ಮಂಗಳೂರು: ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಮಂಗಳೂರಿನ ಕದ್ರಿಯಲ್ಲಿರುವ ಯೋಗೀಶ್ವರ ಜೋಗಿ ಮಠಕ್ಕೆ ಭೇಟಿ ನೀಡಿದರು. ಕೇರಳ ವಿಧಾನಸಭಾ ಚುನಾವಣೆಯ ವಿಜಯ ಯಾತ್ರೆಯನ್ನು ಉದ್ಘಾಟಿಸಲು ಮಂಗಳೂರು ವಿಮಾನ ನಿಲ್ದಾಣದಿಂದ ರಸ್ತೆ ಮೂಲಕ ಕಾಸರಗೋಡಿಗೆ ತೆರಳಿ...
– ಟ್ರಕ್, ಬೊಲೆರೋ ಅಪಘಾತಕ್ಕೆ 14 ಮಂದಿ ಬಲಿ ಲಕ್ನೋ: ಭೀಕರ ಅಪಘಾತದಲ್ಲಿ ಮೃತಪಟ್ಟ ಕುಟುಂಬಗಳಿಗೆ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು 2 ಲಕ್ಷ ಪರಿಹಾರ ಘೋಷಿಸಿದ್ದಾರೆ. ಉತ್ತರ ಪ್ರದೇಶದ ಪ್ರತಾಪ್ಗರ್ ನಲ್ಲಿ...
– 7 ದಿನಗಳಲ್ಲಿ ವರದಿ ನೀಡುವಂತೆ ಸಿಎಂ ಸೂಚನೆ – ಅಪರಾಧಿಗಳ ವಿರುದ್ಧ ಕಠಿಣ ಕ್ರಮಕ್ಕೆ ಮೋದಿ ಒತ್ತಾಯ ಲಕ್ನೋ: ಉತ್ತರಪ್ರದೇಶದ ಹತ್ರಾಸ್ ಗ್ರಾಮದಲ್ಲಿ ಸಾಮೂಹಿಕ ಅತ್ಯಾಚಾರಕ್ಕೆ ಒಳಗಾದ ಸಂತ್ರಸ್ತೆಯ ಸಾವಿನ ಬಗ್ಗೆ ದೇಶದೆಲ್ಲೆಡೆ ಭಾರೀ...
– 24 ಗಂಟೆಯಲ್ಲಿ ತನಿಖಾ ವರದಿ ನೀಡುವಂತೆ ಸಿಎಂ ಆದೇಶ ಲಕ್ನೋ: ಬೆಳಗ್ಗೆ ವಾಕಿಂಗ್ ತೆರಳಿದ್ದ ಬಿಜೆಪಿ ನಾಯಕನನ್ನು ಗುಂಡಿಕ್ಕಿ ಕೊಲೆಗೈದಿರುವ ಘಟನೆ ಪಶ್ಚಿಮ ಉತ್ತರ ಪ್ರದೇಶದ ಬಾಘಪತ್ ನಲ್ಲಿ ನಡೆದಿದೆ. ಸಂಜಯ್ ಖೋಖರ್ ಕೊಲೆಯಾದ...
-ಉ.ಪ್ರದೇಶದಲ್ಲಿ ಕಿಡ್ನ್ಯಾಪ್ ಬ್ಯುಸಿನೆಸ್ ಆಗಿದೆ ಲಕ್ನೋ: ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಶನಿವಾರ ಪತ್ರದ ಮೂಲಕ ಸಿಎಂ ಯೋಗಿ ಆದಿತ್ಯನಾಥ್ ಸರ್ಕಾರವನ್ನು ತರಾಟೆ ತೆಗೆದುಕೊಂಡಿದ್ದಾರೆ. ರಾಜ್ಯದಲ್ಲಿ ಕಿಡ್ನ್ಯಾಪ್ ಕೆಲವರು ಉದ್ಯೋಗವನ್ನಾಗಿ ಮಾಡಿಕೊಂಡಿದ್ದು, ಜನತೆ...
