Saturday, 22nd February 2020

Recent News

4 months ago

ಬಸ್‍ಗಳಲ್ಲಿ ಮಹಿಳೆಯರ ಸುರಕ್ಷತೆಗೆ 13 ಸಾವಿರ ಮಾರ್ಷಲ್‍ಗಳ ನೇಮಿಸಿದ ಕೇಜ್ರಿವಾಲ್ ಸರ್ಕಾರ

– ನಾಳೆಯಿಂದ ಸರ್ಕಾರಿ ಬಸ್​​ಗಳಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣ ನವದೆಹಲಿ: ಸಾರ್ವಜನಿಕರ ಸಂಪರ್ಕ ಸಾರಿಗೆ ಬಸ್‍ಗಳಲ್ಲಿ ನಿತ್ಯ ಓಡಾಡುವ ಮಹಿಳೆಯರ ಸುರಕ್ಷತೆಯ ದೃಷ್ಟಿಯಿಂದ ಹೆಚ್ಚಿನ ಕ್ರಮಗಳನ್ನು ಕೈಗೊಳ್ಳುತ್ತಿರುವ ಸಿಎಂ ಕೇಜ್ರಿವಾಲ್ ಸರ್ಕಾರ, ಮತ್ತೆ 13 ಸಾವಿರ ಮಂದಿ ಮಾರ್ಷಲ್ ಗಳನ್ನ ನೇಮಕ ಮಾಡಿಕೊಳ್ಳುತ್ತಿದೆ. ಈ ಕುರಿತು ಮಾಹಿತಿ ನೀಡಿರುವ ಕೇಜ್ರಿವಾಲ್, ಮಂಗಳವಾರದಿಂದ ಮಹಿಳೆಯರಿಗೆ ಹೆಚ್ಚಿನ ರಕ್ಷಣೆ ನೀಡುವ ದೃಷ್ಟಿಯಿಂದ 13 ಸಾವಿರ ಮಾರ್ಷಲ್ ಗಳು ಕಾರ್ಯನಿರ್ವಹಿಸಲಿದ್ದಾರೆ ಎಂದು ತಿಳಿಸಿದರು. ದೇಶದ ರಾಜಧಾನಿಯಾಗಿರುವ ದೆಹಲಿಯಲ್ಲಿ ಮಹಿಳೆಯರಿಗೆ ರಕ್ಷಣೆ ನೀಡುವ […]

11 months ago

ಹಿಟ್ಲರ್ ಹಾದಿಯಲ್ಲೇ ಮೋದಿ ನಡೆ: ಕೇಜ್ರಿವಾಲ್

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಸರ್ವಾಧಿಕಾರಿ ಅಡಾಲ್ಫ್ ಹಿಟ್ಲರ್ ಹಾದಿಯಲ್ಲಿ ನಡೆಯುತ್ತಿದ್ದಾರೆ ಎಂದು ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಟ್ವೀಟ್ ಮೂಲಕ ಆಕ್ರೋಶ ಹೊರಹಾಕಿದ್ದಾರೆ. ಗುರುಗ್ರಾಮದ ಧಾಮಸ್‍ಪುರದ ಘಟನೆಯನ್ನು ಪ್ರಸ್ತಾಪಿಸಿ ಪ್ರಧಾನಿ ನರೇಂದ್ರ ಮೋದಿ ಹಾಗೂ ಬಿಜೆಪಿ ಸರ್ಕಾರದ ವಿರುದ್ಧ ಅರವಿಂದ್ ಕೇಜ್ರಿವಾಲ್ ಕಿಡಿಕಾರಿದ್ದಾರೆ. ಟ್ವೀಟ್‍ನಲ್ಲಿ ಏನಿದೆ?: ಸರ್ವಾಧಿಕಾರಿ ಹಿಟ್ಲರ್‍ನ ಗೂಂಡಾಗಳು ಮುಗ್ಧ ಜನರ...