Tuesday, 18th June 2019

Recent News

5 months ago

ಪ್ರಜ್ವಲ್ ರೇವಣ್ಣ ಮಾಲೀಕತ್ವದ ಕಟ್ಟಡ ತೆರವು

ಹಾಸನ: ಸರ್ಕಾರಿ ಜಾಗವನ್ನು ಅತಿಕ್ರಮಿಸಿ ಕಟ್ಟಡ ನಿರ್ಮಾಣ ಮಾಡಿದ್ದ ಲೋಕೋಪಯೋಗಿ ಸಚಿವ ರೇವಣ್ಣ ಪುತ್ರ ಪ್ರಜ್ವಲ್ ರೇವಣ್ಣ ಮಾಲೀಕತ್ವದ ಕಟ್ಟಡಗಳನ್ನು ಬಿಗಿ ಪೊಲೀಸ್ ಭದ್ರತೆಯಲ್ಲಿ ಇಂದು ತೆರವುಗೊಳಿಸಲಾಯಿತು. ನಗರದ ಬಿಎಂ ರಸ್ತೆಯಲ್ಲಿ ಸುಮಾರು 40 ಕಟ್ಟಡಗಳು ನಿರ್ಮಾಣ ಮಾಡಲಾಗಿತ್ತು. ಈ ಸಂಬಂಧ ನಗರಸಭೆ ಈ ಹಿಂದೆಯೇ ಎಲ್ಲಾ ಕಟ್ಟದ ಮಾಲೀಕರಿಗೂ ನೋಟಿಸ್ ಜಾರಿ ಮಾಡಿತ್ತು. 1ನೇ ವಾರ್ಡ್ ವ್ಯಾಪ್ತಿಯ ಬಿಎಂ ರಸ್ತೆಗೆ ಹೊಂದಿಕೊಂಡಂತೆ ಇರುವ ಆಸ್ತಿಯಲ್ಲಿ, 6 ಮೀಟರ್ ಕಟ್ಟಡ ರೇಖೆಯನ್ನು ಉಲ್ಲಂಘಿಸಿ ಕಾನೂನು ಬಾಹಿರವಾಗಿ ಕಟ್ಟಡ […]

10 months ago

ದಾವಣಗೆರೆಯಲ್ಲಿ ಬೆಳ್ಳಂಬೆಳಗ್ಗೆಯೇ ಜೆಸಿಬಿಗಳ ಘರ್ಜನೆ

ದಾವಣಗೆರೆ: ನಗರದ ಜಗಳೂರು ರಸ್ತೆಯಲ್ಲಿರುವ ಖಾಸಗಿ ಬಸ್ ನಿಲ್ದಾಣದ ಬಳಿ ಬೆಳ್ಳಂಬೆಳಗ್ಗೆಯೇ ಪಾಲಿಕೆ ಜೆಸಿಬಿಗಳು ಘರ್ಜಿಸಿದ್ದು, ಅಕ್ರಮವಾಗಿ ನಿರ್ಮಿಸಿಕೊಂಡಿದ್ದ ಹಲವು ಅಂಗಡಿಗಳನ್ನು ತೆರವುಗೊಳಿಸಿದ್ದಾರೆ. ನಗರದ ಖಾಸಗಿ ಬಸ್ ನಿಲ್ದಾಣದಲ್ಲಿ ಅಕ್ರಮ ತೆರವು ಕಾರ್ಯಾಚರಣೆ ನಡೆದಿದ್ದು, ನಿಲ್ದಾಣದಲ್ಲಿದ್ದ ಹೋಟೆಲ್, ಗೂಡಂಗಡಿಗಳನ್ನು ಪಾಲಿಕೆ ಅಧಿಕಾರಿಗಳು ಜೆಸಿಬಿ ಸಹಾಯದಿಂದ ತೆರವುಗೊಳಿಸಿದ್ದಾರೆ. ಹಲವು ವರ್ಷಗಳಿಂದ ಬಸ್ ನಿಲ್ದಾಣವನ್ನು ನಂಬಿ ವ್ಯಾಪಾರ ಮಾಡುತ್ತಿದ್ದ...