ನವದೆಹಲಿ: ಗಡಿ ಕಾಯುವ ಸೈನಿಕನ ಮನೆಯೂ ಬಿಡದೇ ದುಷ್ಕರ್ಮಿಗಳು ಬೆಂಕಿ ಹೊತ್ತಿಸಿದ್ದಾರೆ. ಮಂಗಳವಾರ ಈಶಾನ್ಯ ದೆಹಲಿಯಲ್ಲಿ ನಡೆದ ಹಿಂಸಾಚಾರದಲ್ಲಿ ಬಿಎಸ್ಎಫ್ ಯೋಧ ಮಹಮ್ಮದ್ ಅನೀಸ್ ನಿವಾಸಕ್ಕೆ ದುಷ್ಕರ್ಮಿಗಳು ಬೆಂಕಿ ಹಾಕಿದ್ದರು. ಕಜೋರಿ ಖಾಸ್ನಲ್ಲಿರುವ ಅನೀಸ್ ಮನೆಗೆ...
ಬೆಂಗಳೂರು: ಸಿಸಿಬಿ ಪೊಲೀಸರಿಂದ ಸ್ಫೋಟಕ ಮಾಹಿತಿಯೊಂದು ಹೊರಬಿದ್ದಿದೆ. ಕರ್ನಾಟಕದಲ್ಲಿ ಸರಣಿ ವಿಧ್ವಂಸಕ ಕೃತ್ಯ ಮಾಡಲು ರೆಡಿಯಾಗಿದ್ದ ಸ್ಕೆಚ್ ಹೊರಗೆಡವಿದ್ದಾರೆ. ಪೌರತ್ವ ಕಾಯ್ದೆಯ ಗಲಾಟೆಯನ್ನೇ ಬಳಸಿಕೊಂಡು ಉಗ್ರರ ನೇಮಕ ಮಾಡಲು ಸ್ಕೆಚ್ ರೆಡಿಯಾಗಿದ್ದನ್ನ ಸಿಸಿಬಿ ಪೊಲೀಸರು ಬಯಲಿಗೆಳೆದಿದ್ದಾರೆ....
ತಿರುವನಂತಪುರಂ: ದೇಶಾದ್ಯಂತ ತೀವ್ರ ಚರ್ಚೆಗೆ ಗ್ರಾಸವಾಗಿರುವ ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ರದ್ದುಗೊಳಿಸುವಂತೆ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಮಂಗಳವಾರ ರಾಜ್ಯ ವಿಧಾನಸಭೆಯಲ್ಲಿ ನಿರ್ಣಯ ಮಂಡಿಸಿದ್ದಾರೆ. ವಿಧಾನಸಭೆ ಮತ್ತು ಸಂಸತ್ತಿನಲ್ಲಿ ಎಸ್ಸಿ ಮತ್ತು ಎಸ್ಟಿಗಳಿಗೆ ಮೀಸಲಾತಿಯನ್ನು...
ನವದೆಹಲಿ: ಪೌರತ್ವದ ಕಾಯ್ದೆ ಜಾರಿಗೆ ದೇಶಾದ್ಯಂತ ಕಾಂಗ್ರೆಸ್ ಸೇರಿದಂತೆ ವಿವಿಧ ರಾಜಕೀಯ ಪಕ್ಷಗಳು, ಸಂಘಟನೆಗಳು ಭಾರೀ ವಿರೋಧ ವ್ಯಕ್ತಪಡಿಸುತ್ತಿದೆ. ಈ ಮಧ್ಯೆ ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರು ಪಾಕಿಸ್ತಾನ, ಅಫ್ಘಾನಿಸ್ತಾನ ಮತ್ತು ಬಾಂಗ್ಲಾದೇಶದ ಅಲ್ಪಸಂಖ್ಯಾತರಿಗೆ...
ಉಡುಪಿ: ಪೌರತ್ವ ತಿದ್ದುಪಡಿ ಮಸೂದೆ ವಿರೋಧಿಸಿ ಉಡುಪಿಯ ಹಲವು ಮಸೀದಿಗಳಲ್ಲಿ ಪ್ರತಿಭಟನೆ ನಡೆಯಿತು. ಮಧ್ಯಾಹ್ನದ ಸಾಮೂಹಿಕ ನಮಾಜಿನ ಬಳಿಕ ಮುಸ್ಲಿಮರು ಪ್ರತಿಭಟನೆಯಲ್ಲಿ ಭಾಗಿಯಾಗಿ ಸರ್ಕಾರದ ಕ್ರಮವನ್ನು ಖಂಡಿಸಿದರು. ಮಸೂದೆ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ ಉಡುಪಿ ಜಾಮಿಯಾ...
