– ಕೇಂದ್ರ ಸರ್ಕಾರದಿಂದ ಘೋಷಣೆ ಬೆಂಗಳೂರು: ಕೇಂದ್ರ ಸರ್ಕಾರದ ವಸತಿ ಮತ್ತು ನಗರ ವ್ಯವಹಾರಗಳ ಸಚಿವಾಲಯ ಈಸ್ ಆಫ್ ಲಿವಿಂಗ್ ಮತ್ತು ಮುನ್ಸಿಪಲ್ ಫಾರ್ಮಾಮೆನ್ಸ್ ಇಂಡಿಸಿಸ್ ಕಾರ್ಯಕ್ರಮದಡಿ, ಗುಣಮಟ್ಟದ ಜೀವನ ನಡೆಸಲು (ಈಸ್ ಆಫ್ ಲಿವಿಂಗ್)...
ಬೆಂಗಳೂರು: ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಸುರೇಶ್ ಕುಮಾರ್ ಇಂದು ಬೈಕಿನಲ್ಲಿ ಕುಳಿತುಕೊಂಡು ಬೆಂಗಳೂರಿನಲ್ಲಿ ಸಂಚರಿಸಿದ್ದಾರೆ. ಬಿಜೆಪಿ ಪಕ್ಷದ ಕೆಲಸದ ಸಂಬಂಧ ಸಚಿವರು ಬೈಕ್ ಏರಿ ಹೆಲ್ಮೆಟ್ ಧರಿಸಿ ರಾಜಾಜಿನಗರ ಕ್ಷೇತ್ರದಲ್ಲಿ ಜನರ ಮನೆಗಳಿಗೆ...
– ದವಡೆ ಹಲ್ಲು ಕಾಣುವಂತೆ ಮಚ್ಚಿನ ಏಟು ಕಲಬುರಗಿ: ನಗರದಲ್ಲಿ ಹಾಡುಹಗಲೇ ಯುವಕನೋರ್ವನ ಮೇಲೆ ಮಾರಕಾಸ್ತ್ರಗಳಿಂದ ದಾಳಿ ನಡೆಸಿದ ಘಟನೆ ಇಂದು ನಡೆದಿದೆ. ಬಸವರಾಜ್ ಆಮ್ಟೆ (23) ದಾಳಿಗೊಳಗಾದ ಯುವಕ. ನಗರದ ಐವಾನ್ ಎ ಶಾಹಿ...
-ಆರು ರಾಜ್ಯ ದಾಟಿ ಸೇರಬೇಕಿದೆ ಗೂಡು -ರೈಲ್ವೇ ಟಿಕೆಟ್ ಕನ್ಫರ್ಮ್ ಆಗ್ತಿಲ್ಲ ಏನ್ ಮಾಡೋದು? ಚೆನ್ನೈ: ಯುವಕರಿಬ್ಬರು 1860 ಕಿಲೋ ಮೀಟರ್ ದೂರದ ಊರು ಸೇರಲು ಪ್ರಯಾಣ ಆರಂಭಿಸಿದ್ದಾರೆ. ರೈಲ್ವೇ ಟಿಕೆಟ್ ಖಚಿತವಾಗದ ಹಿನ್ನೆಲೆಯಲ್ಲಿ ಯುವಕರಿಬ್ಬರು...
– ರಸ್ತೆಯಲ್ಲಿ ಉಗುಳುವ ಮುನ್ನ ಯೋಚಿಸಿ, ಜೇಬಿಗೆ ಬೀಳಲಿದೆ ಕತ್ತರಿ ಶಿವಮೊಗ್ಗ: ಎಲ್ಲೆಂದರಲ್ಲಿ ಅಲ್ಲಿ ಗುಟ್ಕಾ ಹಾಕಿಕೊಂಡು ಉಗಿದು, ಮಾಸ್ಕ್ ಧರಿಸದೆ ಸಾರ್ವಜನಿಕ ಸ್ಥಳದಲ್ಲಿ ಓಡಾಡುತ್ತಿದ್ದ ಜನರಿಗೆ ಶಿವಮೊಗ್ಗ ಮಹಾನಗರ ಪಾಲಿಕೆ ದಂಡ ಪ್ರಯೋಗ ಮಾಡಿದೆ....
