಿಯಲ್ಲಿ ಬೃಹತ್ ಜನ ಜಾಗೃತಿ ಜಾಥಾ ಹಮ್ಮಿಕೊಳ್ಳಲಾಗಿದೆ ಎಂದು ಮಾಜಿ ಸಚಿವ...
ಕೊಪ್ಪಳ: ಪ್ರಧಾನಿ ಮೋದಿ ಮುಸ್ಲಿಮರನ್ನು ಟಾರ್ಗೆಟ್ ಮಾಡ್ತಿದ್ದಾರೆ ಎಂದು ಕೊಪ್ಪಳದಲ್ಲಿ ಮಾಜಿ ಸಚಿವ ಇಕ್ಬಾಲ್ ಅನ್ಸಾರಿ ಮೋದಿ ವಿರುದ್ಧ ಕಿಡಿಕಾರಿದರು. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ದೇಶದಲ್ಲಿ ತ್ರಿವಳಿ ತಲಾಖ್ ತಂದ್ರಿ, ಗಂಡ ಜೈಲಿಗೆ ಹೋದರೆ...
ಹಾವೇರಿ: ಹಾವೇರಿ ನಗರದ ಬಸ್ ನಿಲ್ದಾಣದ ಮುಂದೆ ಪೌರತ್ವ ಕಾಯ್ದೆಯನ್ನು ಬೆಂಬಲಿಸಿ ಸಾರ್ವಜನಿಕರ ಸಹಿ ಸಂಗ್ರಹ ಅಭಿಯಾನಕ್ಕೆ ಸಹಿ ಮಾಡುವ ಮೂಲಕ ಶಾಸಕ ನೆಹರು ಓಲೇಕಾರ ಅಭಿಯಾನಕ್ಕೆ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಮಾತನಾಡಿದ ಶಾಸಕ...
ಮಂಡ್ಯ: ಪೌರತ್ವ ತಿದ್ದುಪಡಿ ಕಾಯ್ದೆಯ ವಿರುದ್ಧ ದೇಶದ್ಯಾಂತ ಹಲವರು ವಿರೋಧಿಸಿ ಪ್ರತಿಭಟನೆ ನಡೆಸುತ್ತಿದ್ದಾರೆ. ಈ ಕಾಯ್ದೆಯ ಬಗ್ಗೆ ಸರಿಯಾದ ಮಾಹಿತಿ ಇಲ್ಲದ ಕಾರಣ ಅವರುಗಳು ವಿರೋಧಿಸುತ್ತಿದ್ದಾರೆ ಎಂದು ಮಂಡ್ಯ ಜಿಲ್ಲಾ ಬಿಜೆಪಿ ಘಟಕದ ವತಿಯಿಂದ ಇಂದು...
ಗುವಾಹಟಿ: ದೇಶದಲ್ಲಿ ಪೌರತ್ವ ಕಾಯ್ದೆಯ ಪರ ಹಾಗೂ ವಿರೋಧಿ ಪ್ರತಿಭಟನೆಗಳು ತೀವ್ರವಾಗಿ ನಡೆಯುತ್ತಿದೆ. ಇದೇ ವೇಳೆ ಪೌರತ್ವ ಕಾಯ್ದೆಯ ಕುರಿತು ಮೊದಲ ಬಾರಿಗೆ ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಪ್ರತಿಕ್ರಿಯೆ ನೀಡಿದ್ದಾರೆ. ಶ್ರೀಲಂಕಾ ವಿರುದ್ಧ...
ಬೆಂಗಳೂರು: ಭಾನುವಾರ ದೇಶಾದ್ಯಂತ ಪೌರತ್ವ ತಿದ್ದುಪಡಿ ಕಾಯ್ದೆ 2019ರ ಪರ ಮತ್ತು ಕಾಯ್ದೆ ಕುರಿತು ಜನರಲ್ಲಿ ಜಾಗೃತಿ ಮೂಡಿಸಲು ಬಿಜೆಪಿಯಿಂದ ದೇಶಾದ್ಯಂತ ಮನೆ ಮನೆ ಸಂಪರ್ಕ ಅಭಿಯಾನ ಕೈಗೊಳ್ಳಲಾಗುತ್ತಿದೆ. ರಾಜ್ಯದಲ್ಲೂ ಮನೆ ಮನೆ ಸಂಪರ್ಕ ಕಾರ್ಯಕ್ರಮಕ್ಕೆ...
ಬೆಂಗಳೂರು: ಬಿಜೆಪಿಗರು ಕೋತಿಗಳು. ಬಿಜೆಪಿಯವರು ಯಾವತ್ತುನೂ ಕೋತಿ ತಾನು ತಿಂದು ಬಿಟ್ಟು, ಮೇಕೆ ಮೂತಿಗೆ ಒರೆಸುವುದು ಅವರ ಪ್ರವೃತ್ತಿ ಅಂತ ಹೆಬ್ಬಾಳ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಶಾಸಕ ಬೈರತಿ ಸುರೇಶ್ ಬಿಜೆಪಿ ನಾಯಕರ ವಿರುದ್ಧ ವ್ಯಂಗ್ಯವಾಡಿದ್ದಾರೆ....
ಬೆಂಗಳೂರು: ತೇಜಸ್ವಿ ಸೂರ್ಯ ಎದೆ ಬಗೆದರೆ ಏನೂ ಸಿಗಲ್ಲ, ಆದರೆ ಸಿಎಎ ವಿರೋಧಿಸಿ ಪ್ರತಿಭಟನೆ ಮಾಡುವ ನಮ್ಮ ಎದೆ ಬಗೆದರೆ ತ್ರಿವರ್ಣ ಧ್ವಜ ಕಾಣಿಸುತ್ತೆ. ಹೀಗಂತ ಬೆಂಗಳೂರಿನ ಫ್ರೀಡಂಪಾರ್ಕ್ ನಲ್ಲಿ ಸಿಎಎ ವಿರೋಧಿಸಿ ನಡೆದ ಪ್ರತಿಭಟನೆಯಲ್ಲಿ...