ಕೊಬ್ಬರಿ ಬೆಲೆಯಲ್ಲಿ ಕೊಂಚ ಏರಿಕೆ- ರೈತರು ಫುಲ್ ಖುಷ್
ತುಮಕೂರು: ಹಲವು ತಿಂಗಳಿನಿಂದ ತಿಪಟೂರು ಕೊಬ್ಬರಿ ಮಾರುಕಟ್ಟೆಯಲ್ಲಿ ಸ್ಥಿರವಾಗಿದ್ದ ಕೊಬ್ಬರಿ ಬೆಲೆಯಲ್ಲಿ ಕೊಂಚ ಏರಿಕೆಯಾಗಿದ್ದು, ಕ್ವಿಂಟಲ್…
ತೆಂಗಿನಮರದ ಕಾಯಿ ಬಿದ್ದು 11 ತಿಂಗಳ ಹಸುಗೂಸು ಸಾವು
ಹಾವೇರಿ: ಮನೆಯ ಮುಂದೆ ಮರ ನೆಟ್ಟಿದ್ದರೆ ಹುಷಾರಾಗಿರಿ. ಮನೆಯ ಮುಂದಿನ ತೆಂಗಿನ ಮರದಿಂದ ಕಾಯಿ ಬಿದ್ದು…
ವೈಯಕ್ತಿಕ ದ್ವೇಷಕ್ಕೆ ಬಲಿಯಾದ ತೆಂಗು, ಅಡಿಕೆ ಸಸಿಗಳು
ಮಂಡ್ಯ: ವೈಯಕ್ತಿಕ ದ್ವೇಷಕ್ಕಾಗಿ ಜಮೀನಲ್ಲಿ ಬೆಳೆದಿದ್ದ ತೆಂಗು ಹಾಗೂ ಅಡಿಕೆ ಸಸಿಗಳನ್ನು ಕಿತ್ತು ಹಾಕಿರುವ ಘಟನೆ…
ಕೊಬ್ಬರಿಗೆ ಸಹಾಯ ಧನ ನೀಡದಿದ್ದರೆ ಸಿಎಂ ಮನೆ ಮುಂದೆ ಪ್ರತಿಭಟನೆ: ಶಿವಲಿಂಗೇಗೌಡ ಎಚ್ಚರಿಕೆ
- ಇದು ಅಂಬೇಡ್ಕರ್ ಬರೆದ ಪ್ರಜಾಪ್ರಭುತ್ವದ ರಾಜಕಾರಣ ಅಲ್ಲ ಹಾಸನ: ಕೊಬ್ಬರಿಗೆ ಕೇಂದ್ರದ ಬೆಂಬಲ ಬೆಲೆ…
ಬೆಂಬಲ ಬೆಲೆಯಲ್ಲಿ ಕೊಬ್ಬರಿ ಖರೀದಿಸುವಂತೆ ಹಾಸನ ಡಿಸಿ ಸೂಚನೆ
ಹಾಸನ: ಪ್ರತಿ ಕ್ವಿಂಟಾಲ್‍ಗೆ 10,300 ರೂ. ನಂತೆ ಬೆಂಬಲ ಬೆಲೆಯೊಂದಿಗೆ ಕೊಬ್ಬರಿ ಖರೀದಿಸುವಂತೆ ಜಿಲ್ಲಾಧಿಕಾರಿ ಆರ್.ಗಿರೀಶ್…
ಆನೆ ಸತ್ತಿದ್ದು ಸ್ಫೋಟಕ ತುಂಬಿದ ಹಣ್ಣಿನಿಂದಲ್ಲ- ಬಂಧಿತ ಮೊದಲ ಆರೋಪಿ ಹೇಳಿದ್ದೇನು?
ತಿರುವನಂತಪುರಂ: ಕೇರಳದಲ್ಲಿ ಗರ್ಭಿಣಿ ಆನೆ ಸಾವನ್ನಪ್ಪಿದ ಸುದ್ದಿ ದೇಶದ್ಯಾಂತ ಚರ್ಚೆಯಾಗಿತ್ತು. ಈಗ ಈ ಪ್ರಕರಣಕ್ಕೆ ಸಂಬಂಧಿಸಿದಂತೆ…
ಸಿಲಿಂಡರ್ ಸ್ಫೋಟ – ರೈತನ ಮನೆ, 21 ಸಾವಿರ ಕೊಬ್ಬರಿ ಬೆಂಕಿಗಾಹುತಿ
ಹಾಸನ: ಮೊದಲೇ ಕೊರೊನಾ ವೈರಸ್ ಲಾಕ್‍ಡೌನ್‍ನಿಂದ ಕಂಗೆಟ್ಟಿದ್ದ ರೈತರೊಬ್ಬರ ಮನೆಯಲ್ಲಿ ಸಿಲಿಂಡರ್ ಸ್ಫೋಟವಾಗಿದ್ದು, ಮನೆ ಮತ್ತು…
ತೆಂಗಿನಕಾಯಿ, ತೆಂಗಿನ ಎಣ್ಣೆಯಿಂದ ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸಿಕೊಳ್ಳುವುದು ಹೇಗೆ?
ಚೀನಾದಲ್ಲಿ ಸೃಷ್ಟಿಯಾಗಿ ಇಂದು ವಿಶ್ವದೆಲ್ಲೆಡೆ ಮರಣ ಮೃದಂಗ ಬಾರಿಸುತ್ತಿರುವ ಕೊರೊನಾಗೆ ವಿಜ್ಞಾನಿಗಳು ಔಷಧಿ ಕಂಡು ಹಿಡಿಯಲು…
ಕೊರೊನಾ ಭೀತಿ – ಕರಾವಳಿಯಲ್ಲಿ ಮೀನು, ಎಳನೀರಿಗೆ ಭಾರೀ ಬೇಡಿಕೆ
ಮಂಗಳೂರು: ಕೊರೊನಾ ಭೀತಿಯಿಂದ ಜಗತ್ತು ನಲುಗಿದ್ದು, ಇಡೀ ವ್ಯಾಪಾರ ವಹಿವಾಟುಗಳು ಬಿದ್ದು ಹೋಗಿದೆ. ಹೋಟೆಲ್ ಗಳಲ್ಲಿ…
ಬೃಹತ್ ಸಾಲಿಗ್ರಾಮ ಶಿಲಾ ಗಣಪನಿಗೆ 150 ಕೆಜಿ ಬೆಣ್ಣೆ, 3,500 ತೆಂಗಿನಕಾಯಿ ಅಲಂಕಾರ
ಕೋಲಾರ: ನಾಲ್ಕು ಯುಗಗಳಲ್ಲಿ ತನ್ನ ಪವಾಡಗಳಿಂದ ಪ್ರಸಿದ್ಧಿಯಾಗಿರುವ ಸಾಲಿಗ್ರಾಮ ಶಿಲಾ ಗಣಪ ಗ್ರಹಣ ಹಾಗೂ ಧನುರ್ಮಾಸ…