Monday, 19th August 2019

4 months ago

ಮೋದಿ, ಶಾ ವಿರುದ್ಧ ಕ್ರಮಕ್ಕೆ ಕೈ ಆಗ್ರಹ – ಚುನಾವಣಾ ಆಯೋಗಕ್ಕೆ ಸುಪ್ರೀಂ ನೋಟಿಸ್

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಹಾಗೂ ಬಿಜೆಪಿ ಅಧ್ಯಕ್ಷ ಅಮಿತ್ ಶಾ ಅವರ ವಿರುದ್ಧ ಕಾಂಗ್ರೆಸ್ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್ ಚುನಾವಣಾ ಆಯೋಗಕ್ಕೆ ನೋಟಿಸ್ ಜಾರಿ ಮಾಡಿದೆ. ಕಾಂಗ್ರೆಸ್ ಸಂಸದೆ ಸುಶ್ಮಿತಾ ದೇವ್ ಅವರು ಮೋದಿ ಹಾಗೂ ಅಮಿತ್ ಬಿಜೆಪಿ ಸಮಾವೇಶಗಳಲ್ಲಿ ಸೇನೆಯ ಬಗ್ಗೆ ಹೇಳಿಕೆಗಳನ್ನು ನೀಡಿ, ಪ್ರಚೋದನಕಾರಿ ಭಾಷಣ ಮಾಡುವ ಮೂಲಕ ನೀತಿ ಸಂಹಿತೆ ಉಲ್ಲಂಘಿಸಿದ್ದಾರೆ ಎಂದು ಆರೋಪಿಸಿ ಸೋಮವಾರ ಸುಪ್ರೀಂ ಕೋರ್ಟಿಗೆ ಅರ್ಜಿ ಸಲ್ಲಿಸಿದ್ದರು. ಈ ಬಗ್ಗೆ ಆದಷ್ಟು ಬೇಗ […]

4 months ago

ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್‌‌ರಿಂದ ನೀತಿ ಸಂಹಿತೆ ಉಲ್ಲಂಘನೆ

ಬೆಳಗಾವಿ: ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಅವರು ಮತಗಟ್ಟೆಯ ಒಳಗಡೆ ಮತಯಾಚಣೆ ಮಾಡುವ ಮೂಲಕ ನೀತಿ ಸಂಹಿತೆ ಉಲ್ಲಂಘನೆ ಮಾಡಿದ್ದಾರೆ. ಬೆಳಗಾವಿಯ ಹಿಂಡಲಗಾ 60ರ ಮತಗಟ್ಟೆಯಲ್ಲಿ ಲಕ್ಷ್ಮೀ ಹೆಬ್ಬಾಳ್ಕರ್ ಮತದಾನ ಮಾಡಿದ್ದಾರೆ. ಲಕ್ಷ್ಮೀ ಹೆಬ್ಬಾಳ್ಕರ್ ತನ್ನ ತಾಯಿ, ಪುತ್ರ ಮತ್ತು ಸಹೋದರನ ಜೊತೆಗೆ ಬಂದು ಮತದಾನ ಮಾಡಿದ್ದಾರೆ. ಲಕ್ಷ್ಮೀ ಹೆಬ್ಬಾಳ್ಕರ್ ಮತದಾನ ಮಾಡಿದ ಬಳಿಕ ಮತಗಟ್ಟೆ ಆವರಣದಲ್ಲಿ...

ತೇಜಸ್ವಿ ಸೂರ್ಯ ವಿರುದ್ಧ ಚುನಾವಣಾ ಆಯೋಗಕ್ಕೆ ಕಾಂಗ್ರೆಸ್‍ನಿಂದ ದೂರು

5 months ago

ಬೆಂಗಳೂರು: ದಕ್ಷಿಣ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ತೇಜಸ್ವಿ ಸೂರ್ಯ ವಿರುದ್ಧ ಕಾಂಗ್ರೆಸ್ ಚುನಾವಣಾ ಆಯೋಗಕ್ಕೆ ದೂರು ನೀಡಿದೆ. ಪ್ರಧಾನಿ ನರೇಂದ್ರ ಮೋದಿ ಜೊತೆಗೆ ನೀವು ನಿಂತರೆ ಭಾರತೀಯರು. ಒಂದು ವೇಳೆ ಮೋದಿ ಅವರ ವಿರುದ್ಧ ನಿಂತರೆ ನೀವು ದೇಶ ವಿರೋಧಿಗಳು...

ನೀತಿ ಸಂಹಿತೆ ಅರಿವಿಲ್ಲದ ಅಧಿಕಾರಿಗಳಿಂದ ಗಣ್ಯ ವ್ಯಕ್ತಿಗಳಿಗೆ ಅಗೌರವ

5 months ago

ಬೆಂಗಳೂರು: ಚುನಾವಣಾ ನೀತಿ ಸಂಹಿತೆ ಅರಿವಿಲ್ಲದೆ ಅಧಿಕಾರಿಗಳು, ಗ್ರಾಮ ಪಂಚಾಯ್ತಿ ಕಚೇರಿಯಲ್ಲಿದ್ದ ಗಣ್ಯರ ಭಾವಚಿತ್ರವನ್ನು ತೆರವುಗೊಳಿಸಿದ ಘಟನೆ ನೆಲಮಂಗಲ ತಾಲೂಕಿನ ಸೋಲದೇವನಹಳ್ಳಿಯಲ್ಲಿ ನಡೆದಿದೆ. ಸೋಲದೇವನಹಳ್ಳಿಯ ಗ್ರಾಮ ಪಂಚಾಯ್ತಿ ಕಚೇರಿಯಲ್ಲಿ ಗಣ್ಯರು, ಸ್ವಾತಂತ್ರ್ಯ ಹೋರಾಟಗಾರರು, ಮಹಾನ್ ಪುರುಷರ ಭಾವಚಿತ್ರಗಳನ್ನು ಹಾಕಲಾಗಿತ್ತು. ಲೋಕಸಭಾ ಚುನಾವಣೆಯ...

