– ಅರಬ್ಬಿ ಸಮುದ್ರದ ಇಂಚಿಂಚು ಮಾಹಿತಿ ನೀಡಲಿದ್ದಾನೆ ಬಾಯ್ – ನೆದರ್ ಲ್ಯಾಂಡ್ ನಿರ್ಮಿತ 75 ಲಕ್ಷ ರೂ ವೆಚ್ಚದ ಬಾಯ್ ಕಾರವಾರ: ಕಳೆದ ಹಲವು ವರ್ಷಗಳಿಂದ ಹವಾಮಾನ ವೈಪರಿತ್ಯ ಸೇರಿದಂತೆ ದೇಶದ ಕಡಲಿನಲ್ಲಾಗುವ ಬದಲಾವಣೆಯನ್ನು...
ಕಾರವಾರ: ಉತ್ತರ ಕನ್ನಡ ಜಿಲ್ಲೆಯಲ್ಲಿ ಇಂದು ಸಂಜೆಯಿಂದ ಸುರಿದ ಅಬ್ಬರದ ಮಳೆಯಿಂದಾಗಿ ಜಿಲ್ಲೆಯ ಕುಮಟಾ ಪಟ್ಟಣ ಹಾಗೂ ಮಾಸ್ತಿ ಕಟ್ಟಾ ಭಾಗದಲ್ಲಿ ರಸ್ತೆಗಳಲ್ಲಿ ನೀರು ತುಂಬಿ ವಾಹನ ಸಂಚಾರರು ಪರೆದಾಡುವಂತಾಗಿದೆ. ರಸ್ತೆಯಲ್ಲಿ ಮೂರು ಅಡಿಗಳಷ್ಟು ನೀರು...
– 24 ಮೀನುಗಾರರ ರಕ್ಷಣೆ, ಭೂ ಸಮಾಧಿಯಾದ ಕಾರುಗಳು ಬೆಂಗಳೂರು: ಕರುನಾಡಲ್ಲಿ ಮತ್ತೆ ವರುಣ ಮತ್ತಷ್ಟು ಭೀತಿ ಹುಟ್ಟಿಸಿದ್ದಾನೆ. ಅರಬ್ಬೀ ಸಮುದ್ರದಲ್ಲಿ ವಾಯುಭಾರ ಕುಸಿತ ಆಗಿರುವುದರಿಂದ ರಾಜ್ಯದಲ್ಲಿ ಕಳೆದ ಮೂರ್ನಾಲ್ಕು ದಿನಗಳಿಂದ ಭಾರೀ ಮಳೆಯಾಗುತ್ತಿದೆ. ರಾಜಧಾನಿ...
ಉಡುಪಿ: ಕಡಲತೀರದ ಅಪಾಯಕಾರಿಗಳ ಬಗ್ಗೆ ಹೆಚ್ಚು ನಿಗಾ ವಹಿಸುತ್ತೇವೆ. ಮೀನುಗಾರಿಕೆಗೆ ಸಂಬಂಧಿಸದ, ದೇಶ ವಿರೋಧಿ ಚಟುವಟಿಕೆಗಳಲ್ಲಿ ತೊಡಗುವವರನ್ನು ಗುರುತಿಸುವ ಕೆಲಸ ಮಾಡುತ್ತೇವೆ ಎಂದು ಆಂತರಿಕ ಭದ್ರತಾ ವಿಭಾಗದ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ ಭಾಸ್ಕರ್ ರಾವ್ ಖಡಕ್...
ಕಾರವಾರ: ರಾಜ್ಯದ ಕರಾವಳಿಯಲ್ಲಿ ಅಗಸ್ಟ್ ತಿಂಗಳ ಮೊದಲ ದಿನ ಮೀನುಗಾರಿಕೆ ಪ್ರಾರಂಭಕ್ಕೆ ವಿದ್ಯುಕ್ತ ಚಾಲನೆ ಸಿಗುತ್ತದೆ. ಮಳೆಗಾಲದ ಎರಡು ತಿಂಗಳು ಬಂದ್ ಆಗುವ ಮೀನುಗಾರಿಕೆ, ಸರ್ಕಾರದ ಆದೇಶದಂತೆ ಇಂದಿನಿಂದ ಪ್ರಾರಂಭಿಸಲು ಅನುಮತಿ ನೀಡಲಾಗಿದೆ. ಪ್ರತಿ ವರ್ಷ...
ಕೋಲಾರ: ಈ ಹಿಂದೆ ಮಿಡತೆ ರೀತಿಯ ಹುಳಗಳು ಕಾಣಿಸಿಕೊಂಡು ಜಿಲೊಲೆಯ ಜನರನ್ನು ಆತಂಕ್ಕೀಡು ಮಾಡಿದ್ದವು, ಇದೀಗ ಕರಾವಳಿ ಭಾಗದಲ್ಲಿ ಹೆಚ್ಚು ಕಾಣಿಸಿಕೊಳ್ಳುವ ಶಂಖದ ಹುಳು ಪ್ರತ್ಯಕ್ಷವಾಗಿ ರೈತರಲ್ಲಿ ಆತಂಕವನ್ನುಂಟು ಮಾಡಿದೆ. ಜಿಲ್ಲೆಯ ಮುಳಬಾಗಿಲು ತಾಲೂಕಿನ ಮೇಲ್...
