Wednesday, 24th July 2019

12 hours ago

ವಾಮ ಮಾರ್ಗದಿಂದ ಅಧಿಕಾರಕ್ಕೆ- ಬಿಜೆಪಿ ವಿರುದ್ಧ ಸಿದ್ದರಾಮಯ್ಯ ಗುಡುಗು

ಬೆಂಗಳೂರು: ಬಿಜೆಪಿಯವರು ಅತೃಪ್ತ ಶಾಸಕರನ್ನು ವಿಶ್ವಾಸ ಮತಯಾತಚನೆಗೆ ಬಾರದಂತೆ ತಡೆದು ವಾಮ ಮಾರ್ಗದಿಂದ ಅಧಿಕಾರಕ್ಕೆ ಬರಲು ಯತ್ನಿಸಿದ್ದಾರೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಗುಡುಗಿದ್ದಾರೆ. ವಿಶ್ವಾಸ ಮತಯಾಚನೆ ಚರ್ಚೆಯ ಬಳಿಕ ಮಾಧ್ಯಮಗಳ ಜೊತೆಗೆ ಮಾತನಾಡಿದ ಮಾಜಿ ಸಿಎಂ, ಬಿಜೆಪಿಯವರಿಗೆ ಪ್ರಜಾಪ್ರಭುತ್ವದ ಮೇಲೆ ನಂಬಿಕೆ ಇಲ್ಲ. ಮೈತ್ರಿ ಶಾಸಕರಿಗೆ ಆಸೆ ಆಮಿಷಗಳನ್ನು ಒಡ್ಡಿ, ಪ್ರಚೋದನೆ ನೀಡಿ ಪಕ್ಷಾಂತರ ಕಾಯ್ದೆ ಹಾಗೂ ಪಕ್ಷಾಂತರವನ್ನು ಉಲ್ಲಂಘಿಸುವಂತೆ ಮಾಡಿದ್ದಾರೆ. ವಿಪಕ್ಷ ನಾಯಕರ ಕುದುರೆ ವ್ಯಾಪಾರದಿಂದ ಮೈತ್ರಿ ಸರ್ಕಾರವು ವಿಶ್ವಾಸ ಮತಯಾಚನೆಯಲ್ಲಿ ಬಿದ್ದು ಹೋಯಿತು […]

21 hours ago

ದೋಸ್ತಿ ಸರ್ಕಾರಕ್ಕೆ ಯಾವುದೇ ಜೀವದಾನ ನೀಡದ ಸುಪ್ರೀಂ

ನವದೆಹಲಿ: ದೋಸ್ತಿ ಸರ್ಕಾರಕ್ಕೆ ಯಾವುದೇ ಜೀವದಾನ ನೀಡದ ಸುಪ್ರೀಂ ಕೋರ್ಟ್ ಪಕ್ಷೇತರ ಶಾಸಕರು ಸಲ್ಲಿಸಿದ್ದ ಅರ್ಜಿ ವಿಚಾರಣೆಯನ್ನು ಬುಧವಾರಕ್ಕೆ ಮುಂದೂಡಿದೆ. ಪಕ್ಷೇತರ ಶಾಸಕರಾರದ ನಾಗೇಶ್ ಮತ್ತು ಶಂಕರ್ ಅವರು ವಿಶ್ವಾಸ ಮತಯಾಚನೆ ಇಂದೇ ನಡೆಸಬೇಕೆಂದು ಆದೇಶ ನೀಡಬೇಕೆಂದು ಕೋರಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ಇಂದು ಮುಖ್ಯ ನ್ಯಾ. ರಂಜನ್ ಗೊಗೋಯ್ ಅವರಿದ್ದ ತ್ರಿಸದಸ್ಯ ಪೀಠದಲ್ಲಿ ನಡೆಯಿತು....

