Tuesday, 16th July 2019

Recent News

1 day ago

ಚದುರಂಗದಲ್ಲಿ ಯಾರು ಗೆಲ್ತಾರೋ? ಯಾರು ಸೋಲ್ತಾರೋ ಗೊತ್ತಿಲ್ಲ: ಸ್ಪೀಕರ್

– ಗುರುವಾರಕ್ಕೆ ವಿಧಾನಸಭಾ ಕಲಾಪ ಮುಂದೂಡಿಕೆ ಬೆಂಗಳೂರು: ಪ್ರತಿಪಕ್ಷ ಸದಸ್ಯರು ಸದನದಲ್ಲಿ ಭಾಗವಹಿಸುವುದಿಲ್ಲ ಎಂದು ಹೇಳಿದ್ದು ವಿರೋಧ ಪಕ್ಷವಿಲ್ಲದೇ ಇಲ್ಲದೇ ಕಲಾಪ ನಡೆಸಲು ಸಾಧ್ಯವಿಲ್ಲ. ಆದ್ದರಿಂದ ವಿಧಾನಸಭೆಯನ್ನು ಗುರವಾರಕ್ಕೆ ಮುಂದೂಡಲಾಗುತ್ತಿದೆ ಎಂದು ಸ್ಪೀಕರ್ ರಮೇಶ್ ಕುಮಾರ್ ಹೇಳಿದರು. ಸದನ ಸಲಹಾ ಸಮತಿ ಸಭೆ ಬಳಿಕ ಅಧಿವೇಶನದಲ್ಲಿ ಭಾಗವಹಿಸಿ, ನಾಯಕರು ಈಗಾಗಲೇ ವಿಶ್ವಾಸಮತಯಾಚನೆ ಮನವಿ ಮಾಡಿದ್ದಾರೆ. ಈ ಬಗ್ಗೆ ನಾನು ಅವರಿಗೆ ಮಾಹಿತಿ ನೀಡಿದ್ದು, ಇಂದು ಬೆಳಗ್ಗೆ ಸದನ ಸದಸ್ಯರಾದ ಬಿಜೆಪಿ ನಾಯಕರೊಂದಿಗೆ ಚರ್ಚೆ ನಡೆಸಿದ್ದೆ. ಈ ಸಂದರ್ಭದಲ್ಲಿ […]

3 days ago

ಬಹುಮತವಿಲ್ಲದ ಸಿಎಂ ವಿಶ್ವಾಸ ಮತಯಾಚಿಸೋದ್ರಲ್ಲಿ ಅರ್ಥವೇ ಇಲ್ಲ: ಬಿಎಸ್‍ವೈ

ಬೆಂಗಳೂರು: ಸದನದ ಆರಂಭದ ಮೊದಲ ದಿನವೇ ಸಿಎಂ ಅವರು ವಿಶ್ವಾಸ ಮತಯಾಚನೆ ಮಾಡಲು ಸಿದ್ಧ ಎಂದು ಹೇಳಿದ್ದಾರೆ. ಆದರೆ ಬಹುಮತ ಇಲ್ಲದ ಸಂದರ್ಭದಲ್ಲಿ ವಿಶ್ವಾಸ ಮತಯಾಚಿಸೋದ್ರದಲ್ಲಿ ಯಾವುದೇ ಅರ್ಥವಿಲ್ಲ ಎಂದು ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಹೇಳಿದ್ದಾರೆ. ಈಗಾಗಲೇ 10 ಶಾಸಕರು ಸುಪ್ರೀಂ ಕೋರ್ಟ್ ಮೊರೆ ಹೋಗಿದ್ದರು. ಇಂದು 5 ಶಾಸಕರು ಕೂಡ ನ್ಯಾಯಾಲಯಕ್ಕೆ ಅರ್ಜಿ...

ವಿಶ್ವಾಸ ಮತಯಾಚನೆಗೆ ನಾನು ಸಿದ್ಧ : ಸಿಎಂ

4 days ago

ಬೆಂಗಳೂರು: ರಾಜ್ಯ ರಾಜಕೀಯ ಗೊಂದಲದ ಕಾರಣದಿಂದ ವಿಶ್ವಾಸ ಮತಯಾಚನೆ ನನಗೆ ಅನಿವಾರ್ಯ ಎನಿಸಿದೆ. ನನ್ನ ಅಭಿಪ್ರಾಯ ಹಿನ್ನೆಲೆಯಲ್ಲಿ ವಿಶ್ವಾಸ ಮತಯಾಚನೆ ಮಾಡಲು ನಿರ್ಧರಿಸಿದ್ದೇನೆ ಸಿಎಂ ಕುಮಾರಸ್ವಾಮಿ ಅವರು ಸದನದಲ್ಲಿ ಹೇಳಿದ್ದಾರೆ. ಸದನದಲ್ಲಿ ಮಾತನಾಡಿದ ಸಿಎಂ ಅವರು, ನಾನು ಅಧಿಕಾರದಲ್ಲಿ ಶಾಶ್ವತವಾಗಿ ಕುಳಿತುಕೊಳ್ಳಲು...

