Thursday, 17th October 2019

Recent News

4 months ago

ಟಿಎಂಸಿ ದುರ್ಬಲ ಪಕ್ಷವಲ್ಲ, ಒಬ್ಬರು ಹೋದ್ರೆ 500 ಜನ ಬರ್ತಾರೆ: ದೀದಿ

ಕೋಲ್ಕತ್ತಾ: ತೃಣಮೂಲ ಕಾಂಗ್ರೆಸ್ (ಟಿಎಂಸಿ) ದುರ್ಬಲ ಪಕ್ಷವಲ್ಲ. ಒಬ್ಬರು ಪಕ್ಷ ಬಿಟ್ಟು ಹೋದರೆ 500 ಜನ ಸೇರ್ಪಡೆಯಾಗುತ್ತಾರೆ ಎಂದು ಟಿಎಂಸಿ ನಾಯಕಿ, ಪಶ್ಚಿಮ ಬಂಗಾಳದ ಸಿಎಂ ಮಮತಾ ಬ್ಯಾನರ್ಜಿ ಹೇಳಿದ್ದಾರೆ. ಕೋಲ್ಕತ್ತಾದಲ್ಲಿ ನಡೆದ ಟಿಎಂಸಿ ಕೌನ್ಸಿಲರ್ ಗಳ ಸಭೆಯಲ್ಲಿ ಮಾತನಾಡಿದ ಅವರು, ಹಣದ ಆಸೆಗಾಗಿ 15ರಿಂದ 20 ಕೌನ್ಸಿಲರ್ ಗಳು ಪಕ್ಷ ತೊರೆದರೆ ನಾನು ಹೆದರುವುದಿಲ್ಲ. ಶಾಸಕರು ಪಕ್ಷವನ್ನು ಬಿಟ್ಟು ಹೋಗಲು ಇಚ್ಛಿಸಿದರೆ ಬಿಟ್ಟು ಹೋಗಲಿ. ಪಕ್ಷದಲ್ಲಿ ಕಳ್ಳರನ್ನು ಇಟ್ಟುಕೊಳ್ಳಲು ನಾವು ಬಯಸುವುದಿಲ್ಲ ಎಂದು ಗುಡುಗಿದರು. West […]

4 months ago

ವೈದ್ಯರ ರಕ್ಷಣೆಗೆ 10 ಭದ್ರತಾ ಅಂಶಗಳಿಗೆ ದೀದಿ ಸಮ್ಮತಿ

– ಏಳು ದಿನಗಳ ಬಳಿಕ ಅಂತ್ಯ ಕಂಡ ವೈದ್ಯರ ಪ್ರತಿಭಟನೆ ಕೋಲ್ಕತ್ತಾ: ಆಸ್ಪತ್ರೆಗಳಲ್ಲಿ ವೈದ್ಯರ ಸುರಕ್ಷತೆಗೆ ಸಂಬಂಧಿಸಿದ 10 ಭದ್ರತಾ ಅಂಶಗಳಿಗೆ ಪಶ್ಚಿಮ ಬಂಗಾಳದ ಸಿಎಂ ಮಮತಾ ಬ್ಯಾನರ್ಜಿ ಸಮ್ಮತಿ ಸೂಚಿಸಿದ್ದಾರೆ. ಈ ಮೂಲಕ ಏಳು ದಿನಗಳ ಹೋರಾಟವು ತೆರೆ ಕಂಡಿದೆ. ಮಮತಾ ಬ್ಯಾನರ್ಜಿ ಅವರು ಇಂದು 24 ಕಿರಿಯ ವೈದ್ಯರ ಜೊತೆ ನೇರ ಪ್ರಸಾರದ...

ದೀದಿ ಪ್ರಧಾನಿಯಾದ್ರೆ ಅವ್ರು ಹೇಳಿದ್ದ ಸೀರೆ ಉಡಬೇಕಾಗುತ್ತದೆ: ಪ್ರಭಾಕರ್ ಕೋರೆ

6 months ago

ಧಾರವಾಡ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಪ್ರಧಾನಿಯಾದರೆ ಅವರು ಹೇಳಿದ್ದೇ ಸೀರೆ ಉಡಬೇಕಾಗುತ್ತದೆ ಎಂದು ಬಿಜೆಪಿ ಮುಖಂಡ ಪ್ರಭಾಕರ್ ಕೋರೆ ವ್ಯಂಗ್ಯವಾಡಿದ್ದಾರೆ. ನಗರದಲ್ಲಿ ನಡೆದ ಗಣ್ಯರೊಂದಿಗಿನ ಸಂವಾದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಒಂದು ವೇಳೆ ಬಹುಜನ ಸಮಾಜ ಪಕ್ಷದ (ಬಿಎಸ್‍ಪಿ)...

ದೀದಿ ಭಯಗೊಂಡು ದೇಶ ವಿರೋಧಿಗಳನ್ನು ಹಿಂಬಾಲಿಸುತ್ತಿದ್ದಾರೆ: ಪ್ರಧಾನಿ ಮೋದಿ

6 months ago

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಭಯಗೊಂಡು, ನಿರಾಶೆಗೆ ಒಳಗಾಗಿದ್ದಾರೆ ಎಂದು ಪ್ರಧಾನಿ ನರೇಂದ್ರ ಮೋದಿ ವ್ಯಂಗ್ಯವಾಡಿದ್ದಾರೆ. ಪಶ್ಚಿಮ ಬಂಗಾಳದ ಕೂಚ್ ಬೆಹರ್ ನಲ್ಲಿ ಇಂದು ನಡೆದ ಬಿಜೆಪಿ ಸಮಾವೇಶದಲ್ಲಿ ಮಾತನಾಡಿದ ಪ್ರಧಾನಿ ಮೋದಿ, ಮಮತಾ ಬ್ಯಾನರ್ಜಿ ಅವರು...

