ರಾಜಕೀಯದಲ್ಲಿ ಪ್ರಖ್ಯಾತಿ ಪಡೆಯೋಕೆ ಕೆಲವರು ಗೋತ್ರ, ಜನಿವಾರ ತೋರಿಸ್ತಿದ್ದಾರೆ: ಯೋಗಿ ಆದಿತ್ಯನಾಥ್
-ಪರೋಕ್ಷವಾಗಿ ರಾಹುಲ್ ಗಾಂಧಿಗೆ ಕುಟುಕಿದ ಯೋಗಿ ಲಕ್ನೋ: ರಾಜಕೀಯದಲ್ಲಿ ಪ್ರಖ್ಯಾತಿ ಹೊಂದಲು ಕೆಲವರು ತಮ್ಮ ಗೋತ್ರ…
ಯುಪಿ ಪೊಲೀಸರಿಗೆ ಹೆದರಿ 12,291 ಕ್ರಿಮಿನಲ್‍ಗಳು ಶರಣು
ಲಕ್ನೋ: ಕ್ರಿಮಿನಲ್ ಗಳ ವಿರುದ್ಧ ಕಠಿಣ ಕ್ರಮಕ್ಕೆ ಮುಂದಾಗಿರುವ ಪೊಲೀಸರಿಗೆ ಸಿಎಂ ಯೋಗಿ ಆದಿತ್ಯನಾಥ್ ನೇತೃತ್ವದ…
ನಿಜಾಮರಂತೆ ಓವೈಸಿ ಕೂಡ ತೆಲಂಗಾಣದಿಂದ ಪಲಾಯನ ಮಾಡಬೇಕಾಗುತ್ತದೆ – ಯೋಗಿ ಆದಿತ್ಯನಾಥ್
ಹೈದರಾಬಾದ್: ತೆಲಂಗಾಣದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದರೆ ಆಲ್ ಇಂಡಿಯನ್ ಮಜ್ಲಿಸೆ ಇತ್ತೆಹದುಲ್ ಮುಸ್ಲಿಂ (ಎಐಎಂಐಎಂ) ಪಕ್ಷದ…
ಹನುಮಂತನನ್ನು ದಲಿತ ಎಂದ ಯೋಗಿ ಆದಿತ್ಯನಾಥ್‍ಗೆ ನೋಟಿಸ್
ಜೈಪುರ್: ಹನುಮಂತನನ್ನು ದಲಿತ ಎಂದು ಕರೆದಿರುವ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರಿಗೆ ರಾಜಸ್ಥಾನದ…
ಮಹಾತ್ಮ ಗಾಂಧಿಯವರ ಇಚ್ಛೆಯಂತೆ ಕಾಂಗ್ರೆಸ್ ವಿಸರ್ಜನೆಯಾಗಬೇಕು: ಯೋಗಿ ಆದಿತ್ಯನಾಥ್
ಭೋಪಾಲ್: ರೈತರ ಪರವಾಗಿ ಕಾಂಗ್ರೆಸ್ ಕೆಲಸ ಮಾಡುತ್ತಿಲ್ಲ ಹೀಗಾಗಿ ಮಹಾತ್ಮ ಗಾಂಧೀಜಿಯವರ ಇಚ್ಛೇಯಂತೆ ಅದನ್ನು ವಿಸರ್ಜನೆ…
ಮರುನಾಮಕರಣ ಬೆನ್ನಲ್ಲೇ ಅಯೋಧ್ಯಾದಲ್ಲಿ ಮದ್ಯ, ಮಾಂಸಹಾರ ನಿಷೇಧಕ್ಕೆ ಯೋಗಿ ಸರ್ಕಾರ ಚಿಂತನೆ
ಲಕ್ನೋ: ಫೈಜಾಬಾದ್ ನಗರವನ್ನು ಅಯೋಧ್ಯಾ ಎಂದು ಮರುನಾಮಕರಣ ಮಾಡಿದ ಬೆನ್ನಲ್ಲೇ ಜಿಲ್ಲೆಯಲ್ಲಿ ಮದ್ಯ ಹಾಗೂ ಮಾಂಸಹಾರ…
ದೀಪಾವಳಿ ಬಳಿಕ ರಾಮಮಂದಿರ ನಿರ್ಮಾಣ ಕಾರ್ಯಾರಂಭ : ಯೋಗಿ ಆದಿತ್ಯನಾಥ್
ಲಕ್ನೋ: ರಾಮ ಮಂದಿರ ವಿಚಾರಣೆಗೆ ತ್ವರಿತಗೊಳಿಸುವಂತೆ ಸುಪ್ರೀಂ ಕೋರ್ಟ್‍ಗೆ ಸಲ್ಲಿಸಿದ್ದ ಅರ್ಜಿಯ ವಿಚಾರಣೆಯನ್ನು ಜನವರಿಗೆ ಮುಂದೂಡುತ್ತಿದಂತೆ…
19 ವರ್ಷಗಳ ಹಿಂದಿನ ಕೊಲೆ ಕೇಸಿಗೆ ಮರುಜೀವ-ಯುಪಿ ಸಿಎಂ ಯೋಗಿ ಆದಿತ್ಯನಾಥ್‍ಗೆ ಸಂಕಷ್ಟ
ಲಕ್ನೋ: ಉತ್ತರ ಪ್ರದೇಶದ ಸಿಎಂ ಯೋಗಿ ಆದಿತ್ಯನಾಥ್ ಅವರಿಗೆ 19 ವರ್ಷಗಳ ಹಿಂದಿನ ಕೊಲೆ ಪ್ರಕರಣಕ್ಕೆ…
ಮನಸ್ಸು ಮಾಡಿದ್ರೆ ಒಂದೇ ನಿಮಿಷದಲ್ಲಿ ಸಿಎಂ ಆಗುತ್ತೇನೆ: ಹೇಮಾ ಮಾಲಿನಿ
ನವದೆಹಲಿ: ನನಗೆ ಮುಖ್ಯಮಂತ್ರಿ ಆಗುವ ಆಸೆ ಇಲ್ಲ. ಆದರೆ ಮನಸ್ಸು ಮಾಡಿದರೆ ಒಂದೇ ಕ್ಷಣದಲ್ಲಿ ಸಿಎಂ…
ಶಾಲೆಗೆ ಹೋಗಲು ಹೆಲಿಕಾಪ್ಟರ್ ಕಳುಹಿಸಿಕೊಡಿ: ಯುಪಿ ಸಿಎಂಗೆ ವಿದ್ಯಾರ್ಥಿನಿ ಪತ್ರ
ಲಕ್ನೋ: ಶಾಲೆಗೆ ತೆರಳಲು ಹೆಲಿಕಾಪ್ಟರ್ ವ್ಯವಸ್ಥೆ ಕಲ್ಪಿಸಿಕೊಡುವಂತೆ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‍ಗೆ ಮಥುರಾ…