3 ಶಾಸಕರ ಅನರ್ಹತೆಗೆ ಜೆಡಿಎಸ್ ದೂರು

5 days ago

ಬೆಂಗಳೂರು: ಮೈತ್ರಿ ಸರ್ಕಾರದ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿ ರಾಜೀನಾಮೆ ನೀಡಿರುವ ಜೆಡಿಎಸ್‍ನ ಮೂವರು ಶಾಸಕರ ಅನರ್ಹತೆಗೆ ಕೋರಿ ಜೆಡಿಎಸ್ ನಾಯಕರು ಸ್ಪೀಕರ್ ಅವರಿಗೆ ದೂರು ಕೊಟ್ಟಿದ್ದಾರೆ. ಜೆಡಿಎಸ್ ಪರ ವಕೀಲರಾದ, ವಕೀಲರ ಸಂಘದ ಅಧ್ಯಕ್ಷ ರಂಗನಾಥ್ ಅವರು ಸ್ಪೀಕರ್ ಕಚೇರಿ ಆಗಮಿಸಿದರು....

ಗುರುವಾರ ಸಚಿವ ಸಂಪುಟ ಸಭೆ – ರಾಜೀನಾಮೆ ನೀಡ್ತಾರಾ ಸಿಎಂ?

6 days ago

ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಮುಂದುವರಿದ ರಾಜಕೀಯ ಕ್ಷೀಪ್ರ ಬೆಳವಣಿಗೆಗಳ ನಡುವೆಯೇ ಸಿಎಂ ಅವರು ನಾಳೆ ಸಚಿವ ಸಂಪುಟ ಸಭೆಯನ್ನು ಕರೆದಿದ್ದಾರೆ. ಗುರುವಾರ ನಡೆಯಲಿರುವ ಸಂಪುಟ ಸಭೆ ಕುತೂಹಲ ಮೂಡಿಸಿದ್ದು, ಬೆಳಗ್ಗೆ 11 ಗಂಟೆಗೆ ಕ್ಯಾಬಿನೆಟ್ ಸಭೆ ಆರಂಭವಾಗಲಿದೆ. ಇಂದು ಅತೃಪ್ತ ಶಾಸಕರ...

ಕದ್ದು ಮುಚ್ಚಿ ಸಮ್ಮಿಶ್ರ ಸರ್ಕಾರದ ರೂವಾರಿಯಿಂದ ಸಿಎಂ ಭೇಟಿ

1 week ago

ಬೆಂಗಳೂರು: ಮೈತ್ರಿ ಸರ್ಕಾರ ಶಾಸಕರ ರಾಜೀನಾಮೆ ನಡುವೆ ಸರ್ಕಾರವನ್ನು ಉಳಿಸಿಕೊಳ್ಳಲು ದೋಸ್ತಿ ನಾಯಕರು ತೀವ್ರ ಪ್ರಯತ್ನ ನಡೆಸಿದ್ದಾರೆ. ಈ ಸಂದರ್ಭದಲ್ಲಿಯೇ ಈ ಹಿಂದೆ 20-20 ಸರ್ಕಾರ ರಚನೆಯ ರೂವಾರಿ ಎನಿಸಿಕೊಂಡಿದ್ದ ಹಿರಿಯ ವಕೀಲರಾದ ದೊರೆರಾಜು ಅವರು ಇಂದು ಕದ್ದು ಮುಚ್ಚಿ ಮುಖ್ಯಮಂತ್ರಿಗಳನ್ನು...

ಸರ್ಕಾರದ ನಿರ್ಲಕ್ಷ್ಯ ಧೋರಣೆಯೇ ರಾಜೀನಾಮೆಗೆ ಕಾರಣ: ಎಚ್.ವಿಶ್ವನಾಥ್

1 week ago

ಬೆಂಗಳೂರು: ಸಮ್ಮಿಶ್ರ ಸರ್ಕಾರದ ನಿರ್ಲಕ್ಷ್ಯ ಧೋರಣೆಯೇ ಕಾರಣ ಎಂದು ಜೆಡಿಎಸ್ ಹಿರಿಯ ನಾಯಕ, ಹುಣಸೂರಿನ ಜೆಡಿಎಸ್ ಶಾಸಕ ಎಚ್ ವಿಶ್ವನಾಥ್ ಅವರು ಸ್ಪಷ್ಟಪಡಿಸಿದ್ದಾರೆ. ರಾಜ್ಯಪಾಲರ ಭೇಟಿ ಬಳಿಕ ಮಾತನಾಡಿದ ಅವರು, ಸಮ್ಮಿಶ್ರ ಸರ್ಕಾರದ ವಿರುದ್ಧ ನಡೆದ ಕ್ಷಿಪ್ರ ಬೆಳವಣಿಗೆಗೆ ಸರ್ಕಾರ ನಡೆಸುವವರೇ...

ಗ್ರಾಮವಾಸ್ತವ್ಯ ಮಾಡಿ ನಮ್ಮೂರಿನ ಯುವಕರಿಗೆ ಕಂಕಣ ಭಾಗ್ಯ ಕರುಣಿಸಿ – ಸಿಎಂ ಸ್ಪಂದನೆ

4 weeks ago

ಕಾರವಾರ: ತಮ್ಮ ಗ್ರಾಮಕ್ಕೆ ಮುಖ್ಯಮಂತ್ರಿ ಕುಮಾರಸ್ವಾಮಿ ಆಗಮಿಸಿ ವಾಸ್ತವ್ಯ ಮಾಡಿ ಇಲ್ಲಿನ ರಸ್ತೆ ಸಮಸ್ಯೆ ಬಗೆಹರಿಸಿ ತಮ್ಮೂರಿನ ಯುವಕರಿಗೆ ಕಂಕಣಭಾಗ್ಯ ಕರುಣಿಸಿ ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ಮೇದಿನಿ ಗ್ರಾಮ ಜನರು ಮನವಿ ಮಾಡಿದ್ದರು. ಪಬ್ಲಿಕ್ ಟಿವಿ ಈ ವರದಿಯನ್ನು...