Tag: cm siddaramaiah

ಬಂಡೆ ಅನ್ನೋದೇ ಡೇಂಜರ್ – ಸಿದ್ದರಾಮಯ್ಯ ಸ್ಥಿತಿಗೆ ಪರೋಕ್ಷವಾಗಿ ಡಿಕೆಶಿ ಕಾರಣ ಎಂದ ಹೆಚ್‍ಡಿಕೆ

ಬೆಂಗಳೂರು: ಬಂಡೆ ಅನ್ನೋದೇ ಡೇಂಜರ್. ವಯನಾಡ್, ಪಶ್ಚಿಮ ಘಟ್ಟ ಹಾಗೂ ಕೊಡಗಿನಲ್ಲಿ ಭೂಕುಸಿತ ಆಗಿದೆ. ಭೂಕುಸಿತ…

Public TV

ಬೆಳಗ್ಗೆ ಎದ್ದರೆ ನೈತಿಕತೆ ಬಗ್ಗೆ ಮಾತನಾಡೋ ಸಿಎಂ ರಾಜೀನಾಮೆ ನೀಡಲಿ: ಜನಾರ್ದನ ರೆಡ್ಡಿ

ಬೆಂಗಳೂರು: ನೈತಿಕತೆ ಇದ್ದರೆ ಕೂಡಲೇ ರಾಜೀನಾಮೆ ಕೊಡಿ. ತನಿಖೆ ಎದುರಿಸಿ, ನ್ಯಾಯಯುತವಾಗಿ ಹೊರಗೆ ಬನ್ನಿ. ಎಂದು…

Public TV

ಸಿಎಂ ವಿರುದ್ಧದ ತನಿಖೆಗೆ ರಾಜ್ಯಪಾಲರ ಅನುಮತಿ – ಬಿಜೆಪಿ ಪಾದಯಾತ್ರೆಗೆ ಸಿಕ್ಕ ಯಶಸ್ಸು: ಆರ್‌.ಅಶೋಕ್‌

ಬೆಂಗಳೂರು: ಮುಡಾ ಹಗರಣ (MUDA Case) ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ಅವರ ವಿರುದ್ಧದ…

Public TV

ಧೈರ್ಯವಾಗಿರಿ, ನಿಮ್ಮ ಜೊತೆ ನಾವಿದ್ದೇವೆ: ಸಿದ್ದರಾಮಯ್ಯ ಬೆಂಬಲಕ್ಕೆ ನಿಂತ ಹೈಕಮಾಂಡ್

- ಸಿಎಂಗೆ ಕರೆ ಮಾಡಿ ಧೈರ್ಯ ಹೇಳಿದ ಸುರ್ಜೇವಾಲ, ಕೆಸಿ ವೇಣುಗೋಪಾಲ್ ಬೆಂಗಳೂರು: ಮುಡಾ ಕೇಸ್‌ಗೆ…

Public TV

ಸಿಎಂ ರಾಜೀನಾಮೆ ಕೊಡುವ ಪ್ರಶ್ನೆಯೇ ಉದ್ಭವ ಆಗಲ್ಲ: ಪರಮೇಶ್ವರ್

ಬೆಂಗಳೂರು: ಸಿಎಂ ಸಿದ್ದರಾಮಯ್ಯ (Siddaramaiha) ಅವರು ರಾಜೀನಾಮೆ ಕೊಡುವ ಪ್ರಶ್ನೆಯೇ ಉದ್ಭವ ಆಗಲ್ಲ. ನಾವು ಸಿಎಂ…

Public TV

ಸಿಎಂಗೆ ಮುಡಾ ಸಂಕಷ್ಟ – ಪ್ರಾಸಿಕ್ಯೂಷನ್‌ಗೆ ರಾಜ್ಯಪಾಲರಿಂದ ಅನುಮತಿ

ಬೆಂಗಳೂರು: ಮುಡಾ ಅಕ್ರಮ (MUDA Scam) ಕೇಸ್‌ಗೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್‌ಗೆ ರಾಜ್ಯಪಾಲರಿಂದ…

Public TV

ಟಿಬಿ ಡ್ಯಾಂ ಗೇಟ್ ಮುರಿದದ್ದು ಅಪಶಕುನ ಮುನ್ಸೂಚನೆ, ಸರ್ಕಾರ ಕೊಚ್ಚಿ ಹೋಗುವ ಕಾಲ ಬಂದಿದೆ: ಗೋವಿಂದ ಕಾರಜೋಳ

ತುಮಕೂರು: ತುಂಗಭದ್ರಾ ಡ್ಯಾಂ ಗೇಟ್ ಮುರಿದಿರೋದು ಸರ್ಕಾರಕ್ಕೊಂದು ಅಪಶಕುನದ ಮುನ್ಸೂಚನೆ ಎಂದು ಚಿತ್ರದುರ್ಗದ ಸಂಸದ ಗೋವಿಂದ …

Public TV

ಇನ್ಮುಂದೆ ವಿಪಕ್ಷಗಳ ಯಾವ ನಾಯಕರ ಮೇಲೂ ಕರುಣೆ ತೋರಲ್ಲ: ಸಿಎಂ ಕೆಂಡ

ಮೈಸೂರು: ನಾನು ಈಗ ಮೊದಲಿನ ಸಿದ್ದರಾಮಯ್ಯ (CM Siddaramaiah) ಅಲ್ಲ, ನಾನು ಬದಲಾಗುತ್ತೇನೆ. ಇನ್ಮುಂದೆ ವಿಪಕ್ಷಗಳ…

Public TV

ಸಿಎಂ ಸಿದ್ದರಾಮಯ್ಯರನ್ನು ಭೇಟಿಯಾದ ಪವನ್ ಕಲ್ಯಾಣ್

ಆಂಧ್ರಪ್ರದೇಶದ ಉಪಮುಖ್ಯಮಂತ್ರಿ ಮತ್ತು ತೆಲುಗಿನ ನಟನಾಗಿರುವ ಪವನ್ ಕಲ್ಯಾಣ್ (Pawan Kalyan) ಇಂದು (ಆ.8) ಬೆಂಗಳೂರಿನಲ್ಲಿ…

Public TV

ಸಿದ್ದರಾಮಯ್ಯ ರಾಜೀನಾಮೆ ನೀಡಲು ಮುಹೂರ್ತ ಫಿಕ್ಸ್: ಸಿಎಂ ವಿರುದ್ಧ ಆರ್.ಅಶೋಕ್ ವಾಗ್ದಾಳಿ

ಮಂಡ್ಯ: ಮುಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ (Cm Siddaramaiah) ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಹಿರಂಗ ಸಭೆಯಲ್ಲಿ…

Public TV