Chitradurga4 years ago
24 ಗಂಟೆಯೊಳಗೆ ಒಂದೇ ಕುಟುಂಬದ ಮೂವರು ಸಾವು- ಮೊದಲು ಮಗು, ಬಳಿಕ ತಾಯಿ, ಕೊನೆಗೆ ತಾತ ಹಾವಿಗೆ ಬಲಿ
ಚಿತ್ರದುರ್ಗ: 24 ಗಂಟೆಯೊಳಗೆ ಒಂದೇ ಮನೆಯ ಮೂವರು ಹಾವಿನ ಕಡಿತಕ್ಕೆ ಒಳಗಾಗಿ ಮೃತಪಟ್ಟಿರುವ ಘಟನೆ ಚಿತ್ರದುರ್ಗ ಜಿಲ್ಲೆಯಲ್ಲಿ ನಡೆದಿದೆ. ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ಖಂಡೇನಹಳ್ಳಿ ಪಾಳ್ಯದಲ್ಲಿ ಸೋಮವಾರ ಬೆಳ್ಳಂಬೆಳಗ್ಗೆ 3 ವರ್ಷದ ಮಗು ಕೀರ್ತನಾ...