ಲಕ್ನೋ: ಅಗಸ್ಟ್ 5 ರಂದು ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣಕ್ಕೆ ದಿನಾಂಕ ನಿಗದಿಯಾಗಿದ್ದು, ಭರ್ಜರಿ ಸಿದ್ಧತೆಗಳು ಆರಂಭವಾಗಿದೆ. ಲಾಕ್ಡೌನ್ ನಡುವೆ ಐತಿಹಾಸಿಕ ಕಾರ್ಯಕ್ರಮ ನಡೆಸಲು ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ. ಇಂದು ಸಿಎಂ ಯೋಗಿ ಆದಿತ್ಯನಾಥ್ ಅಯೋಧ್ಯೆಗೆ ಭೇಟಿ ನೀಡಿ...
ನವದೆಹಲಿ: ಗಾಜಿಯಾಬಾದ್ ಪತ್ರಕರ್ತನ ಕೊಲೆ ಖಂಡಿಸಿ ಕಾಂಗ್ರೆಸ್ ಮಾಜಿ ಅಧ್ಯಕ್ಷ, ಸಂಸದ ರಾಹುಲ್ ಗಾಂಧಿ ಉತ್ತರ ಪ್ರದೇಶ ಸರ್ಕಾರದ ವಿರುದ್ಧ ಗುಡುಗಿದ್ದಾರೆ. ರಾಮ ರಾಜ್ಯ ತರುತ್ತೇವೆಯೆಂದು ಮಾತು ನೀಡಿ, ರಾಜ್ಯ(ಉತ್ತರ ಪ್ರದೇಶ)ದಲ್ಲಿ ಗೂಂಡಾ ರಾಜ್ಯ ಜಾರಿಗೆ...
ಮುಂಬೈ: ಉತ್ತರ ಪ್ರದೇಶದ ಮುಖ್ಯಮಂತ್ರಿ ಸಿಎಂ ಯೋಗಿ ಆದಿತ್ಯನಾಥ್ ಗೆ ಜೀವ ಬೆದರಿಕೆ ಹಾಕಿದ್ದ ಯುವಕನನ್ನು ಮಹಾರಾಷ್ಟ್ರದ ಭಯೋತ್ಪಾದನ ನಿಗ್ರಹ ದಳ ಬಂಧಿಸಿದೆ. ಯುವಕ ಬಾಂಬ್ ಬ್ಲಾಸ್ಟ್ ನಲ್ಲಿ ಮುಖ್ಯಮಂತ್ರಿಗಳನ್ನ ಕೊಲ್ಲುವದಾಗಿ ಬೆದರಿಕೆ ಹಾಕಿದದ್ದನು. ಕಮ್ರಾನ್...
ಡೆಹ್ರಾಡೂನ್: ಉತ್ತರ ಪ್ರದೇಶದ ಸಿಎಂ ಯೋಗಿ ಆದಿತ್ಯನಾಥ್ ಅವರ ತಂದೆ ಆನಂದ್ ಸಿಂಗ್ ಬಿಶ್ತ್ ಅಂತಿಮ ವಿಧಿ-ವಿಧಾನದಲ್ಲಿ ಮಂಗಳವಾರ ಉತ್ತರಾಖಂಡದ ಪೌರಿ ಗರ್ವಾಲ್ ಜಿಲ್ಲೆಯ ಫೂಲ್ ಚಟ್ಟಿಯಲ್ಲಿ ನೆರವೇರಿದೆ. ದೆಹಲಿಯ ಏಮ್ಸ್ ನಲ್ಲಿ ಸೋಮವಾರ ಬೆಳಗ್ಗೆ...
ಲಕ್ನೋ: ಕನ್ವರ್ ಯಾತ್ರೆ ಸಂದರ್ಭದಲ್ಲಿ ಡಿಜೆಗಳ ಮೇಲೆ ಯಾವುದೇ ನಿಷೇಧವಿಲ್ಲ. ಆದರೆ ಭಜನೆಯ ಹಾಡುಗಳನ್ನು ಮಾತ್ರ ಹಾಕಬೇಕು. ಸಿನಿಮಾ ಹಾಡುಗಳಿಗೆ ಅವಕಾಶ ಕೊಡಬೇಡಿ ಎಂದು ಉತ್ತರ ಪ್ರದೇಶದ ಸಿಎಂ ಯೋಗಿ ಆದಿತ್ಯನಾಥ್, ಪೊಲೀಸರಿಗೆ ಆದೇಶ ಹೊರಡಿಸಿದ್ದಾರೆ....
