Sunday, 22nd September 2019

6 days ago

ಕಲ್ಯಾಣ ಕರ್ನಾಟಕ ಉತ್ಸವ – ಸಿಎಂ ಬಿಎಸ್‍ವೈರಿಂದ ಧ್ವಜಾರೋಹಣ

ಬೆಂಗಳೂರು: ಹೈದರಾಬಾದ್ ಕರ್ನಾಟಕ ವಿಮೋಚನಾ ದಿನದ ಹೆಸರು ಇನ್ನು ಮುಂದೇ ಕಲ್ಯಾಣ ಕರ್ನಾಟಕ ದಿನವಾಗಿ ಮಾರ್ಪಡಲಿದೆ. ಕಲ್ಯಾಣ ಕರ್ನಾಟಕ ದಿನಾಚರಣೆ ಅಂಗವಾಗಿ ಕಲಬುರಗಿಯಲ್ಲಿ ಮಂಗಳವಾರ ಸಿಎಂ ಯಡಿಯೂರಪ್ಪ ಧ್ವಜಾರೋಹಣ ಮಾಡಲಿದ್ದಾರೆ. ಮಂಗಳವಾರ ಬೆಳಗ್ಗೆ 7.30ಕ್ಕೆ ಎಚ್‍ಎಎಲ್‍ನಿಂದ ಕಲಬುರಗಿಗೆ ಹೊರಡಲಿರುವ ಸಿಎಂ ಬಿಎಸ್‍ವೈ ಅವರು, ಹಲವು ಕಾರ್ಯಕ್ರಮಗಳಲ್ಲಿ ಭಾಗವಹಿಸಿ ಸಂಜೆ 6.30ರ ವೇಳೆಗೆ ಬೆಂಗಳೂರಿಗೆ ವಾಪಸ್ಸಾಗಲಿದ್ದಾರೆ. ಕಲಬುರಗಿಯಲ್ಲಿ ಧ್ವಜಾರೋಹಣ ಮಾಡಿದ ಬಳಿಕ ಕಲ್ಯಾಣ ಕರ್ನಾಟಕ ಭಾಗದ ಮಠಾಧೀಶರು ಹಮ್ಮಿಕೊಂಡಿರುವ ಅಭಿನಂದನಾ ಕಾರ್ಯಕ್ರಮದಲ್ಲಿ ಸಿಎಂ ಭಾಗಿಯಾಗಲಿದ್ದಾರೆ. ಇದರ ಜೊತೆಗೆ ವಿವಿಧ […]

1 week ago

ಪ್ರವಾಹ ಚರ್ಚೆ ಸಭೆಗೂ ಬಾರದ ಉಮೇಶ್ ಕತ್ತಿ- ದೊಡ್ಡವರೆಲ್ಲಾ ಜಾಣರಲ್ಲ ಎಂದ್ರು ಆರ್.ಅಶೋಕ್

ಬೆಂಗಳೂರು: ಪ್ರವಾಹ ಪರಿಸ್ಥಿತಿ ಮಾಹಿತಿ ಪಡೆಯುವ, ಪರಿಹಾರಕ್ಕಾಗಿ ಸಿಎಂ ಯಡಿಯೂರಪ್ಪ ಕರೆದಿದ್ದ ಜಿಲ್ಲಾವಾರು ಬಿಜೆಪಿ ಶಾಸಕರ ಸಭೆಗೆ ಕತ್ತಿ ಗೈರಾಗಿದ್ದಾರೆ. ಸಿಎಂ ಅವರ ಈ ಪ್ರಮುಖ ಸಭೆಗೆ ಸಚಿವ ಸ್ಥಾನ ಸಿಗದೆ ಅಸಮಾಧಾನಗೊಂಡಿರುವ ಬಿಜೆಪಿ ನಾಯಕ ಉಮೇಶ್ ಕತ್ತಿ ಗೈರಾಗಿದ್ದು ಚರ್ಚೆಗೆ ಕಾರಣವಾಗಿತ್ತು. ಈ ಹಿಂದೆ ಬೆಳಗಾವಿ ಜಿಲ್ಲಾ ನೆರೆಪೀಡಿದ ಪ್ರದೇಶಗಳಿಗೆ ಸಿಎಂ ಭೇಟಿ ನೀಡಿದ್ದ...

