ಪ್ರಜ್ವಲ್ ರೇವಣ್ಣಗೆ ಹಾಸನ ಕ್ಷೇತ್ರವನ್ನು ಬಿಟ್ಟುಕೊಡುತ್ತೇನೆ : ಎಚ್‍ಡಿಡಿ
ಬೆಂಗಳೂರು: ಮುಂದಿನ ಲೋಕಸಭಾ ಚುನಾವಣೆಯಲ್ಲಿ ಹಾಸನ ಕ್ಷೇತ್ರವನ್ನು ಮೊಮ್ಮಗ ಪ್ರಜ್ವಲ್ ರೇವಣ್ಣ ಅವರಿಗೆ ಬಿಟ್ಟುಕೊಡುವುದಾಗಿ ಜೆಡಿಎಸ್…
ಅಳೋದು, ಆಣೆ ಮಾಡೋದು ಬಿಟ್ಟು ಸಿಎಂ ಕೆಲಸ ಮಾಡ್ಲಿ: ವಾಟಾಳ್ ನಾಗರಾಜ್
ಚಿತ್ರದುರ್ಗ: ಸಿಎಂ ಕುಮಾರಸ್ವಾಮಿಯವರು ಆಣೆ ಇಡಬಾರದು, ಅಳಬಾರದು ಇದನ್ನೆರಡು ಬಿಟ್ಟು ಭದ್ರವಾಗಿ ಕೆಲಸ ಮಾಡಬೇಕು ಎಂದು…
ಮೇಕೆದಾಟಿಗಾಗಿ ಸಂಸದ ಒಗ್ಗಟ್ಟು ಪ್ರದರ್ಶನ – ನೀರಾವರಿ, ಬರ ನಿರ್ವಹಣೆ ನೆರವಿಗೆ ಪ್ರಧಾನಿ ಜೊತೆ ಸಿಎಂ ಎಚ್‍ಡಿಕೆ ಚರ್ಚೆ
ನವದೆಹಲಿ: ಮೇಕೆದಾಟು ವಿಚಾರವಾಗಿ ರಾಜ್ಯದ ಸಂಸದರು ಒಗ್ಗಟ್ಟು ಪ್ರದರ್ಶಿಸಿದ್ದಾರೆ. ಸಂಸತ್ ಆವರಣದಲ್ಲಿ ಪ್ರತಿಭಟನೆ ನಡೆಸಿ, ಮೇಕೆದಾಟು…
ಸಿದ್ದರಾಮಯ್ಯ ವಿರುದ್ಧ ಕಾಂಗ್ರೆಸ್ ಹೈಕಮಾಂಡ್‌ಗೆ ದೂರು ನೀಡದೆ ಸಿಎಂ ವಾಪಾಸ್!
- ಕುಮಾರಸ್ವಾಮಿಯನ್ನು ಕಡೆಗಣಿಸಿದ್ರಾ ರಾಹುಲ್ ಗಾಂಧಿ? ಬೆಂಗಳೂರು: ರಾಜ್ಯ ಕಾಂಗ್ರೆಸ್ ನಾಯಕರ ವಿರುದ್ಧ ಎಐಸಿಸಿ ಅಧ್ಯಕ್ಷ…
‘ಕನ್ನಡ ಮೇಷ್ಟ್ರು’ ಸಿದ್ದರಾಮಯ್ಯರಿಂದ ಕುಮಾರಸ್ವಾಮಿಗೆ ಕ್ಲಾಸ್!
ಬಾಗಲಕೋಟೆ: ರಾಜ್ಯದಲ್ಲಿ ಒಂದು ಸಾವಿರ ಇಂಗ್ಲಿಷ್ ಮಾಧ್ಯಮ ಶಾಲೆಗಳನ್ನು ಆರಂಭಿಸುತ್ತೇನೆ ಎಂದು ಹೇಳಿದ್ದ ಸಿಎಂ ಕುಮಾರಸ್ವಾಮಿ…
ಹುಬ್ಬಳ್ಳಿ, ಧಾರವಾಡ ನಡುವೆ ಎಲಿವೇಟೆಡ್ ರಸ್ತೆ ನಿರ್ಮಾಣಕ್ಕೆ ಕೇಂದ್ರದ ಒಪ್ಪಿಗೆ
- ಸಿಎಂ ಎಚ್‍ಡಿಕೆ ಭೇಟಿಗೆ ಪ್ರಧಾನಿ ಮೋದಿ ಒಪ್ಪಿಗೆ ನವದೆಹಲಿ: ಹುಬ್ಬಳ್ಳಿ, ಧಾರವಾಡ ಅವಳಿ ನಗರಗಳ…
ಸಿಎಂ ಕುಮಾರಸ್ವಾಮಿ ಸ್ಥಿಮಿತ ಕಳೆದುಕೊಂಡಿದ್ದಾರೆ- ಸಂಸದ ಪ್ರಹ್ಲಾದ್ ಜೋಶಿ
ಹುಬ್ಬಳ್ಳಿ: ಕಾಂಗ್ರೆಸ್ ಹಾಗೂ ಜೆಡಿಎಸ್ ಸಮ್ಮಿಶ್ರ ಸರ್ಕಾರ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿಯವರು ತಮ್ಮ ಸ್ಥಿಮಿತವನ್ನು ಕಳೆದುಕೊಂಡಿದ್ದು, ಹೀಗಾಗಿ…
ಕಿಚ್‍ಗುತ್ ಮಾರಮ್ಮ ದೇವಿ ವಿಷ ಪ್ರಸಾದ ದುರಂತ – ಮಂಗಳವಾರ ಸುಳ್ವಾಡಿಗೆ ಸಿಎಂ ಭೇಟಿ
ಚಾಮರಾಜನಗರ: ಸುಳ್ವಾಡಿ ಕಿಚ್‍ಗುತ್ ಮಾರಮ್ಮ ದೇವಿ ವಿಷ ಪ್ರಸಾದ ಸೇವನೆಯಿಂದ ದುರಂತ ತಾಣವಾಗಿರುವ ಹನೂರಿನ ಸುಳ್ವಾಡಿಗೆ…
ಶೂಟೌಟ್ ಹೇಳಿಕೆ – ಭಾವನಾತ್ಮಕ ಪ್ರತಿಕ್ರಿಯೆ ಹೊರತು, ಆದೇಶವಲ್ಲ: ಸಿಎಂ ಸ್ಪಷ್ಟನೆ
ಬೆಂಗಳೂರು: ಮದ್ದೂರಿನಲ್ಲಿ ಇಂದು ಹಾಡಹಗಲೇ ನಡೆದಿರುವ ಕೊಲೆ ಪ್ರಕರಣ ಬಗ್ಗೆ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ತೀವ್ರ…
ಜೆಡಿಎಸ್ ಮುಖಂಡನ ಹಂತಕರನ್ನು ಶೂಟೌಟ್ ಮಾಡಿ: ಸಿಎಂ ಕುಮಾರಸ್ವಾಮಿ
ವಿಜಯಪುರ: ಮಂಡ್ಯ ಜೆಡಿಎಸ್ ಮುಖಂಡನ ಕೊಲೆ ಪ್ರಕರಣ ತಿಳಿಯುತ್ತಲೇ ಮುಖ್ಯಮಂತ್ರಿ ಕುಮಾರಸ್ವಾಮಿ ಜಿಲ್ಲಾ ವರಿಷ್ಠಾಧಿಕಾರಿಗಳಿಗೆ ಹಂತಕರನ್ನು…