Thursday, 17th October 2019

Recent News

3 months ago

ಪೊಲೀಸರನ್ನೇ ಅಡ್ಡ ಹಾಕಿ ಹೆಲ್ಮೆಟ್ ಎಲ್ಲಿ ಎಂದ ಸಾರ್ವಜನಿಕರು

ಚಿಕ್ಕಬಳ್ಳಾಪುರ: ಹೆಲ್ಮೆಟ್ ಧರಿಸದೆ ಬರುತ್ತಿದ್ದ ಪೊಲೀಸರ ಬೈಕ್‍ನ್ನು ಅಡ್ಡಗಟ್ಟಿದ ಸಾರ್ವಜನಿಕರು ಹೆಲ್ಮೆಟ್ ಎಲ್ಲಿ ಎಂದು ಪ್ರಶ್ನಿಸಿ ಫುಲ್ ಕ್ಲಾಸ್ ತೆಗೆದುಕೊಂಡಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟ ತಾಲೂಕಿನ ಪಿಂಡಿಪಾಪನಹಳ್ಳಿ ಬಳಿ ನಡೆದಿದೆ. ಆಂದಹಾಗೆ ಶಿಡ್ಲಘಟ್ಟ-ಚಿಂತಾಮಣಿ ಮಾರ್ಗದ ಪಿಂಡಿಪಾಪನಹಳ್ಳಿ ರಸ್ತೆಯಲ್ಲಿ ಸಂಚಾರಿ ನಿಯಮಗಳನ್ನು ಉಲ್ಲಂಘಿಸಿ ಸಂಚರಿಸುತ್ತಿದ್ದ ವಾಹನ ಸವಾರರಿಗೆ ಪೊಲೀಸರು ದಂಡ ವಿಧಿಸುತ್ತಿದ್ದರು. ಹೆಲ್ಮೆಟ್ ಧರಿಸದೆ ಬಂದ ಕಾಂಗ್ರೆಸ್ ಮುಖಂಡ ಪಂಚಾಕ್ಷರಿರೆಡ್ಡಿಯವರ ಬೈಕ್ ತಡೆದು ಹೆಲ್ಮೆಟ್ ಎಲ್ಲಿ ಎಂದು ಪ್ರಶ್ನಿಸಿ ದಂಡ ಹಾಕಲು ಮುಂದಾಗಿದ್ದಾರೆ. ಪೊಲೀಸರು ಏಕವಚನದಲ್ಲಿ ಮಾತಾನಾಡಿಸಿದ್ದಾರೆ […]

4 months ago

ಜನರ ಸಮಸ್ಯೆಗಳಿಗೆ ಸ್ಪಂದನೆ ನೀಡದ ಅಧಿಕಾರಿಗಳಿಗೆ ಮೂಡಬಿದಿರೆ ಶಾಸಕರಿಂದ ತರಾಟೆ

ಮಂಗಳೂರು: ಜನಸಾಮಾನ್ಯರ ಸಮಸ್ಯೆಗಳಿಗೆ ಸ್ಪಂದನೆ ನೀಡದ ಮೂಡಬಿದಿರೆ ನಾಡ ಕಚೇರಿಯ ಅಧಿಕಾರಿಗಳನ್ನು ಶಾಸಕ ಉಮಾನಾಥ ಕೋಟ್ಯಾನ್ ತರಾಟೆಗೆ ತೆಗೆದುಕೊಂಡಿದ್ದಾರೆ. ಸಾರ್ವಜನಿಕರ ಕುಂದು ಕೊರತೆ ನೀಗಿಸಲು ಅಧಿಕಾರಿಗಳು ಮೀನಾ ಮೇಷ ಎಣಿಸುತ್ತಿದ್ದ ಬಗ್ಗೆ ಮಾಹಿತಿ ಪಡೆದ ಶಾಸಕ ಉಮಾನಾಥ ಕೋಟ್ಯಾನ್ ಅವರು ಏಕಾಏಕಿ ಮೂಡಾ ಕಚೇರಿಗೆ ತೆರಳಿದ್ದಾರೆ. ಈ ವೇಳೆ ಜನರು ಸರತಿ ಸಾಲಿನಲ್ಲಿ ನಿಂತದ್ದನ್ನು ಕಂಡ...

