ಶಿವಮೊಗ್ಗ: ಬಿಪಿಎಲ್ ಕಾರ್ಡ್ ಬಗ್ಗೆ ಚರ್ಚೆ ಮಾಡುವ ಅಗತ್ಯ ಇಲ್ಲ. 2017ರಲ್ಲಿ ಇದ್ದ ಮಾನದಂಡವೇ ಮುಂದುವರಿಯುತ್ತದೆ. ಇದರಲ್ಲಿ ಯಾವುದೇ ವ್ಯತ್ಯಾಸ ಆಗುವುದಿಲ್ಲ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸ್ಪಷ್ಟಪಡಿಸಿದರು. ನಗರದಲ್ಲಿ ಇಂದು ಮಾಧ್ಯಮದವರ ಜೊತೆ ಮಾತನಾಡಿದ ಅವರು,...
ದಾವಣಗೆರೆ: ನಮ್ಮಲ್ಲೇ ಸಂಘರ್ಷ ಒಳ್ಳೆಯದಲ್ಲ, ಒಟ್ಟಾಗಿರೋಣ ಎಂದು ಹೇಳಿದ್ದೇನೆ. ಇದೀಗ ನೋಟೀಸ್ ನೀಡುವ ಕುರಿತು ರಾಜ್ಯಾಧ್ಯಕ್ಷರು ಏನು ಶಿಫಾರಸು ಮಾಡಿದ್ದಾರೆ ಎಂಬುದು ತಿಳಿದಿಲ್ಲ ಎಂದು ಶಾಸಕ ರೇಣುಕಾಚಾರ್ಯ ಅವರು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಕುರಿತು...
ಮೈಸೂರು: ಎಲ್ಲವನ್ನೂ ನಿಭಾಯಿಸುತ್ತೇನೆ, ಎಲ್ಲರಿಗು ನ್ಯಾಯ ಒದಗಿಸಿಕೊಡುವುದು ಮುಖ್ಯಮಂತ್ರಿಯಾಗಿ ನನ್ನ ಜವಾಬ್ದಾರಿಯಾಗಿದೆ. ಆ ಕೆಲಸವನ್ನು ಮಾಡುತ್ತೇನೆ ಎಂದು ವಿವಿಧ ಸಮುದಾಯದವರು ಮೀಸಲಾತಿ ಕೇಳುತ್ತಿರುವ ವಿಚಾರ ಕುರಿತು ಮುಖ್ಯಮಂತ್ರಿ ಬಿ.ಎಸ್,ಯಡಿಯೂರಪ್ಪ ಹೇಳಿದ್ದಾರೆ. ಈ ಕುರಿತು ನಗರದಲ್ಲಿ ಸುದ್ದಿಗಾರರೊಂದಿಗೆ...
ದಾವಣಗೆರೆ: ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸಿ ಶೀಘ್ರವೇ ವಾಲ್ಮೀಕಿ ಸಮುದಾಯದ ಮೀಸಲಾತಿಯನ್ನು ಹೆಚ್ಚಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಭರವಸೆ ನೀಡಿದ್ದಾರೆ. ರಾಜನಹಳ್ಳಿಯ ವಾಲ್ಮೀಕಿ ಜಾತ್ರೆಗೆ ಚಾಲನೆ ನೀಡಿ ಮಾತನಾಡಿದ ಅವರು, ಉದ್ದೇಶಪೂರ್ವಕವಾಗಿ ತಮ್ಮ ಮನಸ್ಸು,...
ವಿಜಯಪುರ: ಮಂತ್ರಿ ಸ್ಥಾನ ಕೊಡುವ ಜಾಗದಲ್ಲಿ ನಮ್ಮವರೇ ಒಬ್ಬರು ಬರುತ್ತಾರೆ. ಉತ್ತರ ಕರ್ನಾಟಕದವರೇ ಬರುತ್ತಾರೆ ಎಂದು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಮತ್ತೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸರ್ಕಾರದ ವಿರುದ್ಧ ಹರಿಹಾಯ್ದಿದ್ದಾರೆ. ನಗರದಲ್ಲಿ ಈ ಕುರಿತು ಸುದ್ದಿಗಾರರೊಂದಿಗೆ...