ತುಮಕೂರು: ಚಾಲಕನ ನಿಯಂತ್ರಣ ತಪ್ಪಿದ ಕಾರು ರಸ್ತೆ ಪಕ್ಕದಲ್ಲಿದ್ದ ಚರಂಡಿ ಒಳಗೆ ನುಗ್ಗಿದ ಘಟನೆ ನಗರದಲ್ಲಿ ನಡೆದಿದೆ. ಇನೋವಾ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ರಸ್ತೆಯ ಪಕ್ಕದಲ್ಲೇ ಇದ್ದ ಚರಂಡಿ ಮೇಲೆ ಹರಿದು ನಜ್ಜುಗುಜ್ಜಾಗಿ ಸಿಕ್ಕಿಹಾಕಿಕೊಂಡಿದೆ....
ನೆನಪುಗಳನ್ನು ಹಿಡಿಯುವ ಹಂಬಲ. ಆದರೆ ಕೈ ಸಿಗದೇ ಓಡಿ ಹೋಗುತ್ತವೆ. ಪ್ರತಿಯೊಬ್ಬರ ಜೀವನದಲ್ಲೂ ನೆನಪುಗಳು ಸದಾ ಇರುತ್ತವೆ. ಕೆಲವರಿಗೆ ಸಿಹಿ ನೆನಪುಗಳಾದ್ರೆ ಇನ್ನೂ ಕೆಲವರಿಗೆ ಕಹಿ ನೆನಪುಗಳು ಅಚ್ಚಳಿಯದೇ ಉಳಿದಿವೆ. ಆದರೆ ಮನುಷ್ಯನ ಜೀವನ ಮಾತ್ರ...
ನವದೆಹಲಿ: ನಗರ ರಸ್ತೆ ಮತ್ತು ಹೆದ್ದಾರಿಯಲ್ಲಿ ವೇಗದ ಮಿತಿಯನ್ನು ಹೆಚ್ಚಿಸಲು ಕೇಂದ್ರ ಸರ್ಕಾರ ಒಪ್ಪಿಗೆ ನೀಡಿದೆ. ಹೊಸ ನಿಯಮದ ಪ್ರಕಾರ ನಗರದಲ್ಲಿ ಕಾರುಗಳು ಗಂಟೆಗೆ 70 ಕಿ.ಮೀ. ವೇಗ ಮತ್ತು ಬೈಕುಗಳಿಗೆ 60 ಕಿ.ಮೀ. ವೇಗದ ಮಿತಿಯನ್ನು...
ಹಾಸನ: ಸಾವಿನ ದವಡೆಯಿಂದ ಪಾರಾಗಲು ಕಾಡಿನಿಂದ ನಾಡಿನತ್ತ ಓಡಿ ಬಂದ ಜಿಂಕೆ, ಬೀದಿ ನಾಯಿ ಪಾಲಾಗುವುದನ್ನು ಗ್ರಾಮಸ್ಥರು ತಪ್ಪಿಸಿ ಮಾನವೀಯತೆ ಮೆರೆದಿರುವ ಘಟನೆ ಹಾಸನ ಜಿಲ್ಲೆ ಅಡಿಬೈಲು ಗ್ರಾಮ ವ್ಯಾಪ್ತಿಯಲ್ಲಿ ನಡೆದಿದೆ. ಸುಮಾರು 7 ವರ್ಷದ...
ನವದೆಹಲಿ: ನಗರಗಳಲ್ಲಿ ಬಾರ್ ಹೊಂದಿರುವ ಮಾಲೀಕರಿಗೆ ಗುಡ್ನ್ಯೂಸ್. ನಗರದ ಹೊರವಲಯದಲ್ಲಿ ಬಾರ್ ನಿಷೇಧ ಕಡ್ಡಾಯವಾಗಿದ್ದು, ರಾಷ್ಟ್ರೀಯ ಹೆದ್ದಾರಿಗಳು ನಗರದ ವ್ಯಾಪ್ತಿಯ ಒಳಗಡೆ ಇದ್ದರೆ ಅದನ್ನು ಡಿನೋಟಿಫೈ ಮಾಡುವುದು ತಪ್ಪಲ್ಲ ಎನ್ನುವ ಅಭಿಪ್ರಾಯವನ್ನು ಸುಪ್ರೀಂ ಕೋರ್ಟ್ ವ್ಯಕ್ತಪಡಿಸಿದೆ....