ಶಿವಮೊಗ್ಗ: ಈ ಬಾರಿಯ ಹಣಕಾಸು ಸಾಲಿನಲ್ಲಿ ಅನುಮೋದನೆಗೊಂಡಿರುವ ಎಲ್ಲಾ ಕಾಮಗಾರಿಗಳನ್ನು ತ್ವರಿತವಾಗಿ ಹಾಗೂ ಗುಣಮಟ್ಟದಲ್ಲಿ ಯಾವುದೇ ರಾಜಿಯಾಗದೇ ಮಾರ್ಚ್ ಒಳಗಾಗಿ ಪೂರ್ಣಗೊಳಿಸಬೇಕು ಎಂದು ಸಿಎಂ ಬಿ.ಎಸ್.ಯಡಿಯೂರಪ್ಪ ಅಧಿಕಾರಿಗಳಿಗೆ ಸೂಚನೆ ನೀಡಿದರು. ಶಿಕಾರಿಪುರ ತಾಲೂಕು ಕಚೇರಿ ಸಭಾಂಗಣದಲ್ಲಿ...
ಬೆಂಗಳೂರು: ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ವತಿಯಿಂದ ಆಯೋಜಿಸಿದ್ದ ಸಮಾರಂಭದಲ್ಲಿ ಬಿ.ಜಿ.ಎಸ್. ಕ್ರಿಕೆಟ್ ಕ್ರೀಡಾಂಗಣ ಮತ್ತು ಬಿ.ಜಿ.ಎಸ್ ಅಂತರರಾಷ್ಟ್ರೀಯ ಅಕಾಡೆಮಿಯ ಶಾಲಾ ಕಟ್ಟಡವನ್ನು ಉದ್ಘಾಟನಾ ಕಾರ್ಯಕ್ರಮದಲ್ಲಿ ಸಿಎಂ ಯಡಿಯೂರಪ್ಪ, ಖ್ಯಾತ ಕ್ರಿಕೆಟಿಗ ರಾಹುಲ್ ದ್ರಾವಿಡ್, ನಟ...
– ಇದು ಹಠ ಅಲ್ಲ, ಈ ಭಾಗದ ಕನಸು – ಹೊಸಪೇಟೆಯಲ್ಲಿ ಸಂಭ್ರಮಾಚರಣೆ ವಿಜಯನಗರ: ಕರ್ನಾಟಕದ 31ನೇ ಜಿಲ್ಲೆಯಾಗಿ ವಿಜಯನಗರ ಉದಯವಾಗಿದ್ದು, ಹೊಸಪೇಟೆಗೆ ಬಂದಿಳಿದ ಸಚಿವ ಆನಂದ್ ಸಿಂಗ್ ಭೂಮಿ ತಾಯಿಗೆ ನಮಸ್ಕರಿಸಿದರು. ಸಚಿವರನ್ನ ಅದ್ಧೂರಿಯಾಗಿ...
ಬೆಂಗಳೂರು: ಪದ್ಮಭೂಷಣ ಪ್ರಶಸ್ತಿಗೆ ಆಯ್ಕೆಯಾಗಿರುವ ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಹಿರಿಯ ಸಾಹಿತಿ ಚಂದ್ರಶೇಖರ್ ಕಂಬಾರ ಅವರನ್ನು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಇಂದು ಅಭಿನಂದಿಸಿ ಸನ್ಮಾನಿಸಿದರು. ಕೈಗಾರಿಕಾ ಸಚಿವ ಜಗದೀಶ್ ಶೆಟ್ಟರ್ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು....
– ಬಿಜೆಪಿಯಲ್ಲಿ ಸಿಎಂ ಪರ ಯಾರಿದ್ದಾರೆ, ಯಾರಿಲ್ಲ? ಬೆಂಗಳೂರು: ಸದನದಲ್ಲಿ ಪ್ರತಿ ಬಾರಿ ಸರ್ಕಾರದ ವಿರುದ್ಧ ವಿರೋಧ ಪಕ್ಷಗಳು ಮಾಡುತ್ತಿದ್ದ ಟೀಕೆಗಳಿಗೆ ಅಡ್ಡಗೋಡೆಯಾಗಿ ಕೆಲ ಶಾಸಕರು ನಿಲ್ಲುತ್ತಿದ್ದರು. ಈ ಬಾರಿ ವಿಪಕ್ಷ ನಾಯಕ ಸಿದ್ದರಾಮಯ್ಯ ಕಟುವಾಗಿ...