ಬೆಂಗಳೂರು: ಸಚಿವ ಸಂಪುಟ ವಿಸ್ತರಣೆ ಬಳಿಕ ಖಾತೆ ಹಂಚಿಕೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರಿಗೆ ತಲೆನೋವಾಗಿ ಪರಿಣಮಿಸಿತ್ತು. ಕಸರತ್ತು ಮಾಡಿ ಹಂಚಿಕೆಯನ್ನು ಸಹ ಮಾಡಿದ್ದರು. ಆದರೆ ಬಳಿಕ ಕೆಲ ಸಚಿವರು ಅಸಮಾಧಾನ ಹೊರ ಹಾಕಿ ಸಚಿವ ಸಂಪುಟ ಸಭೆಯನ್ನೇ...
– ಬಿಎಸ್ವೈ ಕುರ್ಚಿ ಬಗ್ಗೆ ಇನ್ನೂ ಸಸ್ಪೆನ್ಸ್ ಬೆಂಗಳೂರು: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಕಾರ್ಯವೈಖರಿಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಬಹುಪರಾಕ್ ಹೇಳಿದ್ದಾರೆ. ಸಂಜೆ ವಿಧಾನಸೌಧದಲ್ಲಿ ಗೃಹ ಇಲಾಖೆ ಕಾರ್ಯಕ್ರಮದಲ್ಲಿ ಭಾಗಿಯಾಗಿ ಮಾತನಾಡಿದ ಅವರು, ಯಡಿಯೂರಪ್ಪ...
ಬೆಂಗಳೂರು: ಶಾಸಕ ಜಮೀರ್ ಅಹ್ಮದ್ ಖಾನ್ ಕ್ಷೇತ್ರಕ್ಕೆ ಅನುದಾನ ಬಿಡುಗಡೆ ಮಾಡಲು ಗ್ರೀನ್ ಸಿಗ್ನಲ್ ನೀಡಿದ್ದರ ಕುರಿತು ಪಬ್ಲಿಕ್ ಟಿವಿ ವರದಿಗೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರು ಪ್ರತಿಕ್ರಿಯೆ ನೀಡಿದ್ದು, ಜಮೀರ್ ಕ್ಷೇತ್ರಕ್ಕೆ ಯಾವುದೇ ಅನುದಾನ ಬಿಡುಗಡೆ ಮಾಡಿಲ್ಲ...
– ಸಿಎಂ ಪಕ್ಷಪಾತಕ್ಕೆ ಶಾಸಕರ ತೀವ್ರ ಅಸಮಾಧಾನ – ದಿಢೀರ್ ಜಮೀರ್ ಕ್ಷೇತ್ರಕ್ಕೆ ಇಷ್ಟೊಂದು ಅನುದಾನ ಯಾಕೆ? ಬೆಂಗಳೂರು: ಸಂಪುಟ ವಿಸ್ತರಣೆ, ಸಿಡಿ ಗದ್ದಲ, ಸೋತ ಸಿ.ಪಿ.ಯೋಗೇಶ್ವರ್ಗೆ ಮಂತ್ರಿಗಿರಿ ಕೊಟ್ಟಿರುವುದಕ್ಕೆ ಬಿಜೆಪಿಯಲ್ಲಿ ಅಸಮಾಧಾನ ತಾರಕಕ್ಕೇರಿರೋ ಬೆನ್ನಲ್ಲೇ,...
– ನಿಮ್ಮ ಭದ್ರತೆ ನಂಬಿ ಹೋರಾಟ ಮಾಡುತ್ತಿಲ್ಲ ಎಂದು ಕಿಡಿ ವಿಜಯಪುರ: ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರಿಗೆ ನೀಡಿದ್ದ ವಿಶೇಷ ವೈಯಕ್ತಿಕ ಭದ್ರತೆಯನ್ನು ಸರ್ಕಾರ ವಾಪಸ್ ಪಡೆದಿದ್ದು, ಇದು ತೀವ್ರ ಚರ್ಚೆಗೆ ಗ್ರಾಸವಾಗಿದೆ. ಮುಖ್ಯಮಂತ್ರಿ...
ಬೆಳಗಾವಿ: ಸಿಡಿ ಬಗ್ಗೆ ರಾಜ್ಯ ರಾಜಕೀಯ ವಲಯದಲ್ಲಿ ಭಾರೀ ಚರ್ಚೆ ನಡೆಯುತ್ತಿದ್ದು, ಈ ಬಗ್ಗೆ ಜಲ ಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ಸಹ ಪ್ರತಿಕ್ರಿಯಿಸಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹೊಸ ಸಚಿವರಿಗೆ ಶುಭಾಶಯ ಕೋರಿದ್ದಾರೆ....