ಕ್ಲಾಸಿಗೆ ನುಗ್ಗಿತು 7 ಅಡಿ ಉದ್ದದ ಕಾಳಿಂಗ ಸರ್ಪ- ವಿದ್ಯಾರ್ಥಿಗಳು ಕಕ್ಕಾಬಿಕ್ಕಿ

8 months ago

ಉಡುಪಿ: ಬರೋಬ್ಬರಿ 7 ಅಡಿ ಉದ್ದದ ಬೃಹತ್ ಕಾಳಿಂಗ ಸರ್ಪವೊಂದು ಶಾಲೆಯೊಂದರ ತರಗತಿಗೆ ನುಗ್ಗಿ ಮಕ್ಕಳನ್ನು ಬೆಚ್ಚಿಬೀಳಿಸಿದ ಘಟನೆ ಜಿಲ್ಲೆಯ ಬೈಂದೂರು ತಾಲೂಕಿನ ಹೊಸಂಗಡಿ ಗ್ರಾಮದಲ್ಲಿ ನಡೆದಿದೆ. ಪಶ್ಚಿಮಘಟ್ಟದ ತಪ್ಪಲಿನಲ್ಲಿ ಕಾಳಿಂಗ ಸರ್ಪ, ಚಿರತೆ, ಕಾಡುಕೋಣಗಳ ಹಾವಳಿ ಜಾಸ್ತಿಯಾಗಿದ್ದು, ಗದ್ದೆ, ತೋಟಗಳಲ್ಲಿ...

ವಿದ್ಯಾರ್ಥಿಗಳೇ ಎಚ್ಚರ – 8ನೇ ತರಗತಿವರೆಗೆ ಯಾರನ್ನೂ ಫೇಲ್ ಮಾಡಬಾರ್ದು ಅನ್ನೋ ನಿಯಮಕ್ಕೆ ಕೊಕ್

9 months ago

– ಶಿಕ್ಷಣ ನೀತಿ ಬದಲಿಸಿದ ಕೇಂದ್ರ ಸರ್ಕಾರ ಬೆಂಗಳೂರು: ಒಂದನೇ ತರಗತಿಯಿಂದ ಎಂಟನೇ ತರಗತಿವರೆಗೆ ಓದದ ಮಕ್ಕಳನ್ನು ಪಾಸ್ ಮಾಡುವಂತೆ ಇದ್ದ ಶಿಕ್ಷಣ ಹಕ್ಕು ಕಾಯ್ದೆಗೆ ಕೇಂದ್ರ ಸರ್ಕಾರ ಹೊಸ ತಿದ್ದುಪಡಿಯನ್ನು ತಂದಿದೆ. ಈ ಮೂಲಕ ಓದದ ಮಕ್ಕಳನ್ನು ಇನ್ಮುಂದೆ ಫೇಲ್...

ಹೆತ್ತಮ್ಮನಿಗೆ ಪೊರಕೆಯಲ್ಲಿ ಹೊಡೆದು ಮಗನಿಂದ ಕ್ಲಾಸ್..!

10 months ago

ಬೆಂಗಳೂರು: ಬುದ್ಧಿವಾದ ಹೇಳಿದ್ದಕ್ಕೆ ಮಗನೊಬ್ಬ ತನ್ನ ಹೆತ್ತಮ್ಮನಿಗೆ ಪೊರಕೆಯಿಂದ ಹೊಡೆದು ಕ್ಲಾಸ್ ತೆಗೆದುಕೊಂಡ ಪ್ರಕರಣವೊಂದು ಬೆಂಗಳೂರಿನಲ್ಲಿ ಬೆಳಕಿಗೆ ಬಂದಿದೆ. ಜೀವನ್(19) ತಾಯಿಗೆ ಥಳಿಸಿದ ಮಗ. ಬುದ್ಧಿವಾದ ಹೇಳಿದ್ದಕ್ಕೆ ಜೀವನ್ ತನ್ನ ತಾಯಿಗೆ ಪೊರಕೆಯಿಂದ ಹೊಡೆದು ಕ್ಲಾಸ್ ತೆಗೆದುಕೊಂಡಿದ್ದಾನೆ. ಅಲ್ಲದೇ ಹೊರಗಡೆ ನನ್ನ...