ಖಂಡಿತ ಮೈತ್ರಿ ಸರ್ಕಾರ ಉಳಿಯುತ್ತೆ: ಪ್ರಜ್ವಲ್ ರೇವಣ್ಣ

3 days ago

ಚಿಕ್ಕಬಳ್ಳಾಪುರ: ಸಮ್ಮಿಶ್ರ ಸರ್ಕಾರ ಉಳಿಯುತ್ತೋ, ಉರುಳುತ್ತೋ ಅಂತ ಎಲ್ಲರಿಗೂ ಟೆನ್ಷನ್ ಶುರುವಾಗಿದೆ. ಆದರೆ ಹಾಸನ ಸಂಸದ, ಜೆಡಿಎಸ್ ಪಕ್ಷದ ಯುವನಾಯಕ ಪ್ರಜ್ವಲ್ ರೇವಣ್ಣ ಅವರು ಖಂಡಿತ ಸರ್ಕಾರ ಉಳಿಯತ್ತದೆ. ನಾಳೆ ಕಾದು ನೋಡಿ ಅಂತ ಆತ್ಮವಿಶ್ವಾಸದ ಮಾತುಗಳನ್ನಾಡಿದ್ದಾರೆ. ಸಂಸದರು ಜೆಡಿಎಸ್ ಶಾಸಕರು...

ಸಿಎಂರನ್ನು ಸಮರ್ಥಿಸಿಕೊಳ್ಳುವ ನಮ್ಮವರಿಗೆ ಬುದ್ಧಿ ಇಲ್ಲ – ಕೆ.ಎನ್.ರಾಜಣ್ಣ

4 days ago

– ಕಾಂಗ್ರೆಸ್ ನಾಯಕರ ವಿರುದ್ಧ ಕಿಡಿ ತುಮಕೂರು: ಜೆಡಿಎಸ್ ಜೊತೆಗೆ ಮೈತ್ರಿ ಮಾಡಿಕೊಂಡು ನಾವು ನೆಲಕಚ್ಚಿದ್ದೇವೆ. ಹೀಗಿರುವಾಗ ಸಿಎಂ ಅವರನ್ನು ಸಮರ್ಥಿಸಿಕೊಳ್ಳುವ ನಮ್ಮವರಿಗೆ ಬುದ್ಧಿ ಇಲ್ಲ ಎಂದು ಕಾಂಗ್ರೆಸ್ ಮುಖಂಡ ಕೆ.ಎನ್.ರಾಜಣ್ಣ, ಪಕ್ಷದ ನಾಯಕರ ವಿರುದ್ಧ ಕಿಡಿಕಾರಿದ್ದಾರೆ. ನಗರದಲ್ಲಿ ಮಾತನಾಡಿದ ಅವರು,...

ಮುರಿಯುತ್ತಿಲ್ಲ ಅತೃಪ್ತರ ಒಗ್ಗಟ್ಟು – ದೋಸ್ತಿಗಳು ಕಂಗಾಲು

5 days ago

ಬೆಂಗಳೂರು: ಅತೃಪ್ತರ ಹಠ ಕಂಡು ದೋಸ್ತಿ ನಾಯಕರು ದಿಕ್ಕು ಕಾಣದಂತಾಗಿದ್ದಾರೆ. ಪಕ್ಷದ ಹಿರಿಯ ನಾಯಕರ ಮನವೊಲಿಕೆಗೂ ಜಗ್ಗದ ಅತೃಪ್ತರ ಮೇಲೆ ವಿಪ್ ಅಸ್ತ್ರ ಪ್ರಯೋಗಿಸಲು ದೋಸ್ತಿಗಳು ಮುಂದಾಗಿದ್ದರೂ ಅತೃಪ್ತರು ಮಾತ್ರ ಡೋಂಟ್ ಕೇರ್ ಅಂತಿದ್ದಾರೆ. ಹೌದು, ಸದನದಲ್ಲಿ ಕಾಲ ವಿಳಂಬ, ಕಾನೂನು...