ರಾಹುಲ್ ಗಾಂಧಿ ಇನ್ನೂ ಮಗು: ಮಮತಾ ಬ್ಯಾನರ್ಜಿ ತಿರುಗೇಟು

7 months ago

ಕೋಲ್ಕತ್ತಾ: ಪಶ್ಚಿಮ ಬಂಗಾಳ ಸರ್ಕಾರದ ವಿರುದ್ಧ ಮಾತನಾಡಿದ್ದ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಅವರಿಗೆ ನಾಲ್ಕು ದಿನಗಳ ಬಳಿಕ ಸಿಎಂ ಮಮತಾ ಬ್ಯಾನರ್ಜಿ ತಿರುಗೇಟು ನೀಡಿದ್ದಾರೆ. ರಾಹುಲ್ ಗಾಂಧಿ ತಮಗೆ ತೋಚಿದ್ದನ್ನು ಹೇಳಿದ್ದಾರೆ. ಅದರ ಬಗ್ಗೆ ನಾನು ಯಾವುದೇ ಪ್ರತಿಕ್ರಿಯೆ ನೀಡುವುದಿಲ್ಲ....

ಶೇ.40.5 ರಷ್ಟು ಟಿಕೆಟ್ ಮಹಿಳೆಯರಿಗೆ ಮೀಸಲು: ಮಮತಾ ಬ್ಯಾನರ್ಜಿ

7 months ago

ಕೋಲ್ಕತ್ತಾ: ಬಿಜು ಜನತಾದಳ (ಬಿಜೆಡಿ) ನಾಯಕ, ಒಡಿಶಾ ಸಿಎಂ ನವೀನ್ ಪಟ್ನಾಯಕ್ ಅವರ ಬೆನ್ನಲ್ಲೇ ತೃಣಮೂಲ ಕಾಂಗ್ರೆಸ್ (ಟಿಎಂಸಿ) ನಾಯಕಿ, ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಅವರು ಲೋಕಸಭಾ ಚುನಾವಣೆಯಲ್ಲಿ ಮಹಿಳೆಯರಿಗೆ ಹೆಚ್ಚಿನ ಅವಕಾಶ ನೀಡುವ ಕುರಿತು ಪ್ರಸ್ತಾಪ ಮಾಡಿದ್ದಾರೆ....

12 ನಿಮಿಷದಲ್ಲಿ ಯುದ್ಧ ಆಗಿದೆ ಅಂತಾರೆ, ಡೆಡ್‍ಬಾಡಿ ಎಲ್ಲಿವೆ: ಶಾಸಕ ರಾಘವೇಂದ್ರ ಹಿಟ್ನಾಳ್

8 months ago

ಕೊಪ್ಪಳ: ಬಾಲಕೋಟ್ ದಾಳಿಯಲ್ಲಿ ಉಗ್ರರನ್ನು ಹತ್ಯೆ ಮಾಡಿದ್ದಕ್ಕೆ ಶವಗಳ ಸಾಕ್ಷಿ ಕೇಳಿ ಪಶ್ಚಿಮ ಬಂಗಾಳದ ಸಿಎಂ ಮಮತಾ ಬ್ಯಾನರ್ಜಿ ಅವರು ದೇಶ ಜನರ ಕೆಂಗಣ್ಣಿಗೆ ಗುರಿಯಾಗಿದ್ದರು. ಈ ಬೆನ್ನಲ್ಲೆ ಕಾಂಗ್ರೆಸ್ ಶಾಸಕ ರಾಘವೇಂದ್ರ ಹಿಟ್ನಾಳ್ ಅವರು ಇದೇ ಪ್ರಶ್ನೆ ಕೇಳಿ ಸಾರ್ವಜನಿಕರ...

ಐಎಎಫ್ ಅಂದ್ರೆ ಇಂಡಿಯನ್ಸ್ ಅಮೇಜಿಂಗ್ ಫೈಟರ್ಸ್: ಮಮತಾ ಬ್ಯಾನರ್ಜಿ

8 months ago

– ವಾಯುಪಡೆಗೆ ದೇಶವ್ಯಾಪಿ ವಂದನೆ ನವದೆಹಲಿ: ಪುಲ್ವಾಮಾ ದಾಳಿಯ ಪ್ರತಿಕಾರವಾಗಿ ಭಾರತ ವಾಯುಪಡೆ ಇಂದು ಜೈಶ್-ಇ-ಮೊಹಮ್ಮದ್ ಉಗ್ರ ಸಂಘಟನೆಯ ಮೂರು ನೆಲೆಗಳ ದಾಳಿ ಮಾಡಿದ್ದಕ್ಕೆ ದೇಶವ್ಯಾಪಿ ಮೆಚ್ಚುಗೆ ವ್ಯಕ್ತವಾಗಿದ್ದು, ರಾಜಕೀಯ ನಾಯಕರು ಟ್ವೀಟ್ ಮಾಡಿ ಯೋಧರಿಗೆ ಧನ್ಯವಾದ ಸಲ್ಲಿಸಿದ್ದಾರೆ. ಐಎಎಫ್‍ನ ಮತ್ತೊಂದು...