ಲಕ್ನೋ: ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ನೇತೃತ್ವದ ಸರ್ಕಾರವನ್ನು ವಜಾಗೊಳಿಸಿ ಎಂದು ಒತ್ತಾಯಿಸಿದ್ದ ಪೊಲೀಸ್ ಪೇದೆಯನ್ನು ವಜಾಗೊಳಿಸಿ ಆದೇಶ ಹೊರಡಿಸಲಾಗಿದೆ. ಮನಿಷ್ ಯಾದವ್ ವಜಾಗೊಂಡ ಪೊಲೀಸ್ ಕಾನ್ಸ್ಟೇಬಲ್. ಮನಿಷ್ ಯಾದವ್ ಇಟಾವಾ ಮೂಲದರಾಗಿದ್ದು, ನೋಯ್ಡಾದಲ್ಲಿ...
ಲಕ್ನೋ: ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆತ್ಯನಾಥ್ ಇಂದು 47ನೇ ಜನ್ಮದಿನದ ಸಂಭ್ರಮದಲ್ಲಿದ್ದಾರೆ. ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹಸಚಿವ ಅಮಿತ್ ಶಾ ಸೇರಿದಂತೆ ಅನೇಕ ನಾಯಕರು ಯೋಗಿ ಆದಿತ್ಯನಾಥ್ ಅವರಿಗೆ ಶುಭ ಕೋರಿದ್ದಾರೆ. ಯೋಗಿ...
– ಕ್ಯಾಬಿನೆಟ್ ಸಭೆಗೂ ಸೂಚನೆ ಅನ್ವಯ ಲಕ್ನೋ: ಅಧಿಕೃತ ಸಭೆಯಲ್ಲಿ ಮೊಬೈಲ್ ಫೋನ್ ಬಳಸದಂತೆ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್, ಸಚಿವರಿಗೆ ಸೂಚನೆ ನೀಡಿದ್ದಾರೆ. ಚರ್ಚೆಯಲ್ಲಿ ಸಚಿವರು ಭಾಗಿಯಾಗುತ್ತಿದ್ದಾರೆ ಎನ್ನುವುದನ್ನು ಖಚಿತಪಡಿಸಿಕೊಳ್ಳಲು ಹಾಗೂ ಮೊಬೈಲ್ನಿಂದ...
ಲಕ್ನೋ: ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಚುನಾವಣಾ ಆಯೋಗ ವಿಧಿಸಿರುವ ಪ್ರಚಾರ ನಿಷೇಧ ಆದೇಶವನ್ನು ಉಲ್ಲಂಘಿಸಿದ್ದಾರೆ ಎಂದು ಬಹುಜನ ಸಮಾಜ ಪಕ್ಷದ (ಬಿಎಸ್ಪಿ) ನಾಯಕಿ ಮಾಯಾವತಿ ಆರೋಪಿಸಿದ್ದಾರೆ. ಆದರೆ ಯೋಗಿ ಆದಿತ್ಯನಾಥ್ ಅವರ...
ನವದೆಹಲಿ: ಚುನಾವಣಾ ನೀತಿ ಸಂಹಿತೆ ಉಲ್ಲಂಘಿಸಿದ್ದಕ್ಕೆ ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ಮತ್ತು ಬಿಎಸ್ಪಿ ನಾಯಕಿ ಮಯಾವತಿ ಅವರಿಗೆ ಚುನಾವಣಾ ಆಯೋಗ ಚಾಟಿ ಬೀಸಿದೆ. ಆಯೋಗ ಇಬ್ಬರಿಗೂ ನೋಟಿಸ್ ಜಾರಿ ಮಾಡಿದ್ದು, ಯೋಗಿ ಆದಿತ್ಯನಾಥ್...
ಲಕ್ನೋ: ವಿವಾದಾತ್ಮಕ ಹೇಳಿಕೆ ಮೂಲಕ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಸುದ್ದಿಯಾಗುತ್ತಿದ್ದಾರೆ. ಭಾರತೀಯ ಸೈನ್ಯ ‘ಮೋದಿ ಸೈನ್ಯ’, ಮುಸ್ಲಿಂ ಲೀಗ್ ‘ವೈರಸ್’ ಎಂದು ಹೇಳಿದ್ದ ಅವರು ಈಗ ಮತ್ತೊಂದು ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಉತ್ತರ...