ವಿಜಯಪುರ: ಕಾಲ ಬದಲಾವಣೆ ಆಗುತ್ತದೆ. ಉತ್ತರಾಯಣದಲ್ಲೇ ಬದಲಾವಣೆ ಪರ್ವ ಆರಂಭವಾಗಿದ್ದು, ಯುಗಾದಿಗೆ ಎಲ್ಲವೂ ಅಂತ್ಯವಾಗಲಿದೆ ಎಂದು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಭವಿಷ್ಯ ನುಡಿದಿದ್ದಾರೆ. ಪರೋಕ್ಷವಾಗಿ ಸಿಎಂ ಬಿ.ಎಸ್.ಯಡಿಯೂರಪ್ಪ ಬದಲಾಗ್ತಾರೆ ಎಂದು ಹೇಳಿದರು. ನಮ್ಮ ಮುಖ್ಯಮಂತ್ರಿಗಳಿಗೆ...
ಬೆಂಗಳೂರು: ಮೈತ್ರಿ ಸರ್ಕಾರವನ್ನು ಕೆಡವಿ ಅಧಿಕಾರಕ್ಕೆ ಬಂದ ಬಿಜೆಪಿ ಸರ್ಕಾರದಲ್ಲಿ ಖಾತೆ ಕಿತ್ತಾಟ ಮುಂದುವರಿದಿದೆ. ಈಗ ಕ್ಯಾಬಿನೆಟ್ನಲ್ಲಿ ಪ್ರಭಾವಿಗಳಾಗಿರುವ ಮಾಧುಸ್ವಾಮಿ ಮತ್ತು ಆನಂದ್ ಸಿಂಗ್ ರಾಜೀನಾಮೆಗೆ ಮುಂದಾಗಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. 9 ದಿನದಲ್ಲಿ ಮೂರನೇ...
– ಸಚಿವ ಸ್ಥಾನ ಅನ್ನೋದು ತುಂಬಾ ಸಣ್ಣದು ಬಳ್ಳಾರಿ: ನನ್ನ ಖಾತೆಯನ್ನ ಬೇರೆ ಅಸಮಾಧಾನಿತರಿಗೆ ಕೊಡಲು ಯಾವುದೇ ಅಭ್ಯಂತರವಿಲ್ಲ. ಜೊತೆಯಾಗಿ ಸೇರಿ ಸರ್ಕಾರ ನಡೆಸಿಕೊಂಡು ಹೋಗೋಣ ಎಂದು ಸಚಿವ ಆನಂದ್ ಸಿಂಗ್ ಹೇಳಿದ್ದಾರೆ. ನನ್ನ ಕ್ಷೇತ್ರದ...
ಬೆಂಗಳೂರು: ವೈದ್ಯಕೀಯ ಶಿಕ್ಷಣ ಖಾತೆ ನನಗೆ ನೀಡುತ್ತಿರುವ ಬಗ್ಗೆ ಸಿಎಂ ಕಚೇರಿಯಿಂದ ಮಾಹಿತಿ ಬಂದಿದೆ ಎಂದು ಸಚಿವ ಸುಧಾಕರ್ ಸ್ಪಷ್ಟಪಡಿಸಿದ್ದಾರೆ. ಮಾಧ್ಯಮಗಳ ಜೊತೆ ಮಾತನಾಡಿದ ಸಚಿವರು, ಖಾತೆ ತೆಗೆದುಕೊಳ್ಳುವುದು ಮುಖ್ಯ ಅಲ್ಲ. ಯಾರ ಬಳಿಯೂ ಇದ್ದರೂ...
– ರಾಜೀನಾಮೆ ಬಗ್ಗೆ ಮಾತಾಡಿದ ಸಚಿವ ಆನಂದ್ ಸಿಂಗ್? ಬೆಂಗಳೂರು: ಪದೇ ಪದೇ ಖಾತೆ ಮರುಹಂಚಿಕೆಯಿಂದಾಗಿ ಕೇಸರಿ ಪಾಳಯದಲ್ಲಿ ಅಸಮಾಧಾನ ಸ್ಫೋಟಗೊಂಡಿದ್ದು, ಸಚಿವ ಆನಂದ್ ಸಿಂಗ್ ರಾಜೀನಾಮೆ ಬಗ್ಗೆ ಆಪ್ತರ ಬಳಿ ಮಾತನಾಡಿದ್ದಾರೆ ಎಂದು ಪಬ್ಲಿಕ್...
– 9 ದಿನದಲ್ಲಿ 3ನೇ ಬಾರಿ ಅದಲು-ಬದಲು! ಬೆಂಗಳೂರು: ಖಾತೆ ಮರು ಹಂಚಿಕೆ ಅಸಮಾಧಾನಕ್ಕೆ ಮತ್ತೆ ಮುಲಾಮು ಹಚ್ಚಲು ಸಿಎಂ ಯಡಿಯೂರಪ್ಪ ಮುಂದಾಗಿದ್ದಾರೆ ಎಂಬ ಮಾಹಿತಿ ಪಬ್ಲಿಕ್ ಟಿವಿಗೆ ಲಭ್ಯವಾಗಿದೆ. ಸಚಿವ ಮಾಧುಸ್ವಾಮಿ ಅವರಿಗೆ ನೀಡಲಾಗಿದ್ದ...