ಬಾಗಲಕೋಟೆ: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಕುಟುಂಬ ರಾಜಕಾರಣ ಮಾಡುತ್ತಿದ್ದಾರೆ ಎಂದು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಮತ್ತೆ ಗುಡುಗಿದ್ದಾರೆ. ಕೂಡಲಸಂಗಮದಲ್ಲಿ ಮಾತನಾಡಿದ ಅವರು, ಅಸಮಾಧಾನಿತರ ವಿರುದ್ಧ ಗರಂ ಆಗೋಕೆ ರಮೇಶ್ ಜಾರಕಿಹೊಳಿ ಯಾರು? ಅವರು ತಮ್ಮ ತ್ಯಾಗ...
– ಡಿಕೆಶಿ ಬಳಿ ಸಿಡಿ ಇದೆ – ನನ್ನ ಬಳಿ ಸಿಡಿ ಇದ್ದರೆ ಡಿಸಿಎಂ ಆಗ್ತಿದ್ದೆ – ಬಿಜೆಪಿ ಶಾಸಕರಿಗಿಂತ ಕೈ ಶಾಸಕರಿಗೆ ಹೆಚ್ಚಿನ ಅನುದಾನ ಬಾಗಲಕೋಟೆ: ರಾಜ್ಯ ರಾಜಕೀಯದಲ್ಲಿ ಸಿಡಿ ಕುರಿತು ಭಾರೀ ಚರ್ಚೆ...
ಬೆಂಗಳೂರು: ಸಿಡಿ ತೋರಿಸಿ ಮುಖ್ಯಮಂತ್ರಿಗಳಿಗೆ ಬ್ಲ್ಯಾಕ್ಮೇಲ್ ಮಾಡಿ ಸಚಿವ ಸ್ಥಾನ ಗಿಟ್ಟಿಸಿಕೊಂಡಿದ್ದಾರೆ ಎಂಬ ಆರೋಪದ ಕುರಿತು ರಾಜ್ಯ ರಾಜಕೀಯದಲ್ಲಿ ಭಾರೀ ಚರ್ಚೆ ನಡೆಯುತ್ತಿದೆ. ಈ ಬಗ್ಗೆ ಇದೀಗ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಸಹ ಹರಿಹಾಯ್ದಿದ್ದಾರೆ....
ಬೆಂಗಳೂರು: ಮಕರ ಸಂಕ್ರಾಂತಿಯ ಪ್ರಯುಕ್ತ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಇಂದು ತಮ್ಮ ಅಧಿಕೃತ ನಿವಾಸ ಕಾವೇರಿಯಲ್ಲಿ ಗೋಪೂಜೆ ನೆರವೇರಿಸಿದರು. ಉಪಮುಖ್ಯಮಂತ್ರಿ ಸಿ.ಎನ್.ಅಶ್ವತ್ಥ್ ನಾರಾಯಣ್ ಉಪಸ್ಥಿತರಿದ್ದರು. ನಾಡಿಗೆ ಆವರಿಸಿರುವ ಸಾಂಕ್ರಾಮಿಕದ ಕರಿಛಾಯೆ ದೂರಸರಿಯಲಿ, ಸಂತಸ, ಸಮೃದ್ಧಿಗಳ ಹೊಂಗಿರಣ...
– ಮಾರ್ಚ್ ನಲ್ಲಿ ಸಿಎಂ ಬದಲಾಗ್ತಾರಾ? ಬೆಂಗಳೂರು: ಹೈಕಮಾಂಡ್ ಮುಂದೆ ಸಿಎಂಗೆ ಭಾರೀ ಮುಖಭಂಗವಾಗಿದ್ದು, ಯಡಿಯೂರಪ್ಪ ಕೊಟ್ಟ ಪಟ್ಟಿಯಲ್ಲಿ ಮೂವರಿಗೆ ಮಾತ್ರ ಸ್ಥಾನ ನೀಡಲಾಗಿದೆ ಎಂದು ತಿಳಿದು ಬಂದಿದೆ. ಉಳಿದ ನಾಲ್ವರ ಹೆಸರನ್ನ ಬಿಜೆಪಿ ಪ್ರಧಾನ...