ಮಂಗಳೂರು: ವಿಪರೀತ ಮಳೆ ಹಾಗೂ ಕ್ಯಾರ್ ಚಂಡಮಾರುತದಿಂದ ಕಂಗೆಟ್ಟಿದ್ದ ಕರಾವಳಿ ಭಾಗದ ಜನತೆಗೆ ಇದೀಗ ಮತ್ತೊಂದು ಸಂಕಷ್ಟ ಎದುರಾಗಿದೆ. ಕರಾವಳಿಗೆ ಮತ್ತೆ ಚಂಡಮಾರುತ ಅಪ್ಪಳಿಸುತ್ತಿದ್ದು, ಅರಬ್ಬಿ ಸಮುದ್ರದಲ್ಲಿ ಮತ್ತೆ ಚಂಡಮಾರುತದ ಮುನ್ಸೂಚನೆ ಸಿಕ್ಕಿದೆ. ಎರಡು ದಿನಗಳಲ್ಲಿ...
ಬೆಂಗಳೂರು: ಮಲೆನಾಡು ಹಾಗೂ ಕರಾವಳಿ ಭಾಗಗಳಲ್ಲಿ ಇಂದು ರಾತ್ರಿಯೂ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ(ಕೆಎಸ್ಎನ್ಡಿಎಂಸಿ)ದ ನಿರ್ದೇಶಕ ಡಾ.ಶ್ರೀನಿವಾಸ್ ರೆಡ್ಡಿ ತಿಳಿಸಿದ್ದಾರೆ. ಪಬ್ಲಿಕ್ ಟಿವಿ ಜೊತೆ ಮಾತನಾಡಿದ...
ಬೆಂಗಳೂರು: ಭಾರೀ ಮಳೆ ಹಿನ್ನೆಲೆಯಲ್ಲಿ ಬೆಳಗಾವಿ, ಉತ್ತರ ಕನ್ನಡ, ಕೊಡಗು, ದಕ್ಷಿಣ ಕನ್ನಡ, ಉಡುಪಿ, ಹಾಸನ, ಬಾಗಲಕೋಟೆ ಜಿಲ್ಲೆಯ ಶಾಲಾ ಕಾಲೇಜುಗಳಿಗೆ ಸಂಪೂರ್ಣ ರಜೆ ಘೋಷಿಸಲಾಗಿದ್ದು, ಚಿಕ್ಕಮಗಳೂರಿನ 5 ತಾಲೂಕಿನ ಶಾಲೆಗಳಿಗೆ ರಜೆ ಘೋಷಿಸಲಾಗಿದೆ. ಒಂದೆಡೆ...
ಶಿವಮೊಗ್ಗ: ಸಂಪುಟ ರಚನೆಯಾಗದಿರುವುದರಿಂದ ಪ್ರವಾಹ ಪರಿಸ್ಥಿತಿ ನಿಭಾಯಿಸಲು ತೊಂದರೆಯಾಗಿರುವುದು ನಿಜ ಎಂದು ಮಾಜಿ ಉಪ ಮುಖ್ಯಮಂತ್ರಿ ಕೆ.ಎಸ್.ಈಶ್ವರಪ್ಪ ಒಪ್ಪಿಕೊಂಡಿದ್ದಾರೆ. ರಾಜ್ಯಾದ್ಯಂತ ಎದುರಾಗಿರುವ ಪ್ರವಾಹದ ಕುರಿತು ಇಂದು ಶಿವಮೊಗ್ಗದಲ್ಲಿ ಮಾತನಾಡಿದ ಅವರು, ಶೀಘ್ರದಲ್ಲೇ ಸಚಿವ ಸಂಪುಟ ರಚನೆಯಾಗಲಿದೆ....
– ಮಳೆಯಿಲ್ಲದೆ ಕರಾವಳಿ ಜನತೆ ಕಂಗಾಲು ಮಂಗಳೂರು: ನಿನ್ನೆ ಹವಾಮಾನ ಇಲಾಖೆ ಭಾರೀ ಮಳೆಯಾಗುವ ಮುನ್ಸೂಚನೆ ನೀಡಿದ ಹಿನ್ನೆಲೆ ಜಿಲ್ಲೆಯ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿತ್ತು. ಆದರೆ ಕರಾವಳಿಯ ಭಾಗದಲ್ಲಿ ನಿರೀಕ್ಷೆಯಷ್ಟು ಮಳೆಯಾಗಿಲ್ಲ. ಹವಾಮಾನ ಇಲಾಖೆ ಭಾರೀ...