ಕೊಡಗಿನಲ್ಲಿ ಮದ್ವೆಗೆ ತಟ್ಟಿದ ಚುನಾವಣಾ ನೀತಿಸಂಹಿತೆ!

5 months ago

ಮಡಿಕೇರಿ: ತನ್ನ ಆಚಾರ, ವಿಚಾರ, ಪದ್ಧತಿ ಪರಂಪರೆಯಿಂದ ಪ್ರಸಿದ್ಧಯಾಗಿರುವ ಕೊಡಗಿನ ಜನತೆಯ ಮದುವೆ ಸಮಾರಂಭಕ್ಕೆ ನೀತಿಸಂಹಿತೆ ತಟ್ಟಿದೆ. ಸದ್ಯ ವಿವಾಹವಾಗಲು ಚೈತ್ರಕಾಲವಾಗಿರುವುದರಿಂದ ಜಿಲ್ಲೆಯಲ್ಲಿ ಮದುವೆಯ ಭರಾಟೆ ಜೋರಾಗಿದೆ. ಆದರೆ ಹೀಗೆ ನಡೆಯುತ್ತಿರುವ ಮದುವೆಗಳಿಗೆ ಒಂದು ರೀತಿಯ ಸಂಕಷ್ಟ ಎದುರಾಗಿದೆ. ಕೊಡಗಿನಲ್ಲಿ ಪ್ರತಿ...

ರೋಗಿಗಳಿಗೆ ತಟ್ಟಿದ ಚುನಾವಣಾ ಬಿಸಿ- ಉಚಿತ ಚಿಕಿತ್ಸೆಗೆ ನೀತಿಸಂಹಿತೆ ಅಡ್ಡಿ

5 months ago

ಬೆಂಗಳೂರು: ಒಂದೆಡೆ ರಾಜ್ಯದಲ್ಲಿ ಚುನಾವಣಾ ಕಾವು ರಂಗೇರುತ್ತಾ ಇದೆ. ಮತ್ತೊಂದೆಡೆ ಹೊಸ ಯೋಜನೆ, ಹೊಸ ಕಾಮಗಾರಿಗೆ ನೀತಿ ಸಂಹಿತೆಯಿಂದಾಗಿ ಬ್ರೇಕ್ ಬಿದ್ದಿದೆ. ಇದರ ನಡುವೆ ಆಸ್ಪತ್ರೆಗೆ ದಾಖಲಾದ ರೋಗಿಯೊಬ್ಬರು ಕಣ್ಣೀರು ಹಾಕುತ್ತಾ ಪರದಾಡೋ ಸ್ಥಿತಿ ನಿರ್ಮಾಣವಾಗಿದೆ. ಹೌದು. ಬಿಪಿಎಲ್ ಕಾರ್ಡ್ ಮತ್ತು...

ದಿನೇಶ್ ಅಮೀನ್ ಮಟ್ಟು ಸೇರಿದಂತೆ ಐವರು ಪ್ರಗತಿಪರ ಚಿಂತಕರ ವಿರುದ್ಧ ಕೇಸ್

5 months ago

ಉಡುಪಿ: ಸಹಬಾಳ್ವೆ ಸಂಘಟನೆ ನೇತೃತ್ವದಲ್ಲಿ ನಡೆದ ಸರ್ವ ಜನೋತ್ಸವ ಕಾರ್ಯಕ್ರಮದಲ್ಲಿ ನೀತಿ ಸಂಹಿತೆ ಉಲ್ಲಂಘಿಸಿ ಚುನಾವಣಾ ಪ್ರಚಾರ ಮಾಡಿದ ಐವರು ಪ್ರಗತಿಪರ ಚಿಂತಕರ ವಿರುದ್ಧ ಕೇಸು ದಾಖಲಾಗಿದೆ. ಹಿಂದೂ ಧರ್ಮವನ್ನು ನಿಂದಿಸಿ ಪ್ರಚೋದನಕಾರಿ ಭಾಷಣ ಮಾಡಿದ್ದ ಸಹಬಾಳ್ವೆ ಅಧ್ಯಕ್ಷ ಸಹಿತ ಐವರ...

ನಾಟಕ ಕಂಪನಿಗಳಿಗೂ ತಟ್ಟಿತು ಲೋಕಸಭಾ ಚುನಾವಣೆಯ ಬಿಸಿ- ಹೀಗೆ ಆದ್ರೆ ಅನ್ನ ತಿನ್ನೋದು ಹೇಗೆ?

5 months ago

– ರಾತ್ರಿ ನಾಟಕ ಆಯೋಜಿಸದಂತೆ ಆಯೋಗದಿಂದ ಸೂಚನೆ – ನಾಟಕ ಮಾಡದೇ ಇದ್ದರೆ ನಾವು ಬದುಕೋದು ಹೇಗೆ – ಕಲಾವಿದರ ಪ್ರಶ್ನೆ ಬಳ್ಳಾರಿ: ಲೋಕಸಭಾ ಚುನಾವಣೆಯ ಬಿಸಿ ನಾಟಕ ಕಂಪನಿಗಳಿಗೂ ತಟ್ಟಿದೆ. ಕೂಟ್ಟೂರಿನ ಶ್ರೀ ಗುರು ಕೊಟ್ಟೂರೇಶ್ವರ ರಥೋತ್ಸವ ನಿಮಿತ್ತ ಹಲವು...