ನವದೆಹಲಿ: ನೆರೆಯ ರಾಷ್ಟ್ರಗಳ ಮುಸ್ಲಿಮೇತರರಿಗೆ ಮಾತ್ರ ಪೌರತ್ವ ನೀಡುವ ಕೇಂದ್ರ ಸರ್ಕಾರದ ಕ್ರಮದ ವಿರುದ್ಧ ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಮೆಹಬೂಬಾ ಮುಫ್ತಿ ಪುತ್ರಿ ಸನಾ ಇಲ್ತಿಜಾ ಜವೇದ್ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇಂದು ಕೇಂದ್ರ ಸಚಿವ...
ಜೈಪುರ: ಪಾಕಿಸ್ತಾನದಿಂದ ವಲಸೆ ಬಂದು ಸುಮಾರು 19 ವರ್ಷದಿಂದ ಭಾರತದಲ್ಲಿ ವಾಸಿಸುತ್ತಿದ್ದ 21 ಮಂದಿಗೆ ರಾಜಸ್ಥಾನ ಸರ್ಕಾರ ಬುಧವಾರ ಭಾರತೀಯ ಪೌರತ್ವ ನೀಡಿದೆ. ಈ ಜನರು ಪಾಕಿಸ್ತಾನದಿಂದ ಸ್ಥಳಾಂತರಗೊಂಡ ನಂತರ ಇಲ್ಲಿ ಹಲವಾರು ವರ್ಷದಿಂದ ವಾಸಿಸುತ್ತಿದ್ದಾರೆ....
ನವದೆಹಲಿ: ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಅವರ ‘ಪೌರತ್ವ ವಿವಾದ’ಕ್ಕೆ ಸಂಬಂಧಿಸಿದಂತೆ ಕೇಂದ್ರ ಗೃಹ ಇಲಾಖೆ ರಾಹುಲ್ ಅವರಿಗೆ ನೋಟಿಸ್ ನೀಡಿದ್ದು, 15 ದಿನಗಳ ಒಳಗೆ ಉತ್ತರಿಸಬೇಕೆಂದು ಸೂಚಿಸಿದೆ. ಬಿಜೆಪಿ ನಾಯಕ, ರಾಜ್ಯಸಭಾ ಸದಸ್ಯ ಸುಬ್ರಮಣಿಯಣ್...
ರಿಯಾದ್: ಅಲ್-ಖೈದಾ ಉಗ್ರ ಸಂಘಟನೆಯ ಮುಖ್ಯಸ್ಥನಾಗಿದ್ದ ಒಸಾಮ ಬಿನ್ ಲಾಡೆನ್ ಪುತ್ರ ಹಮ್ಜಾ ಬಿನ್ ಲಾಡೆನ್ ವಿರುದ್ಧ ಅಮೆರಿಕ ನಿಂತಿರುವ ಬೆನ್ನೆಲ್ಲೇ ಸೌದಿ ಅರೇಬಿಯಾ ಸರ್ಕಾರ ಕೂಡ ಆತನ ಸೌದಿ ಪೌರತ್ವವನ್ನು ರದ್ದುಗೊಳಿಸಿದೆ. ಭಯೋತ್ಪಾದನೆಯನ್ನು ಮಟ್ಟಹಾಕುವ...
ನವದೆಹಲಿ: ಪಂಜಾಬ್ ನ್ಯಾಷನಲ್ ಬ್ಯಾಂಕ್ (ಪಿಎನ್ಬಿ) ವಂಚನೆ ಪ್ರಕರಣದ ಪ್ರಮುಖ ಆರೋಪಿ ಉದ್ಯಮಿ ನೀರವ್ ಮೋದಿ ಬಂಧನದ ಭೀತಿಯಿಂದ ಪಾರಾಗಲು ಕೆರಿಬಿಯನ್ ಸೇಂಟ್ ಕಿಟ್ಸ್ ಮತ್ತು ನೇವಿಸ್ ದ್ವೀಪ ರಾಷ್ಟ್ರಗಳ ಪೌರತ್ವಕ್ಕಾಗಿ ಅರ್ಜಿ ಸಲ್ಲಿಸಿರುವ ವಿಚಾರ...