Monday, 22nd July 2019

19 hours ago

ಕಾಂಗ್ರೆಸ್ಸಿಗೆ ಸಿಎಂ ಸ್ಥಾನದ ಆಫರ್ ನೀಡಿದ್ದು ನಿಜ: ಡಿ.ಕೆ.ಶಿವಕುಮಾರ್

ಬೆಂಗಳೂರು: ಕಾಂಗ್ರೆಸ್ ಪಕ್ಷದ ಯಾರಾದರೂ ಸಿಎಂ ಆಗಬಹುದು. ಒಟ್ಟಿನಲ್ಲಿ ಮೈತ್ರಿ ಸರ್ಕಾರ ಉಳಿಯಬೇಕು ಎಂದು ಜೆಡಿಎಸ್‍ನವರು ನಮ್ಮ ಬಳಿ ಕೇಳಿಕೊಂಡಿರುವುದು ನಿಜ ಎಂದು ಸಚಿವ ಡಿ.ಕೆ.ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್‍ನವರು ಯಾರಾದರೂ ಮುಖ್ಯಮಂತ್ರಿಯಾಗಿ ಎಂದು ಜೆಡಿಎಸ್‍ನವರು ಮುಕ್ತ ಕಂಠದಿಂದ ಹೇಳಿದ್ದಾರೆ. ಈ ಕುರಿತು ಹೈಕಮಾಂಡ್‍ಗೂ ಜೆಡಿಎಸ್ ನಾಯಕರು ತಿಳಿಸಿದ್ದಾರೆ. ಇಂತಹ ವಿಷಯಗಳನ್ನು ಮುಚ್ಚಿಡುವ ಪ್ರಶ್ನೆಯೇ ಇಲ್ಲ ಎಂದರು. ನಾನಾಗಲಿ(ಡಿ.ಕೆ.ಶಿವಕುಮಾರ್), ಡಾ.ಜಿ.ಪರಮೇಶ್ವರ್ ಇಲ್ಲವೇ ಸಿದ್ದರಾಮಯ್ಯನವರು ಯಾರಾದರೂ ಸರಿ ಕಾಂಗ್ರೆಸ್ ನಾಯಕರು ಮುಖ್ಯಮಂತ್ರಿಯಾಗಬಹುದು. ಒಟ್ಟಿನಲ್ಲಿ ಮೈತ್ರಿ […]

20 hours ago

ಸಿಎಂ ಖುರ್ಚಿಯ ಡೆಡ್ ಲೈನ್ ಸೋಮವಾರನಾ? ಮಂಗಳವಾರನಾ?

ಬೆಂಗಳೂರು: ಸಿಎಂಗೆ ರಾಜ್ಯಪಾಲರು ವಿಧಿಸಿದ್ದ ಎರಡು ಡೆಡ್ ಲೈನ್‍ಗಳನ್ನು ದಾಟಿದ್ದು, ಸೋಮವಾರ ಸರ್ಕಾರ ಪತನವಾಗುತ್ತಾ? ಸೇಫ್ ಆಗುತ್ತಾ ಎನ್ನುವ ಪ್ರಶ್ನೆ ಎದ್ದಿದೆ. ರಾಜ್ಯಪಾಲರು ನೀಡಿದ ಎರಡು ಡೆಡ್‍ಲೈನ್ ಗಳಿಗೆ ರಾಜ್ಯ ಸರ್ಕಾರ ಡೋಂಟ್‍ಕೇರ್ ಎದ್ದಿದ್ದು ಈಗ ಸ್ಪೀಕರ್ ಅವರೇ ಸೋಮವಾರ ಎಲ್ಲದ್ದಕ್ಕೂ ಇತಿಶ್ರೀ ಹಾಡಲಾಗುವುದು ಎಂದು ಹೇಳಿದ್ದಾರೆ. ಆದರೆ ಸೋಮವಾರವೂ ವಿಶ್ವಾಸಮತಯಾಚನೆ ಮಾಡುವುದು ಅನುಮಾನ ಎನ್ನುವ...

ನಮ್ಮನ್ನ ಪ್ರಚೋದನೆ ಮಾಡೋದೆ ಮೈತ್ರಿ ಸರ್ಕಾರದ ಉದ್ದೇಶ : ರೇಣುಕಾಚಾರ್ಯ

23 hours ago

– ದೇವೇಗೌಡರ ಕುಟುಂಬ ಅಧಿಕಾರಕ್ಕೆ ಅಂಟಿಕೊಂಡು ಕೂತಿದ್ದಾರೆ – ಡಿಕೆಶಿ ನಾಟಕ ಆಡುತ್ತಿದ್ದಾರೆ ಬೆಂಗಳೂರು: ಮಾಜಿ ಪ್ರಧಾನಿ ದೇವೇಗೌಡರ ಕುಟುಂಬ ಅಧಿಕಾರಕ್ಕೆ ಅಂಟಿಕೊಂಡು ಕೂತಿದ್ದಾರೆ, ಸಚಿವ ಡಿ.ಕೆ ಶಿವಕುಮಾರ್ ಅವರು ನಾಟಕ ಆಡುತ್ತಿದ್ದಾರೆ ಎಂದು ಬೆಳ್ಳಂಬೆಳಗ್ಗೆ ದೋಸ್ತಿ ನಾಯಕರ ವಿರುದ್ದ ಬಿಜೆಪಿ...

