Thursday, 14th November 2019

7 months ago

ಕಾಫಿ ವಿಥ್ ಕರಣ್ ಶೋ ವಿವಾದ – ಭಾರೀ ದಂಡ ತೆತ್ತ ಕೆಎಲ್ ರಾಹುಲ್, ಪಾಂಡ್ಯ

ಮುಂಬೈ: ‘ಕಾಫಿ ವಿಥ್ ಕರಣ್’ ಖಾಸಗಿ ಕಾರ್ಯಕ್ರಮದಲ್ಲಿ ಭಾಗವಹಿಸಿ ಟೀಂ ಇಂಡಿಯಾ ಆಟಗಾರರಾದ ಕೆಎಲ್ ರಾಹುಲ್ ಹಾಗೂ ಹಾರ್ದಿಕ್ ಪಾಂಡ್ಯ, ಮಹಿಳೆಯರ ವಿರುದ್ಧ ನೀಡಿದ್ದ ವಿವಾದಾತ್ಮಕ ಹೇಳಿಕೆ ಸಂಬಂಧಿದಂತೆ ಬಿಸಿಸಿಐ ಸುಪ್ರಿಂ ಕೋರ್ಟ್ ನೇಮಿಸಿದ ನ್ಯಾ. ಡಿಕೆ ಜೈನ್ ವಿಶೇಷ ರೀತಿಯಲ್ಲಿ ದಂಡ ವಿಧಿಸಿದ್ದಾರೆ. ತಮ್ಮ ವಿವಾದಾತ್ಮಕ ಹೇಳಿಕೆ ಕುರಿತಂತೆ ಏಪ್ರಿಲ್ 9 ಮತ್ತು 10 ರಂದು ರಾಹುಲ್, ಪಾಂಡ್ಯ ನ್ಯಾಯಮೂರ್ತಿಗಳ ಮುಂದೆ ವಿಚಾರಣೆಗೆ ಹಾಜರಾಗಿ ವಿವರಣೆ ನೀಡಿದ್ದರು. ಇಬ್ಬರ ಹೇಳಿಕೆಗಳು ನಿಯಮ 41 (1) ಸಿ […]

10 months ago

‘ಕಾಫಿ ಕಂಟಕ’: ಪಾಂಡ್ಯ, ರಾಹುಲ್‍ಗೆ ಬಿಸಿ ಮುಟ್ಟಿಸಿದ ವಿನೋದ್ ರಾಯ್

ಮುಂಬೈ: ಹಾರ್ದಿಕ್ ಪಾಂಡ್ಯ ಹಾಗೂ ಕೆಎಲ್ ರಾಹುಲ್ ವಿರುದ್ಧ ಶಿಸ್ತುಕ್ರಮ ತೆಗೆದುಕೊಳ್ಳಲು ಸುಪ್ರೀಂ ಕೋರ್ಟ್ ನೇಮಿಸಿರುವ ಬಿಸಿಸಿಐ ಆಡಳಿತ ಸಮಿತಿಯ ಮುಖ್ಯಸ್ಥ ವಿನೋದ್ ರಾಯ್ 2 ಪಂದ್ಯಗಳ ನಿಷೇಧ ಮಾಡುವಂತೆ ಶಿಫಾರಸ್ಸು ಮಾಡಿದ್ದಾರೆ. ಹಾರ್ದಿಕ್ ಪಾಂಡ್ಯ ಅವರು ಘಟನೆ ಕುರಿತು ಈಗಾಗಲೇ ಕ್ಷಮೆ ಕೋರಿದ್ದರೂ ಕೂಡ ಸಾಮಾಜಿಕ ಜಾಲತಾಣದಲ್ಲಿ ಮಹಿಳಾ ಹೋರಾಟಗಾರರು ಸೇರಿದಂತೆ ಹಲವರು ತೀವ್ರ...