Sunday, 26th May 2019

Recent News

9 months ago

ಗೆಲುವಿನ ಅಲೆಯಲ್ಲಿ ತೇಲಿದ ಬಿಜೆಪಿ- ‘ಕೈ’ ಕಚ್ಚಿದ ಮತದಾರ- ಮುಗ್ಗರಿಸಿದ ತೆನೆ ಹೊತ್ತ ಮಹಿಳೆ

ಶಿವಮೊಗ್ಗ: ಮಹಾನಗರ ಪಾಲಿಕೆಗೆ ನಡೆದ ಮೊದಲ ಚುನಾವಣೆಯಲ್ಲಿ ಬಿಜೆಪಿ ಜಯಭೇರಿ ಭಾರಿಸಿದೆ. 35 ವಾರ್ಡ್ ಗಳ ಪೈಕಿ ಬಿಜೆಪಿ 20 ಸ್ಥಾನಗಳಲ್ಲಿ ಗೆಲವು ಸಾಧಿಸಿದೆ. ಕಾಂಗ್ರೆಸ್ ಕೇವಲ 7 ಸ್ಥಾನಕ್ಕೆ ತೃಪ್ತಿಪಡಬೇಕಾಗಿದೆ. ಕಿಂಗ್ ಮೇಕರ್ ಆಗುವ ಆಸೆ ಇಟ್ಟುಕೊಂಡಿದ್ದ ಜೆಡಿಎಸ್ ಗೆ ಕೇವಲ ಎರಡು ಸ್ಥಾನಗಳು ಮಾತ್ರ ದೊರಕಿವೆ. ಪಕ್ಷೇತರರು ಐವರು ಗೆದ್ದಿದ್ದು, ಎಸ್ ಡಿಪಿಐ ಒಂದು ಸ್ಥಾನದಲ್ಲಿ ಗೆದ್ದಿದೆ. ಹಾಲಿ ಪಾಲಿಕೆಯಲ್ಲಿ ಜೆಡಿಎಸ್- ಕಾಂಗ್ರೆಸ್ ಮೈತ್ರಿ ಮಾಡಿಕೊಂಡು ಅಧಿಕಾರ ನಡೆಸುತ್ತಿವೆ. ಸತತವಾಗಿ ಐದು ಬಾರಿ ಗೆದ್ದಿದ್ದ […]

9 months ago

ಶಿವಮೊಗ್ಗ ಕಾಂಗ್ರೆಸ್ ಕಚೇರಿಗೆ ಕಾರ್ಯಕರ್ತರಿಂದಲೇ ಕಲ್ಲು ತೂರಾಟ

ಶಿವಮೊಗ್ಗ: ಮಹಾನಗರ ಪಾಲಿಕೆ ಚುನಾವಣೆ ಸಂಬಂಧಿಸಿದಂತೆ ಕಾಂಗ್ರೆಸ್ ಟಿಕೆಟ್ ಗಾಗಿ ಪಕ್ಷದ ಕಚೇರಿ ಮುಂದೆ ಪ್ರತಿಭಟನೆ ನಡೆಸಿದ ಕೆಲ ಕಾರ್ಯಕರ್ತರು ಕಚೇರಿಗೆ ಕಲ್ಲು ತೂರಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ರಂಗನಾಥ್ ಹಾಗೂ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕಾಶಿ ವಿಶ್ವನಾಥ ಬೆಂಬಲಿಗರಿಂದ ಪ್ರತಿಭಟನೆ ನಡೆಸಲಾಗಿದ್ದು, ಈ ವೇಳೆ ಪ್ರತಿಭಟನಕಾರರು ಟಯರ್‍ಗೆ ಬೆಂಕಿ ಹಚ್ಚಿ,...