ಶಿವಮೊಗ್ಗ: ಹುಣಸೋಡು ಕ್ವಾರಿಗೆ ಕಾಟಾಚಾರದ ಭೇಟಿ ನೀಡಿದ ಸಿಎಂ ಯಡಿಯೂರಪ್ಪನವರು ಎರಡೇ ನಿಮಿಷದಲ್ಲಿ ಪರಿಶೀಲನೆ ನಡೆಸಿದರು. ಸ್ಫೋಟಕದ ಮಾರಾಟ ಬಳಕೆ ಬಗ್ಗೆ ತನಿಖೆ ನಡೆಸಬೇಕಿದೆ. ಎಕೋ ಸೆನ್ಸಿಟೀವ್ ಝೋನ್ ಆಗಿರೋದರಿಂದ ಮರು ತನಿಖೆಗೆ ಸೂಚಿಸಿದ್ದೇನೆ. ತನಿಖೆಯ...
ಬೆಂಗಳೂರು: ನಾನು ಕೆಲಸ ಮಾಡುವ ಖಾತೆ ಅಬಕಾರಿ ಇಲಾಖೆ ಅಲ್ಲ ಎಂದು ಸಚಿವ ಎಂಟಿಬಿ ನಾಗರಾಜ್ ಬಹಿರಂಗವಾಗಿಯೇ ಅಸಮಾಧಾನ ಹೊರ ಹಾಕಿದ್ದಾರೆ. ಸಚಿವ ಸುಧಾಕರ್ ಭೇಟಿ ಬಳಿಕ ಮಾಧ್ಯಮಗಳ ಜೊತೆ ಮಾತನಾಡಿದ ಎಂಟಿಬಿ ನಾಗರಾಜ್, ಅಬಕಾರಿ...
ಬೆಂಗಳೂರು: ಹೊಸ ಸಚಿವರಿಗೆ ಖಾತೆ ಹಂಚಿಕೆ ಕಸರತ್ತಿನ ಹೊತ್ತಲ್ಲೇ ಇಡೀ ಸಂಪುಟವನ್ನೇ ವಿಸರ್ಜಿಸಿ, ಹೊಸದಾಗಿ ಸಂಪುಟ ರಚಿಸಿ ಅನ್ನೋ ಕೂಗು ಎದ್ದಿದೆ. ಸಂಪುಟ ಪುನಾರಚನೆ ಮಾಡುವುದು ಒಳ್ಳೆಯದು. ಹಳಬರನ್ನ ಕೈಬಿಟ್ಟು ಹೊಸಬರಿಗೆ ಅವಕಾಶ ನೀಡಬೇಕು. ಆಗ...
ಉಡುಪಿ: ಶ್ರೀಕೃಷ್ಣ ಮಠದ 250 ನೇ ಪರ್ಯಾಯೋತ್ಸವ ನಡೆಯುತ್ತಿದ್ದು, ಪಂಚ ಶತಮಾನೋತ್ಸವ ಕಾರ್ಯಕ್ರಮದಲ್ಲಿ ಸಿಎಂ ಯಡಿಯೂರಪ್ಪ ಮುಖ್ಯ ಅತಿಥಿಯಾಗಿ ಸೋಮವಾರ ಸಂಜೆ ಪಾಲ್ಗೊಳ್ಳಲಿದ್ದಾರೆ. ವಿಶ್ವಪ್ರಸಿದ್ಧ ಉಡುಪಿ ಶ್ರೀಕೃಷ್ಣಮಠದ ಭಕ್ತರ ಸರತಿ ಸಾಲಿನ ದರ್ಶನ ವ್ಯವಸ್ಥೆಯಾದ ವಿಶ್ವಪಥ....
– ಇಂದು ಸಿಎಂಗೆ ಸಿಗೋದು ಸಿಹಿಯೋ? ಕಹಿಯೋ? ಬೆಂಗಳೂರು: ಇಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ರಾಜ್ಯದಲ್ಲಿ ಎರಡನೇ ದಿನ ಪ್ರವಾಸ ಕೈಗೊಳ್ಳಲಿದ್ದಾರೆ. ಇಂದು ಸಿಎಂ ಬಿ.ಎಸ್.ಯಡಿಯೂರಪ್ಪಗೆ ಸಿಹಿ ಸುದ್ದಿ ಸಿಗುತ್ತಾ ಅಥವಾ ಕಹಿ...