ಚಿಕ್ಕಮಗಳೂರು/ಮಂಗಳೂರು: ಮಲೆನಾಡಲ್ಲಿ ಮಳೆ ಅಬ್ಬರ ಮುಂದುವರಿದಿದ್ದು, ಚಿಕ್ಕಮಗಳೂರು ಜಿಲ್ಲೆಯ ಹೆಬ್ಬಾಳೆ ಸೇತುವೆ ಮುಳುಗಡೆಗೆ ಕೇವಲ ಒಂದೇ ಅಡಿ ಬಾಕಿ ಉಳಿದಿದೆ. ಹೆಬ್ಬಾಳೆ ಸೇತುವೆ ಮುಳುಗಡೆಯಾದಲ್ಲಿ ಕಳಸ-ಹೊರನಾಡು ಸಂಪರ್ಕ ಕಡಿತ ಕಡಿತವಾಗಲಿದೆ. ಜೀವ ನದಿಗಳು ಮೈದುಂಬಿ ಹರಿಯುತ್ತಿದ್ದು,...
ತಿರುವನಂತಪುರಂ: ಶ್ರೀಲಂಕಾದ ಸರಣಿ ಬಾಂಬ್ ಸ್ಫೋಟದ ನಂತರ ಲಕ್ಷದ್ವೀಪಕ್ಕೆ 15 ಐಸಿಸ್ ಉಗ್ರರು ಬರುತ್ತಿದ್ದಾರೆ ಎಂದು ಗುಪ್ತಚರ ಇಲಾಖೆ ಎಚ್ಚರಿಕೆ ಬೆನ್ನಲ್ಲೇ ಕೇರಳದ ಕರಾವಳಿ ಭಾಗದಲ್ಲಿ ಹೈ ಅಲರ್ಟ್ ಘೋಷಣೆ ಮಾಡಲಾಗಿದೆ. 15 ಜನ ಇಸ್ಲಾಮಿಕ್...
ಉಡುಪಿ: ಮಲ್ಪೆ ಕಡಲ ತೀರದಿಂದ ತ್ರಿಭುಜ ಹೆಸರಿನ ಹಡಗಿನೊಂದಿಗೆ ನಾಪತ್ತೆಯಾದ ಏಳು ಮೀನುಗಾರರನ್ನು ಹುಡುಕೋದಕ್ಕೆ ಆಗಲ್ವ? ಪ್ರಧಾನಿ ಮೋದಿ ಬಳಿ ಇರುವ ದೊಡ್ಡ ದೊಡ್ಡ ಕ್ಷಿಪಣಿ ಏನಕ್ಕದು? ಎಂದು ಉಡುಪಿ ಪ್ರಭಾವಿ ಮೀನುಗಾರ ಮುಖಂಡರೊಬ್ಬರು ಬಿಜೆಪಿ...
ಪಬ್ಲಿಕ್ ರೇಟಿಂಗ್: 3.5/5 ಬೆಂಗಳೂರು: ಕಾರ್ತಿಕ್ ಅತ್ತಾವರ್ ನಾಯಕನಾಗಿ ನಟಿಸಿರೋ ಅನುಕ್ತ ಚಿತ್ರ ತೆರೆ ಕಂಡಿದೆ. ಕರಾವಳಿ ಪ್ರದೇಶದ ಅವ್ಯಕ್ತ ವಿಚಾರಗಳನ್ನೊಳಗೊಂಡ ಕಥೆ, ಪತ್ತೇದಾರಿಕೆ, ಭೂತ ಕೋಲ ಮುಂತಾದ ವಿಚಾರಗಳಿಂದ ಅನುಕ್ತ ನಿರೀಕ್ಷೆಗೆ ಕಾರಣವಾಗಿತ್ತು. ಅದೆಲ್ಲವನ್ನು...
ಅಶ್ವತ್ಥ್ ಸ್ಯಾಮುಯಲ್ ನಿರ್ದೇಶನ ಮಾಡಿರೋ ಅನುಕ್ತ ಚಿತ್ರದ ಸುತ್ತ ಹರಡಿಕೊಂಡಿರೋ ಸುದ್ದಿಗಳು, ಆ ಕಾರಣದಿಂದಲೇ ಹುಟ್ಟಿಕೊಂಡಿರೋ ನಿರೀಕ್ಷೆಗಳೇನೂ ಕಡಿಮೆಯಿಲ್ಲ. ಇದೊಂದು ಕರಾವಳಿ ಪ್ರದೇಶದಲ್ಲಿ ಜರುಗೋ ಕ್ರೈಂ ಥ್ರಿಲ್ಲರ್ ಎಂಬುದೂ ಸೇರಿದಂತೆ ಒಂದಷ್ಟು ವಿಚಾರಗಳು ಈಗಾಗಲೇ ಹೊರ...