ಪದ್ಮಾವತಿಗೆ ಪುಟಾಣಿ ಹುಡ್ಗಿಯಿಂದ ಫುಲ್ ಕ್ಲಾಸ್- ವಿಡಿಯೋ ನೋಡಿ

12 months ago

ಬೆಂಗಳೂರು: ಪದೇ ಪದೇ ಮೋದಿ ಕಾಲೆಳೆದು ವಿವಾದಕ್ಕೀಡಾಗುತ್ತಿರೋ ಮಾಜಿ ಸಂಸದೆ ರಮ್ಯಾ ಅವರಿಗೆ ಪುಟ್ಟ ಹುಡುಗಿಯೊಬ್ಬಳು ಸಖತ್ ಕ್ಲಾಸ್ ತೆಗೆದುಕೊಂಡಿದ್ದಾಳೆ. ವಿಡಿಯೋ ಮೂಲಕ ರಮ್ಯಾ ಅವರಿಗೆ ಕ್ಲಾಸ್ ಮಾಡಿದ ಬಾಲಕಿ ಹಾರಿಕ ಮಂಜುನಾಥ್ ವಿಡಿಯೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ....

ಕೆಡಿಪಿ ಸಭೆಯಲ್ಲಿ ಅಧಿಕಾರಿಗಳಿಗೆ ಸಚಿವ ಖಾಶಂಪೂರ್ ಫುಲ್ ಕ್ಲಾಸ್

12 months ago

ಬೀದರ್: ಕಳೆದ ಬಾರಿಯ ಕೆಡಿಪಿ ಸಭೆಯಲ್ಲಿ ಕೇಳಿದ್ದ ಮಾಹಿತಿ ನೀಡದ್ದಕ್ಕೆ ಅಧಿಕಾರಿಗಳಿಗೆ ಜಿಲ್ಲಾ ಉಸ್ತುವಾರಿ ಸಚಿವ ಬಂಡೆಪ್ಪ ಖಾಶಂಪೂರ್ ಅವರು ಹಿಗ್ಗಾಮಗ್ಗಾ ತರಾಟೆ ತೆಗೆದುಕೊಂಡಿದ್ದಾರೆ. ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಅಧಿಕಾರಿಗಳ ಸಭೆಯಲ್ಲಿ ಅಧಿಕಾರಿಗಳಿಗೆ ಬೀದರ್‍ನ ಹೇಳಿಕೆಗಾಗಿ ಒಬ್ಬ ಏನಾದರೂ ಬಂದಿದ್ದಿರಾ? ಕಾಟಾಚಾರಕ್ಕೆ...

ಬಯಲಲ್ಲಿ ಶೌಚಕ್ಕೆ ತೆರಳುತ್ತಿದ್ದ ಯುವಕನಿಗೆ ಸಿಇಓ ಫುಲ್ ಕ್ಲಾಸ್

1 year ago

ಯಾದಗಿರಿ: ಜಿಲ್ಲಾ ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ ಕವಿತಾ ಮನ್ನಿಕೇರಿ ಅವರು ಮನೆ ಮುಂದೆ ಶೌಚಾಲಯ ಕಟ್ಟಿಸಿಕೊಳ್ಳದೆ ಬಯಲು ಶೌಚಾಲಯಕ್ಕೆ ತೆರಳುತ್ತಿದ್ದ ಯುವಕನಿಗೆ ಸಖತ್ ಕ್ಲಾಸ್ ತೆಗೆದುಕೊಂಡಿದ್ದಾರೆ. ಇಂದು ಬೆಳಗ್ಗೆ ಸಿಇಓ ಕವಿತಾ ಮನ್ನಿಕೇರಿ ಸಭೆಯ ನಿಮಿತ್ತ ಯಾದಗಿರಿಯಿಂದ ವಿಜಯಪುರಕ್ಕೆ ತೆರಳುತ್ತಿದ್ದರು. ಇದೇ...