ಭಾನುವಾರ ಸಿಎಂ ಬಿಎಸ್‍ವೈ ಸಿಟಿ ರೌಂಡ್ಸ್

2 weeks ago

ಬೆಂಗಳೂರು: ಆಡಳಿತ ಯಂತ್ರಕ್ಕೆ ಚುರುಕು ನೀಡುವ, ಅಭಿವೃದ್ಧಿ ಕಾರ್ಯಗಳನ್ನು ಪರಿಶೀಲನೆ ನಡೆಸುವ ಉದ್ದೇಶದಿಂದ ಸಿಎಂ ಬಿಎಸ್ ಯಡಿಯೂರಪ್ಪ ಅವರು ನಾಳೆ ಬೆಂಗಳೂರು ನಗರ ಪ್ರದಕ್ಷಿಣೆಯನ್ನು ಮಾಡಲಿದ್ದಾರೆ. ಮುಖ್ಯಮಂತ್ರಿಗಳ ಸಿಟಿ ರೌಂಡ್ಸ್ ಗೆ ಬಿಎಂಟಿಸಿಯ ವೋಲ್ವೋ ಬಸ್‍ಗಳು ಸಿದ್ಧವಾಗಿದ್ದು, ನಗರದ ಹೆಬ್ಬಾಳ, ಟಿನ್...

ಸಿಎಂ ರಾಜಕೀಯ ಕಾರ್ಯದರ್ಶಿ ಹುದ್ದೆಗೆ ಶಾಸಕ ರೇಣುಕಾಚಾರ್ಯ ನೇಮಕ

2 weeks ago

ಬೆಂಗಳೂರು: ಸಿಎಂ ಬಿಎಸ್ ಯಡಿಯೂರಪ್ಪ ಅವರ ಸಂಪುಟದಲ್ಲಿ ಸ್ಥಾನ ಪಡೆಯಲು ವಿಫಲರಾಗಿದ್ದ ಹೊನ್ನಾಳಿ ಶಾಸಕ ಎಂಪಿ ರೇಣುಕಾಚಾರ್ಯ ಅವರನ್ನು ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿಯಾಗಿ ನೇಮಕ ಮಾಡಲಾಗಿದೆ. ಸಂಪುಟ ದರ್ಜೆಯ ಸ್ಥಾನಮಾನವನ್ನು ರೇಣುಕಾಚಾರ್ಯ ಅವರಿಗೆ ನೀಡಲಾಗಿದ್ದು, ಈ ಬಗ್ಗೆ ರೇಣುಕಾಚಾರ್ಯ ಅವರ ಅಭಿಮಾನಿಗಳು...

ಚಂದ್ರಯಾನ-2 ವೀಕ್ಷಿಸಲು ಬೆಂಗ್ಳೂರಿಗೆ ಆಗಮಿಸಿದ ಪ್ರಧಾನಿ ಮೋದಿ

2 weeks ago

– ಸಿಎಂ ಬಿಎಸ್‍ವೈ, ರಾಜ್ಯಪಾಲ ವಾಲಾರಿಂದ ಸ್ವಾಗತ ಬೆಂಗಳೂರು: ಚಂದ್ರಯಾನ-2 ಚಂದ್ರನ ಅಂಗಳದಲ್ಲಿ ಇಳಿಯಲಿರುವ ರೋಚಕ ಕ್ಷಣಗಳನ್ನು ವೀಕ್ಷಣೆ ಮಾಡಲು ಇಂದು ಪ್ರಧಾನಿ ಮೋದಿ ಅವರು ಬೆಂಗಳೂರಿಗೆ ಆಗಮಿಸಿದ್ದು, ಯಲಹಂಕ ವಾಯುನೆಲೆಯಲ್ಲಿ ಸಿಎಂ ಬಿಎಸ್ ಯಡಿಯೂರಪ್ಪ, ರಾಜ್ಯಪಾಲ ವಾಜುಭಾಯ್‌ ವಾಲಾ ಅವರು...