ನೀನು ಸತ್ತಂಗೆ ಆಡು, ನಾನು ಅತ್ತಂಗೆ ಆಡುತ್ತೇನೆ: ಮೈತ್ರಿ ಸರ್ಕಾರದ ವಿರುದ್ಧ ರವಿ ಕಿಡಿ

6 days ago

ಬೆಂಗಳೂರು: ನೀನು ಸತ್ತಂಗೆ ಆಡು, ನಾನು ಅತ್ತಂಗೆ ಆಡುತ್ತೇನೆ ಎನ್ನುವಂತೆ ಮೈತ್ರಿ ಸರ್ಕಾರ ನಾಯಕರು ಆಟವಾಡುತ್ತಿದ್ದಾರೆ ಎಂದು ಬಿಜೆಪಿ ಶಾಸಕ ಸಿ.ಟಿ.ರವಿ ಕಿಡಿಕಾರಿದ್ದಾರೆ. ವಿಧಾನಸೌಧದಲ್ಲಿ ಮಾಧ್ಯಮಗಳ ಜೊತೆಗೆ ಮಾತನಾಡಿದ ಶಾಸಕರು, ನಾನು ನಾಲ್ಕು ಬಾರಿ ವಿಧಾನಸಭೆಗೆ ಆಯ್ಕೆಯಾಗಿದ್ದೇನೆ. ಒಂದು ಪಾಯಿಂಟ್ ಆಫ್...

ಕೊನೆ ಕ್ಷಣದಲ್ಲಿ ಸರ್ಕಾರ ಉಳಿಸಲು ಗೌಡರ ಮಾಸ್ಟರ್ ಪ್ಲ್ಯಾನ್

6 days ago

ಬೆಂಗಳೂರು: ಸಮ್ಮಿಶ್ರ ಸರ್ಕಾರಕ್ಕೆ ಬಹುಮತದ ಟೆನ್ಶನ್ ಆಗಿದೆ. ಇತ್ತ ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಅವರ ಹೆಜ್ಜೆ ನಿಗೂಢವಾಗಿದ್ದು, ಸರ್ಕಾರ ಉಳಿಸಲು ದೇವೇಗೌಡರು ಕೊನೆ ಕ್ಷಣದ ಕಸರತ್ತು ನಡೆಸುತ್ತಿದ್ದಾರೆ. ದೇವೇಗೌಡರು ಬಹುಮತದವರೆಗೂ ಕಾದು ನೋಡಿ ಎಂದಿದ್ದಾರೆ. ಹೀಗಾಗಿ ಜೆಡಿಎಸ್ ಶಾಸಕರಿಗೂ ದೇವೇಗೌಡರ...

ಇಂದು ಸ್ಪೀಕರ್ ನಡೆ ಹೇಗಿರಬಹುದು? ಹೇಗೆ ಲೆಕ್ಕಾಚಾರ ಹಾಕಲಾಗುತ್ತೆ?

6 days ago

ಬೆಂಗಳೂರು: ರಾಜ್ಯದ ಜನತೆ ಬಹಳ ಕುತೂಹಲದಿಂದ ಕಾಯುತ್ತಿದ್ದ ಸಮ್ಮಿಶ್ರ ಸರ್ಕಾರದ ವಿಶ್ವಾಸ ಮತಯಾಚನೆ ಇವತ್ತು ನಡೆಯಲಿದೆ. ಬೆಳಗ್ಗೆ 11 ಗಂಟೆ ಶುರುವಾಗಲಿರುವ ವಿಶ್ವಾಸ ಮತಯಾಚನೆ ಪ್ರಕ್ರಿಯೆ ಎಷ್ಟು ಗಂಟೆಗೆ ಮುಗಿಯಬಹುದು ಎನ್ನುವುದು ಗೊತ್ತಿಲ್ಲ. ಆದರೆ ಇಂದು ಸ್ಪೀಕರ್ ಅವರು ಯಾವ ರೀತಿ...