ಸಿಎಂ ರಾಜೀನಾಮೆ ಪಕ್ಕಾನಾ? – ರಾಮನಗರ ಬ್ಯಾನರ್‍ ಗಳಲ್ಲಿ ಇಲ್ಲ ಮುಖ್ಯಮಂತ್ರಿ ಎಂಬ ಪದ

2 days ago

ರಾಮನಗರ: ಸಿಎಂ ಸೋಮವಾರ ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿಯೋದು ಪಕ್ಕಾನಾ.? ರಾಜ್ಯದಲ್ಲಿ ನಡೆಯುತ್ತಿರುವ ರಾಜಕೀಯ ವಿದ್ಯಮಾನದಿಂದ ಬೇಸರಗೊಂಡು ಸೋಮವಾರ ಮುಖ್ಯಮಂತ್ರಿ ಹುದ್ದೆಗೆ ಸಿಎಂ ರಾಜೀನಾಮೆ ನೀಡುತ್ತರಾ? ರಾಮನಗರ ಜೆಡಿಎಸ್ ಪ್ರಮುಖ ಮುಖಂಡರಿಗೆ ಸಿಎಂ ಈ ಬಗ್ಗೆ ಮಾಹಿತಿ ರವಾನೆ ಮಾಡಿದ್ದರಾ ಎಂಬ ಪ್ರಶ್ನೆ...

ರಾಜ್ಯಪಾಲರ ಆದೇಶಕ್ಕೆ ದೋಸ್ತಿಗಳು ಡೋಂಟ್‍ಕೇರ್

3 days ago

ಬೆಂಗಳೂರು: ಇಂದೇ ವಿಶ್ವಾಸಮತಯಾಚನೆ ಮಾಡಬೇಕೆಂದು ಆದೇಶ ಕೊಟ್ಟಿರುವ ರಾಜ್ಯಪಾಲರ ಆದೇಶಕ್ಕೆ ದೋಸ್ತಿಗಳು ಡೋಂಟ್‍ ಕೇರ್ ಎಂದಿದ್ದಾರೆ. ಬೆಳಗ್ಗೆ ಸಿಎಂ ಮಾತು ಆರಂಭಿಸುವಾಗ ಇಂದು ವಿಶ್ವಾಸಮತ ನಡೆಯಬಹುದು ಎನ್ನುವ ಲೆಕ್ಕಾಚಾರ ಇತ್ತು. ಆದರೆ ಕೃಷ್ಣಬೈರೇಗೌಡರು ಎಂದು ನಿಂತು ರಾಜ್ಯಪಾಲರಿಗೆ ವಿಶ್ವಾಸ ಮತಯಾಚನೆ ಮಾಡುವಂತೆ...

ಬಿಎಸ್‍ವೈ ಸಿಎಂ ಆಗಲಿ ಎಂದು ಶೋಭಾ ಕರಂದ್ಲಾಜೆಯಿಂದ ವಿಶೇಷ ಪೂಜೆ

3 days ago

ಮಂಡ್ಯ: ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್ ಯಡಿಯೂರಪ್ಪ ಅವರು ಮುಖ್ಯಮಂತ್ರಿ ಆಗಲಿ ಎಂದು ಸಂಸದೆ ಶೋಭಾ ಕರಂದ್ಲಾಜೆ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಶೋಭಾ ಅವರು ಇಂದು ಬೆಳಗ್ಗೆ ಮಂಡ್ಯ ಜಿಲ್ಲೆಯ ಮದ್ದೂರು ಪಟ್ಟಣದಲ್ಲಿರುವ ಮದ್ದೂರಮ್ಮ ಸನ್ನಿಧಿಗೆ ಆಗಮಿಸಿದ್ದಾರೆ. ಅಲ್ಲದೆ ಯಡಿಯೂರಪ್ಪ ಮತ್ತೆ ಮುಖ್ಯಮಂತ್ರಿ...

ಸಮಯ ಬಂದಾಗ ಸಿಎಂ ಬಹುಮತ ಸಾಬೀತು ಮಾಡ್ತಾರೆ: ಶ್ರೀಕಂಠೇ ಗೌಡ

3 days ago

ಬೆಂಗಳೂರು: ಮೈತ್ರಿ ಸರ್ಕಾರಕ್ಕೆ ಬಹುಮತ ಇದೆ. ಸಮಯ ಬಂದಾಗ ಸಿಎಂ ಅವರು ಬಹುಮತ ಸಾಬೀತು ಮಾಡುತ್ತಾರೆ ಎಂದು ಜೆಡಿಎಸ್ ಪರಿಷತ್ ಸದಸ್ಯ ಶ್ರೀಕಂಠೇಗೌಡ ಹೇಳಿದ್ದಾರೆ. ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿ ಹಾಗೂ ರಾಜ್ಯಪಾಲರು ಈಗಲೇ ಬಹುಮತ ಸಾಬೀತು ಮಾಡಬೇಕು ಎಂದು...

ರಾಜ್ಯಪಾಲರ ಸೂಚನೆ ಹೊರತಾಗಿಯೂ ದೋಸ್ತಿಗಳು ಬಚಾವಾಗ್ತಾರಾ?

3 days ago

ಬೆಂಗಳೂರು: ಇಂದು ಮಧ್ಯಾಹ್ನ 1.30ರೊಳಗೆ ವಿಶ್ವಾಸಮತ ಯಾಚನೆ ಮಾಡಬೇಕು ಎಂದು ಸಿಎಂಗೆ ರಾಜ್ಯಪಾಲರು ಸೂಚನೆ ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ ದೋಸ್ತಿಗಳು ಇಂದು ತಮ್ಮದೇ ತಂತ್ರಗಾರಿಕೆ ಮೂಲಕ ಬಹುಮತ ಸಾಬೀತು ತಡೀತಾರಾ, ರಾಜ್ಯಪಾಲರ ಸೂಚನೆಯನ್ನೇ ಧಿಕ್ಕರಿಸೋ ಅಸ್ತ್ರ ದೋಸ್ತಿಗಳ ಬಳಿ ಇದೆಯಾ ಅನ್ನೋ...