ಡಿಕೆಶಿ ಬಂಧನದಿಂದ ಹೊರಬರಲಿ ಎಂದು ದೇವರಲ್ಲಿ ಪ್ರಾರ್ಥಿಸುತ್ತೇನೆ: ಬಿಎಸ್‍ವೈ

3 weeks ago

ಬೆಂಗಳೂರು: ಮಾಜಿ ಸಚಿವ ಡಿ.ಕೆ.ಶಿವಕುಮಾರ್ ಜಾರಿ ನಿರ್ದೇಶನಾಲಯ (ಇಡಿ) ಬಂಧನದಿಂದ ಹೊರಬರಲಿ ಅಂತ ದೇವರಲ್ಲಿ ಪಾರ್ಥಿಸುತ್ತೇನೆ ಎಂದು ಸಿಎಂ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ. ಡಿಕೆ ಶಿವಕುಮಾರ್ ಅವರನ್ನು ಇಡಿ ಬಂಧಿಸಿರುವ ಕುರಿತು ಪ್ರತಿಕ್ರಿಯೆ ನೀಡಿರುವ ಸಿಎಂ, ಮಾಜಿ ಸಚಿವರ ಬಂಧನ ಆಗಿರುವ ಬಗ್ಗೆ...

ಸಿಟಿ ರವಿ ರಾಜೀನಾಮೆಗೆ ನಿರ್ಧಾರ?

4 weeks ago

ಬೆಂಗಳೂರು: ಬಿಎಸ್ ಯಡಿಯೂರಪ್ಪ ನೇತೃತ್ವದ ಸರ್ಕಾರದ ಖಾತೆ ಹಂಚಿಕೆ ಹಾಗೂ ಡಿಸಿಎಂ ಸ್ಥಾನಗಳು ಘೋಷಣೆಯಾಗುತ್ತಿದಂತೆ ಬಿಜೆಪಿ ಪಕ್ಷದಲ್ಲಿ ಅಸಮಾಧಾನ ಸ್ಫೋಟಗೊಂಡಿದ್ದು, ಸಚಿವ ಸಿಟಿ ರವಿ ಅವರು ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡುವ ನಿರ್ಧಾರ ಮಾಡಿದ್ದಾರೆ ಎಂಬ ಮಾಹಿತಿ ಮೂಲಗಳಿಂದ ಲಭಿಸಿದೆ....

ಪ್ರವಾಹ ಸಂತ್ರಸ್ತರಿಗೆ 5 ಲಕ್ಷ ರೂ. ವೆಚ್ಚದಲ್ಲಿ ಮನೆ ನಿರ್ಮಾಣ, ಪ್ರತಿ ಮಂಗಳವಾರ ಕ್ಯಾಬಿನೆಟ್ ಸಭೆ

4 weeks ago

ಬೆಂಗಳೂರು: ಸಿಎಂ ಬಿಎಸ್ ಯಡಿಯೂರಪ್ಪ ಅವರ ನೇತೃತ್ವದಲ್ಲಿ ನಡೆದ ಇಂದಿನ ಕ್ಯಾಬಿನೆಟ್ ಸಭೆಯಲ್ಲಿ ಪ್ರವಾಹದಿಂದ ಮನೆ ಕಳೆದುಕೊಂಡ ಸಂತ್ರಸ್ತರಿಗೆ 5 ಲಕ್ಷ ರೂ. ವೆಚ್ಚದಲ್ಲಿ ಹೊಸ ಮನೆ ನಿರ್ಮಾಣ ಮಾಡಿಕೊಡಲು ನಿರ್ಧರಿಸಲಾಗಿದೆ. ಕರ್ನಾಟಕದಲ್ಲಿ ಉಂಟಾದ ಪ್ರವಾಹ ಪರಿಹಾರ ಸೇರಿದಂತೆ ರಾಜ್ಯದ ಅಭಿವೃದ್ಧಿ...